alex Certify campaign | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮ ಪಂಚಾಯಿತಿ ಚುನಾವಣೆ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಳಗಾವಿ: ಜಿಲ್ಲೆಯಲ್ಲಿ ಜರಗುತ್ತಿರುವ ಗ್ರಾಮ ಪಂಚಾಯತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ. ಕಾರಣ ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳಿಗೆ Read more…

ಕರೆದ ಕೂಡಲೇ ಬರಲು ದರ್ಶನ್ ಕರು ಅಲ್ಲ: ಡಿ.ಕೆ. ಶಿವಕುಮಾರ್ ಗೆ ಆರ್. ಅಶೋಕ್ ತಿರುಗೇಟು

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪ್ರಚಾರಕ್ಕೆ ಕರೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಸಚಿವ ಆರ್. ಅಶೋಕ್ ತಿರುಗೇಟು ನೀಡಿದ್ದಾರೆ. ಆರ್.ಆರ್. Read more…

ಬಿಗ್‌ ನ್ಯೂಸ್‌: ಮುನಿರತ್ನ ಪರ ಪ್ರಚಾರ ನಡೆಸಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ದೂರು ದಾಖಲು

ಬೆಂಗಳೂರು: ಆರ್.ಆರ್. ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಪ್ರಚಾರ ನಡೆಸಿದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. Read more…

ಬಹಿರಂಗ ಪ್ರಚಾರಕ್ಕೆ ಇಂದು ತೆರೆ: ಮತ ಬೇಟೆಗೆ ಘಟಾನುಘಟಿ ನಾಯಕರ ಕೊನೆ ಕಸರತ್ತು

ಬೆಂಗಳೂರು: ನವೆಂಬರ್ 3 ರಂದು ಶಿರಾ ಮತ್ತು ಆರ್.ಆರ್. ನಗರ ಕ್ಷೇತ್ರದ ವಿಧಾನಸಭೆ ಉಪಚುನಾವಣೆಗೆ ಮತದಾನ ನಡೆಯಲಿದೆ. ಮತದಾನ ಮುಕ್ತಾಯಕ್ಕೆ ನಿಗದಿಯಾದ ಗಡುವಿಗೆ 48 ಗಂಟೆಗಳ ಮೊದಲು ಬಹಿರಂಗ Read more…

ಬಿಜೆಪಿ ಗೆಲ್ಲಿಸಲು ಮನವಿ ಮಾಡಿದ ಸಿಎಂ ಯಡಿಯೂರಪ್ಪ, ಮಾದರಿ ಕ್ಷೇತ್ರದ ಭರವಸೆ

ತುಮಕೂರು: ಶಿರಾ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಶಿರಾ ಕ್ಷೇತ್ರವನ್ನು ಮಾದರಿ ತಾಲ್ಲೂಕನ್ನಾಗಿ ಮಾಡಲು ಅಗತ್ಯವಾದ ಹಣಕಾಸು ನೆರವು Read more…

ಆರ್.ಆರ್. ನಗರಕ್ಕೆ ಸಿನಿ ತಾರೆಯರ ದಂಡು: ದರ್ಶನ್, ಅಮೂಲ್ಯ, ಬಿ.ಸಿ. ಪಾಟೀಲ್ ಪ್ರಚಾರ

ಬೆಂಗಳೂರು: ರಾಜ್ಯದ ಗಮನ ಸೆಳೆದಿರುವ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಇಂದು ಪ್ರಚಾರಕ್ಕೆ ಕಲಾವಿದರ ದಂಡೇ ಆಗಮಿಸಲಿದೆ. ನಟ ಚಾಲೆಂಜಿಂಗ್ ಸ್ಟಾರ್ Read more…

RR ನಗರದಲ್ಲಿ ‘ಸುಂಟರಗಾಳಿ’, ಉಪಚುನಾವಣೆ ಅಖಾಡಕ್ಕೆ ನಟ ದರ್ಶನ್ ಎಂಟ್ರಿ: ಮುನಿರತ್ನಗೆ ‘ಸಾರಥಿ’ ಸಾಥ್

ಬೆಂಗಳೂರು: ರಾಜ್ಯದ ಗಮನ ಸೆಳೆದಿರುವ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ರಂಗೇರಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು Read more…

ಸಿದ್ದರಾಮಯ್ಯ ಪ್ರಚಾರಕ್ಕೆ ನಿರ್ಬಂಧ: ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರಕ್ಕೆ ನಿರ್ಬಂಧ ಹೇರಬೇಕೆಂದು ಬಿಜೆಪಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕ್ಷೇತ್ರದಲ್ಲಿ Read more…

ಬಿಗ್ ನ್ಯೂಸ್: ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ‘ಡಿ ಬಾಸ್’ ಪ್ರಚಾರ..?

 ಬೆಂಗಳೂರು: ಆರ್.ಆರ್. ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆರ್.ಆರ್. ನಗರ ಉಪಚುನಾವಣೆ ಪ್ರಚಾರದ Read more…

BIG BREAKING: RR ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟಿ ಖುಷ್ಬೂ ಪ್ರಚಾರ

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ನಟಿ ಖುಷ್ಬೂ ಪ್ರಚಾರ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಆರ್.ಆರ್. ನಗರ ಕ್ಷೇತ್ರ Read more…

ರಣರಂಗವಾದ ಚುನಾವಣೆ ಕಣ: ಸಿದ್ದರಾಮಯ್ಯ ಪ್ರಚಾರಕ್ಕೆ ಅಡ್ಡಿ, ಬಿಜೆಪಿ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ರಂಗೇರಿದ್ದು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ. ಅಡ್ಡಿಪಡಿಸಿದ Read more…

BIG BREAKING: ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ರಹಸ್ಯ ಬಿಚ್ಚಿಟ್ಟ ಮುನಿರತ್ನ

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಜೋರಾಗಿದ್ದು ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಪ್ರಚಾರ ನಡೆಸಿದ್ದಾರೆ. ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಾನು ಹಣಕ್ಕಾಗಿ ಮಾರಾಟವಾಗಿಲ್ಲ. Read more…

ಉಪ ಚುನಾವಣೆ: RR ನಗರ 16, ಶಿರಾದಲ್ಲಿ 15 ಅಭ್ಯರ್ಥಿಗಳು ಕಣದಲ್ಲಿ

ಬೆಂಗಳೂರು: ನವೆಂಬರ್ 3 ರಂದು ನಡೆಯಲಿರುವ 2 ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾಗಿದೆ. ಆರ್.ಆರ್. ನಗರ ಮತ್ತು ಶಿರಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಪೌತಿ ಖಾತೆ ಅಭಿಯಾನ ಚುರುಕು

ಬೆಂಗಳೂರು: ರೈತರು ಕೃಷಿ ಜಮೀನಿನ ಮಾಲೀಕತ್ವದ ಕುರಿತಂತೆ ರೈತರು ಅನುಭವಿಸುತ್ತಿರುವ ತೊಂದರೆ ನಿವಾರಿಸಲು ಸರ್ಕಾರ ಕ್ರಮಕೈಗೊಂಡಿದೆ. ಪೌತಿಖಾತೆ ಆಂದೋಲನವನ್ನು ಮತ್ತೆ ಚುರುಕುಗೊಳಿಸಲು ಮುಂದಾಗಿದೆ. ಜಿಲ್ಲಾಧಿಕಾರಿಯಿಂದ ಗ್ರಾಮ ಲೆಕ್ಕಾಧಿಕಾರಿವರೆಗಿನ ಅಧಿಕಾರಿಗಳು Read more…

ಅಂಗನವಾಡಿ, ಶಾಲಾ ಮಕ್ಕಳಿಗೆ ಮತ್ತೊಂದು ‘ಗುಡ್ ನ್ಯೂಸ್’

ನವದೆಹಲಿ: ಕೇಂದ್ರ ಜಲ ಶಕ್ತಿ ಸಚಿವಾಲಯದ ವತಿಯಿಂದ ದೇಶಾದ್ಯಂತ ಎಲ್ಲ ಅಂಗನವಾಡಿ ಮತ್ತು ಶಾಲೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. 100 ದಿನಗಳ ಅಭಿಯಾನಕ್ಕೆ ಇವತ್ತು Read more…

ʼಐಪಿಎಲ್ʼ‌ ಪಂದ್ಯವಾಡುವ ಕುರಿತು ಧೋನಿಯಿಂದ ಮಹತ್ವದ ನಿರ್ಧಾರ

ಐಪಿಎಲ್ ಗೆ ದಿನಗಣನೆ ಶುರುವಾಗಿದೆ. ಕ್ರಿಕೆಟ್ ಅಭಿಮಾನಿಗಳು ಐಪಿಎಲ್ ಪಂದ್ಯ ವೀಕ್ಷಣೆಗೆ ಉತ್ಸುಕರಾಗಿದ್ದಾರೆ. ಈ ಮಧ್ಯೆ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಿಗೆ ಸ್ವಲ್ಪ ನಿರಾಸೆಯಾಗಿತ್ತು. ಕೊರೊನಾ, ರೈನಾ, ಹರ್ಭಜನ್ Read more…

ಬಿಗ್ ನ್ಯೂಸ್: ಗ್ರಾಮ ಪಂಚಾಯಿತಿ ಚುನಾವಣೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯ ಮಾರ್ಗಸೂಚಿ ಪ್ರಕಟಿಸಲಾಗಿದೆ. ಮತದಾರರಿಗೆ ಮಾಸ್ಕ್ ಕಡ್ಡಾಯವಾಗಿದ್ದು ನಾಮಪತ್ರ ಸ್ವೀಕಾರದ ವೇಳೆಯಲ್ಲಿ ಗ್ಲೌಸ್, ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿದೆ. ಕೋವಿಡ್ ಸೋಂಕಿತ ಸೂಚಕರ ಮೂಲಕ ನಾಮಪತ್ರಕ್ಕೆ Read more…

ಬಿಗ್‌ ನ್ಯೂಸ್: ರಷ್ಯಾದ ಕೊರೊನಾ ಲಸಿಕೆ ನಿರೀಕ್ಷೆಯಲ್ಲಿರುವಾಗಲೇ‌ ಶಾಕಿಂಗ್‌ ಸಂಗತಿ ಹೇಳಿದ WHO

ವಿಶ್ವದಾದ್ಯಂತ ಕೊರೊನಾ ಲಸಿಕೆ ಕಂಡುಹಿಡಿಯುವ ಪ್ರಯತ್ನ ನಡೆಯುತ್ತಿದೆ. ಈ ಮಧ್ಯೆ ರಷ್ಯಾ ಖುಷಿ ಸುದ್ದಿಯೊಂದನ್ನು ನೀಡಿತ್ತು. ಅಕ್ಟೋಬರ್ ಮೊದಲ ವಾರದಲ್ಲಿ ಕೊರೊನಾ ಲಸಿಕೆ ಹೊರ ತರುವುದಾಗಿ ರಷ್ಯಾ ಹೇಳಿದೆ. Read more…

BIG NEWS: ಕೊರೊನಾ ಲಸಿಕೆ ಕುರಿತಂತೆ ಅಚ್ಚರಿಯ ಹೇಳಿಕೆ ನೀಡಿದ ರಷ್ಯಾ

ವಿಶ್ವದ ನೂರಾರು ತಂಡಗಳು ಕೋವಿಡ್ -19 ಲಸಿಕೆ ತಯಾರಿಕೆಯಲ್ಲಿ ನಿರತವಾಗಿವೆ. ಆದರೆ ರಷ್ಯಾ, ಯುಕೆ, ಯುಎಸ್ ಮತ್ತು ಚೀನಾ ಲಸಿಕೆ ಕಂಡು ಹಿಡಿಯುವ ದಾರಿಯಲ್ಲಿ ಮುಂದೆ ಸಾಗಿವೆ. ಮುಂದಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...