alex Certify C.T.Ravi | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯಗೆ ಹೆಸರಿಡಲು ಸಿ.ಟಿ.ರವಿ ಯಾರು ? ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾಖಾನ್ ಎಂದು ಕರೆದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಕಾಂಗ್ರೆಸ್ ನಾಯಕರು ಮುಗಿಬಿದ್ದಿದ್ದಾರೆ. ಸಿದ್ದರಾಮಯ್ಯಗೆ ಹೆಸರಿಡಲು ಸಿ.ಟಿ.ರವಿ ಯಾರು Read more…

BIG NEWS: ದತ್ತಪೀಠ: 2ನೇ ಹಂತದ ಹೋರಾಟಕ್ಕೆ ಸಿದ್ಧತೆ; ಸಿ.ಟಿ.ರವಿ ಮಾಹಿತಿ

ಚಿಕ್ಕಮಗಳೂರು: ದತ್ತಪೀಠದ ಜಾಗದ ವಿಚಾರವಾಗಿ 2ನೇ ಹಂತದ ಹೋರಾಟಕ್ಕೆ ಸಿದ್ಧತೆ ನಡೆಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ದತ್ತಪೀಠವೇ ಬೇರೆ, Read more…

BIG NEWS: ನಾವು ಪ್ರತಿಭಟನೆ ಮಾಡಿದ್ರೆ ಸಿ.ಟಿ. ರವಿ ಹೊರಬರಲು ಆಗಲ್ಲ; BJP ನಾಯಕನಿಗೆ ಎಚ್ಚರಿಕೆ ಕೊಟ್ಟ ಎಂ.ಬಿ. ಪಾಟೀಲ್

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಿ.ಟಿ. ರವಿ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್, Read more…

BIG NEWS: ಸಿ.ಟಿ.ರವಿ ನಿವಾಸಕ್ಕೆ ಕಾಂಗ್ರೆಸ್ ಮುತ್ತಿಗೆ; ಬಿಜೆಪಿ-ಕೈ ಕಾರ್ಯಕರ್ತರ ನಡುವೆ ಮುಖಾಮುಖಿ-ವಾಗ್ವಾದ

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದಿರುವ ಸಿ.ಟಿ.ರವಿ Read more…

BIG NEWS: ಬಿಜೆಪಿ ನಾಯಕ ಸಿ.ಟಿ. ರವಿಗೆ ಸಿದ್ದರಾಮಯ್ಯ ಟಾಂಗ್

ಶಿವಮೊಗ್ಗ: ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ ಎಂಬ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಆತನಿಗೆ ಜಾತ್ಯಾತೀತ ಅರ್ಥವೇ ಗೊತ್ತಿಲ್ಲ ಎಂದು Read more…

BIG NEWS: ಸಿದ್ದರಾಮಯ್ಯಗೆ ಪ್ರಿಯವಾದುದನ್ನೇ ಹೇಳಿದ್ದೇನೆ; ಸಿ.ಟಿ.ರವಿ ಸಮರ್ಥನೆ

ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾಖಾನ್ ಎಂದು ಕರೆದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನಿವಾಸಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದಾರೆ. ಈ ವಿಚಾರವಾಗಿ Read more…

BIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ; ರಾಜ್ಯ ರಾಜಕೀಯದಲ್ಲಿ ಹೊಸ ಕಿಡಿ ಹೊತ್ತಿಸಿದ ಸಿ.ಟಿ. ರವಿ

ಚಿಕ್ಕಮಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುವ ಬರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೊಸ ವಿವಾದ ಸೃಷ್ಟಿಸಿದ್ದಾರೆ. ಚಿಕ್ಕಮಗಳೂರಿನ ಕೊಪ್ಪದಲ್ಲಿ ನಡೆಯುತ್ತಿರುವ Read more…

BIG NEWS: ಹಿಂದೂಗಳ ಹೆಸರಲ್ಲಿ ಉಗ್ರರ ಕೃತ್ಯ; ಇದೊಂದು ಜಿಹಾದಿ ಮಾನಸಿಕತೆ: ಸಿ.ಟಿ.ರವಿ ವಾಗ್ದಾಳಿ

ನವದೆಹಲಿ: ಹಿಂದೂಗಳ ಹೆಸರಲ್ಲಿ ಸ್ಫೋಟ ನಡೆಸುವ ಯೋಜನೆ ರೂಪಿಸಿದ್ದರು. ಇದನ್ನೇ ಕೆಲ ತಲೆಕೆಟ್ಟ ರಾಜಕಾರಣಿಗಳು ವೋಟ್ ಬ್ಯಾಂಕ್ ಗಾಗಿ ಹಿಂದೂಗಳ ತಲೆಗೆ ಕಟ್ಟುವ ಪ್ರಯತ್ನವನ್ನೂ ಮಾಡಿದ್ದರು ಎಂದು ಬಿಜೆಪಿ Read more…

ಗಿಳಿ ಶಾಸ್ತ್ರ ಕೇಳಿದ ಸಿ.ಟಿ. ರವಿಗೆ ಜ್ಯೋತಿಷಿ ನೀಡಿದ್ದಾರೆ ಈ ಸಲಹೆ…!

‘ಹಾಸನಾಂಬೆ’ ದರ್ಶನಕ್ಕಾಗಿ ತೆರೆಯಲಾಗಿದ್ದ ದೇಗುಲದ ಬಾಗಿಲನ್ನು ಗುರುವಾರದಂದು ಗಣ್ಯರ ಸಮ್ಮುಖದಲ್ಲಿ ಗರ್ಭಗುಡಿಯ ಬಾಗಿಲನ್ನು ಮುಚ್ಚಿ ಬೀಗ ಮುದ್ರೆ ಮಾಡಲಾಗಿದ್ದು, ಇನ್ನು ವರ್ಷದ ಬಳಿಕ ಮತ್ತೆ ಹಾಸನಾಂಬೆಯ ದರ್ಶನವಾಗಲಿದೆ. 15 Read more…

BIG NEWS: ಸಮಯ ಬಂದರೆ ನ್ಯಾಯದ ತಕ್ಕಡಿ ಹಿಡಿದೇ ನ್ಯಾಯ ಕೇಳಲು ಹೋಗುತ್ತೇನೆ ಎಂದ ಸಿ.ಟಿ. ರವಿ

  ಬೆಂಗಳೂರು: ಮೀಸಲಾತಿ ವಿಚಾರ ಬಹಳ ಸೂಕ್ಷ್ಮ ವಿಚಾರ. ಎಸ್ಸಿ, ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ರಾಜಕೀಯವಾಗಿ ಸಾಂದರ್ಭಿಕವಾಗಿ ಮಾತನಾಡುವುದು ತಪ್ಪಾಗುತ್ತದೆ. ಒಕ್ಕಲಿಗ ಸಮುದಾಯಕ್ಕೂ ಮೀಸಲಾತಿ Read more…

BIG NEWS: ಭಾರತ್ ಜೋಡೋ ಯಾತ್ರೆಗೆ ಹೆದರಿ ಸಮಾವೇಶ ಮಾಡಲು ಅವರೇನು ದೆವ್ವಾನಾ…? ಭೂತಾನಾ….? ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಕೆಗಳು ಚುರುಕುಗೊಂಡಿವೆ. ಡಿಸೆಂಬರ್ ಅಂತ್ಯದೊಳಗೆ ವಿವಿಧ ಸಮುದಾಯಗಳು ಹಾಗೂ ಮೋರ್ಚಾ ಸಮಾವೇಶ ಮಾಡಲು ಬಿಜೆಪಿ ತೀರ್ಮಾನಿಸಿದೆ ಎಂದು ಬಿಜೆಪಿ ರಾಷ್ಟ್ರೀಯ Read more…

BIG NEWS: ‘ಸುಳ್ಳೆ ಎಲ್ಲವಯ್ಯ’ ಎನ್ನುವುದು ಸಿದ್ದರಾಮಯ್ಯ ಸಿದ್ಧಾಂತ; ಸಿ.ಟಿ.ರವಿ ವಾಗ್ದಾಳಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಿದ್ದರಾಮಯ್ಯ ಸುಳ್ಳನ್ನೇ ಮನೆ ದೇವರು ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಎಸ್ ಟಿ ವರ್ಗಕ್ಕೆ ಶೇ.7.5ರಷ್ಟು ಮೀಸಲಾತಿ ಘೋಷಿಸಲು ನಿರ್ಧಾರ; BJP ಕೊರ್ ಕಮಿಟಿ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಎಸ್.ಟಿ ವರ್ಗಕ್ಕೆ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಲಾಗಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ Read more…

BIG NEWS: ನಾಳೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ; ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

ಬೆಂಗಳೂರು: ನಾಳೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಚುನಾವಣಾ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಸಿದ್ದರಾಮಯ್ಯಗೆ ಸುಣ್ಣ ಮತ್ತು ಬೆಣ್ಣೆ ಗುರುತಿಸಲಾಗದ ಸ್ಥಿತಿ; ಇಂತ ಮನಃಸ್ಥಿತಿ ಹೊರಬರದಿದ್ದರೆ ಕಾಂಗ್ರೆಸ್ ಗೆ ಉಳಿಗಾಲವಿಲ್ಲ; ಸಿ.ಟಿ. ರವಿ ಆಕ್ರೋಶ

ಬೆಂಗಳೂರು: ಆರ್ ಎಸ್ ಎಸ್ ನ್ನು ನಿಷೇಧಿಸಲಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವಾಕ್ಪ್ರಹಾರ ನಡೆಸಿದ್ದು, ಸಿದ್ದರಾಮಯ್ಯ ಜಾರಿಗೆ ತಂದಿದ್ದ ಉಗ್ರಭಾಗ್ಯ Read more…

ಸಿದ್ದರಾಮಯ್ಯ ಹ್ಯಾಂಡ್ ಗ್ಲೌಸ್ ಹಾಕಿಕೊಂಡು ಅಕ್ರಮ ಮಾಡಿದ್ದಾರೆ; ಅದ್ಕೆ ಫಿಂಗರ್ ಪ್ರಿಂಟ್ ಕಾಣ್ತಿಲ್ಲ; ಸಿ.ಟಿ.ರವಿ ಆಕ್ರೋಶ

ಬೆಂಗಳೂರು: ಬಿಜೆಪಿ ವಿರುದ್ಧ ಕಾಂಗ್ರೆಸ್ ಭ್ರಷ್ಟಾಚಾರ ಆರೋಪಕ್ಕೆ ಸಿಡಿದೆದ್ದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ, ರೀಡೂ ವಿಚಾರವಾಗಿ ಸದನದಲ್ಲಿ ಸರ್ಕಾರ ನ್ಯಾ.ಕೆಂಪಣ್ಣ ವರದಿ ಮಂಡನೆ ಮಾಡಲಿ ಆಗ ಭ್ರಷ್ಟರು Read more…

‘ಪೇ ಸಿಎಂ’ ಸರಿಯಾಗಿದೆ; ಆದ್ರೆ ಫೋಟೋ ತಪ್ಪಾಗಿದೆ; ‘ಪೇ ಫಾರ್ ಕಾಂಗ್ರೆಸ್ ಮೇಡಂ’ ಗುಂಗಲ್ಲಿ PayCM ಮಾಡಿದ್ದಾರೆ; ಕೈ ನಾಯಕರಿಗೆ ಸಿ.ಟಿ. ರವಿ ಟಾಂಗ್

ಚಿಕ್ಕಮಗಳೂರು: ಕಾಂಗ್ರೆಸ್ ನಾಯಕರ ಪೇಸಿಎಂ ಪೋಸ್ಟರ್ ಅಭಿಯಾನದ ಬಗ್ಗೆ ಕಿಡಿಕಾರಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಪೇ ಸಿಎಂ ಸರಿಯಾಗಿದೆ. ಆದರೆ ಬೈ ಮಿಸ್ಟೇಕ್ ಸಿಎಂ Read more…

BIG NEWS: ಸಿ.ಟಿ.ರವಿ ಕ್ಷಮೆಯಾಚನೆಗೆ ಆಗ್ರಹ; ಇಲ್ಲವಾದಲ್ಲಿ ಹರುಕು ಕಚ್ಚೆ ಕಳಿಸುವುದಾಗಿ ಕಾಂಗ್ರೆಸ್ ಎಚ್ಚರಿಕೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ’ಕಚ್ಚೆ ಹರುಕ’ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಕಿಸಾನ್ ಘಟಕ, ಮೊದಲು ಸಿ.ಟಿ.ರವಿ Read more…

BIG NEWS: ನಾನು ಸೂಕ್ಷ್ಮವಾಗಿ ಹೇಳಿದ್ದೇನೆ; ಉತ್ತರ ಕೊಡುವವರು ಏನು ಕೊಡ್ತಾರೆ ನೋಡೋಣ; ಸಿದ್ದರಾಮಯ್ಯಗೆ ಮತ್ತೆ ಸವಾಲು ಹಾಕಿದ ಸಿ.ಟಿ. ರವಿ

ಬೆಂಗಳೂರು: ಕಾಂಗ್ರೆಸ್ ನಾಯಕರು, ವಿಪಕ್ಷ ನಾಯಕ ಸಿದ್ದರಾಮಯ್ಯ ಏನು ಸತ್ಯಹರಿಶ್ಚಂದ್ರನ ಮೊಮ್ಮಕ್ಕಳಾ ? ನನ್ನನ್ನೇ ಲೂಟಿ ರವಿ ಎಂದರೆ ಸಿದ್ದರಾಮಯ್ಯ ಅವರನ್ನು ಪೆದ್ದ ಅನ್ನಬೇಕಾ ? ಎಂದು ವಿಪಕ್ಷ Read more…

BIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟಾಂಗ್ ಕೊಡಲು ಹೋಗಿ ವಿವಾದಾತ್ಮಕ ಹೇಳಿಕೆ ನೀಡಿದ ಸಿ.ಟಿ.ರವಿ

ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಲು ಹೋಗಿ ಸಿ.ಟಿ.ರವಿಯವರು ವಿವಾದ ಸೃಷ್ಟಿಸಿಕೊಂಡಿದ್ದಾರೆ. Read more…

BIG NEWS: ಮುರುಘಾಶ್ರೀಗಳ ವಿರುದ್ಧ ಆರೋಪ ಪ್ರಕರಣ; ನದಿ ಮೂಲ, ಋಷಿ ಮೂಲ ಹುಡುಕಬಾರದು ಎಂದ ಸಿ.ಟಿ.ರವಿ

ಬೆಂಗಳೂರು: ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಿ.ಟಿ.ರವಿ, ತನಿಖೆಯ ಮೊದಲೇ ಏನನ್ನೂ ಹೇಳಲು ಸಾಧ್ಯವಿಲ್ಲ Read more…

ವಿಧಾನಸೌಧದ ಮುಂಭಾಗದಲ್ಲಿದ್ದ ಸಿಟಿ ರವಿ ಫ್ಲೆಕ್ಸ್ ಕಿತ್ತೆಸೆದ ಬಿಂದು ಗೌಡ; ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫ್ಲೆಕ್ಸ್ ಹಾವಳಿ ನಿಯಂತ್ರಣಕ್ಕೆ ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಆದರೂ ಕೂಡ ಬಿಬಿಎಂಪಿ ಈ ಕುರಿತು ದಿವ್ಯ ನಿರ್ಲಕ್ಷ್ಯ ವಹಿಸಿದ್ದು, ಎಲ್ಲೆಂದರಲ್ಲಿ ಫ್ಲೆಕ್ಸ್ ಗಳು Read more…

BIG NEWS: ದ್ರೌಪದಿ ಮುರ್ಮು ಅವರಿಗೆ ಕಾಂಗ್ರೆಸ್ ನಿಂದ ಅವಮಾನ; ಸಿದ್ದರಾಮಯ್ಯ ಮುಖವಾಡ ಈಗ ಕಳಚಿದೆ; ಸಿ. ಟಿ. ರವಿ ವಾಗ್ದಾಳಿ

ಬೆಂಗಳೂರು: ಎನ್ ಡಿ ಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ರಬ್ಬರ್ ಸ್ಟ್ಯಾಂಪ್ ಎಂದು ಹಣೆಪಟ್ಟಿ ಕಟ್ಟುವ ಮೂಲಕ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಅವಮಾನ ಮಾಡಿದರು. Read more…

BIG NEWS: ನಮ್ಮದೇ ನೆಲದಲ್ಲಿ ಮತಾಂಧತೆಯ ಕ್ರೌರ್ಯ; ಓಲೈಕೆ ರಾಜಕಾರಣದ ಪ್ರಭಾವವಿದು; ಟೈಲರ್ ಹತ್ಯೆಗೆ ಕಿಡಿ ಕಾರಿದ ಸಿ.ಟಿ. ರವಿ

ನವದೆಹಲಿ: ಉದಯಪುರದಲ್ಲಿ ಟೈಲರ್ ಹತ್ಯೆ ಪ್ರಕರಣ ಮಾನವೀಯತೆಯ ವಿರುದ್ಧದ ಮಾನಸಿಕತೆಯಾಗಿದೆ. ನಮ್ಮದೇ ನೆಲದಲ್ಲಿ ಮತಾಂಧತೆಯ ಕ್ರೌರ್ಯ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, Read more…

ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ಉಳಿಸಿ ಎಂದರೆ ನಾವೇನು ಮಾಡೋಕಾಗುತ್ತೆ….? ’ಅಘಾಡಿ’ ಸರ್ಕಾರದ ಬಗ್ಗೆ ಸಿ.ಟಿ.ರವಿ ವ್ಯಂಗ್ಯ

ನವದೆಹಲಿ: ಎನ್ ಸಿ ಪಿ, ಕಾಂಗ್ರೆಸ್ ಜೊತೆಗೆ ಅಪವಿತ್ರ ಮೈತ್ರಿ ಮಾಡಿಕೊಂಡು ಮಹಾರಾಷ್ಟ್ರದಲ್ಲಿ ಮಹಾ ಅಘಾಡಿ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಲೂಟಿ ಮಾಡುವುದನ್ನೇ ಪ್ರಮುಖ ಅಜೆಂಡಾವನ್ನಾಗಿ ಮಾಡಿಕೊಂಡಿತ್ತು. ಈಗ Read more…

BIG NEWS: ಮಹಾರಾಷ್ಟ್ರ ಸರ್ಕಾರದಲ್ಲಿ ಬಿರುಕು; ಶಾಸಕರೇ ಸರ್ಕಾರ ತೊಲಗಲಿ ಎನ್ನುತ್ತಿದ್ದಾರೆ; ಸಿ.ಟಿ.ರವಿ ಹೇಳಿಕೆ

ಬೆಂಗಳೂರು: ಮಹಾ ಅಘಾಡಿ ಸರ್ಕಾರದ ವಿರುದ್ಧ ಜನರು ಮಾತ್ರವಲ್ಲ, ಶಾಸಕರೇ ತಿರುಗಿ ಬಿದ್ದಿದ್ದಾರೆ. ಸರ್ಕಾರ ತೊಲಗಲಿ ಎಂದು ಹೇಳುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ Read more…

BIG NEWS: ಕಾನೂನಿನ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರಿಗೆ ಪಂಚ ಪ್ರಶ್ನೆಗಳನ್ನು ಕೇಳಿದ ಸಿ.ಟಿ. ರವಿ

ಬೆಂಗಳೂರು: ಯಾವಾಗಲೂ ಕಾನೂನಿನ ಬಗ್ಗೆ ಮಾತನಾಡುವ, ಹೋರಾಟ ಮಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಐದು ಪ್ರಶ್ನೆಗಳನ್ನು ಕೇಳುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ. Read more…

BIG NEWS: ಸಾವರ್ಕರ್ ಪಾದದ ಧೂಳಿಗೂ ರಾಹುಲ್ ಗಾಂಧಿಗೆ ಯೋಗ್ಯತೆ ಇಲ್ಲ; ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಸಿ.ಟಿ. ರವಿ

ಬೆಂಗಳೂರು: ನಾನು ಸಾವರ್ಕರ್ ಅಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪೋಸ್ಟರ್ ರಾರಾಜಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಾವರ್ಕರ್ ಪಾದದ Read more…

BIG NEWS: ಕಾಂಗ್ರೆಸ್ ನವರಿಗೆ ಚಡ್ಡಿ ಕೊರತೆಯಾಗದಂತೆ ನೋಡಿಕೊಳ್ಳಲು ಕಾರ್ಯಕರ್ತರಿಗೆ ಕರೆ; ಅವರು ಇಂತ ಕೆಲಸವನ್ನೇ ಮಾಡಿಕೊಂಡಿರಲಿ; ಕೈ ನಾಯಕರಿಗೆ ಟಾಂಗ್ ನೀಡಿದ ಸಿ.ಟಿ.ರವಿ

ಚಿಕ್ಕಮಗಳೂರು: ಆರ್.ಎಸ್.ಎಸ್ ಚಡ್ಡಿ ಸುಡುವ ಅಭಿಯಾನ ನಡೆಸುವುದಾಗಿ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕೆಂಡಾಮಂಡಲವಾಗಿರುವ ಕೇಸರಿ ಪಾಳಯ ಕಾಂಗ್ರೆಸ್ ನಾಯಕರ ಬೆವರಿಳಿಸುತ್ತಿದೆ. ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು Read more…

70 ಜನ ಕೂಗಿದ್ರೆ ಅದನ್ನು ಜನಾಕ್ರೋಶ ಎನ್ನಲಾಗುತ್ತಾ ? ಇದು ಟೂಲ್ ಕಿಟ್ ರಾಜಕಾರಣದ ಒಂದು ಭಾಗ; ಕಿಡಿ ಕಾರಿದ ಸಿ.ಟಿ. ರವಿ

ಮೈಸೂರು: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ತಾರಕಕ್ಕೇರಿದ್ದು, ಆಡಳಿತ ಹಾಗೂ ವಿಪಕ್ಷಗಳ ವಾಕ್ಸಮರಕ್ಕೆ ಕಾರಣವಾಗಿದೆ. 70 ಜನ ಕೂಗಿದ ಮಾತ್ರಕ್ಕೆ ಅದನ್ನು ಜನಾಕ್ರೋಶ ಎಂದು ಬಿಂಬಿಸುವ ಅಗತ್ಯವಿಲ್ಲ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...