alex Certify Cabinet | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮಹತ್ವದ ಹೆಜ್ಜೆ: UCC ಕೈಪಿಡಿಗೆ ಅನುಮೋದನೆ ನೀಡಿದ ಉತ್ತರಾಖಂಡ ಸಚಿವ ಸಂಪುಟ

ಡೆಹ್ರಾಡೂನ್: ಉತ್ತರಾಖಂಡ ರಾಜ್ಯ ಸಚಿವ ಸಂಪುಟವು ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಕೈಪಿಡಿಗೆ ಅನುಮೋದನೆ ನೀಡಿದ್ದು, ರಾಜ್ಯದಲ್ಲಿ ಅದರ ಅನುಷ್ಠಾನಕ್ಕೆ ದಾರಿ ಮಾಡಿಕೊಟ್ಟಿದೆ. ಡೆಹ್ರಾಡೂನ್‌ನಲ್ಲಿ ನಡೆದ ಸಚಿವ ಸಂಪುಟ ಸಭೆಯ Read more…

BREAKING: ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಪ್ರತಿಕ್ರಿಯೆ

ಕಾರವಾರ: ಸಂಪುಟ ವಿಸ್ತರಣೆಯ ಬಗ್ಗೆ ನನಗೆ ಗೊತ್ತಿಲ್ಲ, ಸಂಪುಟ ವಿಸ್ತರಣೆ ವಿಚಾರವಾಗಿ ನಾನು ತಲೆಕೆಡಿಸಿಕೊಂಡಿಲ್ಲ ಎಂದು ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದಲ್ಲಿ Read more…

ಡಿಸಿಎಂ ಡಿಕೆ ಇಲ್ಲವೆಂದು ಊಟಕ್ಕೆ ಕರೆಯಲೇಬಾರದಾ..? ಅವರು ಕಂಪ್ಲೆಂಟ್ ಮಾಡಿದ್ದಾರಾ…?: ಸಚಿವ ಜಾರ್ಜ್ ಪ್ರಶ್ನೆ

ರಾಮನಗರ: ಡಿನ್ನರ್ ಮೀಟಿಂಗ್ ಗೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಏಕೆ ಡಿನ್ನರ್ ಕೊಡಬಾರದೇ? ಅದು ಅವರ ವೈಯಕ್ತಿಕ, Read more…

BREAKING: ಹುಬ್ಬಳ್ಳಿಯಿಂದ ವಿಭಜನೆಯಾಗಿ ಧಾರವಾಡ ಪ್ರತ್ಯೇಕ ಪಾಲಿಕೆ ರಚನೆ, ಸಿಹಿ ಹಂಚಿ ಸಂಭ್ರಮಾಚರಣೆ

ಧಾರವಾಡ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ Read more…

ಅನ್ನದಾತ ರೈತರಿಗೆ ಮೋದಿ ಸರ್ಕಾರದಿಂದ ಹೊಸ ವರ್ಷಕ್ಕೆ ಬಂಪರ್ ಗಿಫ್ಟ್

ನವದೆಹಲಿ: ಹೊಸ ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರ ದೇಶದ ಅನ್ನದಾತ ರೈತರಿಗೆ ಬಂಪರ್ ಕೊಡುಗೆ ಘೋಷಿಸಿದೆ. ಡಿಎಪಿ ಎನ್‌ಬಿಎಸ್ ಸಬ್ಸಿಡಿ ಆಚೆಗಿನ ಏಕ ಸಮಯದ ವಿಶೇಷ ಪ್ಯಾಕೇಜ್ Read more…

BIG NEWS: ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ: ಆರೇಳು ಮಂದಿಗೆ ಕೊಕ್ ಸಾಧ್ಯತೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ತುಂಬುವ ಮೊದಲೇ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಮಾಡಲು ಚಿಂತನೆ ನಡೆದಿದೆ. ಆರೋಪಗಳಿಗೆ ಗುರಿಯಾದ ಮತ್ತು ಕಾರ್ಯಕ್ಷಮತೆ ತೋರದ ಆರೇಳು Read more…

ಧಾರವಾಡ- ಹುಬ್ಬಳ್ಳಿ ವಿಭಜನೆ, ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಬಗ್ಗೆ ಇಂದು ಸಂಪುಟದಲ್ಲಿ ತೀರ್ಮಾನ ಸಾಧ್ಯತೆ

ಬೆಂಗಳೂರು: ಬಹುದಿನಗಳ ಬೇಡಿಕೆಯಾಗಿರುವ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ, ಹುಬ್ಬಳ್ಳಿ ಮಹಾನಗರ ಪಾಲಿಕೆ ರಚಿಸುವ ಕುರಿತು ಇಂದು ನಡೆಯಲಿರುವ ರಾಜ್ಯ ಸಚಿವ Read more…

BIG NEWS: ಆಹಾರ ಸುರಕ್ಷತೆ, ಗುಣಮಟ್ಟ ಇಲಾಖೆ – ಔಷಧ ನಿಯಂತ್ರಣ ಇಲಾಖೆಗಳ ವಿಲೀನ ಸೇರಿ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಮುಖ್ಯಮ೦ತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ಬಗ್ಗೆ ಮಾಹಿತಿ ಇಲ್ಲಿದೆ. ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯನ್ನು 97 ಕೋಟಿ ರೂ. ವೆಚ್ಚದಲ್ಲಿ Read more…

BIG NEWS: ಸದ್ಯಕ್ಕಿಲ್ಲ ಸಂಪುಟ ವಿಸ್ತರಣೆ: ಆದರೆ ಖಾಲಿ ಇರುವ ಸ್ಥಾನಗಳ ಭರ್ತಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದ್ದ ಬೆನ್ನಲ್ಲೇ ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ ಎಂದು ತಿಳಿದುಬಂದಿದೆ. ರಾಜ್ಯ ಸಚಿವ ಸಂಪುಟ ಪುನಾರಚನೆ ಬದಲು Read more…

ಬೆಂಗಳೂರು ಉಪನಗರ ರೈಲು ಯೋಜನೆ: 306 ಕೋಚ್ ನಿರ್ಮಾಣಕ್ಕೆ 2135 ಕೋಟಿ ರೂ. ನೀಡಲು ಸಂಪುಟ ನಿರ್ಧಾರ

ಬೆಂಗಳೂರು: ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ 306 ರೈಲ್ವೆ ಕೋಚ್ ನಿರ್ಮಾಣ ಮಾಡಲು ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ನಿಗಮ ಸಂಸ್ಥೆಗೆ 2135 ಕೋಟಿ ರೂ. ನೀಡಲು ಸಚಿವ Read more…

BIG BREAKING: ಸಚಿವ ಸ್ಥಾನಾಕಾಂಕ್ಷಿಗಳಿಗೆ ಬಿಗ್ ಶಾಕ್: ರಾಜ್ಯ ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ಬ್ರೇಕ್

ನವದೆಹಲಿ: ಸದ್ಯಕ್ಕೆ ರಾಜ್ಯ ಸಚಿವ ಸಂಪುಟ ಪುನರ್ ರಚನೆ ಇಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಹೈಕಮಾಂಡ್ ಬ್ರೇಕ್ ಹಾಕಿದೆ. ದೆಹಲಿಯಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಈ ಕುರಿತಾಗಿ Read more…

BIG NEWS: ಉಪ ಚುನಾವಣೆ ಮುಗಿದ ಬೆನ್ನಲ್ಲೇ ಆಡಳಿತ ಯಂತ್ರದಲ್ಲಿ ಭಾರೀ ಬದಲಾವಣೆ: ಸಂಪುಟ ಪುನಾರಚನೆ ಸಾಧ್ಯತೆ

ಬೆಂಗಳೂರು: ಉಪಚುನಾವಣೆ ಮುಗಿಯುತಿದ್ದಂತೆ ಆಡಳಿತಕ್ಕೆ ಚುರುಕು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸಚಿವ ಸಂಪುಟ ಪುನರ್ ರಚನೆಗೆ ಚಿಂತನೆ ನಡೆಸಿದ್ದಾರೆ. ಡಿಸೆಂಬರ್ ನಲ್ಲಿ ಸಂಪುಟ ಪುನಾರಚನೆ, ಆಡಳಿತ Read more…

BIG NEWS: ಒಳ ಮೀಸಲಾತಿಗೆ ಸಂಪುಟ ಒಪ್ಪಿಗೆ, 3 ತಿಂಗಳು ಯಾವುದೇ ಹೊಸ ನೇಮಕಾತಿ ಇಲ್ಲ

ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ ಒಳಮಿಸಲಾತಿ ಕಲ್ಪಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಅಗತ್ಯ ದತ್ತಾಂಶ ಸಂಗ್ರಹಣೆ ಬಗ್ಗೆ ವರದಿ ನೀಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಏಕ Read more…

BIG NEWS: ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಸಂಪುಟ ಸಭೆ ನಿರ್ಧಾರ

ಬೆಂಗಳೂರು: ಪಶ್ಚಿಮ ಘಟ್ಟಗಳ ಕುರಿತಾಗಿ ಡಾ. ಕಸ್ತೂರಿರಂಗನ್ ವರದಿಯನ್ನು ರಾಜ್ಯ ಸಚಿವ ಸಂಪುಟ ಸಂಪೂರ್ಣವಾಗಿ ತಿರಸ್ಕರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ Read more…

BIG NEWS: ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಉಪ ಸಮಿತಿ ನಿರ್ಧಾರ

ಬೆಂಗಳೂರು: ಕಸ್ತೂರಿ ರಂಗನ್ ವರದಿಯಿಂದ ಪಶ್ಚಿಮ ಘಟ್ಟ ವ್ಯಾಪ್ತಿಯ ಗ್ರಾಮಗಳ ಜನರಿಗೆ ಹಾನಿಯಾಗದಂತೆ ವರದಿಯನ್ನು ರಾಜ್ಯದ ಪರವಾಗಿ ತಿರಸ್ಕರಿಸಬೇಕು ಎಂಬುದು ಸೇರದಂತೆ ಮೂರು ರೀತಿಯ ಪ್ರಸ್ತಾವನೆಯನ್ನು ಮುಂದಿನ ಸಚಿವ Read more…

ರಾಜ್ಯದ ಯುವಕರಿಗೆ ಗುಡ್ ನ್ಯೂಸ್: ಉದ್ಯೋಗ ಕಲ್ಪಿಸಲು 100 ಕೋಟಿ ರೂ. ವೆಚ್ಚದಲ್ಲಿ ‘ನಿಪುಣ ಕರ್ನಾಟಕ’ ಯೋಜನೆ ಆರಂಭ

ಬೆಂಗಳೂರು: ಆಧುನಿಕ ತಂತ್ರಜ್ಞಾನಗಳಲ್ಲಿ ಜಾಗತಿಕ ಸ್ಪರ್ಧಾತ್ಮಕತೆಗಾಗಿ ಕೌಶಲ ತರಬೇತಿ ನೀಡುವ ʼನಿಪುಣ ಕರ್ನಾಟಕʼ ಯೋಜನೆ ಆರಂಭಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಯೋಜನೆಯನ್ನು 100 ಕೋಟಿ ರೂ. Read more…

ಬಿಪಿಎಲ್ ಕಾರ್ಡ್ ದಾರರಿಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಎಣ್ಣೆ, ಬೇಳೆ, ಸಕ್ಕರೆ ಫುಡ್ ಕಿಟ್ ವಿತರಣೆ ಮುಂದಿನ ತಿಂಗಳಿಂದಲೇ ಜಾರಿ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನಗದು ಬದಲಿಗೆ ಫುಡ್ ಕಿಟ್ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಅಕ್ಟೋಬರ್ ನಿಂದಲೇ ನೂತನ ವ್ಯವಸ್ಥೆ ಜಾರಿಗೆ ಬರಲಿದ್ದು. ಅಕ್ಕಿಯ ಜೊತೆಗೆ ಅಡುಗೆ Read more…

ಸಿದ್ದರಾಮಯ್ಯ ಬೆನ್ನಿಗೆ ನಿಂತ ಸಚಿವ ಸಂಪುಟ: ಸಿಎಂ ವಿರುದ್ಧ ಸುಳ್ಳು ಪ್ರಕರಣ ಸೃಷ್ಟಿಸಿ ರಾಜ್ಯಪಾಲರ ಕಚೇರಿ ದುರ್ಬಳಕೆ; ಒತ್ತಡಕ್ಕೆ ಮಣಿಯುವ ಪ್ರಶ್ನೆ ಇಲ್ಲ ಎಂದ ಡಿಸಿಎಂ

ಬೆಂಗಳೂರು: ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿದ್ದರಾಮಯ್ಯ Read more…

ಬಡವರು, ಮಧ್ಯಮ ವರ್ಗದವರಿಗೆ ಕೇಂದ್ರದಿಂದ ಸಿಹಿ ಸುದ್ದಿ: ಒಂದು ಕೋಟಿ ಮನೆ ನಿರ್ಮಾಣ

ನವದೆಹಲಿ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಗರ ಪ್ರದೇಶಗಳಲ್ಲಿ ವಾಸಿಸುವ ಬಡವರು, ಮಧ್ಯಮ ವರ್ಗದವರಿಗೆ ಸಿಹಿ ಸುದ್ದಿ ನೀಡಲಾಗಿದೆ. ಪ್ರಧಾನ ಮಂತ್ರಿ ಆವಾಸ್ Read more…

ಕೇಂದ್ರ ಸಂಪುಟದಿಂದ ನಿರ್ಮಲಾ ಸೀತಾರಾಮನ್ ತಕ್ಷಣ ಕೈಬಿಡಲು ಸಿದ್ಧರಾಮಯ್ಯ ಆಗ್ರಹ

ಬೆಂಗಳೂರು: ಆಯವ್ಯಯದ ಲೆಕ್ಕಾಚಾರದ ಮೂಲ ಪಾಠವೇ ಗೊತ್ತಿಲ್ಲದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಪ್ರಧಾನಿ ಮೋದಿ ಅವರನ್ನು ಸಿಎಂ ಸಿದ್ಧರಾಮಯ್ಯ Read more…

7 ಬಾರಿ ಗೆದ್ದ ರಮೇಶ್ ಜಿಗಜಿಣಗಿ, 5 ಬಾರಿ ಗೆದ್ದ ಗದ್ದಿಗೌಡರ್ ಗೆ ಈ ಬಾರಿಯೂ ಸಿಗದ ಸಚಿವ ಸ್ಥಾನ

ವಿಜಯಪುರ: ಲೋಕಸಭೆ ಚುನಾವಣೆಯಲ್ಲಿ ದಾಖಲೆಯ 7 ಬಾರಿ ಮತ್ತು 5 ಬಾರಿ ಜಯಗಳಿಸಿದ ರಮೇಶ ಜಿಗಜಿಣಗಿ ಮತ್ತು ಪಿ.ಸಿ. ಗದ್ದಿಗೌಡರ ಅವರಿಗೆ ಈ ಬಾರಿಯೂ ಮೋದಿ ಸರ್ಕಾರದಲ್ಲಿ ಸಚಿವ Read more…

ಮೋದಿ ಸಂಪುಟ ಸೇರಲಿರುವ ಕೇರಳದ ಮೊದಲ ಬಿಜೆಪಿ ಲೋಕಸಭೆ ಸದಸ್ಯ ಸುರೇಶ್ ಗೋಪಿ

ನವದೆಹಲಿ: ಮೋದಿ ಅವರು ನಿರ್ಧರಿಸಿದ್ದಾರೆ. ನಾನು ಅದನ್ನು ಪಾಲಿಸುತ್ತೇನೆ ಎಂದು ಮೋದಿಯವರ ಮೂರನೇ ಅವಧಿಯಲ್ಲಿ ಕ್ಯಾಬಿನೆಟ್ ಮಂತ್ರಿಯಾಗಲಿರುವ ಕೇರಳದ ಲೋಕಸಭೆ ಸದಸ್ಯ ಸುರೇಶ್ ಗೋಪಿ ಹೇಳಿದ್ದಾರೆ. ತ್ರಿಶೂರ್ ನಿಂದ Read more…

ಲೋಕಸಭೆ ಚುನಾವಣೆಯಲ್ಲಿ ಸೋತರೂ ಒಲಿದು ಬಂದ ಮಂತ್ರಿ ಭಾಗ್ಯ: ಮೋದಿ ಸಂಪುಟಕ್ಕೆ ಅಣ್ಣಾಮಲೈ ಸೇರ್ಪಡೆ…?

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಪರಾಭವಗೊಂಡಿದ್ದರೂ, ಕೇಂದ್ರ ಸಚಿವರಾಗುವ ಅವಕಾಶ ಒದಗಿ ಬಂದಿದೆ. Read more…

BIG NEWS: ಪ್ರಹ್ಲಾದ್ ಜೋಶಿ, ಬೊಮ್ಮಾಯಿ ಸೇರಿ ಮೋದಿ ಸಂಪುಟಕ್ಕೆ ರಾಜ್ಯದ ಐವರು ಸೇರ್ಪಡೆ ಸಾಧ್ಯತೆ

ನವದೆಹಲಿ: ಎನ್.ಡಿ.ಎ. ಮೈತ್ರಿಕೂಟದ ಪ್ರಧಾನಿಯಾಗಿ ಮೋದಿ ಇಂದು ಸತತ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯದಿಂದ ಐವರು ಮೋದಿ ಸಂಪುಟ ಸೇರುವ ಸಾಧ್ಯತೆ ಇದೆ. ರಾಜ್ಯದ ಐದು ಮಂದಿಗೆ Read more…

ಮೋದಿ ಸಂಪುಟಕ್ಕೆ ರಾಮಮೋಹನ್ ನಾಯ್ಡು ಸೇರ್ಪಡೆ ಖಚಿತ: ಹೆಚ್ಚಿನ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟ ಟಿಡಿಪಿ: ಪ್ರಭಾವಿ ಖಾತೆಗೆ ಜೆಡಿಯು ಪಟ್ಟು

ನವದೆಹಲಿ: ಶ್ರೀಕಾಕುಳಂ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ತೆಲುಗು ದೇಶಂ ಪಕ್ಷದ(ಟಿಡಿಪಿ) ಸಂಸದ ಕಿಂಜರಾಪು ರಾಮಮೋಹನ್ ನಾಯ್ಡು ಅವರು ಹಂಗಾಮಿ ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸಚಿವ ಸಂಪುಟಕ್ಕೆ Read more…

ಗೆಲ್ಲಿಸಿಕೊಂಡು ಬರಲು ವಿಫಲರಾದ ಸಚಿವರಿಗೆ ರಾಹುಲ್ ಗಾಂಧಿ ಶಾಕ್: ವರದಿ ಬಳಿಕ ಸಂಪುಟದಿಂದ ಗೇಟ್ ಪಾಸ್ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನ ಬರದಿರುವುದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗರಂ ಆಗಿದ್ದಾರೆ. ಸಚಿವರ ಕ್ಷೇತ್ರಗಳಲ್ಲಿಯೇ ಹಿನ್ನಡೆಯಾಗಿರುವುದಕ್ಕೆ ಆಕ್ಷೇಪಿಸಿದ ಅವರು ಮೌಲ್ಯಮಾಪನದ ಬಳಿಕ ಸಂಪುಟ ಸರ್ಜರಿಗೆ Read more…

BIG NEWS: ಜಾತಿ ಗಣತಿ ವರದಿ ಅನುಷ್ಠಾನಕ್ಕೆ ಸರ್ಕಾರದ ಮತ್ತೊಂದು ಹೆಜ್ಜೆ

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಅಂತ್ಯವಾಗುತ್ತಿದ್ದಂತೆ ಜಾತಿಗಣತಿ ವರದಿ ಅನುಷ್ಠಾನಕ್ಕೆ ಮತ್ತೊಂದು ಹೆಜ್ಜೆ ಇಡಲು ಸರ್ಕಾರ ಮುಂದಾಗಿದೆ ಜಾತಿ ಗಣತಿಗೆ ಸಂಪುಟ ಉಪ ಸಮಿತಿ ರಚಿಸಲು ಚಿಂತನೆ ನಡೆಸಿದೆ. Read more…

ಲೋಕಸಭೆ ಚುನಾವಣೆ ಫಲಿತಾಂಶ ಬೆನ್ನಲ್ಲೇ ಸಂಪುಟಕ್ಕೆ ಸರ್ಜರಿ: ಕುಟುಂಬದವರ ಕಣಕ್ಕಿಳಿಸಿದ ಸಚಿವರಿಗೆ ಶಾಕ್

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಸಂಪುಟಕ್ಕೆ ಸರ್ಜರಿ ನಡೆಸುವ ಸಾಧ್ಯತೆ ಇದೆ. ಈಗಾಗಲೇ ಸಂಪುಟ ಪುನಾರಚನೆ ಕುರಿತ ಚರ್ಚೆ ಆರಂಭವಾಗಿದೆ. ಕಾಂಗ್ರೆಸ್ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು Read more…

ರೈತರಿಗೆ ಗುಡ್ ನ್ಯೂಸ್: ಖಾರಿಫ್ ಹಂಗಾಮಿಗೆ 24,420 ಕೋಟಿ ರೂ. ರಸಗೊಬ್ಬರ ಸಬ್ಸಿಡಿಗೆ ಸಂಪುಟ ಅನುಮೋದನೆ

ನವದೆಹಲಿ: ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್(ಪಿ & ಕೆ) ರಸಗೊಬ್ಬರಗಳಿಗೆ 24,420 ಕೋಟಿ ರೂ. ಸಬ್ಸಿಡಿ ನೀಡಲು ಸರ್ಕಾರ ಗುರುವಾರ ಅನುಮೋದನೆ ನೀಡಿದೆ. ರೈತರಿಗೆ ಅನುಕೂಲ ಕಲ್ಪಿಸಲು, ಎಣ್ಣೆಕಾಳುಗಳು ಮತ್ತು Read more…

ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ: ಉಚಿತ ಸ್ಮಾರ್ಟ್ ಫೋನ್ ವಿತರಿಸಲು ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯದ 76,000 ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತವಾಗಿ ಸ್ಮಾರ್ಟ್ ಫೋನ್ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಸಮಗ್ರ ಶಿಶು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...