alex Certify Bus | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಸಕಲ ದೋಷ ನಿವಾರಿಸುವ ಕಾಳಹಸ್ತಿ ದೇವಾಲಯ

ದಕ್ಷಿಣ ಕಾಶಿ ಎಂದೂ ಹೆಸರು ಪಡೆದಿರುವ ದೇವಾಲಯವೇ ಶ್ರೀ ಕಾಳಹಸ್ತಿ. ಈ ದೇವಾಲಯವು ಸ್ವರ್ಣಮುಖಿ ನದಿ ತೀರದಲ್ಲಿ ನೆಲೆಸಿದೆ. ಸ್ವಯಂ ಭೂ ಲಿಂಗ ಎಂದು ಕೆಲವರು, ಇನ್ನೂ ಕೆಲವರು Read more…

ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ : ‘BMTC’ ಯಿಂದ 38 ಹೊಸ ಮೆಟ್ರೋ ಫೀಡರ್ ಬಸ್ ಸಂಚಾರ ಆರಂಭ

ಬೆಂಗಳೂರು : ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ನಗರದ ವಿವಿಧ ಮೆಟ್ರೋ ನಿಲ್ದಾಣಗಳಿಂದ 38 ಹೊಸ ಮೆಟ್ರೋ ಫೀಡರ್ ಬಸ್ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಚಿವರಿಂದ ಶುಭ ಸುದ್ದಿ: ಸಾರಿಗೆ ನಿಗಮಗಳಲ್ಲಿ 13 ಸಾವಿರ ಹುದ್ದೆಗಳ ನೇಮಕಾತಿ

ಬೆಂಗಳೂರು: ರಾಜ್ಯದ 4 ಸಾರಿಗೆ ನಿಗಮಗಳಲ್ಲಿ 13,000 ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. 13,000 ಹುದ್ದೆಗಳ ನೇಮಕಾತಿ ಸಂಬಂಧ ಪ್ರಸ್ತಾವನೆ ಆರ್ಥಿಕ Read more…

BIG NEWS: ಸರ್ಕಾರಿ ಬಸ್ ಗಳಲ್ಲಿ ನಿಲ್ದಾಣದ ವಿವರ ಘೋಷಣೆ ಕೋರಿ ಪಿಐಎಲ್: ಸಕಾರಾತ್ಮಕ ಪ್ರತಿಕ್ರಿಯೆ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ನಿಲ್ದಾಣದ ವಿವರ ಘೋಷಣೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿದೆ. ದೃಷ್ಟಿದೋಷ ಇರುವವರಿಂದ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿದ್ದು, ನವೆಂಬರ್ 9 Read more…

ದುಡುಕಿನ ನಿರ್ಧಾರ ಕೈಗೊಂಡ ಉದ್ಯಮಿ: ‘ಮಹೇಶ್ ಮೋಟರ್ಸ್’ ಮಾಲೀಕ ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ಹೆಸರಾಂತ ಮಹೇಶ್ ಬಸ್ ಟ್ರಾವೆಲ್ಸ್ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹೇಶ್ ಮೋಟರ್ಸ್ ಮಾಲಿಕ ಜಯರಾಮ ಶೇಖ ಅವರ ಪುತ್ರ ಪ್ರಕಾಶ್ ಶೇಖ(43) ಆತ್ಮಹತ್ಯೆ ಮಾಡಿಕೊಂಡವರು. ಅವರ Read more…

BIG NEWS : ತಣ್ಣಗಾದ ಬಂದ್ ಬಿಸಿ : ಬಸ್ ಸಂಚಾರ ಆರಂಭ, ಸಹಜ ಸ್ಥಿತಿಯತ್ತ ಕರ್ನಾಟಕ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಇಂದು ಕರೆ ನೀಡಿದಂತಹ ‘ಕರ್ನಾಟಕ ಬಂದ್’ ಯಶಸ್ವಿಯಾಗಿದ್ದು, ವ್ಯಾಪಕ ಪ್ರತಿಭಟನೆ, ಹೋರಾಟಗಳ ಬಳಿಕ ಕರ್ನಾಟಕ ಮತ್ತೆ ಸಹಜ ಸ್ಥಿತಿಗೆ Read more…

BREAKING : ಬೆಳಗಾವಿಯಲ್ಲಿ ಮರಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ : 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಬೆಳಗಾವಿ : ಬಸ್ ನ ಆಕ್ಸಲೇಟರ್ ಕಟ್ ಆಗಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಪರಿಣಾಮ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ Read more…

ಪಿಎಂ ಇ – ಬಸ್ ಸೇವೆಗೆ ಶಿವಮೊಗ್ಗ ಆಯ್ಕೆ; ಶೀಘ್ರದಲ್ಲೇ ಸಂಚರಿಸಲಿವೆ ಸರ್ಕಾರಿ ಸಿಟಿ ಬಸ್ !

ಕೇಂದ್ರ ಸರ್ಕಾರ, ದೇಶದಾದ್ಯಂತ 181 ನಗರಗಳಲ್ಲಿ ಪ್ರಧಾನಮಂತ್ರಿ ಇ – ಬಸ್ ಯೋಜನೆ ಜಾರಿಗೆ ತರಲು ಮುಂದಾಗಿದ್ದು, ಈ ಯೋಜನೆಗೆ ಶಿವಮೊಗ್ಗ ನಗರ ಕೂಡಾ ಆಯ್ಕೆಯಾಗಿದೆ. ಹೀಗಾಗಿ ಶೀಘ್ರದಲ್ಲೇ Read more…

BREAKING : ರಾಯಚೂರು ಬಳಿ ನಿಂತಿದ್ದ ಲಾರಿಗೆ ಸಾರಿಗೆ ಬಸ್ ಡಿಕ್ಕಿ : 32 ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ

ರಾಯಚೂರು : ನಿಂತಿದ್ದ ಲಾರಿಗೆ ಸಾರಿಗೆ ಬಸ್ ಡಿಕ್ಕಿಯಾಗಿ 32 ಮಂದಿ ಗಾಯಗೊಂಡು ಐವರ ಸ್ಥಿತಿ ಗಂಭೀರವಾದ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಸಿಂಧನೂರು ತಾಲೂಕಿನ ಮಲ್ಲದಗುಡ್ಡ Read more…

ಯಶಸ್ವಿಯಾಗಿ ಶತಕ ಬಾರಿಸಿದ ‘ಶಕ್ತಿ ಯೋಜನೆ’: 100 ದಿನದಲ್ಲಿ 62 ಕೋಟಿ ಮಹಿಳೆಯರ ಉಚಿತ ಪ್ರಯಾಣ

ಬೆಂಗಳೂರು: ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ರಾಜ್ಯ ಸರ್ಕಾರ ಆರಂಭಿಸಿದ ಶಕ್ತಿ ಯೋಜನೆ ಯಶಸ್ವಿಯಾಗಿ 100 ದಿನ ಪೂರ್ಣಗೊಳಿಸಿದೆ. ಜೂನ್ 11ರಂದು ಶಕ್ತಿ ಯೋಜನೆ ಆರಂಭವಾಗಿದ್ದು, 100 ದಿನದಲ್ಲಿ ರಾಜ್ಯ Read more…

BREAKING: ಕಾಲುವೆಗೆ ಬಸ್ ಬಿದ್ದು ಘೋರ ದುರಂತ; 8 ಜನ ಸಾವು, 20 ಮಂದಿ ನಾಪತ್ತೆ

ಚಂಡೀಗಡ: ಪಂಜಾಬ್‌ ನ ಮುಕ್ತಸರ್ ಜಿಲ್ಲೆಯಲ್ಲಿ ಖಾಸಗಿ ಬಸ್ ಸಿರ್ಹಿಂದ್ ಫೀಡರ್ ಕಾಲುವೆಗೆ ಬಿದ್ದ ಪರಿಣಾಮ ಕನಿಷ್ಠ ಎಂಟು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳ ಪ್ರಕಾರ, ಘಟನೆ ಸಂಭವಿಸಿದಾಗ ಬಸ್‌ನಲ್ಲಿ Read more…

BIG NEWS: ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲುತೂರಾಟ; FIR ದಾಖಲು

ಬೆಂಗಳೂರು: ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನದಿ ನೀರು ಬಿಟ್ಟ ವಿಚಾರವಾಗಿ ರಾಜ್ಯದ ರೈತರು ಪ್ರತಿಭಟನೆ ನಡೆಸಿರುವ ಮಧ್ಯೆಯೇ ತಮಿಳುನಾಡು ಸಾರಿಗೆ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿರುವ Read more…

ಗೌರಿ –ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ KSRTC ಗುಡ್ ನ್ಯೂಸ್: 1200 ಹೆಚ್ಚುವರಿ ಬಸ್

ಬೆಂಗಳೂರು: ಗೌರಿ -ಗಣೇಶ ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಸಿಹಿ ಸುದ್ದಿ ಇಲ್ಲಿದೆ. ಪ್ರಯಾಣಿಕರ ದಟ್ಟಣೆ ಉಂಟಾಗದಂತೆ ಕೆಎಸ್ಆರ್ಟಿಸಿಯಿಂದ 1200 ಹೆಚ್ಚುವರಿ ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. Read more…

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ಗೌರಿ –ಗಣೇಶ ಹಬ್ಬಕ್ಕೆ 1200 ಹೆಚ್ಚುವರಿ KSRTC ಬಸ್, ಶೇ. 10 ರಷ್ಟು ರಿಯಾಯ್ತಿ

ಬೆಂಗಳೂರು: ಗೌರಿ -ಗಣೇಶ ಹಬ್ಬಕ್ಕೆ ಕೆಎಸ್ಆರ್ಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. 1200 ಹೆಚ್ಚುವರಿ ಬಸ್ ಗಳ ಸಂಚಾರಕ್ಕೆ ಕೆಎಸ್ಆರ್ಟಿಸಿ ವ್ಯವಸ್ಥೆ ಮಾಡಿದ್ದು, ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಹೆಚ್ಚುವರಿ Read more…

ವಿಜಯನಗರದಲ್ಲಿ ಹೊತ್ತಿ ಉರಿದ 60 ಮಂದಿ ಪ್ರಯಾಣಿಕರಿದ್ದ ಬಸ್ : ತಪ್ಪಿದ ಭಾರಿ ದುರಂತ

ವಿಜಯನಗರದಲ್ಲಿ 60 ಮಂದಿ ಪ್ರಯಾಣಿಕರಿದ್ದ ಬಸ್ ಗೆ ಬೆಂಕಿ ತಗುಲಿದ್ದು, ಅದೃಷ್ಟವಶಾತ್ ಭಾರಿ ದುರಂತವೊಂದು ತಪ್ಪಿದೆ. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಚಲಿಸುತ್ತಿದ್ದ Read more…

ಬೆಂಗಳೂರಿಗರೇ ನಾಳೆ ‘ಬಂದ್’ ಇದೆ ಎಂದು ಚಿಂತಿಸ್ಬೇಡಿ, ಹೆಚ್ಚುವರಿಯಾಗಿ ಸಂಚರಿಸಲಿದೆ 500 ‘BMTC’ ಬಸ್

ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ಉದ್ಯಮಕ್ಕೆ ನಷ್ಟ ಉಂಟಾಗಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದಿಂದ ನಾಳೆ ಬೆಂಗಳೂರು ಬಂದ್ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್; 1195 ಹೊಸ ಬಸ್ ಖರೀದಿ

ಬೆಂಗಳೂರು: 1,195 ಬಸ್ ಖರೀದಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ Read more…

BREAKING : ಬಿಜೆಪಿ ನಿಯೋಗದ ‘KRS’ ಅಣೆಕಟ್ಟು ಭೇಟಿ ಮುಂದಿನ ವಾರಕ್ಕೆ ಮುಂದೂಡಿಕೆ

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ವಿಚಾರ ರಾಜ್ಯದಲ್ಲಿ ತೀವ್ರ ಪ್ರತಿಭಟನೆಗೆ ಕಾರಣವಾಗಿದೆ. ಈ ಹಿನ್ನೆಲೆ ನಾಳೆ ಬಿಜೆಪಿ ನಿಯೋಗ KRS ಅಣೆಕಟ್ಟು ಭೇಟಿ ನೀಡಲು ಮುಂದಾಗಿದ್ದು, Read more…

ರಾಜ್ಯ ರಾಜಧಾನಿಯ ರಸ್ತೆಗಿಳಿಯಲಿವೆ ಡಬಲ್ ಡೆಕ್ಕರ್ ಬಸ್ಸುಗಳು….!

1979 – 80 ರ ದಶಕದಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಓಡಾಡುತ್ತಿದ್ದ ಡಬಲ್ ಡೆಕ್ಕರ್ ಬಸ್ಸುಗಳ ಸಂಚಾರವನ್ನು ಆ ಬಳಿಕ ಸ್ಥಗಿತಗೊಳಿಸಲಾಗಿದ್ದು, ಇದೀಗ ಮತ್ತೆ ಡಬಲ್ ಡೆಕ್ಕರ್ ಬಸ್ಸುಗಳನ್ನು Read more…

ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್: ಬಿಎಂಟಿಸಿ ರಾತ್ರಿ ಪಾಳಿ ಹೆಚ್ಚುವರಿ ಟಿಕೆಟ್ ಶುಲ್ಕ ರದ್ದು

ಬೆಂಗಳೂರು: ಬಿಎಂಟಿಸಿ ರಾತ್ರಿ ಪಾಳಿ ಬಸ್ ಗಳಲ್ಲಿ ಒನ್ ಅಂಡ್ ಆಫ್ ಟಿಕೆಟ್ ರದ್ದುಪಡಿಸಲಾಗಿದ್ದು, ಏಕರೂಪ ಟಿಕೆಟ್ ದರ ನಿಗದಿ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. Read more…

ಬಸ್, ಕ್ಯಾಂಟರ್, ಟಾಟಾ ಏಸ್ ವಾಹನಗಳ ಸರಣಿ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ತುಮಕೂರು: ಚಿಕ್ಕನಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟಾಟಾ ಏಸ್ ವಾಹನ, ಕ್ಯಾಂಟರ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಟಾಟಾ Read more…

ಶಕ್ತಿ ಪೀಠಗಳಲ್ಲೊಂದು ಪುಣ್ಯ ಕ್ಷೇತ್ರ ಕಂಚಿ ಕಾಮಾಕ್ಷಿ

ಕಂಚಿ ಕಾಮಾಕ್ಷಿ ಅದ್ಭುತ ಶಕ್ತಿಪೀಠಗಳಲ್ಲಿ ಒಂದು. ಇಲ್ಲಿ ಶಿವ ಶಕ್ತಿಯಲ್ಲಿ ಸಂಯೋಜನೆಗೊಂಡು ಶಿವಶಕ್ತಿಯ ಪ್ರಭಾವವಿರುವ ಶಕ್ತಿಪೀಠ. ಕಾಮಾಕ್ಷಿ ಎನ್ನುವುದು ಮೂರು ಪದಗಳ ಸಂಯೋಜನೆಯಾಗಿದೆ. ಕಾ ಮಾ ಅಕ್ಷಿ. ಇಲ್ಲಿ Read more…

BREAKING NEWS: ಬಸ್ ಅಪಘಾತದಲ್ಲಿ ಕನಿಷ್ಠ 7 ಮಂದಿ ಸಾವು, 27 ಮಂದಿಗೆ ಗಾಯ: ಉತ್ತರಕಾಶಿಯಲ್ಲಿ ಬಸ್ ಕಂದಕಕ್ಕೆ ಬಿದ್ದು ದುರಂತ

ಉತ್ತರಾಖಂಡದ ಉತ್ತರಕಾಶಿಯಲ್ಲಿ ಗಂಗೋತ್ರಿಯಿಂದ 35 ವ್ಯಕ್ತಿಗಳನ್ನು ಸಾಗಿಸುತ್ತಿದ್ದ ಬಸ್ ಭಾನುವಾರ ಕಮರಿಗೆ ಬಿದ್ದು ಅಪಘಾತ ಸಂಭವಿಸಿದೆ. ಉತ್ತರಕಾಶಿಯ ಮುಖ್ಯ ಅಭಿವೃದ್ಧಿ ಅಧಿಕಾರಿ ಗೌರವ್ ಕುಮಾರ್ ಅವರ ಪ್ರಕಾರ, ಘಟನೆಯಲ್ಲಿ Read more…

ವ್ಯಾನ್ -ಬಸ್ ಮುಖಾಮುಖಿ ಡಿಕ್ಕಿ: 7 ಮಂದಿ ಸಾವು

ರಾಜಸ್ಥಾನದ ಹೊಸದಾಗಿ ರೂಪುಗೊಂಡ ದೀದ್ವಾನಾ-ಕುಚಾಮನ್ ಜಿಲ್ಲೆಯಲ್ಲಿ ಶನಿವಾರ ಬಸ್‌ ಗೆ ವ್ಯಾನ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮತ್ತು ಇಬ್ಬರು Read more…

ಸಾಲು ಸಾಲು ರಜೆ ಹಿನ್ನೆಲೆ ಊರಿಗೆ ಹೊರಟವರಿಗೆ ಶಾಕ್ : ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ

ಬೆಂಗಳೂರು: ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿದ್ದ ಖಾಸಗಿ ಬಸ್ ಗಳು ಪ್ರಯಾಣದರ ಹೆಚ್ಚಳ Read more…

BIG NEWS:‌ ಗ್ಯಾರಂಟಿ ಯೋಜನೆ ನೋಂದಣಿಗೆ ಹಣ ಪಡೆದ ಸೇವಾ ಕೇಂದ್ರಗಳಿಗೆ ಬೀಗ ಜಡಿಯಲು ಸಿಎಂ ಸೂಚನೆ

ಸರ್ಕಾರದ ಗ್ಯಾರಂಟಿ ಯೋಜನೆಗಳ ನೋಂದಣಿಗೆ ಹಣ ಪಡೆದಲ್ಲಿ ಸೇವಾ ಕೇಂದ್ರಗಳನ್ನು ಬಂದ್ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ Read more…

ಬಸ್ ನಲ್ಲೇ ಯುವತಿಗೆ ಕಿರುಕುಳ, ಅಸಭ್ಯ ವರ್ತನೆ: ಆರೋಪಿ ವಶಕ್ಕೆ

ಮಂಗಳೂರು: KSRTC ಬಸ್ ನಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜುಲೈ 29ರಂದು ಮಂಗಳೂರಿನಿಂದ ಚಿಕ್ಕಮಗಳೂರಿಗೆ ಸಂಚರಿಸುತ್ತಿದ್ದ ಸಾರಿಗೆ ಬಸ್ನಲ್ಲಿ ವಿದ್ಯಾರ್ಥಿನಿಗೆ ಯುವಕನೋರ್ವ ಕಿರುಕುಳ Read more…

BIG NEWS : ‘ಬುರ್ಖಾ ಧರಿಸಿದ್ರೆ ಮಾತ್ರ ಬಸ್ ಹತ್ತಿಸ್ತೀನಿ’ : ವಿದ್ಯಾರ್ಥಿನಿಯರಿಗೆ ಧಮ್ಕಿ ಹಾಕಿದ್ದ ಡ್ರೈವರ್ ಅಮಾನತು

ಕಲಬುರಗಿ : ಬುರ್ಖಾ ಧರಿಸಿದರೆ ಮಾತ್ರ ಬಸ್ ಹತ್ತಿಸ್ತೀನಿ ಎಂದು ವಿದ್ಯಾರ್ಥಿನಿಯರಿಗೆ ಧಮ್ಕಿ ಹಾಕಿದ್ದ ಚಾಲಕನನ್ನು ಅಮಾನತು ಮಾಡಲಾಗಿದೆ. ಕಲಬುರಗಿ ಜಿಲ್ಲೆಯ ಕಮಲಾಪುರ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು, Read more…

ಪ್ರವಾಹದಲ್ಲಿ ಸಿಲುಕಿದ ಬಸ್; ಪ್ರಾಣ ರಕ್ಷಣೆಗಾಗಿ ಪ್ರಯಾಣಿಕರ ಪರದಾಟ; ಭಯಂಕರ ದೃಶ್ಯ ವೈರಲ್

ಬಿಜ್ನೋರ್: ಮಳೆ ಅಬ್ಬರಕ್ಕೆ ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಪ್ರವಾಹದ ನೀರಿನಲ್ಲಿ ಸಿಲುಕಿದ ಬಸ್ ನಲ್ಲಿದ್ದ ಪ್ರಯಾಣಿಕರು ಜೀವ ಉಳಿಸಿಕೊಳ್ಳಲು ಪರದಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read more…

ಮರದ ಕೊಂಬೆ ಬಡಿದು ಬಸ್ ಪ್ರಯಾಣಿಕ ದಾರುಣ ಸಾವು

ಹಾಸನ: ಮರದ ಕೊಂಬೆ ಬಡಿದು ಬಸ್ ಪ್ರಯಾಣಿಕ ಮೃತಪಟ್ಟ ಘಟನೆ ನಡೆದಿದೆ. ಬೇಲೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಿಂಬದಿಗೆ ಮರದ ಕೊಂಬೆ ಬಡಿದಿದೆ. ಬಸ್ ಹಿಂಬದಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...