alex Certify Cabinet Meeting | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2025ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: 2025 ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ವಿವಿಧ ಹಬ್ಬಗಳು ಸೇರಿದಂತೆ 2025ಕ್ಕೆ 19 ದಿನ ರಜೆ ಘೋಷಣೆ Read more…

BREAKING NEWS: ವಿವಿಧ ಜೈಲುಗಳಲ್ಲಿರುವ 55 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದ ವಿವಿಧ ಜೈಲುಗಳಲ್ಲಿರುವ 55 ಕೈದಿಗಳನ್ನು ಬಿಡುಗಡೆ ಮಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, Read more…

BREAKING NEWS: ಕೋವಿಡ್ ಹಗರಣದ ತನಿಖೆಗೆ SIT ರಚನೆ; ಸಚಿವ ಸಂಪುಟ ಸಮ್ಮತಿ

ಬೆಂಗಳೂರು: ಕೋವಿಡ್ ಹಗರಣದ ತನಿಖೆ ನಡೆಸಲು ಎಸ್ಐಟಿ ರಚಿಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಡಿದ ಕಾನೂನು ಸಚಿವ Read more…

BIG NEWS: ಡಿ. 9ರಿಂದ 10 ದಿನ ಬೆಳಗಾವಿ ಸುವರ್ಣಸೌಧದಲ್ಲಿ ‘ವಿಧಾನಮಂಡಲ ಅಧಿವೇಶನ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 9 ರಿಂದ 20ರವರೆಗೆ 10 ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಡಿ. 9ರಿಂದ 20ರವರೆಗಿನ ಅವಧಿಯಲ್ಲಿ ರಜಾ ದಿನ ಹೊರತುಪಡಿಸಿ Read more…

ಕೋಮು ದ್ವೇಷ ಕೇಸ್ ವಾಪಸ್ ಪಡೆದಿಲ್ಲ: ಬಿಜೆಪಿಗೆ ರಾಮಲಿಂಗಾರೆಡ್ಡಿ ತಿರುಗೇಟು

ಬೆಂಗಳೂರು: ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕೋಮುಗಲಭೆ, ಧಾರ್ಮಿಕ ಘರ್ಷಣೆ, ನೈತಿಕ ಪೊಲೀಸ್‌ ಗಿರಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಮಾಡಿದಂತಹ ನೂರಾರು ಪ್ರಕರಣಗಳನ್ನು ವಾಪಾಸ್‌ ಪಡೆದಿದೆ. ಇದರಲ್ಲಿ Read more…

ಬಿಜೆಪಿ ಅವಧಿಯ ಕೋವಿಡ್ ಅಕ್ರಮ ತನಿಖಾ ವರದಿ ಪರಿಶೀಲಿಸಲು ಎಸ್ಐಟಿ, ಡಿಕೆಶಿ ನೇತೃತ್ವದ ಸಂಪುಟ ಉಪ ಸಮಿತಿ ರಚನೆ

ಬೆಂಗಳೂರು: ಬಿಜೆಪಿ ಸರ್ಕಾರದ ಆಡಳಿತಾವಧಿಯ ಕೋವಿಡ್ ಅಕ್ರಮಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಮತ್ತು ಸಂಪುಟ ಉಪಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ Read more…

BIG NEWS: ಜಾತಿಗಣತಿ ವರದಿ ಜಾರಿ ಬಗ್ಗೆ ಸಿಎಂ ಸಿದ್ಧರಾಮಯ್ಯ ಮುಖ್ಯ ಮಾಹಿತಿ

ಬೆಂಗಳೂರು: ವಿಪಕ್ಷಗಳ ನಾಯಕರೂ ಸೇರಿದಂತೆ ಹಿಂದುಳಿದ ವರ್ಗಗಳ 30 ಜನ ಶಾಸಕರು ಭೇಟಿ ಮಾಡಿ, ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿಯನ್ನು Read more…

BIG NEWS: ಸಿಬಿಐ ಮುಕ್ತ ತನಿಖೆ ಅಧಿಕಾರ ವಾಪಾಸ್ ನಿರ್ಧಾರದ ಕಾರಣ ತಿಳಿಸಿದ ಡಿಸಿಎಂ

ಬೆಂಗಳೂರು: ದ್ವೇಷದ ರಾಜಕಾರಣಕ್ಕೆ ದಾರಿ ಆಗಬಾರದು ಎನ್ನುವ ಕಾರಣಕ್ಕೆ ಸಿಬಿಐಗೆ ನೀಡಿದ್ದ ಮುಕ್ತ ಅನುಮತಿ ಅಧಿಕಾರವನ್ನು ಹಿಂಪಡೆಯಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸಿಬಿಐ ಮುಕ್ತ ತನಿಖೆಗೆ ರಾಜ್ಯ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಇಂಟರ್ನೆಟ್ ಸೌಲಭ್ಯ

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳಿಗೆ ಇಂಟರ್ನೆಟ್ ಸೌಲಭ್ಯ ಕಲ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಸಂಪುಟ Read more…

BREAKING NEWS: ಸಿಬಿಐ ತನಿಖಾ ದಳಕ್ಕೆ ಮುಕ್ತ ತನಿಖೆಗೆ ನೀಡಿದ್ದ ಅಧಿಸೂಚನೆ ವಾಪಾಸ್: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆಯನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ Read more…

ಹೈಕೋರ್ಟ್ ತೀರ್ಪಿನ ಬಳಿಕ ನಾಳೆ ಮೊದಲ ಸಂಪುಟ ಸಭೆ: ಹೆಚ್ಚಿದ ಕುತೂಹಲ

ಬೆಂಗಳೂರು: ಮುಡಾ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್, ಅರ್ಜಿ ಹೈಕೋರ್ಟ್ ನಲ್ಲಿ ತಿರಸ್ಕೃತಗೊಂಡಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ Read more…

BREAKING: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪಣ: ಭರಪೂರ ಕೊಡುಗೆ ಘೋಷಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪಣತೊಟ್ಟಿದೆ. ಕಲ್ಯಾಣ ಕರ್ನಾಟಕಕ್ಕೆ ಭರಪೂರ ಕೊಡುಗೆ ಘೋಷಿಸಲಾಗಿದೆ. ಸರ್ಕಾರದಿಂದ ಪ್ರವಾಸೋದ್ಯಮ, ಆರೋಗ್ಯ ಯೋಜನೆಗೆ ಹೆಚ್ಚಿನ ಅನುದಾನ ನೀಡಲು ತೀರ್ಮಾನಿಸಲಾಗಿದೆ. ಕಲಬುರಗಿಯಲ್ಲಿ Read more…

BREAKING: ರಾಯಚೂರು, ಬೀದರ್ ನಗರಸಭೆ ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೆ: ಸಂಪುಟ ನಿರ್ಧಾರ

ಕಲಬುರಗಿ: ರಾಯಚೂರು ಮತ್ತು ಬೀದರ್ ನಗರಸಭೆಗಳನ್ನು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ Read more…

BREAKING: ಅಮೆರಿಕ ಪ್ರವಾಸ ಮುಗಿಸಿ ಬಂದ ಡಿಸಿಎಂ ಡಿ.ಕೆ. ಶಿವಕುಮಾರ್ ಬಂಧಿತ ಶಾಸಕ ಮುನಿರತ್ನ ಬಗ್ಗೆ ಹೇಳಿದ್ದೇನು ಗೊತ್ತಾ…?

ಬೆಂಗಳೂರು: ಅಮೆರಿಕದಿಂದ ಡಿಸಿಎಂ ಡಿ.ಕೆ. ಶಿವಕುಮಾರ್ ವಾಪಸ್ ಆಗಿದ್ದಾರೆ. ಒಂದು ವಾರ ಕುಟುಂಬದೊಂದಿಗೆ ಅಮೆರಿಕ ಪ್ರವಾಸಕ್ಕೆ ತೆರಳಿದ್ದ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಇಂದು ಸಂಜೆ ನಡೆಯಲಿರುವ ಸಚಿವ ಸಂಪುಟ Read more…

ಕಲ್ಯಾಣ ಕರ್ನಾಟಕ ಜನತೆಗೆ ಸಿಹಿ ಸುದ್ದಿ: ಕಲಬುರಗಿಯಲ್ಲಿಂದು ಮಹತ್ವದ ಸಂಪುಟ ಸಭೆ, ಪ್ರತ್ಯೇಕ ಸಚಿವಾಲಯ ಸೇರಿ ಹಲವು ಘೋಷಣೆ ಸಾಧ್ಯತೆ

ಕಲಬುರಗಿ: 10 ವರ್ಷಗಳ ನಂತರ ಇಂದು ಕಲಬುರಗಿಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. 2014ರಲ್ಲಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ನಡೆಸಿದ್ದರು. ಇಂದು ಸಂಜೆ 4 ಗಂಟೆಗೆ Read more…

BIG NEWS: ಗ್ರೂಪ್ ಬಿ, ಸಿ ಹುದ್ದೆ ಗರಿಷ್ಠ ವಯೋಮಿತಿ 3 ವರ್ಷ ಹೆಚ್ಚಳ

ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಸಲದ ಕ್ರಮವಾಗಿ ಗರಿಷ್ಠ ವಯೋಮಿತಿಯನ್ನು ಮೂರು ವರ್ಷದವರೆಗೆ Read more…

BIG NEWS: ‘ಅನ್ನಭಾಗ್ಯ’ ಫಲಾನುಭವಿಗಳಿಗೆ ದಿನಸಿ ಕಿಟ್ ಪ್ರಸ್ತಾವನೆಗೆ ಕೊಕ್

ಬೆಂಗಳೂರು: ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಅಡುಗೆ ಎಣ್ಣೆ, ಸಕ್ಕರೆ, ಬೇಳೆ ಒಳಗೊಂಡ ದಿನಸಿ ಕಿಟ್ ವಿತರಿಸುವ ಪ್ರಸ್ತಾವನೆಗೆ ಕೊಕ್ ನೀಡಲಾಗಿದೆ. ಯೋಜನೆಯಡಿ ಐದು ಕೆಜಿ ಅಕ್ಕಿಯೊಂದಿಗೆ ಆಹಾರ ಕಿಟ್ Read more…

BREAKING: ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಕಲಬುರಗಿಯಲ್ಲಿ ಮುಂದಿನ ಸಂಪುಟ ಸಭೆ ನಡೆಸಲು ಸಿಎಂ ಒಪ್ಪಿಗೆ

ಬೆಂಗಳೂರು: ಮುಂದಿನ ಸಚಿವ ಸಂಪುಟ ಸಭೆಯನ್ನು ಕಲಬುರಗಿಯಲ್ಲಿ ನಡೆಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಯಲ್ಲಿ ಸಂಪುಟ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ. ಮಾಧ್ಯಮ ಪ್ರಕಟಣೆಯ ಮೂಲಕ ಸಚಿವ ಪ್ರಿಯಾಂಕ್ Read more…

ಗೋವಾಕ್ಕೆ ಬೆಣ್ಣೆ, ರಾಜ್ಯಕ್ಕೆ ಸುಣ್ಣ: ‘ಮಹಾದಾಯಿ’ಗೆ ವನ್ಯಜೀವಿ ಮಂಡಳಿ ಅನುಮತಿ ನಿರಾಕರಣೆಗೆ ಸಂಪುಟ ಕಳವಳ

ಬೆಂಗಳೂರು: ಮಹದಾಯಿ ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ನಿರಾಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ Read more…

BIG BREAKING: ಕೇಂದ್ರದಿಂದ ಹೊಸ ಪಿಂಚಣಿ ಯೋಜನೆ ಘೋಷಣೆ: ‘UPS’ಗೆ ಸಂಪುಟ ಅನುಮೋದನೆ, ವೇತನದ ಶೇ. 50ರಷ್ಟು ಪೆನ್ಷನ್

ನವದೆಹಲಿ: ಕೇಂದ್ರ ಸರ್ಕಾರ ಹೊಸ ಪಿಂಚಣಿ ಯೋಜನೆಯನ್ನು ಘೋಷಿಸಿದೆ. ಇದರ ಹೆಸರು ಏಕೀಕೃತ ಪಿಂಚಣಿ ಯೋಜನೆ(ಯುಪಿಎಸ್). ಸಂಪುಟ ಸಭೆಯಲ್ಲಿ ಯುಪಿಎಸ್ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಈ ಯೋಜನೆಯಡಿ, ಉದ್ಯೋಗಿ Read more…

ನಿಲುವು ಬದಲಿಸಿದ ಕಾಂಗ್ರೆಸ್ ಸರ್ಕಾರ: ಜಿಂದಾಲ್ ಕಂಪನಿಗೆ 3667 ಎಕರೆ ಜಮೀನು

ಬೆಂಗಳೂರು: ಬಳ್ಳಾರಿ ಸಮೀಪ ಜಿಂದಾಲ್ ಕಂಪನಿಗೆ 2006ರಲ್ಲಿ ಗುತ್ತಿಗೆ ಮತ್ತು ಮಾರಾಟದ ಆಧಾರದ ಮಂಜೂರು ಮಾಡಿದ್ದ 3667.31 ಎಕರೆ ಜಮೀನನ್ನು ಜಿಂದಾಲ್ ಕಂಪನಿಗೆ ಶುದ್ಧ ಕ್ರಯ ಮಾಡಿಕೊಡಲು ಮುಖ್ಯಮಂತ್ರಿ Read more…

ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಕ್ಕೆ ತಿರುಗೇಟು: ರಾಜ್ಯಪಾಲರಿಗೇ ರಾಜೀನಾಮೆ ಬೇಡಿಕೆ ಇಟ್ಟ ಸಿದ್ಧರಾಮಯ್ಯ

ಬೆಂಗಳೂರು: ನಾನು ಯಾವ ಕಾರಣಕ್ಕೆ ರಾಜೀನಾಮೆ ಕೊಡಬೇಕು? ಯಾವ ಆಧಾರದ ಮೇಲೆ ರಾಜೀನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದು, ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆ ಕೊಡಬೇಕು ಎಂದು Read more…

BREAKING: ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ತೀರ್ಮಾನದ ವಿರುದ್ಧ ಕಾನೂನು ಹೋರಾಟ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ತಮ್ಮನ್ನು ಬೆಂಬಲಿಸಿದ ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ಹೇಳಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ Read more…

BREAKING: ರಾಜ್ಯಪಾಲರ ಕ್ರಮ ಖಂಡಿಸಿದ ಸಂಪುಟ ಸಭೆ: ಸಿಎಂ ರಾಜೀನಾಮೆ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಕಾನೂನು ಬಾಹಿರ, ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ ಸಭೆಯ ಬಳಿಕ Read more…

ನಾಳಿನ ಸಂಪುಟ ಸಭೆಯಿಂದ ಸಿದ್ಧರಾಮಯ್ಯ ದೂರ: ಸಿಎಂ ವಿಚಾರಣೆಗೆ ರಾಜ್ಯಪಾಲರ ಅನುಮತಿ ವಿರೋಧಿಸಿ ನಿರ್ಣಯ ಸಾಧ್ಯತೆ

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ನಾಳಿನ ಸಂಪುಟ ಸಭೆಯಲ್ಲಿ ಅನುಮತಿ ವಿರೋಧಿಸಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಈ ವೇಳೆ Read more…

GOOD NEWS: ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆ ವಯೋಮಿತಿ ಸಡಿಲಿಕೆ

ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ Read more…

BREAKING NEWS: ‘ರಾಮನಗರ’ ಇನ್ಮುಂದೆ ‘ಬೆಂಗಳೂರು ದಕ್ಷಿಣ’: ಹೆಸರು ಬದಲಾವಣೆಗೆ ಸಂಪುಟ ಸಭೆ ಅನುಮೋದನೆ

ಬೆಂಗಳೂರು: ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದಾರೆ. ಸಚಿವ ಸಂಪುಟ ಸಭೆ Read more…

ಕುತೂಹಲ ಮೂಡಿಸಿದೆ ಅಧಿವೇಶನ ಮುಗಿದ ಬೆನ್ನಲ್ಲೇ ದಿಢೀರ್ ನಿಗದಿಯಾದ ಸಂಪುಟ ಸಭೆ

ಬೆಂಗಳೂರು: ಮುಡಾ ಹಗರಣ ಗದ್ದಲದಲ್ಲಿ ವಿಧಾನ ಮಂಡಲ ಅಧಿವೇಶನ ನಿಗದಿಗಿಂತ ಒಂದು ದಿನ ಮೊದಲೇ ಮುಕ್ತಾಯವಾಗಿದೆ. ವಿಪಕ್ಷಗಳು ಸದನದ ಹೊರಗೆ ಹೋರಾಟದ ಕಾರ್ಯತಂತ್ರ ಹೆಣೆದಿದ್ದು, ಈ ಬೆಳವಣಿಗೆ ಹಿನ್ನೆಲೆಯಲ್ಲಿ Read more…

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವಿಧೇಯಕಕ್ಕೆ ಸಂಪುಟ ಅನುಮೋದನೆ

ಬೆಂಗಳೂರು: ಮೂರು ಹಂತದ ಆಡಳಿತ ವ್ಯವಸ್ಥೆ ಹಾಗೂ ಗರಿಷ್ಠ 10 ಪಾಲಿಕೆ ಒಳಗೊಂಡ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಮಂಗಳವಾರ Read more…

ಕೇಂದ್ರದ 3 ನೀತಿಗಳ ವಿರುದ್ಧ ನಿರ್ಣಯ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: ನೀಟ್ ಪರೀಕ್ಷೆ, ಒನ್ ನೇಷನ್ ಒನ್ ಎಲೆಕ್ಷನ್, ಲೋಕಸಭೆ ಹಾಗೂ ವಿಧಾನಸಭೆ ಕ್ಷೇತ್ರಗಳ ಪುನರ್ ವಿಂಗಡಣೆಯಂತಹ ಕೇಂದ್ರದ ನೀತಿಗಳ ಅಭಿವೃದ್ಧಿ ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...