alex Certify business | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಕೇವಲ 5 ಸಾವಿರಕ್ಕೆ ಶುರು ಮಾಡಿ ಈ ವ್ಯವಹಾರ

ಕಡಿಮೆ ಬಂಡವಾಳದಲ್ಲಿ ಹೆಚ್ಚು ಗಳಿಸಲು ಎಲ್ಲರೂ ಇಷ್ಟಪಡ್ತಾರೆ. ಅಂತ ಬ್ಯುಸಿನೆಸ್ ಗೆ ಈಗ ಬೇಡಿಕೆ ಹೆಚ್ಚಾಗಿದೆ. ಸ್ವಾವಲಂಬಿ ಭಾರತದ ಹೆಸರಿನಲ್ಲಿ ಸ್ವಂತ ಉದ್ಯೋಗ ಶುರು ಮಾಡುವವರಿಗೆ ಮೋದಿ ಸರ್ಕಾರ Read more…

ʼಕೊರೊನಾʼ ಸಂದರ್ಭದಲ್ಲಿ ನೆರವಾಗಲಿದೆ ಈ ಬ್ಯುಸಿನೆಸ್

ದೇಶದಾದ್ಯಂತ ಕೊರೊನಾ ಸದ್ಯ ನಿಯಂತ್ರಣಕ್ಕೆ ಬರ್ತಿದೆ. ಆದ್ರೆ ಮತ್ತೆ ಕೊರೊನಾ ಸೋಂಕು ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗ್ತಿದೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರ Read more…

ಕೊರೊನಾ ಮಧ್ಯೆಯೂ ಈ ಕ್ಷೇತ್ರದಲ್ಲಿ ಹೆಚ್ಚಾಗಿದೆ ಉದ್ಯೋಗವಕಾಶ

ಗ್ರಾಮೋದ್ಯೋಗ ವಿಕಾಸ್ ಯೋಜನೆ ಅಡಿ ಅಗರಬತ್ತಿ ಉತ್ಪಾದನೆಯ ಕುಶಲಕರ್ಮಿಗಳಿಗೆ ಅನುಕೂಲವಾಗಲೆಂದು ಮೋದಿ ಸರ್ಕಾರ ಕಾರ್ಯಕ್ರಮವೊಂದಕ್ಕೆ ಅನುಮೋದನೆ ನೀಡಿದೆ. ಈ ಕಾರ್ಯಕ್ರಮಕ್ಕೆ ಅನುಮೋದನೆ ಸಿಕ್ಕು ಈಗ ಒಂದು ತಿಂಗಳಾಗಿದ್ದು, ಅದರ Read more…

ಸ್ವಂತ ವ್ಯವಹಾರ ಶುರು ಮಾಡಲು ಬಯಸುವ ನಿರುದ್ಯೋಗಿಗಳಿಗೆ ಇಲ್ಲಿದೆ ಗುಡ್ ನ್ಯೂಸ್

ಕೊರೊನಾದಿಂದಾಗಿ ಆರ್ಥಿಕವಾಗಿ ಎಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಸುದೀರ್ಘ ಲಾಕ್‌ ಡೌನ್‌ ಹಂತಹಂತವಾಗಿ ತೆರವುಗೊಳ್ಳುತ್ತಿದ್ದು, ಈ ಮೊದಲಿನಂತೆ ಸಹಜ ಸ್ಥಿತಿಗೆ ಪರಿಸ್ಥಿತಿ ಮರಳುತ್ತಿದೆ. ಆದರೆ ಕೊರೊನಾ ಕಾರಣಕ್ಕೆ ಸಾರ್ವಜನಿಕರು Read more…

GST ನೋಂದಣಿ ಮಾಡಿಸುವ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಯಾವುದೇ ಉದ್ಯಮ ಆರಂಭಿಸಬೇಕೆಂದರೂ ಜಿ.ಎಸ್.ಟಿ‌. ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಆದರೆ ಕೆಲವೊಮ್ಮೆ ಜಿ.ಎಸ್.ಟಿ. ನೋಂದಣಿ ತಡವಾಗುವ ಕಾರಣ ಇದರಿಂದ ವ್ಯಾಪಾರಿಗಳಿಗೆ ಅಡಚಣೆಯಾಗುತ್ತದೆ. ಇದೀಗ ಜಿ.ಎಸ್.ಟಿ. ನೋಂದಣಿ ಕುರಿತಂತೆ ಮಹತ್ವದ Read more…

ಲಾಕ್ ಡೌನ್ ಸಂದರ್ಭದಲ್ಲೂ ಗಳಿಕೆ ಮಾಡಲು ಈ ವ್ಯಾಪಾರ ಶುರು ಮಾಡಿ

ಕೊರೊನಾ ವೈರಸ್,ಲಾಕ್ ಡೌನ್ ಕಾರಣದಿಂದಾಗಿ ದೇಶದಲ್ಲಿ ಅನೇಕ ವ್ಯಾಪಾರಸ್ಥರು ನಷ್ಟ ಅನುಭವಿಸಿದ್ದಾರೆ. ಆದ್ರೆ ಕೆಲ ವ್ಯಾಪಾರದಲ್ಲಿ ಅಭಿವೃದ್ಧಿ ಕಂಡು ಬಂದಿದೆ. ಅದ್ರಲ್ಲಿ ಬಿಸ್ಕತ್ತುಗಳ ವ್ಯಾಪಾರ ಕೂಡ ಒಂದು. ಲಾಕ್ Read more…

ಈ ಬ್ಯುಸಿನೆಸ್ ಶುರು ಮಾಡಿ ಕೈ ತುಂಬ ಹಣ ಗಳಿಸಿ

ಕೊರೊನಾ ವಿಶ್ವದ ಚಿತ್ರಣ ಬದಲಿಸಿದೆ. ಕೊರೊನಾ ನಂತ್ರದ ಬದುಕು ಬದಲಾಗ್ತಿದೆ. ಎಲ್ಲ ಕಡೆ ಸ್ಯಾನಿಟೈಜರ್ ಮಾಡೋದು ಈಗ ಅನಿವಾರ್ಯವಾಗಿದೆ. ಕಾರ್, ಕಚೇರಿ, ರೈಲ್ವೆ ನಿಲ್ದಾಣ, ಕಟ್ಟಡಗಳು ಸೇರಿದಂತೆ ಅನೇಕ Read more…

‌ʼಕೊರೊನಾʼ ಸಂಕಷ್ಟದ ಸಂದರ್ಭದಲ್ಲೂ ಈ ಉದ್ಯಮಗಳಿಗೆ ಭರ್ಜರಿ ಬಂಪರ್

ಚೀನಾದ ವುಹಾನ್‌ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ವಿಶ್ವವನ್ನೇ ವ್ಯಾಪಿಸಿದ್ದು, ಈಗಾಗಲೇ ಲಕ್ಷಾಂತರ ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲೂ ಇದು ತನ್ನ ಆರ್ಭಟ ನಡೆಸುತ್ತಿದ್ದು, ಹೀಗಾಗಿ ಇದರ ನಿಯಂತ್ರಣಕ್ಕಾಗಿ Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: 8ನೇ ತರಗತಿ ಪಾಸ್ ಆದವರಿಗೆ ʼಅಂಚೆ ಕಚೇರಿʼ ನೀಡ್ತಿದೆ ಸುವರ್ಣಾವಕಾಶ

ಭಾರತದಲ್ಲಿ ಸುಮಾರು 2 ಲಕ್ಷ ಅಂಚೆ ಕಚೇರಿಗಳಿವೆ. ಆದರೆ ಅಂಚೆ ಕಚೇರಿ ಇಲ್ಲದ ಅನೇಕ ಪ್ರದೇಶಗಳಿವೆ. ಅಂಚೆ ಇಲಾಖೆ ಜನರಿಗೆ ಅಂಚೆ ಕಚೇರಿಗಳನ್ನು ತೆರೆಯಲು ಫ್ರಾಂಚೈಸಿಗಳನ್ನು ನೀಡುತ್ತಿದೆ. ಅದರ Read more…

ನಿರಂತರ ಏರಿಕೆ ಕಾಣುತ್ತಲೇ ಇದೆ ಚಿನ್ನದ ಬೆಲೆ: ಖರೀದಿದಾರರು ಕಂಗಾಲು

ಚಿನ್ನ ಬೆಲೆಯಲ್ಲಿ ನಿರಂತರ ಏರಿಕೆ ಕಂಡು ಬರ್ತಿದೆ. ಇಂದು ಬುಲಿಯನ್ ಮಾರುಕಟ್ಟೆಯ ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಏರಿಕೆ ದಾಖಲಿಸಿದೆ. ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ದೇಶೀಯ Read more…

BIG NEWS: GST ವಂಚನೆ ತಡೆಗೆ ಮತ್ತೊಂದು ಮಹತ್ವದ ಕ್ರಮ ಕೈಗೊಂಡ ಕೇಂದ್ರ ಸರ್ಕಾರ

ನವದೆಹಲಿ: ನಕಲಿ ಇನ್ವಾಯ್ಸ್ ಸೃಷ್ಟಿ ಮಾಡುವ ಮೂಲಕ ಸರಕು ಮತ್ತು ಸೇವಾ ತೆರಿಗೆ(ಜಿ.ಎಸ್.ಟಿ.) ವಂಚಿಸುವುದನ್ನು ತಡೆಯಲು ಕೇಂದ್ರ ಸರ್ಕಾರ ಮಹತ್ವದ ಕ್ರಮಕೈಗೊಂಡಿದ್ದು, ಹೊಸ ಯೋಜನೆ ರೂಪಿಸಿದೆ. ಅಕ್ಟೋಬರ್ 1 Read more…

ಎಪಿಎಂಸಿ ವರ್ತಕರಿಗೆ ‘ಸಿಹಿ’ ಸುದ್ದಿ ನೀಡಿದ ಸರ್ಕಾರ

ಇತ್ತೀಚೆಗಷ್ಟೇ ಎಪಿಎಂಸಿ ನಿಯಮಾವಳಿಗಳಲ್ಲಿ ಬದಲಾವಣೆ ತಂದಿದ್ದ ರಾಜ್ಯ ಸರ್ಕಾರ, ಇದೀಗ ಎಪಿಎಂಸಿ ಪ್ರಾಂಗಣದಲ್ಲಿ ವಹಿವಾಟು ನಡೆಸುವ ವರ್ತಕರಿಗೆ ಸಿಹಿಸುದ್ದಿ ನೀಡಿದೆ. ಎಪಿಎಂಸಿ ಮಾರುಕಟ್ಟೆ ಶುಲ್ಕವನ್ನು ಶೇಕಡ 1.5 ರಿಂದ Read more…

‘ಆತ್ಮ ನಿರ್ಭರ’ ನಿಧಿ ಯೋಜನೆಯಡಿ ಸಾಲ ಪಡೆಯುವ ಬೀದಿಬದಿ ವ್ಯಾಪಾರಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೊರೊನಾ ಸಂದರ್ಭದಲ್ಲಿ ಸಂಕಷ್ಟಕ್ಕೊಳಗಾಗಿರುವವರ ನೆರವಿಗೆಂದು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಈ ಪೈಕಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ ಒದಗಿಸಲು ಆತ್ಮ ನಿರ್ಭರ ನಿಧಿ ಯೋಜನೆಯಡಿ ಅವಕಾಶ ಕಲ್ಪಿಸಲಾಗಿದೆ. Read more…

ಬೆಚ್ಚಿಬೀಳಿಸುವಂತಿದೆ ‘ಕೊರೊನಾ’ ಕಾಲದಲ್ಲಿ ಚಿಲ್ಲರೆ ವ್ಯಾಪಾರದ ನಷ್ಟ…!

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ಇಡೀ ವಿಶ್ವವನ್ನೇ ವ್ಯಾಪಿಸಿದ್ದು, ಎಲ್ಲರ ಬದುಕನ್ನು ಮೂರಾಬಟ್ಟೆಯಾಗಿದೆ. ಶ್ರೀಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ, ಬೀದಿ ವ್ಯಾಪಾರಿಗಳಿಂದ ಹಿಡಿದು ಬೃಹತ್ ಉದ್ಯಮಿಗಳವರೆಗೆ Read more…

ಎಪಿಎಂಸಿ ವರ್ತಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಸುಗ್ರೀವಾಜ್ಞೆ ಮೂಲಕ ರಾಜ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯ್ದೆಗೆ ತಿದ್ದುಪಡಿ ತಂದಿದ್ದ ರಾಜ್ಯ ಸರ್ಕಾರ, ಇದೀಗ ಮತ್ತೊಂದು ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದ್ದು, ಇದು ಎಪಿಎಂಸಿ ವರ್ತಕರಿಗೆ Read more…

ಸಾಲ ಸೌಲಭ್ಯ ಪಡೆಯುವ ಕುರಿತು ಬೀದಿಬದಿ ವ್ಯಾಪಾರಿಗಳಿಗೊಂದು ಮುಖ್ಯ ಮಾಹಿತಿ

ಶಿವಮೊಗ್ಗ: ಕೇಂದ್ರ ಸರ್ಕಾರದ ಆತ್ಮ ನಿರ್ಭರ ನಿಧಿ ಯೋಜನೆಯ ಅಡಿಯಲ್ಲಿ ವಿಶೇಷ ಕಿರು ಸಾಲ ಸೌಲಭ್ಯ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ. ಈ ಕುರಿತಂತೆ ಮುಖ್ಯವಾದ Read more…

ಉದ್ಯಮ ಆರಂಭಿಸಲು ಮುಂದಾಗುವವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್‌ ನ್ಯೂಸ್

ಭಾರತೀಯ ನಾಗರಿಕರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿ ನೀಡಿದೆ. ತಮ್ಮದೇ ಹೊಸ ಕಂಪನಿಯ ತೆರೆಯುವುದನ್ನು ಕೇಂದ್ರ ಸರ್ಕಾರ ಈಗ ಬಹಳ ಸುಲಭಗೊಳಿಸಿದೆ. ಇದಕ್ಕಾಗಿ, ಸ್ವಯಂ ಘೋಷಣೆಯ ಆಧಾರದ ಮೇಲೆ Read more…

ಉದ್ಯಮ ವಲಯಕ್ಕೆ ಸಿಗಲಿದೆಯಾ ರಿಯಾಯಿತಿ..? ಕುತೂಹಲ ಮೂಡಿಸಿದೆ ನಾಳಿನ GST ಸಭೆ

ಕೊರೊನಾ ನಿಯಂತ್ರಣಕ್ಕಾಗಿ ದೇಶದಲ್ಲಿ ಲಾಕ್ ಡೌನ್ ಜಾರಿಯಾದ ಬಳಿಕ ಇದೇ ಮೊದಲ ಬಾರಿಗೆ ಜಿ.ಎಸ್.ಟಿ. ಮಂಡಳಿ ಸಭೆ ಜೂನ್ 12ರ ನಾಳೆ ನಡೆಯಲಿದ್ದು, ಪ್ರಸ್ತುತ ಆರ್ಥಿಕ ಬಿಕ್ಕಟ್ಟು ಎದುರಾಗಿರುವ Read more…

ಬ್ಯಾಂಕುಗಳು ಸಾಲ ನೀಡಲು ರೆಡಿ ಇದ್ದರೂ ತೆಗೆದುಕೊಳ್ಳುವ ಧೈರ್ಯ ಮಾಡುತ್ತಿಲ್ಲ ಉದ್ಯಮಿಗಳು…!

ಕೊರೊನಾ ಲಾಕ್ಡೌನ್ ನಿಂದಾಗಿ ದೇಶದ ಆರ್ಥಿಕತೆಯೇ ಅಲ್ಲೋಲಕಲ್ಲೋಲವಾಗಿದೆ. ಈಗ ಲಾಕ್ಡೌನ್ ನಲ್ಲಿ ಬಹಳಷ್ಟು ಸಡಿಲಿಕೆಗಳನ್ನು ಮಾಡಿರುವ ಕಾರಣ ಆರ್ಥಿಕ ಚಟುವಟಿಕೆಗಳು ನಿಧಾನವಾಗಿ ಆರಂಭವಾಗುತ್ತಿದೆ. ಆದರೆ ಕೆಲವೊಂದು ಉದ್ಯಮಗಳು ತೀವ್ರ Read more…

ಹೋಟೆಲ್ ಗಳು ಓಪನ್ ಆದರೂ ಬರುತ್ತಿಲ್ಲ ಗ್ರಾಹಕರು….!

ದೇಶದಲ್ಲಿ 5 ನೇ ಹಂತದ ಲಾಕ್ ಡೌನ್ ಜಾರಿಯಲ್ಲಿದ್ದರೂ ಸಹ ಬಹಳಷ್ಟು ಸಡಿಲಿಕೆಗಳನ್ನು ನೀಡಲಾಗಿದ್ದು, ಹೀಗಾಗಿ ಜೂನ್ 8ರ ಸೋಮವಾರದಿಂದ ರಾಜ್ಯದಾದ್ಯಂತ ಹೋಟೆಲ್ ಗಳು ಆರಂಭವಾಗಿವೆ. ಹೋಟೆಲ್ ಆರಂಭಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...