alex Certify C.P. Yogeshwar | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎಂ ದೆಹಲಿ ಪ್ರವಾಸ ನಿಗದಿ; ಸಚಿವಾಕಾಂಕ್ಷಿಗಳಿಂದ ಮುಖ್ಯಮಂತ್ರಿ ಭೇಟಿ; ಮಂತ್ರಿ ಸ್ಥಾನಕ್ಕಾಗಿ ಭಾರಿ ಲಾಭಿ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರ ದೆಹಲಿ ಪ್ರವಾಸ ನಿಗದಿಯಾಗುತ್ತಿದ್ದಂತೆ ಸಚಿವಾಕಾಂಕ್ಷಿಗಳಲ್ಲಿ ಮಂತ್ರಿ ಸ್ಥಾನದ ಕನಸು ಮತ್ತೆ ಚಿಗುರೊಡೆದಿದ್ದು, ಸಚಿವ ಸ್ಥಾನಕ್ಕಾಗಿ ಮತ್ತೆ ಲಾಭಿ ಆರಂಭವಾಗಿದೆ. ಸಚಿವ ಸ್ಥಾನಕ್ಕಾಗಿ Read more…

BIG NEWS: ಸಂಪುಟ ವಿಸ್ತರಣೆ ಹಿನ್ನೆಲೆ; ಸಿಎಂ ಭೇಟಿಯಾದ ಸಚಿವಾಕಾಂಕ್ಷಿಗಳು

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡುತ್ತಿದ್ದಂತೆ ಸಚಿವಾಕಾಂಕ್ಷಿಗಳಲ್ಲಿ ಮಂತ್ರಿ ಸ್ಥಾನದ ಆಸೆ ಚಿಗುರೊಡೆದಿದ್ದು, ಸಿಎಂ ಭೇಟಿಯಾಗಿ ಲಾಭಿ ಆರಂಭಿಸಿದ್ದಾರೆ. ಗೃಹ Read more…

BIG NEWS: ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಕಲ್ಲು ತೂರಾಟ ಪ್ರಕರಣ; JDS ನ 14 ಜನರ ವಿರುದ್ಧ ಎಫ್ಐಆರ್ ದಾಖಲು

ರಾಮನಗರ: ರಾಮನಗರದ ಚನ್ನಪಟ್ಟಣದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ವೇಳೆ ನಡೆದಿದ್ದ ಜಟಾಪಟಿ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಕಲ್ಲು Read more…

BIG NEWS: ಸಿ.ಪಿ.ಯೋಗೇಶ್ವರ್ ಕಾರಿನ ಮೇಲೆ ಕಲ್ಲು ತೂರಾಟ ಪ್ರಕರಣ; JDS ನ 14 ಜನರ ವಿರುದ್ಧ ಎಫ್ ಐ ಆರ್ ದಾಖಲು

ರಾಮನಗರ: ರಾಮನಗರದ ಚೆನ್ನಪಟ್ಟಣದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ವೇಳೆ ನಡೆದಿದ್ದ ಜಟಾಪಟಿ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾರಿನ ಮೇಲೆ ಕಲ್ಲು ತೂರಾಟ Read more…

BIG NEWS: ಅಧಿಕಾರ ಬರುತ್ತೆ, ಹೋಗುತ್ತೆ; ದ್ವೇಷದ ರಾಜಕಾರಣ ಬಿಡಿ; HDKಗೆ ಸಚಿವ ಅಶ್ವತ್ಥನಾರಾಯಣ ಸಲಹೆ

ಬೆಂಗಳೂರು; ರಾಮನಗರ ಜಿಲ್ಲೆ ಅಭಿವೃದ್ಧಿ ತಡೆಯಲು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಮಮಾರ್ಗ ಅನುಸರಿಸುತಿರುವುದು ಖಂಡನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ ವಾಗ್ದಾಳಿ ನಡೆಸಿದ್ದಾರೆ. ಚನ್ನಪಟ್ಟಣದಲ್ಲಿ ಸಿ.ಪಿ. Read more…

BIG NEWS: ಗೂಂಡಾ ಸಂಸ್ಕೃತಿಗೆ HDK ಮುನ್ನುಡಿ ಬರೆದಿದ್ದಾರೆ; ಮತ್ತೆ ವಾಗ್ದಾಳಿ ನಡೆಸಿದ ಸಿ.ಪಿ.‌ ಯೋಗೇಶ್ವರ್

ರಾಮನಗರ: ಚನ್ನಪಟ್ಟಣದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ನಡೆಸಿದ ಗಲಾಟೆ ವಿಚಾರ ಇದೀಗ ಸಿ.ಪಿ. ಯೋಗೇಶ್ವರ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. Read more…

BIG NEWS: ಕಾರ್ಯಕರ್ತರ ಮೂಲಕ ದೊಂಬಿ ಎಬ್ಬಿಸುತ್ತಿದ್ದಾರೆ; H.D.K. ವಿರುದ್ಧ ಯೋಗೇಶ್ವರ್ ವಾಗ್ದಾಳಿ

ರಾಮನಗರ: ತಮ್ಮ ಕಾರಿನ ಮೇಲೆ ಮೊಟ್ಟೆ, ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಪಿ. ಯೋಗೇಶ್ವರ್, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾರ್ಯಕರ್ತರಿಂದ ಗಲಾಟೆ ಮಾಡಿಸುತ್ತಿದ್ದಾರೆ Read more…

BIG NEWS: ಸಿ.ಪಿ. ಯೋಗೇಶ್ವರ್ ಕಾರಿಗೆ ಕಲ್ಲು, ಮೊಟ್ಟೆ ತೂರಾಟ; JDS ಕಾರ್ಯಕರ್ತರ ಮೇಲೆ ಲಾಠಿಚಾರ್ಜ್

ರಾಮನಗರ: ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ತೂರಾಟ ನಡೆಸಿದ್ದಾರೆ. ಚನ್ನಪಟ್ಟಣದ ಬೈರಾಪಟ್ಟಣದಲ್ಲಿ ಯೋಗೇಶ್ವರ್ ಕಾರಿಗೆ Read more…

BIG NEWS: ಯಾರೋ ನಾಲ್ಕು ಜನ ಸರ್ಕಾರ ಉರುಳಿಸಲು ಸರ್ಕಾರ ಏನು ಕಡ್ಡಿ ಮೇಲೆ ನಿಂತಿದ್ಯಾ?; ಸಿ.ಪಿ.ಯೋಗೇಶ್ವರ್ ವಾಗ್ದಾಳಿ

ರಾಮನಗರ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಕುಮಾರಸ್ವಾಮಿ ವೈಫಲ್ಯದಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳಿತ್ತು. ಹಾಗಂದ ಮಾತ್ರಕ್ಕೆ ಬಿಜೆಪಿ ಸರ್ಕಾರ ಉರುಳಿಸಲು Read more…

BIG NEWS: 30 ವರ್ಷಗಳ ಹಿಂದೆ ಬೆದರಿಕೆ ಹಾಕಿ ಹಣ ಪಡೆದಿದ್ದ HDK; ಮಾಜಿ ಸಿಎಂ ವಿರುದ್ಧ ಸಿ.ಪಿ.ಯೋಗೇಶ್ವರ್ ಗಂಭೀರ ಆರೋಪ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಅಶ್ವತ್ಥನಾರಾಯಣ ನಡುವಿನ ವಾಕ್ಸಮರ ತಾರಕಕ್ಕೇರಿರುವ ಬೆನ್ನಲ್ಲೇ ಇದೀಗ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 30 Read more…

BIG NEWS: ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ MLC ಸಿ.ಪಿ. ಯೋಗೇಶ್ವರ್

ಬೆಂಗಳೂರು: ಸಿದ್ಧಗಂಗಾ ಶ್ರೀಗಳ 115ನೇ ಜಯಂತೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅಮಿತ್ ಶಾ ಅವರನ್ನು Read more…

BIG NEWS: ಮೆಗಾ ಸಿಟಿ ಹೆಸರಲ್ಲಿ ಲೂಟಿ, ಕಂಡೋರ ದುಡ್ಡಲ್ಲಿ ಸಿನಿಮಾ ಮಾಡಿ ಮೋಸ; ಚನ್ನಪಟ್ಟಣದಲ್ಲೇ ಚರ್ಚೆಗೆ ಬರಲಿ; ಸಿ.ಪಿ.ಯೋಗೇಶ್ವರ್ ಗೆ HDK ತಿರುಗೇಟು

ಬೆಂಗಳೂರು: ರಾಸಲೀಲೆಗಾಗಿ ನಾನು ತಾಜ್ ವೆಸ್ಟೆಂಡ್ ಗೆ ಹೋಗಿಲ್ಲ, ಸರ್ಕಾರಿ ಬಂಗಲೆ ಇರಲಿಲ್ಲ ಹಾಗಾಗಿ ರೆಸ್ಟ್ ಮಾಡಲು ಹೋಗಿದ್ದೆ. ಮೆಗಾಸಿಟಿ ಹೆಸರಲ್ಲಿ ರೈತರನ್ನು ಬೀದಿ ಪಾಲು ಮಾಡಿದ ಈತನಿಂದ Read more…

ಕುಮಾರಸ್ವಾಮಿ ಸಿಎಂ ಆಗಿದ್ದಾಗ ರಾಸಲೀಲೆ ಆಡಿಕೊಂಡಿದ್ರು; HDK ವಿರುದ್ಧ ಸಿ.ಪಿ.ಯೋಗೇಶ್ವರ್ ಗಂಭೀರ ಆರೋಪ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿದ್ದು, ಇದೀಗ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ Read more…

BIG NEWS: ದೆಹಲಿಗೆ ದೌಡಾಯಿಸಿದ ಸಿ.ಪಿ.ಯೋಗೇಶ್ವರ್ ವರಿಷ್ಠರ ಭೇಟಿಗೆ ನಿರ್ಧಾರ

ಬೆಂಗಳೂರು; ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ದೆಹಲಿಗೆ ದೌಡಾಯಿಸಿದ್ದು, ವರಿಷ್ಠರ ಭೇಟಿಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಸಚಿವ ಸ್ಥಾನ ಕೈತಪ್ಪಿರುವ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿ.ಪಿ.ಯೋಗೇಶ್ವರ್, ಕರ್ನಾಟಕ Read more…

ನಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ; ಸಚಿವ ಉಮೇಶ್ ಕತ್ತಿ ಹೊಸ ವರಸೆ

ಬಾಗಲಕೋಟೆ: ನಾನೂ ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ. ನನಗೂ ಕೂಡ ಸಿಎಂ ಆಗುವ ಎಲ್ಲಾ ಅರ್ಹತೆಗಳಿವೆ ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ Read more…

BIG NEWS: ಸಚಿವ ಸಿ.ಪಿ. ಯೋಗೇಶ್ವರ್ ಗೆ ಬಿ.ಸಿ. ಪಾಟೀಲ್ ಟಾಂಗ್; ಡಿಕೆಶಿ ಕನಸೂ ನನಸಾಗಲ್ಲ ಎಂದು ವಾಗ್ದಾಳಿ

ಹಾವೇರಿ: ನಾಯಕತ್ವ ಬದಲಾವಣೆ ವಿಚಾರವಾಗಿ ಬಹಿರಂಗ ಹೇಳಿಕೆಗಳನ್ನು ನೀಡಿರುವ ಸಚಿವ ಸಿ.ಪಿ. ಯೋಗೇಶ್ವರ್ ಗೆ ತಿರುಗೇಟು ನೀಡಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್, ಇಂತಹ ಯಾವುದೇ ಚರ್ಚೆಗೆ ಅವಕಾಶವಿಲ್ಲ Read more…

ನಮ್ಮದೇ ಸರ್ಕಾರವಿದ್ರೂ ಪ್ರಯೋಜನವಿಲ್ಲ, ಚಪ್ಪಡಿ ಕಲ್ಲಿನ ಸ್ಥಿತಿ ನಮ್ಮದು: ಸಿ.ಪಿ. ಯೋಗೇಶ್ವರ್

ಮೈಸೂರು: ಮತ್ತೆ ನಾಯಕತ್ವ ಬದಲಾವಣೆಯ ಬಗ್ಗೆ ಸಚಿವ ಸಿ.ಪಿ ಯೋಗೇಶ್ವರ್ ಮಾತನಾಡಿದ್ದಾರೆ. ಬಿಜೆಪಿ ಸರ್ಕಾರ ಬರಲು ನಾವು ಬಹಳಷ್ಟು ಶ್ರಮಿಸಿದ್ದೇವೆ. ಆದರೆ, ನಮ್ಮ ಶ್ರಮ ಯಾರಿಗೂ ಕಾಣಿಸುತ್ತಿಲ್ಲ ಎಂದು Read more…

ಸರ್ಕಾರದ ವಿರುದ್ಧ ಬಹಿರಂಗವಾಗಿ ಬಾಂಬ್ ಸಿಡಿಸಿದ ಯೋಗೇಶ್ವರ್; ಅಪ್ಪ ಅಂಬಾರಿ ಹೊತ್ತ ಎಂದು ಮರಿಯಾನೆಗೂ ಕೊಡಲಾಗದು; ವಿಜಯೇಂದ್ರಗೂ ಟಾಂಗ್ ಕೊಟ್ಟ ‘ಸೈನಿಕ’

ಮೈಸೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ಈವರೆಗೆ ಸೈಲೆಂಟ್ ಆಗಿ ಕಸರತ್ತು ನಡೆಸಿದ್ದ ಸಚಿವ ಸಿ.ಪಿ.ಯೋಗೇಶ್ವರ್ ಇದೀಗ ಬಹಿರಂಗವಾಗಿ ಬಾಂಬ್ ಸಿಡಿಸಿದ್ದು, ಮುಖ್ಯಮಂತ್ರಿ ಹುದ್ದೆ ವೈಭವಕ್ಕೆ ಆಗುವುದಲ್ಲ, ಅಂಬಾರಿ Read more…

ಸುಮ್ಮನೆ ನನ್ನನ್ನು ವಿಲನ್ ಮಾಡ್ಬೇಡಿ….ಫಲಿತಾಂಶ ಯಾವಾಗ ಬರುತ್ತೆ ಗೊತ್ತಿಲ್ಲ ಎಂದ ಸಚಿವ ಯೋಗೇಶ್ವರ್

ಕೊಪ್ಪಳ: ನಾಯಕತ್ವ ಬದಲಾವಣೆ ಚರ್ಚೆ ವಿಚಾರವಾಗಿ ಬಹಿರಂಗ ಹೇಳಿಕೆ ನೀಡದಂತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೀಡಿದ್ದ ಖಡಕ್ ಸೂಚನೆ ಬೆನ್ನಲ್ಲೇ ಇದೀಗ ರೆಬಲ್ ಶಾಸಕರು ಕೊಂಚ Read more…

ಮತ್ತೆ ಆಕ್ಟಿವ್ ಆಯ್ತಾ ಸಿಎಂ ವಿರೋಧಿ ಬಣ…? ಯತ್ನಾಳ್ ಜೊತೆ ನಾನಿರುತ್ತೇನೆ ಎಂದ್ರು ಸಿ.ಪಿ. ಯೋಗೇಶ್ವರ್

ವಿಜಯಪುರ: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಜೊತೆಗೆ ನಾನು ಸದಾ ಕಾಲ ಇರುತ್ತೇನೆ ಎಂದು ವಿಜಯಪುರದಲ್ಲಿ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ಯತ್ನಾಳ್ ಅವರಿಗೆ ಮಾನಸಿಕ ಸ್ಥೈರ್ಯ ತುಂಬುವ Read more…

BIG NEWS: ಯೋಗೇಶ್ವರ್ ಬೆನ್ನಲ್ಲೇ ಮತ್ತೆ ದೆಹಲಿಗೆ ದೌಡಾಯಿಸಿದ ಅರವಿಂದ್ ಬೆಲ್ಲದ್

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬೇಗುದಿ ಬೂದಿಮುಚ್ಚಿದ ಕೆಂಡದಂತಿದ್ದು, ಆಗಾಗ ಬದಲಾವಣೆ ಕೂಗನ್ನು ಜೀವಂತವಾಗಿಡುವ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರೆದಿವೆ. ಇದೀಗ ಸಚಿವ ಸಿ.ಪಿ. ಯೋಗೇಶ್ವರ್ ಬೆನ್ನಲ್ಲೇ ಶಾಸಕ ಅರವಿಂದ್ Read more…

ಪರೀಕ್ಷೆ ಬರೆದವರಿಗೆ ತಮ್ಮ ಹಣೆಬರಹ ಗೊತ್ತಿರುತ್ತೆ: ಯೋಗೇಶ್ವರ್ ಗೆ ರೇಣುಕಾಚಾರ್ಯ ತಿರುಗೇಟು

ತುಮಕೂರು: ಎಕ್ಸಾಂ ಬರೆದಿದ್ದೇವೆ, ರಿಸಲ್ಟ್ ಗಾಗಿ ಕಾಯುತ್ತಿದ್ದೇವೆ ಎಂಬ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿಕೆಗೆ ತಿರುಗೇಟು ನೀಡಿರುವ ಶಾಸಕ ಎಂ.ಪಿ. ರೇಣುಕಾಚಾರ್ಯ, ಪರೀಕ್ಷೆ ಬರೆದವರಿಗೆ ತಮಗೆ ಬರುವ ಮಾರ್ಕ್ಸ್ Read more…

BIG NEWS: ಸಿ.ಪಿ.ಯೋಗೇಶ್ವರ್ ಹೇಳಿಕೆಗೆ ತಿರುಗೇಟು ನೀಡಿದ ಸಿ.ಟಿ.ರವಿ

ನವದೆಹಲಿ: ನಾಯಕತ್ವ ಬದಲಾವಣೆ ಚರ್ಚೆ ಜೀವಂತವಾಗಿಡುವ ನಿಟ್ಟಿನಲ್ಲಿ ಪ್ಲಾನ್ ಮಾಡಿರುವ ಸಚಿವ ಯೋಗೇಶ್ವರ್ ಹಾಗೂ ಸಿ.ಟಿ.ರವಿ ಒಟ್ಟಿಗೆ ದೆಹಲಿಗೆ ಪ್ರಯಾಣಿಸಿದ್ದಾರೆ ಎಂಬ ಚರ್ಚೆಗಳಿಗೆ ತೆರೆ ಎಳೆದಿರುವ ಸಿ.ಟಿ.ರವಿ, ನಾವಿಬ್ಬರು Read more…

BIG NEWS: ಎಕ್ಸಾಂ ಬರೆದಿದ್ದೇವೆ, ಇನ್ನೂ ರಿಸಲ್ಟ್ ಬಂದಿಲ್ಲ; ಸಿ.ಪಿ.ಯೋಗೇಶ್ವರ್ ಮಾರ್ಮಿಕ ಹೇಳಿಕೆ

ಬೆಂಗಳೂರು: ದೆಹಲಿ ಭೇಟಿ ವಿಚಾರ ಹಾಗೂ ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್, ಎಕ್ಸಾಂ ಬರೆದಿದ್ದೇವೆ. ಆದರೆ ರಿಸಲ್ಟ್ ಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

BIG NEWS: ಸಿ.ಪಿ.ಯೋಗೇಶ್ವರ್ ಗೆ ಕೋಲಾರ ಜಿಲ್ಲೆ ಉಸ್ತುವಾರಿ; ಎಂಟಿಬಿಗೆ ಬೆಂ.ಗ್ರಾಮಾಂತರ; ಸಿಎಂ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗೆ ಕಾರಣರಾದ ಸಚಿವರ ಅಸಮಾಧಾನವನ್ನು ಶಮನ ಮಾಡುವ ನಿಟ್ಟಿನಲ್ಲಿ ಸಜಿವರ ಜವಾಬ್ದಾರಿಯಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದ್ದು, ಸಕ್ಕರೆ ಹಾಗೂ ಪೌರಾಡಳಿತ ಸಚಿವ ಎಂಟಿಬಿ Read more…

BIG NEWS: ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆ ಸರಿಯಲ್ಲ; ಸಿ.ಪಿ.ಯೋಗೇಶ್ವರ್ ವಿರುದ್ಧ ಸಚಿವ ಬಿ.ಸಿ. ಪಾಟೀಲ್ ವಾಗ್ದಾಳಿ

ಮೈಸೂರು: ನಾಯಕತ್ವ ಬದಲಾವಣೆ ವಿಚಾರ ಚರ್ಚಿಸುವ ಸಮಯ ಇದಲ್ಲ. ಏನಾದರೂ ಹೇಳಬೇಕೆಂದಿದ್ದರೆ ಸಿ.ಪಿ.ಯೋಗೇಶ್ವರ್ ಸ್ಪಷ್ಟವಾಗಿ ಅವರ ಮನಸ್ಸಿನಲ್ಲಿ ಏನಿದೆ ಎಂಬುದನ್ನು ಹೇಳಬೇಕು ಈ ರೀತಿ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ Read more…

5 ಸಾವಿರ ರೂ. ಲಾಕ್ ಡೌನ್ ಪರಿಹಾರ: ಸಚಿವ ಸಿ.ಪಿ. ಯೋಗೇಶ್ವರ್ ಮಾಹಿತಿ – ನೋಂದಾಯಿತ ಪ್ರವಾಸಿ ಮಾರ್ಗದರ್ಶಿಗಳಿಗೆ ನೆರವು

ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿತ ಪ್ರವಾಸಿ ಮಾರ್ಗದರ್ಶಿಗಳಿಗೆ ತಲಾ 5 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದ್ದಾರೆ. ಪ್ರವಾಸೋದ್ಯಮ ಇಲಾಖೆ ಪ್ರಗತಿ ಪರಿಶೀಲನೆ Read more…

BIG NEWS: ಎಲ್ಲಾ ಗೊಂದಲಗಳಿಗೂ ವರಿಷ್ಠರೇ ತೆರೆ ಎಳೆಯಲಿದ್ದಾರೆ; ಏನಾಗುತ್ತೋ ನೋಡೋಣ ಎಂದ ಸಚಿವ ಯೋಗೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಎದ್ದಿರುವ ನಾಯಕತ್ವ ಬದಲಾವಣೆ ಗೊಂದಲಗಳಿಗೆ ವರಿಷ್ಠರೇ ತೆರೆ ಎಳೆಯಲಿದ್ದಾರೆ. ಏನಾಗುತ್ತೆ ಎಂಬುದನ್ನು ಮುಂದಿನ ದಿನಗಳಲ್ಲಿ ನೋಡೋಣ ಎಂದು ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದ್ದಾರೆ. ಬ್ಲಾಕ್‌ ಫಂಗಸ್:‌ Read more…

ಸಿಎಂ ಸ್ಥಾನದಲ್ಲಿ ಬಿಎಸ್​ವೈ ಸೇಫ್​: ಬಿಜೆಪಿ ಹೈಕಮಾಂಡ್ ಸ್ಪಷ್ಟ ಸಂದೇಶ

ರಾಜ್ಯ ಬಿಜೆಪಿಯಲ್ಲಿ ಆಂತರಿಕ ಭಿನ್ನಾಭಿಪ್ರಾಯದ ಹೊಗೆ ಕಳೆದ ಅನೇಕ ದಿನಗಳಿಂದ ಹರಿದಾಡುತ್ತಿದೆ. ಸಿಎಂ ಯಡಿಯೂರಪ್ಪ ವಿರುದ್ಧವೇ ಸಚಿವ ಸಿ.ಪಿ. ಯೋಗೀಶ್ವರ್​ ಬಹಿರಂಗವಾಗಿ ಅಸಮಾಧಾನದ ಹೇಳಿಕೆಗಳನ್ನ ನೀಡ್ತಿರೋದು ವಿರೋಧ ಪಕ್ಷಗಳು Read more…

BIG NEWS: ಯಡಿಯೂರಪ್ಪ ಸಿಎಂ ಆಗಲು ನನ್ನದೂ ಕೊಡುಗೆಯಿದೆ; ನಾನು ಪಕ್ಷದ ವಿರುದ್ಧ ಮಾತನಾಡಿಲ್ಲ ಎಂದ ಸಿ.ಪಿ.ಯೋಗೇಶ್ವರ್

ಬೆಂಗಳೂರು: ಬಿಜೆಪಿ ಸರ್ಕಾರ ಬರಲು ನನ್ನದೂ ಅಳಿಲು ಸೇವೆಯಿದೆ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಲು ನನ್ನ ಕೊಡುಗೆಯೂ ಇದೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿ.ಪಿ.ಯೋಗೇಶ್ವರ್, ಮೈತ್ರಿ ಸರ್ಕಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...