alex Certify Cabinet Meeting | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಮೀಸಲಾತಿಗೆ ಒತ್ತಾಯ ಹಿನ್ನೆಲೆ: ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಉನ್ನತ ಸಮಿತಿ ರಚನೆಗೆ ನಿರ್ಧಾರ

ಬೆಂಗಳೂರು: ಮೀಸಲಾತಿಗೆ ಆಗ್ರಹಿಸಿ ವಿವಿಧ ಸಮುದಾಯಗಳ ಹೋರಾಟ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತ್ರಿಸದಸ್ಯರ ಉನ್ನತ ಸಮಿತಿ ರಚನೆಗೆ ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ Read more…

BIG NEWS: ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್; ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ

ನವದೆಹಲಿ: ಮಾರ್ಚ್ 1 ರಿಂದ 60 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲಾಗುವುದು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಲಸಿಕೆ ನೀಡಲಾಗುವುದು. ಅದೇ ರೀತಿ 45 ವರ್ಷ Read more…

BIG NEWS: ಮೀಸಲಾತಿ ಹೋರಾಟನಿರತರಿಗೆ ಸಿಹಿ ಸುದ್ದಿ, ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ ಹೋರಾಟ ಮತ್ತು ಬೇಡಿಕೆಗಳ ಕುರಿತು ಗಂಭೀರ ಚರ್ಚೆ ನಡೆದಿದೆ. ವಿಸ್ತೃತ ಪರಾಮರ್ಶೆ ನಂತರ ಅಂತಿಮ Read more…

BIG NEWS: ಮಾ. 4 ರಿಂದ ಬಜೆಟ್ ಅಧಿವೇಶನ, 8 ರಂದು ಸಿಎಂ ಯಡಿಯೂರಪ್ಪ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು:  ಮಾರ್ಚ್ 4 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಸಂಪುಟ ಸಭೆಯಲ್ಲಿ ಬಜೆಟ್ ಅಧಿವೇಶನದ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ Read more…

BIG BREAKING NEWS: ಮಾರ್ಚ್ 8 ರಂದು ಸಿಎಂ ಯಡಿಯೂರಪ್ಪ ಬಜೆಟ್ ಮಂಡನೆ

ಬೆಂಗಳೂರು: ಫೆಬ್ರವರಿ 4 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಸಂಪುಟ ಸಭೆಯಲ್ಲಿ ಬಜೆಟ್ ಅಧಿವೇಶನದ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ Read more…

BIG NEWS: ಮೀಸಲಾತಿ ಬಗ್ಗೆ ಸಿಎಂ ಯಡಿಯೂರಪ್ಪ ಮಹತ್ವದ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಮೀಸಲಾತಿ ವಿಚಾರದ ಕುರಿತಾಗಿ ಅನೌಪಚಾರಿಕವಾಗಿ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Read more…

ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ

ದಾವಣಗೆರೆ: ಸಂವಿಧಾನದ ಚೌಕಟ್ಟಿನಲ್ಲಿ ಮೀಸಲಾತಿ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಸೂರಗೊಂಡನಕೊಪ್ಪದಲ್ಲಿ ಮಾತನಾಡಿದ ಅವರು, ಸಂವಿಧಾನದ ಚೌಕಟ್ಟಿನಲ್ಲಿಯೇ ಮೀಸಲಾತಿ ನೀಡುವ Read more…

BREAKING NEWS: ವಿಧಾನ ಪರಿಷತ್ ಕಲಾಪ ಮತ್ತೆ ವಿಸ್ತರಣೆ

ಬೆಂಗಳೂರು: ವಿಧಾನ ಪರಿಷತ್ ಕಲಾಪ ಮತ್ತೆ ವಿಸ್ತರಣೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ನಿನ್ನೆ ರಾಜೀನಾಮೆ Read more…

ಗುಡ್ ನ್ಯೂಸ್: ವಿವಾಹಿತ ಹೆಣ್ಣು ಮಕ್ಕಳಿಗೂ ಅನುಕಂಪದ ಉದ್ಯೋಗ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮೃತಪಟ್ಟ ಸಂದರ್ಭದಲ್ಲಿ ಅವರ ತಂದೆ ತಾಯಿ ಇಲ್ಲದಿದ್ದರೆ, ಪೋಷಕರು ಗಂಡು ಮಕ್ಕಳು ಇಲ್ಲದಿದ್ದರೆ ಮದುವೆಯಾಗಿರುವ ಹೆಣ್ಣು ಮಕ್ಕಳಿಗೂ ಅನುಕಂಪದ ಆಧಾರದ ಉದ್ಯೋಗ ನೀಡಲು Read more…

ರಾಜ್ಯದ ಜನತೆಗೆ ಸಿಹಿ ಸುದ್ದಿ: ಉಚಿತ ಲಸಿಕೆ ನೀಡಲು ಚರ್ಚೆ

ಶಿವಮೊಗ್ಗ: ದೇಶಾದ್ಯಂತ ಕೊರೋನಾ ವಾರಿಯರ್ಸ್ ಗೆ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಿದೆ. ನಿನ್ನೆ ಶಿವಮೊಗ್ಗದಲ್ಲಿ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ ಉಚಿತ ಲಸಿಕೆ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಆಸ್ತಿ ತೆರಿಗೆ ಹೆಚ್ಚಳ ಸಾಧ್ಯತೆ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತೆರಿಗೆ ಪ್ರಮಾಣ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು Read more…

BIG BREAKING: ಸೂಪರ್ ಫಾಸ್ಟ್ ಕೊರೋನಾ ತಡೆಗೆ ಮೋದಿ ಪ್ಲಾನ್ –ನಾಳೆ ಮಹತ್ವದ ನಿರ್ಧಾರ ಘೋಷಣೆ ಸಾಧ್ಯತೆ

ನವದೆಹಲಿ: ರೂಪಾಂತರಗೊಂಡ ಕೊರೋನಾ ಹೊಸ ವೈರಸ್ ಯುರೋಪ್ ಕಂಟ್ರಿಗಳಲ್ಲಿ ತಲ್ಲ ತಂದಿದ್ದು, ಭಾರತದಲ್ಲಿಯೂ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಬ್ರಿಟನ್ ಗೆ ಹೋಗುವ ಮತ್ತು ಬರುವ ಎಲ್ಲ ವಿಮಾನಗಳ Read more…

ಪದವಿ ವಿದ್ಯಾರ್ಥಿಗಳಿಗೆ ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್: ಉಚಿತ ಟ್ಯಾಬ್ ವಿತರಣೆ

ಬೆಂಗಳೂರು: ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ನೀಡುವ ಯೋಜನೆ ನಿಲ್ಲಿಸಿದ್ದ ಸರ್ಕಾರ ಟ್ಯಾಬ್ ನೀಡಲು ತೀರ್ಮಾನಿಸಲಾಗಿದೆ. ಪ್ರತಿ ವಿದ್ಯಾರ್ಥಿಗೆ 10 ಸಾವಿರ ರೂಪಾಯಿ ಮೌಲ್ಯದ ಟ್ಯಾಬ್ಲೆಟ್ ಗಳನ್ನು ನೀಡಲಿದ್ದು, Read more…

ಮನೆ ಹೊಂದುವ ಕನಸು ಕಂಡವರಿಗೆ ಸರ್ಕಾರದಿಂದ ಶುಭ ಸುದ್ದಿ

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ ವತಿಯಿಂದ 98 ವಸತಿ ಯೋಜನೆ ಕೈಗೊಳ್ಳಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕರ್ನಾಟಕ ಗೃಹ Read more…

BIG NEWS: ಬಿಜೆಪಿಯಲ್ಲಿ ತೆರೆಮರೆ ಬೆಳವಣಿಗೆಗಳ ಬೆನ್ನಲ್ಲೇ BSY ಬ್ರಹ್ಮಾಸ್ತ್ರ ಪ್ರಯೋಗ

ಸಂಪುಟ ವಿಸ್ತರಣೆಗೆ ವರಿಷ್ಠರು ಎರಡು, ಮೂರು ದಿನದಲ್ಲಿ ಒಪ್ಪಿಗೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದರಾದರೂ ವರಿಷ್ಠರು ಹಸಿರು ನಿಶಾನೆ ತೋರಲಿಲ್ಲ. ಹೀಗಾಗಿ ಸಿಎಂ ಧಿಡೀರ್ ನಿಗಮ-ಮಂಡಳಿ Read more…

BIG NEWS: ಸಂಪುಟ ಸಭೆಗೆ ಹಿರಿಯ ಸಚಿವರೇ ಗೈರು…? ಕುತೂಹಲ ಕೆರಳಿಸಿದ ಬಿಜೆಪಿ ನಾಯಕರ ನಡೆ

ಬೆಂಗಳೂರು: ರಾಜ್ಯ ರಾಜಕೀಯ ಕ್ಷಣಕ್ಷಣಕ್ಕೂ ಕುತೂಹಲವನ್ನು ಹೆಚ್ಚಿಸುತ್ತಿದೆ. ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಹಿರಿಯ ಸಚಿವರೇ ಗೈರಾಗುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ವಿಧಾನಸೌಧದಲ್ಲಿ ನಾಳೆ ಬೆಳಿಗ್ಗೆ 10-30ಕ್ಕೆ ಸಿಎಂ Read more…

ಕನ್ನಡಿಗರ ವಿರೋಧಕ್ಕೆ ಮಣಿದ ಸರ್ಕಾರ: ಮರಾಠ ಪ್ರಾಧಿಕಾರ ಆದೇಶ ರದ್ದು, ನಿಗಮ ರಚನೆಗೆ ತೀರ್ಮಾನ

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕನ್ನಡಿಗರ ವಿರೋಧಕ್ಕೆ ಮಣಿದ ಸರ್ಕಾರ ಆದೇಶವನ್ನು ರದ್ದು ಮಾಡಿದೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಬದಲಾಗಿ ನಿಗಮ Read more…

BIG NEWS: ಕೃಷಿ ಇಲಾಖೆ ನೇಮಕಾತಿ ನಿಯಮಾವಳಿ ತಿದ್ದುಪಡಿಗೆ ಸಂಪುಟ ಅಸ್ತು

ಬೆಂಗಳೂರು: ಕೃಷಿ ಇಲಾಖೆಯಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿಗೆ ಸಚಿವ ಸಂಪುಟ ಅಸ್ತು ಎಂದಿದೆ. ಬುಧವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ Read more…

ಶಾಲೆ ಆರಂಭದ ಆತಂಕದಲ್ಲಿದ್ದ ಪೋಷಕರು, ಮಕ್ಕಳಿಗೆ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಸಂದರ್ಭದಲ್ಲಿ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಚರ್ಚೆ ನಡೆಸಿ ವರದಿ ಸಲ್ಲಿಸಿದ್ದು, ದೀಪಾವಳಿ ಬಳಿಕ ಶಾಲೆಗಳನ್ನು ಆರಂಭಿಸಲು ನಿರ್ಧಾರ ಕೈಗೊಳ್ಳಲಾಗುತ್ತದೆ. ಡಿಸೆಂಬರ್ ವೇಳೆಗೆ ಶಾಲೆ ಆರಂಭವಾಗುತ್ತವೆ Read more…

GOOD NEWS: ಫ್ಲಾಟ್, ಕೈಗಾರಿಕಾ ಜಮೀನು ನೋಂದಣಿ ಶುಲ್ಕ ಇಳಿಕೆಗೆ ಸಂಪುಟ ಸಭೆ ನಿರ್ಧಾರ

ಬೆಂಗಳೂರು: 20 ಲಕ್ಷ ರೂಪಾಯಿಗೂ ಕಡಿಮೆ ಮೌಲ್ಯದ ಫ್ಲಾಟ್ ಗಳ ನೋಂದಣಿ ಶುಲ್ಕ ದರವನ್ನು ಶೇಕಡ 2 ರಷ್ಟು ಇಳಿಕೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ Read more…

BIG NEWS: ಅಣೆಕಟ್ಟುಗಳ ನಿರ್ವಹಣೆಗೆ ಮೋದಿ ಸರ್ಕಾರದಿಂದ 10 ಸಾವಿರ ಕೋಟಿ. ರೂ.ನ ಹೊಸ ಯೋಜನೆ ಜಾರಿ

ನವದೆಹಲಿ: ಅಣೆಕಟ್ಟುಗಳ ನಿರ್ವಹಣೆಗಾಗಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹೊಸ ಯೋಜನೆ ಜಾರಿಗೊಳಿಸಲು ಮುಂದಾಗಿದ್ದು, ಈ ಹೊಸ ಯೋಜನೆಗೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. Read more…

ಮಕ್ಕಳ ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: 275 ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ಇಲಾಖೆಗೆ ಪೂರಕವಾಗಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಆರಂಭಿಸಲು ಸರ್ಕಾರ ಮುಂದಾಗಿದೆ. ಆರಂಭಿಕ ಹಂತದಲ್ಲೇ 275 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ Read more…

ಉದ್ಯೋಗ ನೇಮಕಾತಿ: ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರದ ನೇಮಕಾತಿ ಪ್ರಕ್ರಿಯೆ ಸರಳೀಕರಣಕ್ಕೆ ಕರ್ಮಯೋಗಿ ಯೋಜನೆ ಜಾರಿಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಸಂಪುಟ ನೇಮಕಾತಿ Read more…

ಬಗರ್ ಹುಕುಂ ಸಾಗುವಳಿದಾರರಿಗೆ ಸರ್ಕಾರದಿಂದ ‘ಗುಡ್ ನ್ಯೂಸ್’

ಬೆಂಗಳೂರು: ಕರ್ನಾಟಕ ಭೂ ಮಂಜೂರಾತಿ(ಎರಡನೇ ತಿದ್ದುಪಡಿ) ನಿಯಮಗಳು -2020 ಕ್ಕೆ ಗುರುವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಬಗರ್ ಹುಕುಂ Read more…

KPSC ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ಸಂದರ್ಶನ ಅನುಪಾತ ಇಳಿಕೆ ಮಾಡಲು ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ಕೆಪಿಎಸ್ಸಿಯಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ರಚಿಸಿದ್ದ ಪಿ.ಸಿ. ಹೋಟಾ ಸಮಿತಿಯ ಪ್ರಮುಖ Read more…

ಕೊರೊನಾ ನಡುವೆ ಸೆ.21 ರಿಂದ ವಿಧಾನಮಂಡಲ ಅಧಿವೇಶನ

ಬೆಂಗಳೂರು: ಸೆಪ್ಟೆಂಬರ್ 21 ರಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕಲಾಪ ನಡೆಸಲು ನಿರ್ಧರಿಸಲಾಗಿದೆ ಎಂದು Read more…

ಗೌರಿ – ಗಣೇಶ ಹಬ್ಬಕ್ಕೆ ಸರ್ಕಾರದಿಂದ ಭರ್ಜರಿ ಗಿಫ್ಟ್: 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ

ಬೆಂಗಳೂರು: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ರಾಜ್ಯದ ಕೊಳಗೇರಿಯಲ್ಲಿ ವಾಸವಾಗಿರುವ ಮೂರು ಲಕ್ಷ ಕುಟುಂಬಗಳಿಗೆ ಸರ್ಕಾರ ಕೊಡುಗೆ ನೀಡಿದೆ. ಸ್ಲಂ ನಿವಾಸಿಗಳಿಗೆ ಸರ್ಕಾರದಿಂದ ಕೊಡುಗೆ ನೀಡಲಾಗಿದ್ದು, 1873 ಕೊಳಚೆ Read more…

ಉದ್ಯೋಗ ನೇಮಕಾತಿ, ಮೋದಿ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ರಾಷ್ಟ್ರೀಯ ನೇಮಕಾತಿ ಸಂಸ್ಥೆ (ಎನ್‌ಆರ್‌ಎ) ಸ್ಥಾಪನೆಗೆ ಅನುಮೋದನೆ ನೀಡಿದ್ದು, ಇದು ಕೇಂದ್ರ ಸರ್ಕಾರದ Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ನವದೆಹಲಿ: ಇನ್ನುಮುಂದೆ ಸರ್ಕಾರಿ ಉದ್ಯೋಗಗಳಿಗೆ ಒಂದೇ ನೇಮಕಾತಿ ಪ್ರಾಧಿಕಾರ ಇರಲಿದ್ದು ಒಂದೇ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ದೇಶದ Read more…

ಬಿಗ್ ನ್ಯೂಸ್: ಸೆಪ್ಟಂಬರ್ 14 ರಿಂದ ವಿಧಾನಮಂಡಲ ಅಧಿವೇಶನಕ್ಕೆ ಸಿದ್ಧತೆ

ಬೆಂಗಳೂರು: ಸೆಪ್ಟಂಬರ್ 14 ಅಥವಾ 21 ರಿಂದ 10 ದಿನ ವಿಧಾನಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ. 60 ವರ್ಷ ಮೇಲ್ಪಟ್ಟ 90 ಶಾಸಕರ ಪಟ್ಟಿಯನ್ನು ಸಚಿವಾಲಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...