BIG BREAKING: ಡಿಸಿಎಂ ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಗೆ ಸಂಪುಟ ನಿರ್ಧಾರ
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಸಂಪುಟ…
BIG NEWS: ಡಿಸಿಎಂ ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆಯಲು ಸರ್ಕಾರ ನಿರ್ಧಾರ…?
ಬೆಂಗಳೂರು: ಅಕ್ರಮ ಆದಾಯ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ…
ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 188 ಇಂದಿರಾ ಕ್ಯಾಂಟೀನ್ ಆರಂಭಿಸಲು ಸರ್ಕಾರ ನಿರ್ಧಾರ
ಬೆಂಗಳೂರು: ಬಿಬಿಎಂಪಿ ಹೊರತುಪಡಿಸಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಎರಡನೇ ಹಂತದಲ್ಲಿ 188 ಇಂದಿರಾ ಕ್ಯಾಂಟೀನ್…
BIG NEWS: ಆಹಾರ ಇಲಾಖೆ ಎಲ್ಲಾ ಗೋದಾಮುಗಳಿಗೆ CCTV ಅಳವಡಿಕೆಗೆ ನಿರ್ಧಾರ: ಇಲ್ಲಿದೆ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ಮಾಹಿತಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು:…
BREAKING : ನ. 16 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ
ಬೆಂಗಳೂರು : ನವೆಂಬರ್ 16 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ…
ತಲಾ 5000 ದಂತೆ ಮೂರು ವರ್ಷ 15,000 ಅವಧಿ ಮೀರಿದ ಸರ್ಕಾರಿ ವಾಹನಗಳ ಗುಜರಿಗೆ ಹಾಕಲು ಸಿದ್ದತೆ
ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಅವಧಿ ಮೀರಿದ ಸುಮಾರು 15 ಸಾವಿರದಷ್ಟು ವಾಹನಗಳಿದ್ದು, ಅವುಗಳನ್ನು ಮುಂದಿನ ಮೂರು…
BREAKING: ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ‘ಕೃಷಿ ಭಾಗ್ಯ ಯೋಜನೆ’ ಪುನಾರಂಭ
ಬೆಂಗಳೂರು: ‘ಕೃಷಿ ಭಾಗ್ಯ ಯೋಜನೆ’ಯನ್ನು ಪುನಾರಂಭಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಮುಖ್ಯಮಂತ್ರಿ…
ನಾಳೆ ಸಂಜೆ 4 ಕ್ಕೆ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ : ಮಹತ್ವದ ನಿರ್ಣಯಗಳಿಗೆ ಅನುಮೋದನೆ
ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ( cabinet Meeting )…
ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬರ ಪರಿಹಾರ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ
ರಾಯಚೂರು: ಮುಂಗಾರು ಮತ್ತು ಹಿಂಗಾರಿಗೆ ಪ್ರತ್ಯೇಕ ಪರಿಹಾರ ನೀಡುವ ಕುರಿತಂತೆ ನವೆಂಬರ್ 9ರಂದು ನಡೆಯುವ ಸಚಿವ…
ನ. 9 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ
ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ( cabinet Meeting )…