alex Certify C.T.Ravi | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಘೋಷಣೆ – ಕೆಲವೇ ಕ್ಷಣಗಳಲ್ಲಿ ರಾಜ್ಯಪಾಲರಿಗೆ ಪತ್ರ

ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ರಾಜಭವನಕ್ಕೆ ತೆರಳಿ ಯಡಿಯೂರಪ್ಪ ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. Read more…

ಭಾಷಣದ ಮಧ್ಯೆಯೇ ಬಿಜೆಪಿ ಕೇಂದ್ರ ನಾಯಕರಿಗೆ ಯಡಿಯೂರಪ್ಪ ಪರೋಕ್ಷ ಟಾಂಗ್

ಯಡಿಯೂರಪ್ಪನವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತವಾದಂತಿದೆ. ವಿಧಾನಸೌಧದಲ್ಲಿ ಅವರು ಇಂದು ಭಾಷಣ ಮಾಡುತ್ತಿದ್ದ ವೇಳೆ ಅಧಿಕಾರ ತ್ಯಜಿಸುವ ಪರೋಕ್ಷ ಸೂಚನೆಯನ್ನು ನೀಡಿದ್ದಾರೆ. ಇದರ ಮಧ್ಯೆ ಅಧಿಕಾರಕ್ಕೇರುವ Read more…

ಭಾಷಣದ ವೇಳೆ ಭಾವುಕರಾದ ಸಿಎಂ ಯಡಿಯೂರಪ್ಪ

ಜೆಡಿಎಸ್‌ – ಕಾಂಗ್ರೆಸ್‌ ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಅಧಿಕಾರಕ್ಕೆ ಬಂದ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಇಂದಿಗೆ ಎರಡು ವರ್ಷ ತುಂಬಿದೆ. ಈ ಹಿನ್ನಲೆಯಲ್ಲಿ ಅವರು ವಿಧಾನಸೌಧದಲ್ಲಿ ಭಾಷಣ ಮಾಡಿದ್ದಾರೆ. Read more…

ದಿನಕ್ಕೊಂದು ಸುದ್ದಿಗೆ ಉತ್ತರಿಸಲಾಗಲ್ಲ; ಎಲ್ಲವನ್ನೂ ಕಾಲವೇ ನಿರ್ಣಯಿಸುತ್ತೆ ಎಂದ ಸಿ.ಟಿ. ರವಿ

ನವದೆಹಲಿ: ಇಂದು ರಾಜ್ಯ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರೈಸಿದ್ದು, ಇದೇ ಸಂದರ್ಭದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಮಾತುಗಳು ಜೋರಾಗಿ ಕೇಳಿಬರುತ್ತಿದೆ. ಬಿ.ಎಸ್.ವೈ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ Read more…

BIG NEWS: ಹೈಕಮಾಂಡ್ ಸೂಚನೆ ಎಲ್ಲರೂ ಪಾಲಿಸಬೇಕು; ಬಿ.ಎಸ್.ವೈ.ಗೆ ಪರೋಕ್ಷ ಟಾಂಗ್ ನೀಡಿದ ಸಿ.ಟಿ. ರವಿ

ಪಣಜಿ: ಸಿಎಂ ಯಡಿಯೂರಪ್ಪ ಬದಲಾವಣೆ ಮಾಡಬಾರದು ಎಂದು ಹಲವು ಮಠಾಧೀಶರು ಒತ್ತಾಯಿಸುತ್ತಿರುವ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನೀಡಿರುವ ಹೇಳಿಕೆ ಅಚ್ಚರಿಗೆ ಕಾರಣವಾಗಿದ್ದು, ಹೈಕಮಾಂಡ್ Read more…

BIG NEWS: ಸಿ.ಎಂ. ಇಬ್ರಾಹಿಂ ಪರ ಸಿ.ಟಿ. ರವಿ ಬ್ಯಾಟಿಂಗ್; ಇಬ್ರಾಹಿಂ ಮುಖ್ಯಮಂತ್ರಿಯಾಗಲು ನನ್ನ ಬೆಂಬಲ ಎಂದ ಬಿಜೆಪಿ ಮುಖಂಡ

ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ರೇಸ್ ಗೆ ಸಂಬಂಧಿಸಿದಂತೆ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಎಂಎಲ್ಸಿ ಸಿ.ಎಂ. ಇಬ್ರಾಹಿಂ ಅವರು ಸಿಎಂ ಆಗಲು Read more…

BIG NEWS: ಸಿ.ಪಿ.ಯೋಗೇಶ್ವರ್ ಹೇಳಿಕೆಗೆ ತಿರುಗೇಟು ನೀಡಿದ ಸಿ.ಟಿ.ರವಿ

ನವದೆಹಲಿ: ನಾಯಕತ್ವ ಬದಲಾವಣೆ ಚರ್ಚೆ ಜೀವಂತವಾಗಿಡುವ ನಿಟ್ಟಿನಲ್ಲಿ ಪ್ಲಾನ್ ಮಾಡಿರುವ ಸಚಿವ ಯೋಗೇಶ್ವರ್ ಹಾಗೂ ಸಿ.ಟಿ.ರವಿ ಒಟ್ಟಿಗೆ ದೆಹಲಿಗೆ ಪ್ರಯಾಣಿಸಿದ್ದಾರೆ ಎಂಬ ಚರ್ಚೆಗಳಿಗೆ ತೆರೆ ಎಳೆದಿರುವ ಸಿ.ಟಿ.ರವಿ, ನಾವಿಬ್ಬರು Read more…

BIG NEWS: ಸಂಪುಟ ಪುನಾರಚನೆ ವಿಚಾರ; ಸಿ.ಟಿ.ರವಿ ಹೇಳಿದ್ದೇನು….?

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ವಿಚಾರ ಅಂತಿಮ ಘಟ್ಟಕ್ಕೆ ಬಂದು ನಿಂತಿದ್ದು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಮಹತ್ವ ಕೋರ್ ಕಮಿಟಿ ಸಭೆಗೆ Read more…

ಬಿಜೆಪಿಯಲ್ಲಿನ ಬೆಳವಣಿಗೆ ಬಗ್ಗೆ ಸಿ.ಟಿ. ರವಿ ಹೇಳಿದ್ದೇನು ಗೊತ್ತಾ…?

ಚಿಕ್ಕಮಗಳೂರು: ನಮ್ಮ ಪಕ್ಷಕ್ಕೆ ಸಾವಿರಾರು ಜನರ ತಪಸ್ಸು ಮತ್ತು ಪರಿಶ್ರಮವಿದೆ. ಅವರೆಲ್ಲರ ಪರಿಶ್ರಮದ ಫಲವಾಗಿ ನಾವು ಅಧಿಕಾರದಲ್ಲಿದ್ದೇವೆ. ನಮ್ಮ ಆದ್ಯತೆ ಜನರ ಹಿತ ಕಾಯುವುದಾಗಿದೆ ಎಂದು ಬಿಜೆಪಿ ರಾಷ್ಟ್ರೀಯ Read more…

BIG NEWS: ನ್ಯಾಯಾಧೀಶರು ಸರ್ವಜ್ಞರಲ್ಲ; ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಮರ್ಥನೆ

ಬೆಂಗಳೂರು: ಕೊರೊನಾ ಲಸಿಕೆ ಕೊರತೆ ಹಾಗೂ ನೀಡಿಕೆಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಕಿಡಿಕಾರಿದ ಬೆನ್ನಲ್ಲೇ ಹೇಳಿಕೆ ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ, Read more…

BIG NEWS: ಇದಕ್ಕಿಂತ ಗಂಭೀರ ಸ್ಥಿತಿ ಇನ್ನೇನಾಗಬೇಕು…? ಸಿ.ಟಿ. ರವಿಗೆ ಕಾಂಗ್ರೆಸ್ ತಿರುಗೇಟು

ಬೆಂಗಳೂರು: ಕೊರೊನಾ ಎರಡನೇ ಅಲೆಯನ್ನು ಕೇಂದ್ರ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ. ಇಂದು ಪ್ರಧಾನಿ ಮೋದಿ ಜಾಗದಲ್ಲಿ ಇನ್ಯಾರೋ ಇದ್ದಿದ್ದರೆ ಪರಿಸ್ಥಿತಿ ಇದಕ್ಕಿಂತ ಗಂಭೀರವಾಗಿರುತ್ತಿತ್ತು ಎಂದಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ Read more…

BIG NEWS: ಅಂದಿನ ತಪ್ಪಿಗೆ ಇಂದು ಬೆಲೆ ತೆರಬೇಕಾಗಿದೆ; ರಾಜ್ಯ ಸರ್ಕಾರದ ನಡೆಗೆ ಸಿ.ಟಿ.ರವಿ ಆಕ್ರೋಶ

ಬೆಂಗಳೂರು: ಕೊರೊನಾ ಸೋಂಕು ಕಟ್ಟುನಿಟ್ಟಾಗಿ ನಿಯಂತ್ರಿಸುವ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಬೇಕಾಗಿದೆ. ಯಾರೋ ಬಂದು ಹೇಳಿದ ಮಾತ್ರಕ್ಕೆ ನಿಯಮಗಳನ್ನೇ ವಾಪಸ್ ಪಡೆದುಕೊಳ್ಳುವುದು ಸರಿಯಲ್ಲ ಎಂದು ಬಿಜೆಪಿ Read more…

BIG NEWS: ಸೋನಿಯಾ, ರಾಹುಲ್, ಪ್ರಿಯಾಂಕಾರನ್ನು ಲೀಡರ್ ಗಳೆಂದು ಹೇಳಲು ಆಗಲ್ಲ; ಖರ್ಗೆ ಹೇಳಿಕೆಗೆ ಸಿ.ಟಿ. ರವಿ ತಿರುಗೇಟು

ಚಿಕ್ಕಮಗಳೂರು: ‘ರಾಹುಲ್ ಗಾಂಧಿಯನ್ನು ಕಂಡರೆ ಬಿಜೆಪಿಯವರಿಗೆ ಭಯ’ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಹುಲ್ ಗಾಂಧಿ ನೇತೃತ್ವದಲ್ಲಿ Read more…

BIG NEWS: ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟಾಂಗ್ ನೀಡಿದ ಸಿ.ಟಿ. ರವಿ

ಚಿಕ್ಕಮಗಳೂರು: ಹನುಮ ಹುಟ್ಟಿದ ದಿನಾಂಕ ಗೊತ್ತಾ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ವಿಚಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಬಿಜೆಪಿ ರಾಷ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಿದ್ದರಾಮಯ್ಯನವರಿಗೆ ಅನುಮಾನದ ಕಾಯಿಲೆಯಿದೆ, Read more…

ಕೋಡಿ’ಹುಳಿ’ಯನ್ನು ಬಳಸಿಕೊಂಡು ಅಧಿಕಾರಕ್ಕೆ ಬರುವ ಕನಸು; ಕೈ ನಾಯಕರ ವಿರುದ್ಧ ಸಿ.ಟಿ. ರವಿ ಕಿಡಿ

ಬೆಂಗಳೂರು: ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ಸಂಧಾನ ಸಭೆ ಯಶಸ್ವಿಯಾದ ಬೆನ್ನಲ್ಲೇ ಮುಷ್ಕರ ವಾಪಸ್ ಪಡೆದು ಇಂದಿನಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ನಿನ್ನೆ ಘೋಷಿಸಲಾಗಿತ್ತು. ಆದರೆ ಸಾರಿಗೆ Read more…

ಸಿ.ಟಿ. ರವಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ; ಮಾಜಿ ಸಚಿವರಿಗೆ ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳಿದ ವಿಪಕ್ಷ ನಾಯಕ

ಬೆಂಗಳೂರು: ಆರ್ ಎಸ್ ಎಸ್ ನನ್ನ ಮೊದಲ ರಾಜಕೀಯ ಪ್ರತಿಸ್ಪರ್ಧಿ. ನಾನು ಆರ್ ಎಸ್ ಎಸ್ ವಿರೋಧಿ. ಆರ್ ಎಸ್ ಎಸ್ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಹೇಳುವ Read more…

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಆದರೆ…..; ಮರಾಠ ಪ್ರಾಧಿಕಾರದ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೇಳಿದ್ದೇನು…?

ಚಿಕ್ಕಮಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರದಲ್ಲಿ ರಾಜಕೀಯ ಸರಿಯಲ್ಲ. ರಾಜ್ಯದಲ್ಲಿ ಎಲ್ಲಾ ಸಮುದಾಯದವರೂ ಇದ್ದಾರೆ. ಹಲವು ನಿಗಮ, ಅಕಾಡೆಮಿಗಳನ್ನು ಸ್ಥಾಪಿಸಲಾಗಿದೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂಬುದರಲ್ಲಿ ಎರಡು Read more…

ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ಅರುಣ್ ಸಿಂಗ್: ಸಿ.ಟಿ. ರವಿಗೆ ಮಹಾರಾಷ್ಟ್ರ, ಗೋವಾ, ತಮಿಳುನಾಡು

ನವದೆಹಲಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ತಮಿಳುನಾಡು, ಮಹಾರಾಷ್ಟ್ರ, ಗೋವಾ ರಾಜ್ಯಗಳ ಉಸ್ತುವಾರಿ ನೀಡಲಾಗಿದೆ. ಕರ್ನಾಟಕ ಬಿಜೆಪಿ ಉಸ್ತುವಾರಿಯಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ Read more…

BIG NEWS: ಸಚಿವ ಸಿ.ಟಿ. ರವಿ ರಾಜೀನಾಮೆ ಅಂಗೀಕಾರ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಸಿ.ಟಿ. ರವಿ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ಬೆನ್ನಲ್ಲೇ ಅವರು ತಮ್ಮ Read more…

ಅನ್ಯಧರ್ಮೀಯ ವಿವಾಹ ವಿರೋಧಿ ಕಾನೂನಿಗೆ ಸರ್ಕಾರದ ಸಿದ್ದತೆ

ಹರಿಯಾಣ, ಉತ್ತರ ಪ್ರದೇಶ ಹಾಗೂ ಮಧ್ಯಪ್ರದೇಶದ ಬಳಿಕ ಇದೀಗ ಕರ್ನಾಟಕ ಕೂಡ ಅನ್ಯಧರ್ಮೀಯ ವಿವಾಹ ವಿರೋಧಿ ಕಾನೂನನ್ನ ತರಲು ಮುಂದಾಗಿದೆ. ಈ ವಿಚಾರವಾಗಿ ಮಾತನಾಡಿದ ಸಚಿವ ಸಿ.ಟಿ. ರವಿ, Read more…

ಸೂಚನೆಗೂ ಮೊದಲೇ ಸಚಿವ ಸ್ಥಾನಕ್ಕೆ ಸಿ.ಟಿ. ರವಿ ರಾಜೀನಾಮೆ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಸಚಿವ ಸಿ.ಟಿ. ರವಿ ರಾಜೀನಾಮೆ ನೀಡಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಖಾತೆ ಸಚಿವ ಸಿ.ಟಿ. ರವಿ ಅವರು Read more…

ಸಿಎಂ ಯಡಿಯೂರಪ್ಪನವರಿಗೆ ಟಾಂಗ್ ಕೊಟ್ರಾ ಸಿ.ಟಿ. ರವಿ….?

ಚಿಕ್ಕಮಗಳೂರು: ಇತ್ತೀಚೆಗಷ್ಟೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಆದರೀಗ ತಮ್ಮ ವರಸೆ ಬದಲಿಸಿರುವ ಸಿ.ಟಿ Read more…

ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದ ಸಿ.ಟಿ. ರವಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ತಾವು ನೇಮಕಗೊಂಡಿರುವುದು ಅತ್ಯಂತ ಸಂತಸದ ವಿಚಾರ. ಪಕ್ಷ ಸಂಘಟನೆಗಾಗಿ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ. Read more…

ಇಂದ್ರಜಿತ್ ಗೆ ರಕ್ಷಣೆ ಕೊಡಲು ಸಿದ್ಧ; ತನಿಖೆಗೆ ಸಹಕರಿಸಲಿ ಎಂದ ಸಚಿವ

ಚಿಕ್ಕಮಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರಿಗೆ ನಾವು ರಕ್ಷಣೆ ನೀಡುತ್ತೇವೆ. ಡ್ರಗ್ಸ್ ಮಾಫಿಯಾದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ. Read more…

ಸಿ.ಟಿ. ರವಿಗೆ ಕೊರೋನಾ ನೆಗೆಟಿವ್…? ಪಾಸಿಟಿವ್….? ಇಂದು ಕನ್ಫರ್ಮ್

ಒಂದು ವಾರದಲ್ಲಿ ಎರಡು ಬಾರಿ ಕೋವಿಡ್ ಟೆಸ್ಟ್ ಮಾಡಿಸಲಾಗಿದ್ದು ಒಮ್ಮೆ ನೆಗೆಟಿವ್ ಮತ್ತೊಮ್ಮೆ ಪಾಸಿಟಿವ್ ಬಂದಿದೆ. ಹೀಗಾಗಿ ಇಂದು ಮೂರನೇ ಬಾರಿಗೆ ಟೆಸ್ಟ್ ಮಾಡಿಸಿದ್ದೇನೆ. ಥರ್ಡ್ ಅಂಪೈರ್ ರಿಸಲ್ಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Kouzlo vody: Jak udělat z akvária skvělou dekoraci Чешский язык: Тест на IQ: найдите 3 стрелки за Co se stane, když kočku zataháte Originální recept