alex Certify C.M. Ibrahim | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಳಪತಿಗಳಿಗೆ ಸೆಡ್ಡು ಹೊಡೆದ ಸಿ.ಎಂ ಇಬ್ರಾಹಿಂ: JDS ಇಬ್ಭಾಗ; ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಕೆ.ನಾಣು ನೇಮಕ

ಬೆಂಗಳೂರು: ಜೆಡಿಎಸ್ ಉಚ್ಛಾಟಿತ ನಾಯಕರು ದಳಪತಿಗಳ ವಿರುದ್ಧವೇ ತೊಡೆತಟ್ಟಿದ್ದು, ಜೆಡಿಎಸ್ ಪಕ್ಷವನ್ನು ಇಬ್ಭಾಗವನ್ನಾಗಿ ಮಾಡಿ ತಮ್ಮದೇ ರಾಷ್ಟ್ರಾಧ್ಯಕ್ಷರನ್ನು ನೇಮಕ ಮಾಡಿದ್ದಾರೆ. ಜೆಡಿಎಸ್ ನಿಂದ ಉಚ್ಛಾಟನೆಗೊಂಡ ನಾಯಕರು, ಅಸಮಾಧಾನಿತರು ಇಂದು Read more…

BIG NEWS: ಸಿ.ಎಂ. ಇಬ್ರಾಹಿಂ ಮನವೊಲಿಕೆಗೆ ದಳಪತಿಗಳ ಕಸರತ್ತು; ಅಸಮಾಧಾನ ಶಮನಕ್ಕೆ ದೇವೇಗೌಡರಿಂದಲು ಯತ್ನ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಎರಡೂ ಪಕ್ಷಗಳ ಹಲವು ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ನ ಹಾಲಿ ಶಾಸಕರೇ ಮೈತ್ರಿ ವಿರುದ್ಧ ತಿರುಗಿಬಿದ್ದಿದ್ದಾರೆ. Read more…

BREAKING NEWS: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ.‌ ಇಬ್ರಾಹಿಂ ರಾಜೀನಾಮೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲು ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ. ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ಹಿನ್ನೆಲೆಯಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ಸಿ.ಎಂ. Read more…

ಮೇ 23 ರಂದು ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ: ಸಿ.ಎಂ. ಇಬ್ರಾಹಿಂ

ಹಾವೇರಿ: ಮೇ 23ರಂದು ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ನಡೆದ ಜೆಡಿಎಸ್ ಪಕ್ಷದ ಸಮಾವೇಶದಲ್ಲಿ Read more…

ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ರೆಡಿ: ಸಿ.ಎಂ. ಇಬ್ರಾಹಿಂ

ವಿಜಯಪುರ: 2023 ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷ ಸಿದ್ಧವಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ವಿಧಾನಸಭೆಯ ಚುನಾವಣೆಯಲ್ಲಿ ಕಣಕ್ಕೆ ಇಳಿಯುವ Read more…

BIG NEWS: ಸಿದ್ದರಾಮಯ್ಯ ಹಾಗೂ ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆ: ಹೊಸ ಬಾಂಬ್ ಸಿಡಿಸಿದ ಸಿ.ಎಂ.ಇಬ್ರಾಹಿಂ

  ಬೆಂಗಳೂರು: ರಾಜ್ಯಸಭೆ ಚುನಾವಣೆ ಬೆನ್ನಲ್ಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ನಡುವೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಒಳ Read more…

BIG NEWS: ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ; ಇಲ್ಲಿಂದ ಮುಂದಿನ ನಡೆ ಆರಂಭ ಎಂದ ಸಿ.ಎಂ. ಇಬ್ರಾಹಿಂ

ಬೆಂಗಳೂರು: ಕಾಂಗ್ರೆಸ್ ತೊರೆಯುವುದಾಗಿ ಹೇಳಿಕೆ ನೀಡಿದ್ದ ಸಿ.ಎಂ. ಇಬ್ರಾಹಿಂ ಇದೀಗ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿ ಭೇಟಿಯಾದ ಸಿ.ಎಂ. ಇಬ್ರಾಹಿಂ, ರಾಜೀನಾಮೆ Read more…

BIG NEWS: ಹೈಕೋರ್ಟ್ ತೀರ್ಪಿನ ಬಗ್ಗೆ ಅಸಮಾಧಾನವಿದೆ; ನಾಳೆ ಜೀನ್ಸ್, ಬೇರೆ ಉಡುಪಿನ ಬಗ್ಗೆಯೂ ಚರ್ಚೆಯಾಗಬಹುದು ಎಂದ ಸಿ.ಎಂ.ಇಬ್ರಾಹಿಂ

ಬೆಂಗಳೂರು: ಹಿಜಾಬ್ ವಿವಾದ ಕುರಿತು ಹೈಕೋರ್ಟ್ ನೀಡಿರುವ ತೀರ್ಪು ಸಮಾಧಾನಕರವಾಗಿಲ್ಲ. ಸಂವಿಧಾನಿಕ ದೃಷ್ಟಿಯಿಂದ ತೀರ್ಪು ಬಂದಿಲ್ಲ ಎಂದು ಹಿರಿಯ ಮುಖಂಡ ಸಿ.ಎಂ.ಇಬ್ರಾಹಿಂ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಂ.ಇಬ್ರಾಹಿಂ, Read more…

BIG NEWS: ಅಧಿಕೃತವಾಗಿ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಸಿ.ಎಂ ಇಬ್ರಾಹಿಂ

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಾಯಕ, ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅಧಿಕೃತವಾಗಿ ರಾಜೀನಾಮೆ ನೀಡಿದ್ದು, ಜೆಡಿಎಸ್ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಎಂ.ಇಬ್ರಾಹಿಂ, ನಾನು ಕಾಂಗ್ರೆಸ್ ಪಕ್ಷ Read more…

ಈಶ್ವರಪ್ಪ ಶಾಸಕ ಸ್ಥಾನ ತ್ಯಜಿಸಿ ಹರ್ಷನ ತಂಗಿಗೆ ಟಿಕೆಟ್ ನೀಡಲಿ; ಅವಿರೋಧವಾಗಿ ಆಯ್ಕೆ ಮಾಡಿಸುತ್ತೇವೆ ಎಂದ ಸಿ.ಎಂ. ಇಬ್ರಾಹಿಂ

ಮಡಿಕೇರಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಮ್ಮ ಶಾಸಕ ಸ್ಥಾನವನ್ನು ತ್ಯಜಿಸಿ ಹರ್ಷನ ತಂಗಿಗೆ ಟಿಕೆಟ್ ನೀಡಲಿ ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಒತ್ತಾಯಿಸಿದ್ದಾರೆ. ಕೊಡಗಿನಲ್ಲಿ Read more…

ಬೊಮ್ಮಾಯಿ ಸರ್ಕಾರ ಪಂಕ್ಚರ್ ಆಗಿರುವ ಬಸ್; ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಸಿ.ಎಂ. ಇಬ್ರಾಹಿಂ

ದಾವಣಗೆರೆ: ಬಿಜೆಪಿ ನಾಯಕರಿಗೆ ರಾಮ ಮಂದಿರ ಆಯಿತು, ಗೋ ಹತ್ಯೆ ನಿಷೇಧ ಆಯಿತು ಈಗ ಹಿಜಾಬ್ ಹಿಡಿದುಕೊಂಡಿದ್ದಾರೆ. ಹಿಜಾಬ್ ಅಂದರೆ ಅವರಿಗೆ ಅರ್ಥವೂ ಗೊತ್ತಿಲ್ಲ ಅನಗತ್ಯ ವಿವಾದ ಸೃಷ್ಟಿ Read more…

ಗಂಡಸಾಗಿದ್ರೆ ಆರೋಪ ಸಾಬೀತುಪಡಿಸಲಿ: ಉಗ್ರಪ್ಪಗೆ ಸಿ.ಎಂ. ಇಬ್ರಾಹಿಂ ಸವಾಲ್

ದಾವಣಗೆರೆ: ವಕ್ಫ್ ಆಸ್ತಿ ಕಬಳಿಕೆ ಆರೋಪ ಮಾಡಿರುವ ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಅವರಿಗೆ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಸವಾಲು ಹಾಕಿದ್ದಾರೆ. ನಾನು ವಕ್ಪ್ ಆಸ್ತಿಕ ಕಬಳಸಿರುವುದಾಗಿ Read more…

BIG NEWS: ಬಸಿದ ನೀರಲ್ಲೇ ಕುಮಾರಸ್ವಾಮಿ, ಗೌಡರ ಕೊಡ ತುಂಬ್ತಿದೆ; 2023 ರ ಚುನಾವಣೆಯಲ್ಲಿ JDS ಮೊದಲ ಸ್ಥಾನಕ್ಕೆ; ಸಿ.ಎಂ. ಇಬ್ರಾಹಿಂ ಭವಿಷ್ಯ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಬೆಂಬಲ ಜೆಡಿಎಸ್ ಗಿದೆ. 2023ರ ಚುನಾವಣೆಯಲ್ಲಿ ಜೆಡಿಎಸ್ ಮೊದಲ ಸ್ಥಾನದಲ್ಲಿರಲಿದೆ. ಬಿಜೆಪಿ 2ನೇ ಹಾಗೂ ಕಾಂಗ್ರೆಸ್ 3ನೇ ಸ್ಥಾನಕ್ಕಿಳಿಯಲಿದೆ ಎಂದು ಎಂ.ಎಲ್.ಸಿ., ಸಿ.ಎಂ. ಇಬ್ರಾಹಿಂ Read more…

BIG NEWS: ಸಿ.ಎಂ. ಇಬ್ರಾಹಿಂ ಧೂಳು ಸಹ ಬಿಜೆಪಿಗೆ ಬರಲು ಬಿಡಲ್ಲ; ರಾಷ್ಟ್ರವಾದಿ ಮುಸ್ಲಿಂರನ್ನು ಮಾತ್ರ BJPಗೆ ಸೇರಿಸಿಕೊಳ್ತೀವಿ; ಸಚಿವ ಈಶ್ವರಪ್ಪ ವಾಗ್ದಾಳಿ

ಬಾಗಲಕೋಟೆ: ಯಾವುದೇ ಕಾರಣಕ್ಕೂ ಸಿ.ಎಂ. ಇಬ್ರಾಹಿಂ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಸಾಧ್ಯವೇ ಇಲ್ಲ. ಅವರ ಧೂಳು ಕೂಡ ಬಿಜೆಪಿಗೆ ಬರಬಾರದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಬಾಗಲಕೋಟೆಯಲ್ಲಿ Read more…

ಪರಿಷತ್ ಸ್ಥಾನಕ್ಕೆ ನಾಳೆಯೇ ರಾಜೀನಾಮೆ; ಮನಸ್ಸು ನೋಯಿಸಿದವರಿಗೆ ಒಳ್ಳೆಯದಾಗಲ್ಲ ಎಂದು ಭಾವುಕರಾದ ಸಿ.ಎಂ.ಇಬ್ರಾಹಿಂ

ಹುಬ್ಬಳ್ಳಿ: ಕಾಂಗ್ರೆಸ್ ತೊರೆಯಲು ನಿರ್ಧರಿಸಿರುವ ಎಂಎಲ್ ಸಿ, ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ನಾಳೆಯೇ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಂ.ಇಬ್ರಾಹಿಂ, ನಾಳೆಯೇ ಪರಿಷತ್ Read more…

ನಾನು ಕಾಂಗ್ರೆಸ್ ನಿಂದ ಹೊರಗೆ ಬಂದಿದ್ದೇನೆ; ಡಿಕೆಶಿ, ಸಿದ್ಧರಾಮಯ್ಯ ವಿರುದ್ಧ ಸಿ.ಎಂ. ಇಬ್ರಾಹಿಂ ವಾಗ್ದಾಳಿ

ಹುಬ್ಬಳ್ಳಿ: ನಾನು ಎಸ್.ಆರ್. ಪಾಟೀಲ್ ಅವರನ್ನು ಭೇಟಿ ಮಾಡುತ್ತೇನೆ. ಏನು ಆಗುತ್ತದೆಯೋ ನೋಡಬೇಕಿದೆ. ನಮ್ಮ ಜೊತೆ ಬರುವವರನ್ನು ಕರೆದುಕೊಂಡು ಹೋಗುತ್ತೇನೆ ಎಂದು ಹುಬ್ಬಳ್ಳಿಯಲ್ಲಿ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ Read more…

BIG NEWS: ಕಾಂಗ್ರೆಸ್ ಗೂ ನನಗೂ ಮುಗಿದ ಅಧ್ಯಾಯ; ಸಿದ್ದರಾಮಯ್ಯಗೆ ಸಹಾಯ ಮಾಡಿದ್ದಕ್ಕೆ ಒಳ್ಳೆಯ ಕೊಡುಗೆ ಕೊಟ್ಟರು; ಅಸಮಾಧಾನ ವ್ಯಕ್ತಪಡಿಸಿದ ಸಿ.ಎಂ ಇಬ್ರಾಹಿಂ

ಬೆಂಗಳೂರು: ಪರಿಷತ್ ವಿಪಕ್ಷ ನಾಯಕನ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಕಾಂಗ್ರೆಸ್ ತೊರೆಯುವ ಸುಳಿವು ನೀಡಿರುವ ಹಿರಿಯ ನಾಯಕ, ಎಂಎಲ್ ಸಿ ಸಿ.ಎಂ.ಇಬ್ರಾಹಿಂ, ಕಾಂಗ್ರೆಸ್ ಗು ನನಗೂ ಮುಗಿದ ಅಧ್ಯಾಯ Read more…

ಮತಾಂತರ ನಿಷೇಧ ಬದಲು ಪಕ್ಷಾಂತರ ನಿಷೇಧ ಜಾರಿಗೆ ತನ್ನಿ: ಸಿ.ಎಂ. ಇಬ್ರಾಹಿಂ ಆಗ್ರಹ

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ಜಾರಿಗೆ ನಮ್ಮ ವಿರೋಧವಿದೆ. ಇಂತಹ ಜನ ವಿರೋಧಿ ಕಾಯ್ದೆ ಜಾರಿ ಮಾಡುವ ಬದಲು ಪಕ್ಷಾಂತರ ನಿಷೇಧ ಕಾಯ್ದೆ ಜಾರಿಗೆ ತರಲಿ ಎಂದು ಎಂ Read more…

BIG NEWS: ಸರ್ಕಾರಕ್ಕೆ ರಮೇಶ್ ಕುಮಾರ್ ಭಾಷೆಯೇ ಸರಿ; ಮಾಜಿ ಸ್ಪೀಕರ್ ಹೇಳಿಕೆ ಸಮರ್ಥಿಸಿಕೊಂಡ ಸಿ.ಎಂ.ಇಬ್ರಾಹಿಂ

ಬೆಳಗಾವಿ: ಸರ್ಕಾರಕ್ಕೆ ಯಾವ ರೀತಿಯಲ್ಲಿ ಯಾವ ಭಾಷೆಯಲ್ಲಿ ಹೇಳಿದರೂ ಅರ್ಥವಾಗುತ್ತಿರಲಿಲ್ಲ. ಹಾಗಾಗಿ ರಮೇಶ್ ಕುಮಾರ್ ಹೇಳಬೇಕಾದ ಭಾಷೆಯಲ್ಲಿ ಹೇಳಿದ್ದಾರೆ ಎಂದು ಎಂಎಲ್ ಸಿ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ನಾನು ಲವ್ ನಿಂದಲೇ ಮದುವೆಯಾಗಿರೋದು….ಅದಕ್ಕೇನು ಬಂತು ಜಿಹಾದಿ…? ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸಿ.ಎಂ. ಇಬ್ರಾಹಿಂ ವ್ಯಂಗ್ಯ

ಬೆಂಗಳೂರು: ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಮುಂದಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಎಂಎಲ್ ಸಿ.ಎಂ.ಇಬ್ರಾಹಿಂ, ಸಂವಿಧಾನದಲ್ಲಿಯೇ ಕಾನೂನು ಇರುವಾಗ ಇವರು ಪ್ರತ್ಯೇಕವಾಗಿ ಮಸೂದೆ ಮಂಡಿಸುತ್ತಿರುವುದು ಯಾಕೆ? Read more…

BIG NEWS: ಸಿ.ಎಂ. ಇಬ್ರಾಹಿಂ ಭೇಟಿಯಾದ HDK; ಜೆಡಿಎಸ್ ಸೇರ್ಪಡೆ ಬಹುತೇಕ ಖಚಿತ

ಬೆಂಗಳೂರು: ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಜೆಡಿಎಸ್ ನತ್ತ ಮುಖ ಮಾಡಿದ್ದಾರೆ ಎಂಬ ಮಾತು ಕೇಳಿಬರುತ್ತಿತ್ತು. ಇದೀಗ ಇಬ್ರಾಹಿಂ ಜೆಡಿಎಸ್ ಸೇರ್ಪಡೆಯಾಗಲಿರುವುದು ಬಹುತೇಕ ಖಚಿತವಾಗಿದೆ Read more…

BIG NEWS: ಸಿ.ಎಂ. ಇಬ್ರಾಹಿಂ ಪರ ಸಿ.ಟಿ. ರವಿ ಬ್ಯಾಟಿಂಗ್; ಇಬ್ರಾಹಿಂ ಮುಖ್ಯಮಂತ್ರಿಯಾಗಲು ನನ್ನ ಬೆಂಬಲ ಎಂದ ಬಿಜೆಪಿ ಮುಖಂಡ

ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ರೇಸ್ ಗೆ ಸಂಬಂಧಿಸಿದಂತೆ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಎಂಎಲ್ಸಿ ಸಿ.ಎಂ. ಇಬ್ರಾಹಿಂ ಅವರು ಸಿಎಂ ಆಗಲು Read more…

ಡಿ.ಕೆ. ಶಿವಕುಮಾರ್ ಗೆ ಸಿ.ಎಂ. ಇಬ್ರಾಹಿಂ ಟಾಂಗ್, ಸಿದ್ಧರಾಮಯ್ಯ ಪರ ಬ್ಯಾಟಿಂಗ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಹೊರಗಿನಿಂದ ಬಂದವರ ಬಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಟಾಂಗ್ ಕೊಟ್ಟಿದ್ದಾರೆ‌. ಮನೆಗೆ ಸೊಸೆ ಹೊಸದಾಗಿಯೇ Read more…

BIG NEWS: ಏಪ್ರಿಲ್ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ – ಸಿ.ಎಂ.ಇಬ್ರಾಹಿಂ ಭವಿಷ್ಯ

ಮೈಸೂರು: ಬಹುದಿನಗಳ ಬಳಿಕ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಭೇಟಿ ಬಳಿಕ ಮಾತನಾಡಿದ ಅವರು ರಾಜಕೀಯವಾಗಿ ನನ್ನ ತೀರ್ಮಾನ ದೆಹಲಿಗೆ Read more…

ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಶಾಕ್: ಜೆಡಿಎಸ್ ತೆಕ್ಕೆಗೆ ಶಾಸಕ

ಬೆಂಗಳೂರು: ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಜೆಡಿಎಸ್ ಸೇರುವುದು ಖಚಿತವಾಗಿದೆ. ಇಂದು ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಸಿ.ಎಂ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...