alex Certify Campus | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿರತೆ ಸೆರೆ ಸಿಗದ ಹಿನ್ನೆಲೆ ರಜೆ ಘೋಷಿಸಿದ ಇನ್ಫೋಸಿಸ್

ಮೈಸೂರು: ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಕಾಣಿಸಿಕೊಂಡ ಚಿರತೆ ಸೆರೆ ಸಿಗದ ಹಿನ್ನೆಲೆಯಲ್ಲಿ ಇನ್ಫೋಸಿಸ್ ಟ್ರೈನಿಗಳಿಗೆ ತರಬೇತಿ ಸ್ಥಗಿತಗೊಳಿಸಲಾಗಿದೆ. ಅರಣ್ಯ ಇಲಾಖೆ ವತಿಯಿಂದ ಚಿರತೆ ಸೆರೆಗಾಗಿ ಕಾರ್ಯಾಚರಣೆ ನಡೆಸಲಾಗಿದೆ. ಕ್ಯಾಂಪಸ್ Read more…

BIG NEWS: ಧಾರವಾಡ ವಿವಿ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷ: ರಸ್ತೆಯಲ್ಲಿ ಓಡಾಡದಂತೆ ವಿದ್ಯಾರ್ಥಿಗಳಿಗೆ, ಸಿಬ್ಬಂದಿಗಳಿಗೆ ಇಂದು ನಿರ್ಬಂಧ

ಧಾರವಾಡ: ಧಾರವಾಡ ಕರ್ನಾಟಕ ವಿಶ್ವ ವಿದ್ಯಾಲಯದ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ವಿದ್ಯಾರ್ಥಿಗಳು, ವಿವಿ ಸಿಬ್ಬಂದಿಗಳು ಆತಂಕದಲ್ಲಿ ಕಾಲಕಳೆಯುವ ಸ್ಥಿತಿ ನಿರ್ಮಾಣವಾಗಿದೆ. ವಿಶ್ವವಿದ್ಯಾಲಯದ ಗ್ರಂಥಾಲಯ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದೆ. Read more…

ವಿದ್ಯಾರ್ಥಿ ಮೇಲೆ ತೆಲಂಗಾಣ ಬಿಜೆಪಿ ಸಂಸದನ ಪುತ್ರನಿಂದ ಹಲ್ಲೆ

ಕಾಲೇಜು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತೆಲಂಗಾಣ ಬಿಜೆಪಿ ಮುಖ್ಯಸ್ಥ ಮತ್ತು ಸಂಸದ ಬಂಡಿ ಸಂಜಯ್ ಅವರ ಪುತ್ರ ಭಗೀರಥ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕ್ಯಾಂಪಸ್‌ನಲ್ಲಿ Read more…

ವಿಶೇಷಾಧಿಕಾರಿಯ ಶ್ರಮದ ಫಲ: ಬೆಂಗಳೂರಿನ ನಡುವೆ ಕಿರು ಅರಣ್ಯ – ಖಾಲಿ ಜಮೀನಿನಲ್ಲಿ ಹಸಿರಿನ ಸಿರಿ

ಬೆಂಗಳೂರು: ನಗರದ ಹೃದಯಭಾಗದಲ್ಲಿರುವ ವಿಸ್ತಾರವಾದ 1,112 ಎಕರೆ ಬೆಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್​ನಲ್ಲಿ ದೇಶದಲ್ಲಿ ಮೊದಲ ‘ಬಯೋ, ಜಿಯೋ ಮತ್ತು ಹೈಡ್ರೋ ಪಾರ್ಕ್’ ಅಭಿವೃದ್ಧಿ ಪಡಿಸಲಾಗಿದೆ. ಬಯೋ ಪಾರ್ಕ್‌ಗಾಗಿ ಕರ್ನಾಟಕ Read more…

ಧ್ವಜವನ್ನು ಫೋಟೋ ಶಾಪ್​ ಮಾಡಿ‌ ಪೇಚಿಗೆ ಸಿಲುಕಿದ ಐಐಟಿ ಬಾಂಬೆ

ದೇಶಕ್ಕೆ ದೊಡ್ಡ ದೊಡ್ಡ ತಂತ್ರಜ್ಞರನ್ನು ಕೊಡುಗೆ ನೀಡಿದ ಬಾಂಬೆ ಐಐಟಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂದರ್ಭದಲ್ಲಿ ವಿಶೇಷ ಕಾರಣಕ್ಕೆ ಟ್ರೋಲ್​ ಆಗಿದೆ. ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ತ್ರಿವರ್ಣ ಧ್ವಜ ಬಳಸಿ Read more…

ಐಐಟಿ-ಮದ್ರಾಸ್ ಕ್ಯಾಂಪಸ್‌ನಲ್ಲಿ ಆರು ತಿಂಗಳಲ್ಲಿ 35 ಜಿಂಕೆಗಳ ಸಾವು: RTI ವರದಿಯಲ್ಲಿ ಬಹಿರಂಗ

ಪರಿಸರ ಸೂಕ್ಷ್ಮ ಪ್ರದೇಶದಲ್ಲಿರುವ ಐಐಟಿ-ಮದ್ರಾಸ್ ಸಂಸ್ಥೆಯ ಆವರಣದಲ್ಲಿ ಕಳೆದ ವರ್ಷದ ಜುಲೈ-ಡಿಸೆಂಬರ್‌ ಅವಧಿಯಲ್ಲಿ 35 ಜಿಂಕೆಗಳು ಪ್ರಾಣ ಕಳೆದುಕೊಂಡಿವೆ ಎಂದು ಆರ್‌.ಟಿ.ಐ. ಉತ್ತರದ ಮೂಲಕ ಬೆಳಕಿಗೆ ಬಂದಿದೆ. ಈ Read more…

ರಾಜಕೀಯ ಹಿಂಸಾಚಾರದಲ್ಲಿ ಮೃತಪಟ್ಟ ವಿದ್ಯಾರ್ಥಿಯ ಸ್ಮಾರಕ ಕಟ್ಟಲು ಮುಂದಾದ ಸಿಪಿಐ(ಎಂ)

ಕೇರಳದ ಇಡುಕ್ಕಿಯ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಯುವ ಕಾಂಗ್ರೆಸ್‌ ಸ್ಥಳೀಯ ನಾಯಕನೊಬ್ಬನಿಂದ ಕೊಲೆಯಾದ ಎಸ್‌ಎಫ್‌ಐ ಕಾರ್ಯಕರ್ತ ಧೀರಜ್ ರಾಜೇಂದ್ರನ್‌ ಸ್ಮಾರಕ ನಿರ್ಮಾಣ ಮಾಡಲು ಸಿಪಿಐ(ಎಂ) ಪ್ಲಾನ್ ಒಂದನ್ನು ಸಿದ್ಧಪಡಿಸಿದೆ. ಯುವ Read more…

ಬಿಗ್ ನ್ಯೂಸ್: 3.5 ಲಕ್ಷ ರೂ. ವಾರ್ಷಿಕ ಪ್ಯಾಕೇಜ್, 15 ಸಾವಿರ ಮಂದಿ ನೇಮಕ

ಬೆಂಗಳೂರು: ಹೆಚ್.ಸಿ.ಎಲ್. ಟೆಕ್ನಾಲಜೀಸ್ ಈ ವರ್ಷ 15 ಸಾವಿರ ಮಂದಿಯನ್ನು ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ. ಕ್ಯಾಂಪಸ್ ಸಂದರ್ಶನದ ಮೂಲಕ ನೇಮಕಾತಿ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಕಳೆದ ವರ್ಷ ಹೆಚ್.ಸಿ.ಎಲ್. ಟೆಕ್ನಾಲಜೀಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...