alex Certify Cabinet expantion | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಚಿವ ಸ್ಥಾನದ ಆಸೆಯನ್ನೇ ಬಿಟ್ಟಿದ್ದೇನೆ ಎಂದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ಬೆನ್ನಲ್ಲೇ ಸಚಿವಾಕಾಂಕ್ಷಿಗಳು ತೀವ್ರ ನಿರಾಸೆಗೊಂಡಿದ್ದಾರೆ. ಸಚಿವ ಸ್ಥಾನದ ಬಗ್ಗೆ ತಲೆಕೆಡಿಸಿಕೊಳ್ಳುವುದನ್ನೇ ಬಿಟ್ಟಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ Read more…

BIG NEWS: ಸಚಿವಾಕಾಂಕ್ಷಿಗಳಿಗೆ ಗುಡ್ ನ್ಯೂಸ್; ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ ಎಂದ ಸಿಎಂ

ಚಿತ್ರದುರ್ಗ: ಶೀಘ್ರದಲ್ಲಿಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ಕೇಂದ್ರ ನಾಯಕರೊಂದಿಗೆ Read more…

BIG NEWS: ಗುಂಪು ಮಾಡಬಾರದು ಎಂದು ಸುಮ್ಮನಿದ್ದೆ; ಕೆ.ಎಸ್.ಈಶ್ವರಪ್ಪ ಅಸಮಾಧಾನ ಸ್ಫೋಟ

ಬೆಂಗಳೂರು: ಸಚಿವ ಸಂಪುಟದಲ್ಲಿ ಮತ್ತೆ ಸ್ಥಾನ ಪಡೆಯುವ ನಿಟ್ಟಿನಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಹಿರಂಗವಾಗಿ ಒತ್ತಡ ಹಾಕಿದ್ದು, ಆದಷ್ಟು ಬೇಗ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ Read more…

BIG NEWS: ಸಂಪುಟ ವಿಸ್ತರಣೆ; ಇಂದು ಅಥವಾ ನಾಳೆ ಸಂಜೆ ಸಿಎಂ ದೆಹಲಿಗೆ ದೌಡು

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಶೀಘ್ರದಲ್ಲಿಯೇ ಮುಹೂರ್ತ ನಿಗದಿಯಾಗಲಿದೆ. ಇಂದು ಅಥವಾ ನಾಳೆ ಸಿಎಂ ಬಸಾರಾಜ್ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ. ಇಂದು ಅಥವಾ Read more…

BIG NEWS: ಅತಿ ಶೀಘ್ರದಲ್ಲಿಯೇ ಒಂದೊಳ್ಳೆ ಸುದ್ದಿ ಬರುತ್ತೆ; ಉಭಯ ನಾಯಕರ ಸಭೆ ಬಳಿಕ ಸಾಹುಕಾರ್ ಜಾರಕಿಹೊಳಿ ಹೇಳಿಕೆ

ಬೆಳಗಾವಿ: ಸಂಪುಟ ವಿಸ್ತರಣೆ, ಸಚಿವ ಸ್ಥಾನದ ಆಕಾಂಕ್ಷಿಯಲ್ಲಿ ಮುಂಚೂಣಿಯಲ್ಲಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಥಣಿಯಲ್ಲಿ ನಾಯಕರ ಸಭೆ ನಡೆಸಿದ್ದು, ಶೀಘ್ರದಲ್ಲಿಯೇ ಒಂದೊಳ್ಳೆ ಸುದ್ದಿ ಬರಲಿದೆ ಎಂದಿದ್ದಾರೆ. ಅಥಣಿಯಲ್ಲಿ Read more…

BIG NEWS: ಸಂಪುಟ ವಿಸ್ತರಣೆ, DCM ಹುದ್ದೆ ವಿಚಾರ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಗೆ ಹೋದ ಬಳಿಕ ಚರ್ಚಿಸುತ್ತೇನೆ Read more…

BIG NEWS: ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆ; ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಹೇಳಿದ್ದೇನು…?

ಹುಬ್ಬಳ್ಳಿ: ಉಪಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆಯುಂಟಾಗಿದೆ. ಸದ್ಯಕ್ಕೆ ಸಂಪುಟ ವಿಸ್ತರಣೆ ವಿಚಾರವಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ Read more…

BREAKING: ನಿಮ್ಮ ಸ್ಥಾನ ತ್ಯಾಗ ಮಾಡಿ ಸೋತವರಿಗೆ ಕೊಡಿ; ಸಾಹುಕಾರ್ ಗೆ ಸವಾಲು ಹಾಕಿದ ಶಾಸಕ

ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಮೂಲ ಬಿಜೆಪಿಗರು ಹಾಗೂ ವಲಸಿಗರ ನಡುವೆ ಜಂಗೀಕುಸ್ತಿ ಆರಂಭವಾಗಿದೆ. ಸೋತವರಿಗೆ ಸಚಿವ ಸ್ಥಾನ ನೀಡುವುದಾದರೆ ಗೆದ್ದವರ ಗತಿಯೇನು Read more…

ಖಾಲಿಯಿರುವ 7 ಸ್ಥಾನಕ್ಕಾಗಿ 10ಕ್ಕೂ ಹೆಚ್ಚು ಶಾಸಕರ ಲಾಬಿ……ಹೀಗಿದೆ ನೋಡಿ ಸಚಿವಾಕಾಂಕ್ಷಿಗಳ ಪಟ್ಟಿ….!

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬುದು ಸಂಜೆ ವೇಳೆ ನಿರ್ಧಾರ ಪ್ರಕಟವಾಗಲಿದೆ. ಈಗಾಗಲೇ ಸಿಎಂ ಯಡಿಯೂರಪ್ಪ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ತೆರಳಿದ್ದಾರೆ. ಈ ನಡುವೆ ಖಾಲಿ Read more…

ಇವರು ಸೋತವರಿಗೂ ಸಚಿವ ಸ್ಥಾನ ಕೊಡೋದಾದರೆ ನಮ್ಮನ್ನು ಜನ ಯಾಕೆ ಆಯ್ಕೆ ಮಾಡ್ಬೇಕು…?

ದಾವಣಗೆರೆ: ಸಂಪುಟ ವಿಸ್ತರಣೆ ಸಮೀಪಿಸುತ್ತಿದ್ದಂತೆ ಸಚಿವಾಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ದಾವಣಗೆರೆ ಜಿಲ್ಲೆಗೂ ಸಚಿವ ಸ್ಥಾನ ನೀಡಬೇಕು ಎಂದಿರುವ ಶಾಸಕ ಎಂ.ಪಿ.ರೇಣುಕಾಚಾರ್ಯ Read more…

ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದ ಮಾಜಿ ಸಚಿವ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸನ್ನಿಹಿತವಾಗುತ್ತಿದ್ದಂತೆಯೇ ಸಚಿವಾಕಾಂಕ್ಷಿಗಳ ಸಂಖ್ಯೆಯೂ ಹೆಚ್ಚುತ್ತಿದ್ದು, ಈ ನಡುವೆ ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ Read more…

ನಾನೂ ಸಚಿವ ಸ್ಥಾನದ ಆಕಾಂಕ್ಷಿ: ಆದರೆ ಲಾಬಿ ಮಾಡಲು ಬಂದಿಲ್ಲ ಎಂದ ಶಾಸಕ

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಚರ್ಚೆಯಾಗುತ್ತಿದ್ದಂತೆಯೇ ಸಚಿವಾಕಾಂಕ್ಷಿಗಳು ದೆಹಲಿಗೆ ದೌಡಾಯಿಸಿದ್ದು, ಸಚಿವ ಸ್ಥಾನಕ್ಕಾಗಿ ಭಾರೀ ಲಾಬಿ ನಡೆಸಿದ್ದಾರೆ. ಈ ನಡುವೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...