alex Certify Bus | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಬಸ್ ಅಪಘಾತ; 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಸ್ ಅಪಘಾತವಾಗಿದ್ದು, 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಟರ್ಮಿನಲ್ 2ರಿಂದ ಟರ್ಮಿನಲ್ 1ಕ್ಕೆ ತೆರಳುವ ಶೆಟಲ್ ಬಸ್ ಬೆಳಿಗ್ಗೆ Read more…

ಬೆಂಕಿ ತಗುಲಿ ಸುಟ್ಟು ಕರಕಲಾದ ಶಾಲಾ ಬಸ್: ಚಾಲಕನ ಸಮಯಪ್ರಜ್ಞೆಯಿಂದ ಪಾರಾದ 45 ವಿದ್ಯಾರ್ಥಿಗಳು, ಮೂವರು ಶಿಕ್ಷಕರು

ಹೊಸಪೇಟೆ: ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತರಳಬಾಳು ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಸೇರಿದ ಬಸ್ ನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ. ಇಡೀ ಬಸ್ ಗೆ ಬೆಂಕಿ Read more…

ವಿದ್ಯುತ್ ದರ ಏರಿಕೆಗೆ ಆಕ್ರೋಶ, ಆದೇಶ ವಾಪಸ್ ಗೆ ಆಗ್ರಹ: ಬಿಲ್ ಕಟ್ಟಬೇಡಿ ಎಂದು ಕರೆ ನೀಡಿದ ರೇಣುಕಾಚಾರ್ಯ

 ದಾವಣಗೆರೆ: ವಿದ್ಯುತ್ ದರ ಏರಿಕೆಗೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ಯಾರೂ ಕೂಡ ವಿದ್ಯುತ್ ಬಿಲ್ Read more…

ಮದುವೆ ದಿಬ್ಬಣದ ಬಸ್ ಪಲ್ಟಿಯಾಗಿ 10 ಜನ ಸಾವು

ಕ್ಯಾನ್‌ ಬೆರಾ(ಆಸ್ಟ್ರೇಲಿಯಾ): ಆಸ್ಟ್ರೇಲಿಯಾದ ವೈನ್ ಪ್ರದೇಶದಲ್ಲಿ ಮದುವೆಗೆ ಅತಿಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಉರುಳಿ ಬಿದ್ದು, 10 ಜನರು ಸಾವನ್ನಪ್ಪಿದ್ದಾರೆ. ಮಂಜು ಕವಿದ ರಾತ್ರಿಯಲ್ಲಿ ನಡೆದ ಅಪಘಾತದಲ್ಲಿ 25 ಮಂದಿ Read more…

ಬಸ್ ಗೆ ಹಿಂಬದಿಯಿಂದ ಕಾರ್ ಡಿಕ್ಕಿ: ಶಿಕ್ಷಕ ಸೇರಿ ಇಬ್ಬರು ಸಾವು

ಉಡುಪಿ: ಖಾಸಗಿ ಬಸ್ ಗೆ ಹಿಂದಿನಿಂದ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆ ಹೆಬ್ರಿ ಸಮೀಪದ ಸೋಮೇಶ್ವರ ಬಳಿ ನಡೆದಿದೆ. ಉಡುಪಿ ಡಿಡಿಪಿಐ ಕಚೇರಿ ಪ್ರಥಮ Read more…

ಯಾವುದೇ ಷರತ್ತಿಲ್ಲದೇ ಮಹದೇವಪ್ಪ, ಕಾಕಾ ಪಾಟೀಲ್ ಸೇರಿ ಎಲ್ಲರಿಗೂ ಕೊಡಬೇಕು: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಯತ್ನಾಳ್ ಟ್ವೀಟ್

ಯಾವುದೇ ಷರತ್ತಿನ ಬಗ್ಗೆ ಹೇಳದೆ “ಎಲ್ಲಾ ಉಚಿತ, ಖಚಿತ ಹಾಗು ನಿಶ್ಚಿತ” ಎಂದು ಘೋಷಣೆ ಮಾಡಿದ್ದ ಕಾಂಗ್ರೆಸ್ ಸರ್ಕಾರ ಈಗ ಷರತ್ತುಗಳನ್ನು ವಿಧಿಸಿ ಕರ್ನಾಟಕದ ಮಹಾಜನತೆಗೆ ಮೋಸ ಮಾಡಿದೆ Read more…

ಮಹಿಳೆಯರಿಗೆ ಬಂಪರ್ ಕೊಡುಗೆ: ಉಚಿತ ಪ್ರಯಾಣ ಜತೆಗೆ ರಿಸರ್ವೇಶನ್ ಸೌಲಭ್ಯ

ಬೆಂಗಳೂರು: ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಬಂಪರ್ ಕೊಡುಗೆ ನೀಡಿರುವ ಸರ್ಕಾರ ಇದರೊಂದಿಗೆ ಉಚಿತ ಪ್ರಯಾಣಕ್ಕೆ ರಿಸರ್ವೇಶನ್ ಕಲ್ಪಿಸುವ ಕುರಿತು ಮೂರ್ನಾಲ್ಕು ದಿನಗಳಲ್ಲಿ ಮಾರ್ಗ ಸೂಚಿ ಬಿಡುಗಡೆ Read more…

ಪ್ರಯಾಣಿಕರು ನಮಾಜ್ ಮಾಡಲು ಬಸ್ ನಿಲ್ಲಿಸಿದ್ದ ಚಾಲಕ, ಸಹಾಯಕ ಸಸ್ಪೆಂಡ್

ಲಖ್ನೋ: ಇಬ್ಬರು ಪ್ರಯಾಣಿಕರಿಗೆ ನಮಾಜ್ ಮಾಡಲು ಅವಕಾಶ ಮಾಡಿಕೊಡಲು ಬಸ್ ನಿಲ್ಲಿಸಿದ್ದ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ಸಹಾಯಕನನ್ನು ಸೋಮವಾರ ಅಮಾನತುಗೊಳಿಸಲಾಗಿದೆ. ಜೂನ್ Read more…

ಸ್ಲೀಪರ್ ಕೋಚ್ ಬಸ್ ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು; ಯುವತಿ ದುರ್ಮರಣ; ಯುವಕ ಪಾರು

ಹಾವೇರಿ: ಪ್ರೇಮಿಗಳಿಬ್ಬರೂ ಸ್ಲೀಪರ್ ಕೋಚ್ ಬಸ್ ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಚಳಗೇರಿ ಟೋಲ್ ಬಳಿಯ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ Read more…

ಜೂ. 11 ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ: ಸ್ಮಾರ್ಟ್ ಕಾರ್ಡ್ ವಿತರಣೆ

ಬೆಂಗಳೂರು: ಶಕ್ತಿ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಜೂನ್ 11 ರಿಂದ ಮಹಿಳೆಯರಿಗೆ ಉಚಿತ Read more…

ಖಾಸಗಿ ಬಸ್ ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೂ ಉಚಿತ ಪ್ರಯಾಣದ ಬಗ್ಗೆ ಏನೂ ಹೇಳಿಲ್ಲ: ಕಟೀಲ್

ಮಂಗಳೂರು: ಫಲಿತಾಂಶ ಬಂದ 24 ಗಂಟೆಯಲ್ಲೇ ಗ್ಯಾರಂಟಿ ಯೋಜನೆ ಜಾರಿ ಎಂದು ಹೇಳಿ ಜನರ ಆಕ್ರೋಶದ ನಂತರ ಜಾರಿಗೊಳಿಸಿದ್ದಾರೆ. ಜನಪರ ಯೋಜನೆ ಘೋಷಿಸಿದ್ದು, ಇದನ್ನು ನಾನು ಸ್ವಾಗತಿಸುತ್ತೇನೆ ಎಂದು Read more…

ಬಸ್ ಚಾಲನೆ ಮಾಡುವಾಗಲೇ ಹೃದಯಾಘಾತದಿಂದ ಚಾಲಕ ಸಾವು; ಕಂಡಕ್ಟರ್ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಬಸ್ ಚಾಲನೆ ಮಾಡುವಾಗಲೇ ಹೃದಯಾಘಾತದಿಂದ ಚಾಲಕ ಸಾವನ್ನಪ್ಪಿದ್ದು, ಈ ವೇಳೆ ನಿಯಂತ್ರಣ ತಪ್ಪಿದ ಬಸ್ ಪೆಟ್ರೋಲ್ ಬಂಕ್ ಗೆ ನುಗ್ಗಿದೆ. ಆದರೆ ಕೂಡಲೇ ಸಮಯ ಪ್ರಜ್ಞೆ ಮೆರೆದ ಕಂಡಕ್ಟರ್ Read more…

BREAKING: ಸೇತುವೆಯಿಂದ ಬಸ್ ಬಿದ್ದು 10 ಪ್ರಯಾಣಿಕರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಮೃತಸರದಿಂದ ಬರುತ್ತಿದ್ದ ಬಸ್ ಆಳವಾದ ಕಂದರಕ್ಕೆ ಬಿದ್ದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಂದು ಡಜನ್ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ Read more…

ಅಪಘಾತದಲ್ಲಿ 10 ಜನ ಸಾವು: ಮೃತರ ಕುಟುಂಬಗಳಿಗೆ ಸಿಎಂ ಪರಿಹಾರ ಘೋಷಣೆ

ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾಗಿದ್ದು, ಸಿಎಂ ಸಿದ್ಧರಾಮಯ್ಯ ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ. ಅಪಘಾತದಲ್ಲಿ 10 ಮಂದಿ ಸಾವಿನ ಸುದ್ದಿ ಕೇಳಿ Read more…

ಬಸ್ ನಲ್ಲಿ ಸಾಗಿಸುತ್ತಿದ್ದ ತಿಮಿಂಗಿಲ ವಾಂತಿ ವಶ: ಇಬ್ಬರು ಅರೆಸ್ಟ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ಬಸ್ ನಲ್ಲಿ ತಮಿಳುನಾಡು ಕಡೆಗೆ ಸಾಗಿಸುತ್ತಿದ್ದ ತಿಮಿಂಗಿಲ ವಾಂತಿಯನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರು ಆರೋಪಿಗಳನ್ನು ಸಿಐಡಿ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. Read more…

ಸರ್ಕಾರಿ ಬಸ್ ಗಳಲ್ಲಿ 2 ಸಾವಿರ ರೂ. ನೋಟಿಗೆ ನಿಷೇಧ ಹೇರಿಲ್ಲ: ಬಿಎಂಟಿಸಿ ಸ್ಪಷ್ಟನೆ

ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ 2000 ರೂ. ನೋಟಿಗೆ ನಿಷೇಧ ಹೇರಿಲ್ಲ ಎಂದು ಬಿಎಂಟಿಸಿ ಸ್ಪಷ್ಟನೆ ನೀಡಿದೆ. ಸರ್ಕಾರಿ ಬಸ್ ಗಳಲ್ಲಿ 2 ಸಾವಿರ ರೂಪಾಯಿ ನೋಟಿಗೆ ನಿಷೇಧ Read more…

ಪ್ರಯಾಣಿಕರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಬಸ್ ಗಳಲ್ಲಿ 2000 ರೂ. ನೋಟು ನಿಷೇಧ

ಬೆಂಗಳೂರು: ಸರ್ಕಾರಿ ಬಸ್ ಗಳಲ್ಲಿ 2 ಸಾವಿರ ರೂಪಾಯಿ ನೋಟಿಗೆ ನಿಷೇಧ ಹೇರಲಾಗಿದೆ. 2000 ರೂ. ಪಡೆದುಕೊಳ್ಳದಂತೆ ಕಂಡಕ್ಟರ್ ಗಳಿಗೆ ಸಾರಿಗೆ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಪ್ರಯಾಣಿಕರು ನೀಡುವ Read more…

ತಿರುಪತಿ ತಿರುಮಲ ಬೆಟ್ಟದಲ್ಲಿ 45 ಭಕ್ತರಿದ್ದ ಬಸ್ ಕಣಿವೆಗೆ ಬಿದ್ದು 6 ಮಂದಿ ಗಾಯ

ತಿರುಪತಿ: 45 ಭಕ್ತರಿದ್ದ ಎಲೆಕ್ಟ್ರಿಕ್ ಬಸ್ ಪಲ್ಟಿಯಾಗಿ ಕಣಿವೆಗೆ ಬಿದ್ದ ಪರಿಣಾಮ ಚಾಲಕ ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ತಿರುಪತಿ ತಿರುಮಲ ಬೆಟ್ಟದಲ್ಲಿ ನಡೆದಿದೆ. ಆಂಧ್ರಪ್ರದೇಶದ ತಿರುಮಲದಿಂದ Read more…

ಚಲಿಸುತ್ತಿದ್ದ ಬಸ್ ಗೆ ಬೆಂಕಿ: ತಪ್ಪಿದ ಭಾರೀ ದುರಂತ

ಮಂಗಳೂರು: ಚಲಿಸುತ್ತಿದ್ದ ಬಸ್ ಗೆ ಬೆಂಕಿ ತಗುಲಿದ ಘಟನೆ ಮಂಗಳೂರು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ನಡೆದಿದೆ. ಬೆಂಕಿಯಿಂದ ಬಸ್ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು Read more…

BREAKING NEWS: ಸೇತುವೆಯಿಂದ ಕೆಳಗುರುಳಿದ ಬಸ್; 15 ಮಂದಿ ಸಾವು

ಮಧ್ಯಪ್ರದೇಶದಲ್ಲಿ ಇಂದು ನಡೆದ ಭೀಕರ ಬಸ್ ಅಪಘಾತದಲ್ಲಿ 15 ಮಂದಿ ಮೃತಪಟ್ಟು 25 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಕಾರ್ಗೊಂವ್ ಸೇತುವೆಯಿಂದ ಬಸ್ ಕೆಳಗುರುಳಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ Read more…

ವಿದ್ಯಾರ್ಥಿಗಳೇ ಗಮನಿಸಿ: ಬಸ್ ಪಾಸ್ ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪದವಿ, ಸ್ನಾತಕೋತ್ತರ, ಡಿಪ್ಲೋಮೋ, ಬಿ ಫಾರ್ಮಾ ಮತ್ತು ವಿವಿಧ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿದೆ. ವಿದ್ಯಾರ್ಥಿಗಳು Read more…

BIG NEWS: ಚುನಾವಣಾ ಸಿಬ್ಬಂದಿ ತೆರಳುತ್ತಿದ್ದ ಬಸ್ ಪಲ್ಟಿ; ಮೂವರ ಸ್ಥಿತಿ ಗಂಭೀರ

ವಿಜಯಪುರ: ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ ಸಿಬ್ಬಂದಿಯ ಬಸ್ ಪಲ್ಟಿಯಾಗಿ 12ಕ್ಕೂ ಹೆಚ್ಚು ಸಿಬ್ಬಂದಿಗಳು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡವಳಗಿ ಹೊರವಲಯದಲ್ಲಿ ನಡೆದಿದೆ. ಘಟನೆಯಲ್ಲಿ Read more…

ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ, ಆಶಾ 8,000 ರೂ., ಬಿಸಿಯೂಟ ಸಿಬ್ಬಂದಿಗೆ 5 ಸಾವಿರ ವೇತನ: ಪ್ರಿಯಾಂಕಾ ಗಾಂಧಿ ಘೋಷಣೆ

ಬೆಳಗಾವಿ: ವಿಧಾನಸಭೆ ಚುನಾವಣೆಯಲ್ಲಿ ಹಲವು ಗ್ಯಾರಂಟಿ ಯೋಜನೆಗಳ ಜಾರಿ ಭರವಸೆ ನೀಡಿರುವ ಕಾಂಗ್ರೆಸ್ ಅಸಂಘಟಿತ ವಲಯದ ಮಹಿಳೆಯರ ವೇತನ ಹೆಚ್ಚಳ ಭರವಸೆ ನೀಡಿದೆ. ಗೃಹಲಕ್ಷ್ಮಿ, ಗೃಹಜೋತಿ, ಅನ್ನ ಭಾಗ್ಯ, Read more…

ಬಸ್ ತಪ್ಪಿತು ಎಂಬ ಕಾರಣಕ್ಕೆ ಟ್ರಾಫಿಕ್ ಜಾಮ್ ಮಾಡಿದ ಭೂಪ

ಒಂದು ವೇಳೆ ನೀವು ಬಸ್ ಮಿಸ್ ಮಾಡಿಕೊಂಡರೆ ಏನು ಮಾಡುತ್ತೀರಿ ? ಮುಂದಿನ ಬಸ್ಸಿಗಾಗಿ ಕಾಯುತ್ತೀರಿ ಅಲ್ಲವೇ ? ಆದರೆ ಲಂಡನ್‌ನ ಈ ವ್ಯಕ್ತಿ ಬಸ್ ತಪ್ಪಿಹೋಯಿತೆಂದು ದೊಡ್ಡ Read more…

ಬಸ್ ಗೆ ಹಿಂಬದಿಯಿಂದ ಟ್ರಕ್ ಡಿಕ್ಕಿ: ಅಪಘಾತದಲ್ಲಿ 4 ಜನ ಸಾವು: 18 ಮಂದಿ ಗಾಯ

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಭಾನುವಾರ ಬಸ್‌ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಮುಂಬೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ದೇವಸ್ಥಾನದ ಬಳಿ Read more…

ಡಬಲ್ ಡೆಕ್ಕರ್‌ ಬಸ್ಸನ್ನೇ ಮನೆ ಮಾಡಿಕೊಂಡಿದೆ ಈ ಕುಟುಂಬ

ಕೆಲವರಿಗೆ ನಿರಂತರ ಪ್ರಯಾಣವೇ ತಮ್ಮ ಜೀವನವಾಗಲಿ ಎಂಬ ಬಯಕೆ ಇರುತ್ತದೆ. ಇತ್ತೀಚಿನ ದಿನಗಳಲ್ಲಿ ಕ್ಯಾಂಪರ್‌ ವ್ಯಾನ್, ಬಸ್, ಎಸ್‌ಯುವಿಗಳನ್ನೇ ಪುಟಾಣಿ ಮನೆಗಳನ್ನಾಗಿ ಮಾಡಿಕೊಂಡು ದೇಶ-ವಿದೇಶ ಸುತ್ತುವ ಅನೇಕ ಮಂದಿಯನ್ನು Read more…

BIG NEWS: ಖಾಸಗಿ ಬಸ್ ಪಲ್ಟಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಬಿದ್ದಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಬಂಡೆಗೇಟ್ ಬಳಿ ನಡೆದಿದೆ. ಬಸ್ ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. Read more…

BIG NEWS: ದಾಖಲೆ ಇಲ್ಲದ 1.5 ಕೋಟಿ ರೂಪಾಯಿ ಹಣ ಬಸ್ ನಲ್ಲಿ ಪತ್ತೆ

ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಡು ಕಾಂಚಾಣದ ಸದ್ದು ಜೋರಾಗಿದ್ದು, ಪ್ರತಿ ದಿನ ಕೋಟಿ ಕೋಟಿ ಅಕ್ರಮ ಹಣವನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡುತ್ತಿದ್ದಾರೆ. ಬೆಳಗಾವಿಯ ನಿಪ್ಪಾಣಿ ತಾಲೂಕಿನ ಕೊಗೊನೊಳ್ಳಿ Read more…

ನೈತಿಕ ಪೊಲೀಸ್ ಗಿರಿ ನಡೆಸಿದ ನಾಲ್ವರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದಿನೇಶ್, ಸಚಿನ್, ನಿತೇಶ್ ತೋಟಂತಾಡಿ, ಅವಿನಾಶ್ Read more…

BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 2 ಕೋಟಿ ಹಣ ಜಪ್ತಿ; ಓರ್ವ ಅರೆಸ್ಟ್

ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಕುರುಡು ಕಾಂಚಾಣ, ಗಿಫ್ಟ್ ಪಾಲಿಟಿಕ್ಸ್ ಸದ್ದು ಜೋರಾಗಿದೆ. ಈ ನಡುವೆ ದಾಖಲೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 2 ಕೋಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...