ಲೋಕಾಯುಕ್ತ ವಿಚಾರಣೆ ದಿನವೇ ಚನ್ನಪಟ್ಟಣದಲ್ಲಿ ಸಿಎಂ ಸಿದ್ಧರಾಮಯ್ಯ ಪ್ರಚಾರ
ಬೆಂಗಳೂರು: ಲೋಕಾಯುಕ್ತ ವಿಚಾರಣೆಯ ದಿನವೇ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಕೈಗೊಂಡಿದ್ದಾರೆ. ಉಪ…
ಉಪ ಚುನಾವಣೆ: ಇಂದಿನಿಂದ ಸಿಎಂ, ಡಿಸಿಎಂ ಭರ್ಜರಿ ಪ್ರಚಾರ
ಬೆಂಗಳೂರು: ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಸಿಎಂ ಸಿದ್ದರಾಮಯ್ಯ ಮತ್ತು…
BIG NEWS: ಉಪ ಚುನಾವಣೆ ಅಖಾಡಕ್ಕೆ ಮಾಜಿ ಪ್ರಧಾನಿ: ಚನ್ನಪಟ್ಟಣದಲ್ಲಿ ಇಂದು ನಿಖಿಲ್ ಪರ ದೇವೇಗೌಡರಿಂದ ಭರ್ಜರಿ ಪ್ರಚಾರ
ರಾಮನಗರ: ಇಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಘಟಾನುಘಟಿಗಳಿಂದ ಪ್ರಚಾರ ನಡೆಯಲಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು…
ದೇಶದ ಗಮನಸೆಳೆದ ವಯನಾಡು ಕ್ಷೇತ್ರದಲ್ಲಿ ಇಂದು ರಾಹುಲ್, ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ
ಕೇರಳದ ಲೋಕಸಭಾ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭರ್ಜರಿ…
BIG NEWS: ಚುನಾವಣಾ ಪ್ರಚಾರದ ವೇಳೆ ಬೈಕ್ ನಿಂದ ಬಿದ್ದ ನಿಖಿಲ್ ಕುಮಾರಸ್ವಾಮಿ: ಕಾಲಿಗೆ ಗಾಯ
ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣಾ ಅಖಾಡ ರಂಗೇರಿದ್ದು, ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷಗಳಾದ ಎನ್ ಡಿಎ ಮೈತ್ರಿ…
ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈ ಬಿಟ್ಟಿದ್ದಕ್ಕೆ ಯತ್ನಾಳ್ ಗುಡುಗು
ವಿಜಯಪುರ: ತಮ್ಮನ್ನು ಹಾಗೂ ರಮೇಶ ಜಾರಕಿಹೊಳಿಯವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಬಿಟ್ಟಿರುವುದಕ್ಕೆ ಬಿಜೆಪಿ ಶಾಸಕ ಬಸನಗೌಡ…
ವಿದ್ಯುನ್ಮಾನ ಜೀವನ ಪ್ರಮಾಣ ಪತ್ರ ಸಲ್ಲಿಕೆ: ನ. 1 ರಿಂದ ಅಭಿಯಾನ
ಚಿತ್ರದುರ್ಗ: ನಿವೃತ್ತ ನೌಕರರು ತಮ್ಮ ಪಿಂಚಣಿ ಮುಂದುವರೆಯಲು ಪ್ರತಿ ವರ್ಷ ನವೆಂಬರ್ ತಿಂಗಳಲ್ಲಿ ಜೀವನ ಪ್ರಮಾಣ…
ರಂಗೇರಿದ ಸರ್ಕಾರಿ ನೌಕರರ ಸಂಘದ ಚುನಾವಣೆ ಕಣ
ಬೆಂಗಳೂರು: ಡಿಸೆಂಬರ್ 27 ರಂದು ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಯಲಿದೆ. 2024 -29ರ…
ರಾಜ್ಯದ ರೈತರಿಗೆ ಗುಡ್ ನ್ಯೂಸ್: ಪೌತಿ ಖಾತೆ ಅಭಿಯಾನ, ವ್ಯಾಜ್ಯ ಇದ್ದರೆ ಇ-ಕೆವೈಸಿ ಮೂಲಕ ಅರ್ಜಿ ಹಾಕಲು ಸೂಚನೆ
ಕಾರವಾರ: ರಾಜ್ಯದಲ್ಲಿ 48 ಲಕ್ಷ ಜಮೀನುಗಳು ನಿಧನವಾಗಿರುವ ಮಾಲೀಕರ ಹೆಸರಿನಲ್ಲಿದ್ದು, ಇವೆಲ್ಲವನ್ನೂ ಪೌತಿ ಖಾತೆ ಮೂಲಕ…
ಉಚಿತ ಚಿಕಿತ್ಸೆ, ಶಿಕ್ಷಣ, ವಿದ್ಯುತ್ ಸೌಲಭ್ಯ: ಹರಿಯಾಣದಲ್ಲಿ ಪಕ್ಷದ ಗೆಲುವಿನ ಜವಾಬ್ದಾರಿ ಹೊತ್ತ ದೆಹಲಿ ಸಿಎಂ ಪತ್ನಿಯಿಂದ ‘ಕೇಜ್ರಿವಾಲ್ ಕಿ ಗ್ಯಾರಂಟಿ’ ಘೋಷಣೆ
ಪಾಟಿಯಾಲಾ: ಎಎಪಿ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಅವರು ಶನಿವಾರ…