alex Certify campaign | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಜರಾಯಿ ಇಲಾಖೆ ಒತ್ತುವರಿ ಜಾಗ ತೆರವು: ಅಭಿಯಾನ ಮಾದರಿಯಲ್ಲಿ ಆಸ್ತಿಗಳ ರಕ್ಷಣೆ

ಬೆಳಗಾವಿ: ರಾಜ್ಯದಲ್ಲಿ ಮುಜರಾಯಿ ಆಸ್ತಿಗಳ ಸಂರಕ್ಷಣೆಯನ್ನು ಅಭಿಯಾನ ಮಾದರಿಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ Read more…

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಪೋಡಿ ದುರಸ್ತಿ ಅಭಿಯಾನ, ಜಮೀನು ಸರ್ವೆಗೆ ಮಹತ್ವದ ಕ್ರಮ

ಬೆಂಗಳೂರು: 30 ವರ್ಷಕ್ಕೂ ಅಧಿಕ ಅವಧಿಯಿಂದ ಮಂಜೂರಾದ ಸರ್ಕಾರಿ ಜಮೀನುಗಳು ಪೋಡಿ ಆಗದೆ ಲಕ್ಷಾಂತರ ರೈತರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಪೋಡಿ ದರಸ್ತಿ ಅಭಿಯಾನ ಆರಂಭಿಸಿದೆ. ಈ Read more…

ಕಾವೇರಿ ನೀರು ಸಂಪರ್ಕ ವ್ಯವಸ್ಥೆ ಇನ್ನಷ್ಟು ಸರಳ: ಮನೆ ಬಾಗಿಲಿಗೆ ತೆರಳಿ ಅಭಿಯಾನ

ಬೆಂಗಳೂರು: ಜನರ ಮನೆ ಬಾಗಿಲಿಗೆ ತೆರಳಿ ಕಾವೇರಿ ನೀರಿನ ಸಂಪರ್ಕ ನೀಡುವುದಕ್ಕಾಗಿ ಅಭಿಯಾನ ಆರಂಭಿಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷರಾದ ಡಾ. ರಾಮ್‌ಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ. ಕಾವೇರಿ ಐದನೇ Read more…

ಮಹಾರಾಷ್ಟ್ರದಲ್ಲಿ ಸಿಎಂ ಸಿದ್ಧರಾಮಯ್ಯ ಭರ್ಜರಿ ಪ್ರಚಾರ: ಮೊಳಗಿದ ಅಭಿಮಾನದ ಕೂಗು

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ವಿವಿಧ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಮಹಾರಾಷ್ಟ್ರದ ಜತ್ ವಿಧಾನಸಭೆ ಕ್ಷೇತ್ರದ ಸಂಕ್ Read more…

BREAKING: ರಾಜ್ಯದ 3 ಕ್ಷೇತ್ರಗಳ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು: ನವೆಂಬರ್ 13ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ನಡೆಯಲಿದೆ. ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ಅಧಿಕೃತವಾಗಿ ತೆರೆ Read more…

BIG NEWS: ಇಂದು ಸಂಜೆ ಉಪ ಚುನಾವಣೆ ಬಹಿರಂಗ ಪ್ರಚಾರ ಅಂತ್ಯ

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾರ ಇಂದು ಸಂಜೆ ಮುಕ್ತಾಯಗೊಳ್ಳಲಿದೆ. ನಾಳೆ ಮನೆ ಮನೆ ಪ್ರಚಾರ ನಡೆಯಲಿದೆ. ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳ Read more…

ರಾಜ್ಯದ ಗಮನ ಸೆಳೆದ ಚನ್ನಪಟ್ಟಣದಲ್ಲಿ ಇಂದು ಮೊಮ್ಮಗನ ಪರ ದೇವೇಗೌಡರ ಪ್ರಚಾರ

ಬೆಂಗಳೂರು: ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ಭರಾಟೆ ಜೋರಾಗಿದೆ. ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಉಪಚುನಾವಣಾ ಪ್ರಚಾರಕ್ಕೆ ಧುಮುಕುತ್ತಿದ್ದು, ಎನ್.ಡಿ.ಎ. Read more…

ಲೋಕಾಯುಕ್ತ ವಿಚಾರಣೆ ದಿನವೇ ಚನ್ನಪಟ್ಟಣದಲ್ಲಿ ಸಿಎಂ ಸಿದ್ಧರಾಮಯ್ಯ ಪ್ರಚಾರ

ಬೆಂಗಳೂರು: ಲೋಕಾಯುಕ್ತ ವಿಚಾರಣೆಯ ದಿನವೇ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಕೈಗೊಂಡಿದ್ದಾರೆ. ಉಪ ಚುನಾವಣೆ ಹಿನ್ನೆಲೆಯಲ್ಲಿ ನವೆಂಬರ್ 6ರಂದು ಚನ್ನಪಟ್ಟಣದಲ್ಲಿ ಮುಖ್ಯಮಂತ್ರಿಗಳ ಪ್ರಚಾರ ಪ್ರವಾಸ ಪಟ್ಟಿ Read more…

ಉಪ ಚುನಾವಣೆ: ಇಂದಿನಿಂದ ಸಿಎಂ, ಡಿಸಿಎಂ ಭರ್ಜರಿ ಪ್ರಚಾರ

ಬೆಂಗಳೂರು: ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಸೋಮವಾರದಿಂದ ಪ್ರಚಾರ ಕೈಗೊಂಡಿದ್ದಾರೆ. ನವೆಂಬರ್ 4, 5 Read more…

BIG NEWS: ಉಪ ಚುನಾವಣೆ ಅಖಾಡಕ್ಕೆ ಮಾಜಿ ಪ್ರಧಾನಿ: ಚನ್ನಪಟ್ಟಣದಲ್ಲಿ ಇಂದು ನಿಖಿಲ್ ಪರ ದೇವೇಗೌಡರಿಂದ ಭರ್ಜರಿ ಪ್ರಚಾರ

ರಾಮನಗರ: ಇಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಘಟಾನುಘಟಿಗಳಿಂದ ಪ್ರಚಾರ ನಡೆಯಲಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಉಪಚುನಾವಣೆ ಅಖಾಡಕ್ಕೆ ಇಳಿಯಲಿದ್ದಾರೆ. ಎನ್.ಡಿ.ಎ. ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಇಂದು Read more…

ದೇಶದ ಗಮನಸೆಳೆದ ವಯನಾಡು ಕ್ಷೇತ್ರದಲ್ಲಿ ಇಂದು ರಾಹುಲ್, ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ

ಕೇರಳದ ಲೋಕಸಭಾ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಪ್ರಿಯಾಂಕಾ ಗಾಂಧಿ ಕ್ಷೇತ್ರದ Read more…

BIG NEWS: ಚುನಾವಣಾ ಪ್ರಚಾರದ ವೇಳೆ ಬೈಕ್ ನಿಂದ ಬಿದ್ದ ನಿಖಿಲ್ ಕುಮಾರಸ್ವಾಮಿ: ಕಾಲಿಗೆ ಗಾಯ

ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣಾ ಅಖಾಡ ರಂಗೇರಿದ್ದು, ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷಗಳಾದ ಎನ್ ಡಿಎ ಮೈತ್ರಿ ಕೂಟ ನಾಯಕರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಈ ನಡುವೆ ಚುನಾವಣಾ ಪ್ರಚಾರದ Read more…

ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈ ಬಿಟ್ಟಿದ್ದಕ್ಕೆ ಯತ್ನಾಳ್ ಗುಡುಗು

ವಿಜಯಪುರ: ತಮ್ಮನ್ನು ಹಾಗೂ ರಮೇಶ ಜಾರಕಿಹೊಳಿಯವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಬಿಟ್ಟಿರುವುದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ಮುಂದುವರೆಸಿದ್ದಾರೆ. ರಾಜ್ಯದ ಜನ Read more…

ವಿದ್ಯುನ್ಮಾನ ಜೀವನ ಪ್ರಮಾಣ ಪತ್ರ ಸಲ್ಲಿಕೆ: ನ. 1 ರಿಂದ ಅಭಿಯಾನ

ಚಿತ್ರದುರ್ಗ: ನಿವೃತ್ತ ನೌಕರರು ತಮ್ಮ ಪಿಂಚಣಿ ಮುಂದುವರೆಯಲು ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗಿರುತ್ತದೆ. ಈ ನಿಟ್ಟಿನಲ್ಲಿ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆ, Read more…

ರಂಗೇರಿದ ಸರ್ಕಾರಿ ನೌಕರರ ಸಂಘದ ಚುನಾವಣೆ ಕಣ

ಬೆಂಗಳೂರು: ಡಿಸೆಂಬರ್ 27 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಯಲಿದೆ. 2024 -29ರ ಅವಧಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆಗೆ ನಡೆಯುವ ಚುನಾವಣೆಯ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಪೌತಿ ಖಾತೆ ಅಭಿಯಾನ, ವ್ಯಾಜ್ಯ ಇದ್ದರೆ ಇ-ಕೆವೈಸಿ ಮೂಲಕ ಅರ್ಜಿ ಹಾಕಲು ಸೂಚನೆ

ಕಾರವಾರ: ರಾಜ್ಯದಲ್ಲಿ 48 ಲಕ್ಷ ಜಮೀನುಗಳು ನಿಧನವಾಗಿರುವ ಮಾಲೀಕರ ಹೆಸರಿನಲ್ಲಿದ್ದು, ಇವೆಲ್ಲವನ್ನೂ ಪೌತಿ ಖಾತೆ ಮೂಲಕ ಸರಿಪಡಿಸುವ ಅಭಿಯಾನ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. Read more…

ಉಚಿತ ಚಿಕಿತ್ಸೆ, ಶಿಕ್ಷಣ, ವಿದ್ಯುತ್ ಸೌಲಭ್ಯ: ಹರಿಯಾಣದಲ್ಲಿ ಪಕ್ಷದ ಗೆಲುವಿನ ಜವಾಬ್ದಾರಿ ಹೊತ್ತ ದೆಹಲಿ ಸಿಎಂ ಪತ್ನಿಯಿಂದ ‘ಕೇಜ್ರಿವಾಲ್ ಕಿ ಗ್ಯಾರಂಟಿ’ ಘೋಷಣೆ

ಪಾಟಿಯಾಲಾ: ಎಎಪಿ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಶನಿವಾರ ಹರ್ಯಾಣದಲ್ಲಿ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ಚುನಾವಣೆಗೆ ಒಳಪಡಲಿರುವ ಹರಿಯಾಣ ರಾಜ್ಯಕ್ಕೆ Read more…

BIG NEWS: ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಸಾಧ್ಯತೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡಿನಿಂದ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಜಯಗಳಿಸಿದ್ದಾರೆ. Read more…

ಮೇಲ್ಮನೆ ಚುನಾವಣೆ: ಅಂತಿಮವಾಗಿ ಕಣದಲ್ಲಿ 78 ಮಂದಿ

ಬೆಂಗಳೂರು: ವಿಧಾನಪರಿಷತ್ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ನಾಮಪತ್ರ ಹಿಂಪಡೆದುಕೊಳ್ಳಲು ಸೋಮವಾರ ಕೊನೆಯ ದಿನವಾಗಿದ್ದು, ಅಂತಿಮವಾಗಿ ಕಣದಲ್ಲಿ 78 ಮಂದಿ ಅಭ್ಯರ್ಥಿಗಳು ಉಳಿದಿದ್ದಾರೆ. ಸೋಮವಾರ ಒಟ್ಟು 12 ಮಂದಿ Read more…

ರಾಹುಲ್ ಗಾಂಧಿ ಕ್ಷೇತ್ರ ರಾಯಬರೇಲಿಯಲ್ಲಿಂದು ಕಾಂಗ್ರೆಸ್ ನಾಯಕರ ಶಕ್ತಿ ಪ್ರದರ್ಶನ

ರಾಯಬರೇಲಿ: ರಾಯಬರೇಲಿಯ ಐಟಿಐ ಮೈದಾನದಲ್ಲಿ ಇಂದು ಕಾಂಗ್ರೆಸ್ ನಾಯಕರಿಂದ ಶಕ್ತಿ ಪ್ರದರ್ಶನ ನಡೆಯಲಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧೆ ಮಾಡಿರುವ ರಾಯಬರೇಲಿ ಕ್ಷೇತ್ರದಲ್ಲಿ ಇಂದು ಸೋನಿಯಾ ಗಾಂಧಿ, Read more…

ಪ್ರತಿ ಸೋಮವಾರ ಇಸ್ತ್ರಿ ಮಾಡದ ಬಟ್ಟೆ ಧರಿಸಿದ್ರೆ ಏನಾಗಬಹುದು ? ಇಲ್ಲಿದೆ ‘ಸುಕ್ಕುಗಳು ಒಳ್ಳೆಯದು’ ಅಭಿಯಾನದ ಸಂಪೂರ್ಣ ವಿವರ

ಸುಕ್ಕು ಎಂದಾಕ್ಷಣ ವಯಸ್ಸಾದ, ಸುಕ್ಕುಗಟ್ಟಿದ ಮುಖ ನಮ್ಮ ಮನಸ್ಸಿನಲ್ಲಿ ಮೂಡುತ್ತದೆ. ಆದ್ರೆ ಸದ್ಯ ಚರ್ಚೆಯಲ್ಲಿರುವುದು ಬಟ್ಟೆಯ ಮೇಲಿನ ಸುಕ್ಕು. ‘ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್’ನ ವಿಜ್ಞಾನಿಗಳು Read more…

ಬಹಿರಂಗ ಪ್ರಚಾರ ಕೊನೆ ದಿನ 14 ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ ಭಾನುವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಕೊನೆ ಕ್ಷಣದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿರುವ ಬಿಜೆಪಿ Read more…

ರಾಜ್ಯದ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಲ್ಲಿ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಸೋಮವಾರ ಮನೆ ಮನೆ ಪ್ರಚಾರ Read more…

ದಾವಣಗೆರೆ, ಗದಗದಲ್ಲಿ ಇಂದು ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ದಾವಣಗೆರೆ, ಗದಗದಲ್ಲಿ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಚಾರ ಕೈಗೊಂಡಿದ್ದಾರೆ. ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ. Read more…

ಚಿಕ್ಕೋಡಿ ಕ್ಷೇತ್ರದಲ್ಲಿ ಇಂದು ಕೇಂದ್ರ ಸಚಿವ ಅಮಿತ್ ಶಾ ಪ್ರಚಾರ

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ಕೈಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಅಣ್ನಾ ಸಾಹೇಬ ಜೊಲ್ಲೆ ಅವರ ಪರವಾಗಿ ಪ್ರಚಾರ ನಡೆಸಲಿರುವ Read more…

ರಾಜ್ಯಕ್ಕೆ ಇಂದು ರಾಹುಲ್ ಗಾಂಧಿ: ಶಿವಮೊಗ್ಗ, ರಾಯಚೂರಿನಲ್ಲಿ ಭರ್ಜರಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ರಾಜ್ಯದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಗುರುವಾರ ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಿ ಕಾಂಗ್ರೆಸ್ Read more…

ಲೈಂಗಿಕ ದೌರ್ಜನ್ಯವೆಸಗಿದವರ ಪರ ಮೋದಿ ಮತಯಾಚನೆ: ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಕಲಬುರಗಿ: ಸಾವಿರಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಇಂಥವರ ಪರ ಮೋದಿ ಮತಯಾಚಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಕಲಬುರಗಿ ಜಿಲ್ಲೆ ಸೇಡಂ Read more…

ಹೊಸಪೇಟೆಯಲ್ಲಿ ವಾಸ್ತವ್ಯ ಹೂಡಿರುವ ಪ್ರಧಾನಿ ಮೋದಿ ಇಂದು ಬಾಗಲಕೋಟೆಯಲ್ಲಿ ಭರ್ಜರಿ ಪ್ರಚಾರ

ಬೆಂಗಳೂರು: ಶನಿವಾರ ರಾತ್ರಿ ಬೆಳಗಾವಿಗೆ ಆಗಮಿಸಿ ತಂಗಿದ್ದ ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾಜ್ಯದ ನಾಲ್ಕು ಸ್ಥಳಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಬೆಳಗಾವಿ, ಶಿರಸಿ, ದಾವಣಗೆರೆ, ಹೊಸಪೇಟೆಯಲ್ಲಿ ಮೋದಿ Read more…

ಕಾಂಗ್ರೆಸ್ ನೀತಿಗಳಿಂದ ಕರ್ನಾಟಕ ನಲುಗಿದೆ: ಬೆಳಗಾವಿ, ಶಿರಸಿ, ದಾವಣಗೆರೆ ಬಳಿಕ ಹೊಸಪೇಟೆಯಲ್ಲಿ ಮೋದಿ ಮತ ಬೇಟೆ

ಹೊಸಪೇಟೆ: ರಾಜ್ಯದಲ್ಲಿಂದು ಬಿರುಗಾಳಿ ಪ್ರಚಾರ ನಡೆಸಿದ ಮೋದಿ ಬೆಳಗಾವಿ, ಶಿರಸಿ, ದಾವಣಗೆರೆ ಬಳಿಕ ಬಳ್ಳಾರಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಹೊಸಪೇಟೆಯಲ್ಲಿ ಮತ ಬೇಟೆ ನಡೆಸಿದ್ದಾರೆ. ಬಳ್ಳಾರಿ, ಕೊಪ್ಪಳ ಸೋದರ Read more…

ಕಾಂಗ್ರೆಸ್ ಗೂ ದೆಹಲಿಗೂ ಸಂಬಂಧ ಮುಗಿದಿದೆ: ಕರ್ನಾಟಕದಲ್ಲೂ ಕಾಂಗ್ರೆಸ್ ಗೆ ಮುಕ್ತಿ ಕೊಡುವ ದಿನ ದೂರವಿಲ್ಲ: ದಾವಣಗೆರೆಯಲ್ಲಿ ಮೋದಿ

ದಾವಣಗೆರೆ: ಕಾಂಗ್ರೆಸ್ ಗೂ ದೆಹಲಿಗೂ ಸಂಬಂಧ ಮುಗಿದು ಹೋಗಿದೆ. ಕರ್ನಾಟಕದ ಜನತೆ ಕೂಡ ಕಾಂಗ್ರೆಸ್ ಪಕ್ಷಕ್ಕೆ ಮುಕ್ತಿ ಕೊಡಬೇಕಿದೆ. ಕಾಂಗ್ರೆಸ್ ಪಾಪದ ಕಾರ್ಯಗಳಿಗೆ ಶಿಕ್ಷೆ ಆಗಲಿದೆ ಎಂದು ದಾವಣಗೆರೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...