alex Certify by election | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಬ್ರೇಕಿಂಗ್ ನ್ಯೂಸ್: ಕೊರೊನಾ ಸೋಂಕಿತರಿಗೂ ಮತದಾನಕ್ಕೆ ಅವಕಾಶ

ಬೆಂಗಳೂರು: ಕೊರೊನಾ ಮಹಾಮಾರಿ ನಡುವೆಯೂ ನ.3ರಂದು ಶಿರಾ ಹಾಗೂ ಆರ್.ಆರ್. ನಗರ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದ್ದು, ದಿನದಿಂದ ದಿನಕ್ಕೆ ಚುನಾವಣಾ ಅಖಾಡ ರಂಗೇರಿದೆ. ಆರ್.ಆರ್. ನಗರ ಕ್ಷೇತ್ರದಲ್ಲಿ Read more…

ನಾನು ಅದರ ಅಪ್ಪನಂಥಾ ಸಿನಿಮಾ ಮಾಡಿದ್ದೇನೆಂದ ಮಾಜಿ ಸಿಎಂ

ಬೆಂಗಳೂರು: ಉಪ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ವಾಕ್ಸಮರಕ್ಕೆ ಕಾರಣವಾಗುತ್ತಿದ್ದು, ಆರ್.ಆರ್. ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಟಾಂಗ್ ನೀಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ನಾನು ’ಕುರುಕ್ಷೇತ್ರ’ದ Read more…

ಉಪ ಚುನಾವಣೆ ಬೆನ್ನಲ್ಲೇ ಹೊಸ ಬಾಂಬ್ ಸಿಡಿಸಿದ ಮುನಿರತ್ನ

ಬೆಂಗಳೂರು: ಉಪಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಅಭ್ಯರ್ಥಿಗಳ ಮತಭೇಟೆ ಜೋರಾಗಿ ಸಾಗಿದೆ. ಈ ನಡುವೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಹೊಸ ಬಾಂಬ್ ಸಿಡಿಸಿದ್ದು, ಆರ್.ಆರ್.ನಗರ ಮತ್ತೊಂದು ಡಿ.ಜೆ ಹಳ್ಳಿಯಾದರೂ ಅಚ್ಚರಿಯಿಲ್ಲ Read more…

ಇಂತವರು ರಾಜಕೀಯದಲ್ಲಿರಲು ನಾಲಾಯಕ್ ಎಂದ ಸಿದ್ದರಾಮಯ್ಯ

ಬೆಂಗಳೂರು: ಆರ್.ಆರ್. ನಗರ ಉಪಚುನಾವಣಾ ಅಖಾಡ ರಂಗೇರಿದ್ದು, ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ಪ್ರಚಾರ ಭರಾಟೆ ಜೋರಾಗಿದೆ. ಇದೀಗ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಮತ ಭೇಟೆಗೆ Read more…

ಉಪ ಚುನಾವಣೆ ವೇಳೆ ಅರೆ ಮಿಲಿಟರಿ ಪಡೆಯಲ್ಲ ಮಿಲಿಟರಿಯೇ ಬರಬೇಕೆಂದ ಬಿಜೆಪಿ ಅಭ್ಯರ್ಥಿ

ಬೆಂಗಳೂರು: ನ.3ರಂದು ನಡೆಯಲಿರುವ ಆರ್.ಆರ್.ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ  ರಕ್ತಪಾತವಾಗಲಿದೆಯೇ..? ಬಿಜೆಪಿ ಅಭ್ಯರ್ಥಿಯ ಹೇಳಿಕೆ ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದೆ. ಕ್ಷೇತ್ರದಲ್ಲಿ ಕೊಲೆಗಳಾಗುವ ಆತಂಕವುಂಟಾಗಿದೆ. ಹೊರಗಿನಿಂದ ಬಂದವರು ಕೊಲೆ ಮಾಡುವ Read more…

ಮಕ್ಕಳ ಜೀವದ ಜೊತೆ ಚೆಲ್ಲಾಟ ಬೇಡ ಎಂದ ಮಾಜಿ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಶಾಲೆಗಳನ್ನು ಆರಂಭ ಮಾಡುವ ಮೂಲಕ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡಬಾರದು ಎಂದು ಮಾಜಿ ಸಿಎಂ ಹೆಚ್.ಡಿ Read more…

ಕುಮಾರಸ್ವಾಮಿಯಂತಹ ಪೆದ್ದ ಯಾರೂ ಇಲ್ಲವೆಂದ ಸಿದ್ದರಾಮಯ್ಯ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕುಮಾರಸ್ವಾಮಿಯಂತಹ ಪೆದ್ದ ಯಾರೂ ಇಲ್ಲ ಎಂದಿದ್ದಾರೆ. ತುಮಕೂರಿನಲ್ಲಿ Read more…

ಅಧಿಕೃತ ಅಭ್ಯರ್ಥಿಯ ವಿರುದ್ಧವೇ ಕಣಕ್ಕಿಳಿದ ಬಿಜೆಪಿ ಶಾಸಕಿಯ ಪತಿ…!

ವಿಧಾನಸಭೆ ಉಪ ಚುನಾವಣೆ ಹಾಗೂ ವಿಧಾನಪರಿಷತ್ತಿಗೆ ಚುನಾವಣೆ ಘೋಷಣೆಯಾಗಿದ್ದು, ಇದರ ಮಧ್ಯೆ ಆಡಳಿತರೂಢ ಬಿಜೆಪಿಗೆ ಬಂಡಾಯದ ಬಿಸಿ ಎದುರಾಗಿದೆ. ಅದರಲ್ಲೂ ಶಾಸಕಿಯ ಪತಿಯೇ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ Read more…

ಟಿಕೆಟ್ ಕೈತಪ್ಪುವ ಆತಂಕದಲ್ಲಿ ಮುನಿರತ್ನ: ಜೆಡಿಎಸ್ ಸೇರಲಿದ್ದಾರಾ ಮಾಜಿ ಶಾಸಕ…?

ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕರಾಗಿದ್ದ ಮುನಿರತ್ನ ಸೇರಿದಂತೆ ಕೆಲ ಸಚಿವ, ಶಾಸಕರುಗಳು ರಾಜೀನಾಮೆ ನೀಡಿದ ಕಾರಣಕ್ಕೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು Read more…

ಪಕ್ಷಕ್ಕಾಗಿ ಯಾರು ದುಡಿಯುತ್ತಾರೋ ಅವರಿಗೆ ಸ್ಥಾನ ಎಂದ ಡಿಕೆಶಿ

ಬೆಂಗಳೂರು: ಯಾರು ಪಕ್ಷಕ್ಕಾಗಿ ದುಡಿಯುತ್ತಾರೋ ಅವರಿಗೆ ಅಪಕ್ಷದಲ್ಲಿ ಸ್ಥಾನಮಾನ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂರು ಜನ ಇಂದು ಕಾಂಗ್ರೆಸ್ Read more…

ಡಿ.ಕೆ. ರವಿ ಪತ್ನಿಗೆ ಕಾಂಗ್ರೆಸ್ ಟಿಕೆಟ್; ಡಿಕೆಶಿ ಹೇಳಿದ್ದೇನು…?

ಬೆಂಗಳೂರು: ಶಿರಾ ಹಾಗೂ ಆರ್.ಆರ್. ನಗರ ಉಪ‌ ಚುನಾವಣಾ ಕಣ ರಂಗೇರಿದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿವೆ. ಈ ನಡುವೆ ಆರ್.ಆರ್. ನಗರದಿಂದ Read more…

ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆ ಬೇಡ ಎಂದ ಹೆಚ್.ಡಿ.ಕೆ.

ಬೆಂಗಳೂರು: ಶಿರಾ ಹಾಗೂ ಆರ್.ಆರ್. ನಗರ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಮಾತು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, Read more…

ಶಿರಾ ಹಾಗೂ ಆರ್.ಆರ್. ನಗರ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಪ್ರಕಟ

ನವದೆಹಲಿ: ಶಿರಾ ಹಾಗೂ ಬೆಂಗಳೂರಿನ ಆರ್.ಆರ್. ನಗರ ಕ್ಷೇತ್ರಗಳ ಉಪಚುನಾವಣಾ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 3ರಂದು ಮತದಾನ ನಡೆಯಲಿದೆ. ನವೆಂಬರ್ 10ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಅಕ್ಟೋಬರ್ 9ರಿಂದ Read more…

‘ಸಾಹಿತ್ಯ’ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆ ಮಾಡಲು ಸಿಎಂಗೆ ದುಂಬಾಲು ಬಿದ್ದ ವಿಶ್ವನಾಥ್

ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹುಣಸೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದ ಹೆಚ್. ವಿಶ್ವನಾಥ್ ಪರಾಭವಗೊಂಡಿದ್ದರು. ಹೀಗಾಗಿ ಯಡಿಯೂರಪ್ಪನವರ ಸಂಪುಟದಲ್ಲಿ ಸಚಿವರಾಗುವ ಅವರ ಕನಸು ಈಡೇರಿರಲಿಲ್ಲ. ಆ ನಂತರ ವಿಧಾನಪರಿಷತ್ Read more…

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾಗಿದ್ದ ಮೂವರು ಮಾಜಿ ಶಾಸಕರಿಗೆ ‘ಬಂಪರ್’

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲಾಗಿತ್ತು. ಬಿಜೆಪಿ ಅತ್ಯಧಿಕ ಸ್ಥಾನ ಗಳಿಸಿದ್ದರೂ ಸಹ ಅಧಿಕಾರ Read more…

ಬಿಗ್ ನ್ಯೂಸ್: 3 ತಿಂಗಳಲ್ಲೇ ಬಿಜೆಪಿ ಕುರಿತು ಸಿಂಧಿಯಾಗೆ ಭ್ರಮನಿರಸನ…! ಮತ್ತೆ ಕಾಂಗ್ರೆಸ್ ನತ್ತ ಮುಖ ಮಾಡಿದ ಯುವ ನಾಯಕ

ಮಧ್ಯ ಪ್ರದೇಶದ ಪ್ರಭಾವಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ತಮ್ಮ ಬೆಂಬಲಿಗ ಶಾಸಕರಿಂದ ರಾಜೀನಾಮೆ ಕೊಡಿಸುವ ಮೂಲಕ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನು ಉರುಳಿಸಿದ್ದರು. ಬಳಿಕ ಅಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, Read more…

‘ಹೌದು ಹುಲಿಯಾ’ ಬಳಿಕ ಈಗ ‘ಹೇ ಸಿದ್ದರಾಮಯ್ಯ’….!

ವಿಧಾನಸಭಾ ಉಪ ಚುನಾವಣೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಭಾಷಣ ಮಾಡುವ ವೇಳೆ ಪೀರಪ್ಪ ಎಂಬಾತ ‘ಹೌದು ಹುಲಿಯಾ’ ಎಂದು ಕೂಗಿದ್ದು, ಭಾರೀ ಸುದ್ದಿಯಾಗಿತ್ತು. ಇದರ ವಿಡಿಯೋ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...