alex Certify C.P. Yogeshwar | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾನು ಸಿಎಂ ಬಗ್ಗೆ ಮಾತನಾಡಿದರೆ ಬೆಂಕಿ ಹೊತ್ತಿಕೊಳ್ಳುತ್ತೆ; ನನಗೇನೂ ಗೊತ್ತಿಲ್ಲ ಎಂದ ಸಿ.ಪಿ. ಯೋಗೇಶ್ವರ್

ರಾಮನಗರ: ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂಬ ಸಿಎಂ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಚಿವ ಸಿ.ಪಿ. ಯೋಗೇಶ್ವರ್, ನಾನು ಸಿಎಂ ಬಗ್ಗೆ ಮಾತನಾಡಿದರೆ ಬೆಂಕಿ ಹೊತ್ತಿಕೊಳ್ಳುತ್ತದೆ Read more…

BIG NEWS: ನನ್ನ ಹೇಳಿಕೆ ಇಷ್ಟೊಂದು ದೊಡ್ಡದಾಗುತ್ತೆ ಎಂದು ಗೊತ್ತಿರಲಿಲ್ಲ; ಕೆಲ ಸ್ನೆಹಿತರ ಮಾತು ನೋವು ತಂದಿದೆ ಎಂದ ಯೋಗೇಶ್ವರ್

ರಾಮನಗರ: ನನ್ನ ಕೆಲ ಸ್ನೇಹಿತರು ಮನಸ್ಸಿಗೆ ನೋವಾಗುವಂತೆ ಮಾತನಾಡುತ್ತಿದ್ದಾರೆ. ಅವರ ಹಿಂದೆ ಯಾರು ಮಾತನಾಡಿಸುತ್ತಿದ್ದಾರೋ ಗೊತ್ತಿಲ್ಲ. ಈ ಬೆಳವಣಿಗೆಯಿಂದ ನೋವಾಗಿದೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಬಿ.ಜಿ.ಎಸ್. ಶಾಖಾಮಠಕ್ಕೆ Read more…

BIG NEWS: ನಿರ್ಮಲಾನಂದ ಸ್ವಾಮೀಜಿ ಭೇಟಿಯಾದ ಸಚಿವ ಯೋಗೇಶ್ವರ್; ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ್ರಾ ಸಿ.ಪಿ.ವೈ….?

ರಾಮನಗರ: ಸಿ.ಪಿ. ಯೋಗೇಶ್ವರ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂಬ ಒತ್ತಾಯಗಳು ಕೇಳಿಬಂದ ಬೆನ್ನಲ್ಲೇ ಇದೀಗ ಎಚ್ಚೆತ್ತ ಯೋಗೇಶ್ವರ್ ಕೆಲ ಸ್ವಾಮಿಜಿಗಳ ಮೂಲಕವೇ ಸಂಧಾನ ನಡೆಸಲು ಯೋಜನೆ ರೂಪಿಸಿದ್ದಾರೆ Read more…

BREAKING NEWS: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೆಟಿಯಾದ ಬಿ.ವೈ. ವಿಜಯೇಂದ್ರ; ಯೋಗೇಶ್ವರ್ ಗೆ ‘ಪಂಚ್’ ನೀಡಿದ ಸಿಎಂ ಪುತ್ರ…!

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ದಿಢೀರ್ ದೆಹಲಿಗೆ ತೆರಳಿರುವ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಇದೀಗ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿ Read more…

BIG NEWS: ಸುಮ್ಮನಿರುವ ಪ್ರಶ್ನೆಯೇ ಇಲ್ಲ; ಸಿ.ಪಿ.ಯೋಗೇಶ್ವರ್ ರನ್ನು ಸಂಪುಟದಿಂದ ವಜಾ ಮಾಡಬೇಕು; ಶಾಸಕ ರೇಣುಕಾಚಾರ್ಯ ಒತ್ತಾಯ

ದಾವಣಗೆರೆ: ಮೆಗಾ ಸಿಟಿ ಹಗರಣದಲ್ಲಿ ಸಿ.ಪಿ. ಯೋಗೇಶ್ವರ್ ಭಾಗಿಯಾಗಿದ್ದಾರೆ. ಅಲ್ಲದೇ ಈಗ ನಾಯಕತ್ವ ಬದಲಾವಣೆ ನಿಟ್ಟಿನಲ್ಲೂ ಯತ್ನ ನಡೆಸಿದ್ದಾರೆ. ಯೋಗೇಶ್ವರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು Read more…

BIG NEWS: ಬಿಜೆಪಿ ನಾಯಕರು ‘ಪವರ್ ಬೆಗ್ಗರ್ಸ್’; ಯೋಗೇಶ್ವರ್, ವಿಜಯೇಂದ್ರ ದೆಹಲಿ ಭೇಟಿಗೆ ಡಿ.ಕೆ.ಶಿವಕುಮಾರ್ ಲೇವಡಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸಂಕಷ್ಟದಿಂದ ಜನರು ಪರದಾಡುತ್ತಿದ್ದರೆ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ವರಿಷ್ಠರ ಭೇಟಿಗೆ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ ಅವರೆಲ್ಲರೂ ಪವರ್ ಬೆಗ್ಗರ್ಸ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಲೇವಡಿ Read more…

ನಮಗೆ ಸಿಕ್ಸರ್, ಬೌಂಡರಿ ಬಾರಿಸೋದು ಗೊತ್ತು – ಕೊರೊನಾ ಮುಗಿಯಲಿ ಶಾಸಕರು ಏನೆಂಬುದು ಗೊತ್ತಾಗುತ್ತೆ ಎಂದ ರೇಣುಕಾಚಾರ್ಯ….!

ಬೆಂಗಳೂರು: ಕೊರೊನಾ ಮುಗಿದ ಬಳಿಕ ಶಾಸಕರು ಏನೆಂಬುದನ್ನು ತೋರಿಸುತ್ತೇವೆ. ಸಿಎಂ ವಿರುದ್ಧ ಮಾತನಾಡುವುದಾದರೆ ಸಚಿವ ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಲಿ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಸಚಿವ ಸಿ.ಪಿ.ಯೋಗೇಶ್ವರ್ Read more…

BIG NEWS: ಸಚಿವ ಸಿ.ಪಿ.ಯೋಗೇಶ್ವರ್ ಗೆ ಸಂಕಷ್ಟ; ಸಂಪುಟದಿಂದ ವಜಾಗೊಳಿಸುವಂತೆ ಶಾಸಕರಿಂದ ಸಿಎಂ ಗೆ ಒತ್ತಾಯ

ಬೆಂಗಳೂರು: ಸರ್ಕಾರದ ವಿರುದ್ಧ ಹರಿಹಾಯ್ದಿದ್ದ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೂ ಯತ್ನಿಸಿದ್ದ ಸಚಿವ ಸಿ.ಪಿ.ಯೋಗೇಶ್ವರ್ ಗೆ ಸಂಕಷ್ಟ ಎದುರಾಗಿದೆ. ಯೊಗೇಶ್ವರ್ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಸ್ವಪಕ್ಷ ಶಾಸಕರೇ Read more…

BIG NEWS: ರಾಜ್ಯದಲ್ಲಿರುವುದು ಕೆಜೆಪಿ, ಬಿಎಸ್‌ಆರ್ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರವಿರಬಹುದು; ಸಿ.ಪಿ.ಯೋಗೇಶ್ವರ್ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿರುವುದು 3 ಪಕ್ಷದ ಹೊಂದಾಣಿಕೆ ಸರ್ಕಾರ ಎಂಬ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆಗೆ ತಿರುಗೇಟು ನೀಡಿರುವ ಕಾಂಗ್ರೆಸ್, ಬಹುಶಃ ಅದು ಕೆಜೆಪಿ, ಬಿಎಸ್‌ಆರ್ ಕಾಂಗ್ರೆಸ್ ಮತ್ತು ಬಿಜೆಪಿ ಇರಬಹುದು Read more…

BIG NEWS: ದೆಹಲಿಗೆ ಹೋದಾಕ್ಷಣ ಸಿಎಂ ಬದಲಾವಣೆಯಾಗೋದಾದ್ರೆ ರಾಜ್ಯದಲ್ಲಿ ದಿನಕ್ಕೊಬ್ಬರು ಮುಖ್ಯಮಂತ್ರಿಯಾಗ್ತಾರೆ ಎಂದ ಸಚಿವ

ಯಾದಗಿರಿ: ಯಾರೋ ದೆಹಲಿಗೆ ಹೋದಾಕ್ಷಣ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗುತ್ತೆ ಎನ್ನುವುದಾದರೆ ರಾಜ್ಯದಲ್ಲಿ ದಿನಕ್ಕೊಬ್ಬರು ಸಿಎಂ ಆಗ್ತಾರೆ ಎಂದು ಸಚಿವ ಆರ್. ಶಂಕರ್ ಹೇಳಿದ್ದಾರೆ. ಕ್ಷೇತ್ರಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಗಮನ Read more…

BIG NEWS: ನನ್ನ ಸಚಿವಗಿರಿಯನ್ನು ‘ನನ್ನ ಮಗ’ ಚಲಾಯಿಸುವುದನ್ನ ಸಹಿಸಲ್ಲ; ಇದು ಮೂರು ಪಕ್ಷಗಳ ಹೊಂದಾಣಿಕೆ ಸರ್ಕಾರ; ಬಿ.ವೈ.ವಿಜಯೇಂದ್ರ ವಿರುದ್ಧ ಪರೋಕ್ಷ ಟಾಂಗ್ ನೀಡಿದ ಯೋಗೇಶ್ವರ್

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಭಾರಿ ಚರ್ಚೆ ನಡುವೆಯೇ ಇದೀಗ ಸಚಿವ ಸಿ.ಪಿ.ಯೋಗೇಶ್ವರ್ ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಇದು ಬಿಜೆಪಿ ಸರ್ಕಾರವಾಗಿ ಉಳಿದಿಲ್ಲ, Read more…

BIG NEWS: ನಾಯಕತ್ವ ಬದಲಾವಣೆ ವಿಚಾರ; ದೆಹಲಿಗೆ ಹೋಗಿದ್ದು ನಿಜ; ತನ್ನ ನಡೆ ಸಮರ್ಥಿಸಿಕೊಂಡ ಸಿ.ಪಿ.ಯೋಗೇಶ್ವರ್

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಾಗುತ್ತಿದ್ದಂತೆಯೇ ಸಚಿವ ಸಿ.ಪಿ.ಯೋಗೇಶ್ವರ್ ಹೆಸರು ಕೇಳಿಬಂದಿದ್ದು, ದೆಹಲಿಯಲ್ಲಿ ಬೀಡು ಬಿಟ್ಟು ಸಿಎಂ ಬದಲಾವಣೆ ನಿಟ್ಟಿನಲ್ಲಿ ತೆರೆಮರೆ ಕಸರತ್ತು ನಡೆಸಿದ್ದಾರೆ ಎಂದು ಹೇಳಲಾಗುತ್ತಿತ್ತು. ಈ Read more…

BIG NEWS: ಸಿಡಿ ಪ್ರಕರಣ ಕುರಿತಂತೆ ಹೊಸ ಬಾಂಬ್ ಸಿಡಿಸಿದ ಸಚಿವ ಸಿ.ಪಿ. ಯೋಗೇಶ್ವರ್

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ಕುರಿತಾಗಿ ಹೊಸ ಬಾಂಬ್ ಸಿಡಿಸಿರುವ ಸಚಿವ ಸಿ.ಪಿ. ಯೋಗೇಶ್ವರ್, ಸಿಡಿ ಪ್ರಕರಣದ ಹಿಂದೆ ಕನಕಪುರದವರ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ಹುಟ್ಟೂರಿನಲ್ಲೇ ನಾಲ್ಕಾಣೆ ಬೆಲೆ ಇಲ್ಲ: ಯೋಗೇಶ್ವರ್ ಲೀಲೆಗಳು ಅಲ್ಲಿನ ಜನರಿಗೆ ಮನದಟ್ಟಾಗಿದೆ – ಮಾಜಿ ಸಚಿವ ಸಾ.ರಾ.ಮಹೇಶ್ ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಇದೀಗ ಮಾಜಿ ಸಚಿವ ಸಾ.ರಾ.ಮಹೇಶ್ ಕಿಡಿಕಾರಿದ್ದು, ಹುಟ್ಟೂರಲ್ಲೇ ಗೆಲ್ಲದ ಯೋಗೇಶ್ವರ್ ಕ್ಷೇತ್ರ ಗೆಲ್ಲಲು ಸಾಧ್ಯವೇ? Read more…

ಒಳ್ಳೆ ಬೀಜ ಬಿತ್ತಿದ್ದೇನೆ; ಫಲವನ್ನು ನಾನೊಬ್ಬನೇ ತಿನ್ನಲ್ಲ ಎಂದ ರೇಣುಕಾಚಾರ್ಯ

ನವದೆಹಲಿ: ನಾನು ಯಾವುದೇ ಸಿಡಿ ತೆಗೆದುಕೊಂಡು ದೆಹಲಿಗೆ ಬಂದಿಲ್ಲ. ನಾನು ಅಸಮಾಧಾನಿತ ಶಾಸಕನೂ ಅಲ್ಲ. ಸಿಡಿ ವಿಚಾರ ನನಗೆ ಗೊತ್ತಿಲ್ಲ. ಸದ್ಯದ ರಾಜಕೀಯ ಬೆಳವಣಿಗೆ ಬಗ್ಗೆ ನನಗೆ ನೋವಾಗಿದೆ. Read more…

BREAKING NEWS: ಯಡಿಯೂರಪ್ಪ ವಿರುದ್ಧ ಮಾತನಾಡಿದರೆ ಬಾಯಲ್ಲಿ ಹುಳ ಬೀಳುತ್ತೆ – ಅನಿತಾ ಕುಮಾರಸ್ವಾಮಿ ಜೊತೆ ಯೋಗೇಶ್ವರ್ ಒಳ ಒಪ್ಪಂದ ಎಂದ ರೇಣುಕಾಚಾರ್ಯ

ಬೆಂಗಳೂರು: ನಾನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಯಾವತ್ತೂ ಹೋಗಿಲ್ಲ. ಅವರ ನಾಯಕತ್ವದ ವಿರುದ್ಧವೂ ಯಾವುದೇ ದೂರೂ ನೀಡಿಲ್ಲ. ಯಡಿಯೂರಪ್ಪ ನನಗೆ ರಾಜಕೀಯ ಪಾಠ ಹೇಳಿಕೊಟ್ಟವರು. ಆದರೆ ಸದ್ಯದ ರಾಜಕೀಯ Read more…

ಪ್ರತಿಫಲಾಪೇಕ್ಷೆ ಇಲ್ಲದೆ ನಮ್ಮ ಶಾಸಕರು ಬಿಜೆಪಿ ಸೇರಿದ್ದರೆ 9 ಕೋಟಿ ಸಾಲ ಯಾಕೆ…? ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ, ಬಿಜೆಪಿ ಭ್ರಷ್ಟಾಚಾರದ ಆಡಳಿತದ ವಿರುದ್ಧ ಮತ್ತೆ ಗುಡುಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಸರ್ಕಾರದಿಂದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಪಡೆಯುವುದು ಪ್ರತಿಯೊಬ್ಬ Read more…

BIG NEWS: ಸ್ವಪಕ್ಷದ ವಿರುದ್ಧವೇ ಸಿಡಿದೆದ್ದ ಬಿಜೆಪಿಯ ಮತ್ತೋರ್ವ ಶಾಸಕ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿ ಶಾಸಕರ ಅಸಮಾಧಾನ ಭುಗಿಲೆದ್ದಿದ್ದು, ಯತ್ನಾಳ್, ಹೆಚ್.ವಿಶ್ವನಾಥ್, ಬೆಲ್ಲದ್, ರೇಣುಕಾಚಾರ್ಯ ಬೆನ್ನಲ್ಲೇ ಇದೀಗ ಬಿಜೆಪಿಯ ಮತ್ತೋರ್ವ ಶಾಸಕ ಸಿಎಂ ಯಡಿಯೂರಪ್ಪ Read more…

ಸಿ.ಪಿ.ಯೋಗೇಶ್ವರ್ ಭ್ರಷ್ಟಾಚಾರ ಮಾಡಿ ಆಸ್ತಿ ಸಂಪಾದಿಸಿದ್ದಾರೆ: ಬೇರೆ ಪಕ್ಷದವರು ಇವರ ಮುಖ ನೋಡಿ ಬಂದಿಲ್ಲ – ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ

ನವದೆಹಲಿ: ಸಂಪುಟದಲ್ಲಿ ತನಗೆ ಸ್ಥಾನ ಸಿಗದಿರುವುದರಿಂದ ಅಸಮಾಧಾನಗೊಂಡಿರುವ ಶಾಸಕ ಎಂ.ಪಿ.ರೇಣುಕಾಚಾರ್ಯ ಹೈಕಮಾಂಡ್ ನಾಯಕರ ಭೇಟಿಗೆ ತೆರಳಿದ್ದು, ಸಧ್ಯದ ರಾಜ್ಯ ರಾಜಕೀಯ ಬೆಳವಣಿಗೆ ಕುರಿತು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ Read more…

BIG NEWS: ವಲಸಿಗ ಶಾಸಕರಿಗಾಗಿ ಯೋಗೇಶ್ವರ್, ಎಂ.ಟಿ.ಬಿಯಿಂದ ಸಾಲ ಪಡೆದಿದ್ದರು – ಸಚಿವ ಜಾರಕಿಹೊಳಿ ಅಚ್ಚರಿ ಹೇಳಿಕೆ

ಬೆಳಗಾವಿ: ಸಿ.ಪಿ.ಯೋಗೇಶ್ವರ್ ಪರ ಬ್ಯಾಟ್ ಬೀಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕೊಹೊಳಿ, ಯೋಗೇಶ್ವರ್ ಗೆ ಮಂತ್ರಿ ಸ್ಥಾನ ನೀಡಿರುವುದು ಉತ್ತಮ ವಿಚಾರ ಎಂದಿದ್ದಾರೆ. ಅಲ್ಲದೇ ಯೋಗೇಶ್ವರ್ ಕುರಿತು ಅಚ್ಚರಿ Read more…

BREAKING NEWS: ಸಿ.ಪಿ.ಯೋಗೀಶ್ವರ್ ಗೆ ಸಚಿವ ಸ್ಥಾನ ಖಚಿತ; ಸಿಎಂ ಹೇಳಿದ್ದೇನು…?

ಬೆಂಗಳೂರು: ಸ್ನೇಹಿತನ ಪರವಾಗಿ ಸಾಹುಕಾರ್ ನಡೆಸಿದ ಲಾಬಿ ವರ್ಕೌಟ್ ಆದಂತಿದೆ. ಎಂಎಲ್ಸಿ ಸಿ.ಪಿ. ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುವುದು ಬಹುತೇಕ ಖಚಿತವಾಗಿದೆ. ಹೆಚ್. ವಿಶ್ವನಾಥ್ ಗೆ ಮಂತ್ರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...