alex Certify Cancel | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಗೂಂಡಾ ಕಾಯ್ದೆ ರದ್ದು : ಜೈಲಿನಿಂದ ಪುನೀತ್ ಕೆರೆಹಳ್ಳಿ ಬಿಡುಗಡೆ

ಬೆಂಗಳೂರು : ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಲಾಗಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು,  ಸದ್ಯ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಯ ಆಲೂರು Read more…

ವಾಹನ ಸವಾರರೇ ಗಮನಿಸಿ..! ಸಂಚಾರ ನಿಯಮ ಮೀರಿದರೆ ಡಿಎಲ್ ಕ್ಯಾನ್ಸಲ್

ಬೆಂಗಳೂರು: ಸಂಚಾರ ನಿಯಮ ಪಾಲಿಸದವರ ಡಿಎಲ್ ಕ್ಯಾನ್ಸಲ್ ಮಾಡುವ ನಿಯಮವನ್ನು ರಾಜ್ಯವ್ಯಾಪಿ ಜಾರಿಗೆ ತರಲು ಪೊಲೀಸ್ ಇಲಾಖೆ ಮುಂದಾಗಿದೆ. ಇನ್ನು ಮುಂದೆ ರಾಜ್ಯದ ಹೆದ್ದಾರಿಗಳಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿ Read more…

BREAKING NEWS: ಮದುವೆ ಮಂಟಪದಲ್ಲಿ ಅಚ್ಚರಿಯ ಘಟನೆ: ತಾಳಿ ಕಟ್ಟುವಾಗ ಮದುವೆ ಬೇಡ ಎಂದು ಹಸೆಮಣೆಯಿಂದ ಎದ್ದ ವಧು

ತುಮಕೂರು: ತುಮಕೂರಿನ ಕೋಳಾಲ ಗ್ರಾಮದಲ್ಲಿ ಸಿನಿಮೀಯ ಘಟನೆ ನಡೆದಿದೆ. ತಾಳಿ ಕಟ್ಟುವ ಶುಭ ವೇಳೆಯಲ್ಲಿ ಮದುವೆ ಬೇಡ ಎಂದು ಹಸೆಮಣೆಯಿಂದ ವಧು ಎದ್ದಿದ್ದಾಳೆ. ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ. ನನಗೆ Read more…

ಪಿಂಚಣಿ ಪಡೆಯುತ್ತಿದ್ದ ಅನರ್ಹರಿಗೆ ಬಿಗ್ ಶಾಕ್: 1.18 ಲಕ್ಷ ಜನರ ಪಿಂಚಣಿ ರದ್ದು

ಬೆಂಗಳೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದ ಅನರ್ಹರನ್ನು ಪತ್ತೆ ಮಾಡಿ ಪಾವತಿಯಾಗುತ್ತಿದ್ದ ಹಣಕ್ಕೆ ಕಂದಾಯ ಇಲಾಖೆ ತಡೆ ನೀಡಿದೆ. ನಕಲಿ ದಾಖಲೆ ಸಲ್ಲಿಕೆ ಮಾಡಿದ, ಸೂಕ್ತ Read more…

ಪೊಲೀಸ್ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪರ್ವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪರ್ವ ಮುಂದುವರೆದಿದೆ. ಡಿವೈಎಸ್ಪಿಗಳು ಹಾಗೂ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ಬುಧವಾರ ಕೂಡ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಮೂವರು Read more…

BIG NEWS: ಮುಂದಿನ ಶೈಕ್ಷಣಿಕ ವರ್ಷದಿಂದ ಎನ್ಇಪಿ ರದ್ದು: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ಶಾಲೆಯಿಂದ ಎನ್‌ಇಪಿ ರದ್ದು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ Read more…

ಆಡಳಿತಕ್ಕೆ ಮತ್ತೆ ಸರ್ಜರಿ: ಪೊಲೀಸ್ ಇಲಾಖೆ ವರ್ಗಾವಣೆ ಸದ್ದು ಮಾಡ್ತಿರುವ ಹೊತ್ತಲ್ಲೇ ಮತ್ತೆ 40 ಇನ್ಸ್ ಪೆಕ್ಟರ್ ಗಳ ಟ್ರಾನ್ಸ್ಫರ್

ಬೆಂಗಳೂರು: 40 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇವರಲ್ಲಿ 12 ಇನ್ಸ್ ಪೆಕ್ಟರ್ ಗಳ ವರ್ಗಾವಣೆಯನ್ನು ಸರ್ಕಾರ ರದ್ದುಗೊಳಿಸಿದೆ. ಆಗಸ್ಟ್ 1 ರಂದು 211 Read more…

ಬಿಪಿಎಲ್ ಕಾರ್ಡ್ ಪಡೆದ ಅನರ್ಹರಿಗೆ ಬಿಗ್ ಶಾಕ್

ಬೆಂಗಳೂರು: ಬಿಪಿಎಲ್ ಕಾರ್ಡ್ ಮಾನದಂಡ ಉಲ್ಲಂಘಿಸಿ ಅನೇಕರು ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದು, ಇಂತಹ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ Read more…

ಡಿ ನೋಟಿಫಿಕೇಷನ್ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪರಿಗೆ ರಿಲೀಫ್

ಬೆಂಗಳೂರು: ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಿಲೀಫ್ ಸಿಕ್ಕಿದೆ.  ಬಿ.ಎಸ್. ಯಡಿಯೂರಪ್ಪ ವಿರುದ್ಧದ ಕೇಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ. ಸಿಎಜಿ ವರದಿ ಆಧರಿಸಿ Read more…

ಸಿಎಂ ಸಿದ್ದರಾಮಯ್ಯಗೆ ಜೀವ ಬೆದರಿಕೆ ಆರೋಪ: ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಮಾಜಿ ಸಚಿವ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಮಾಜಿ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಹೈಕೋರ್ಟ್ ಮೊರೆ ಹೋಗಿದ್ದಾರೆ, ಸಿದ್ದರಾಮಯ್ಯ ಅವರನ್ನು Read more…

ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಶಾಕ್: ಸದ್ಯಕ್ಕೆ ಸಿಗಲ್ಲ ಪಡಿತರ ಚೀಟಿ

ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ಘೋಷಿಸಲಾಗಿದೆ. ಇದರಿಂದಾಗಿ ಬಿಪಿಎಲ್ ಪಡಿತರ ಚೀಟಿ ಪಡೆಯಲು ಬೇಡಿಕೆ ಹೆಚ್ಚಾಗಿದೆ. ಬಿಪಿಎಲ್ ಕಾರ್ಡ್ Read more…

ನನ್ನ ಬಳಿ ಯಾವುದೇ ಶಾಸಕರಿಲ್ಲ; ಕೊನೆ ಕ್ಷಣದಲ್ಲಿ ದೆಹಲಿ ಭೇಟಿ ರದ್ದುಗೊಳಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ದೆಹಲಿ ಭೇಟಿ ಕೊನೆಯ ಕ್ಷಣದಲ್ಲಿ ರದ್ದಾಗಿದೆ. ದೆಹಲಿಗೆ 7.30ರ ವಿಮಾನದಲ್ಲಿ ಟಿಕೆಟ್ ಬುಕ್ ಮಾಡಲಾಗಿತ್ತು. ಏರ್ ಇಂಡಿಯಾ ವಿಮಾನದ ಟಿಕೆಟ್ ಬುಕ್ Read more…

ಬಿಜೆಪಿ ಅಭ್ಯರ್ಥಿಗೆ ಕ್ರಿಮಿನಲ್ ಹಿನ್ನೆಲೆ: ಮೋದಿ ಪ್ರಚಾರ ರದ್ದು

ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ರಿಮಿನಲ್ ಹಿನ್ನೆಲೆ ಹೊಂದಿದ ಹಿನ್ನೆಲೆಯಲ್ಲಿ ವಿಪಕ್ಷಗಳಿಂದ ತೀವ್ರ ಟೀಕೆ ಎದುರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮೇ 6 ರಂದು Read more…

ಆಸ್ಟ್ರೇಲಿಯಾದಲ್ಲಿ ಮತ್ತೊಂದು ಹೀನ ಕೃತ್ಯ: ಹಿಂದೂ ದೇವಾಲಯದಲ್ಲಿ ಧಾರ್ಮಿಕ ಕಾರ್ಯ ನಡೆಸದಂತೆ ಜೀವ ಬೆದರಿಕೆ

ಆಘಾತಕಾರಿ ಘಟನೆಯೊಂದರಲ್ಲಿ, ಆಸ್ಟ್ರೇಲಿಯಾದ ಮತ್ತೊಂದು ಹಿಂದೂ ದೇವಾಲಯಕ್ಕೆ ಬೆದರಿಕೆ ಬಂದಿದೆ. ಆಸ್ಟ್ರೇಲಿಯಾ ಟುಡೇ ವರದಿಗಳ ಪ್ರಕಾರ, ಮೆಲ್ಬೋರ್ನ್‌ನಲ್ಲಿರುವ ಕಾಳಿ ಮಾತಾ ಮಂದಿರಕ್ಕೆ ಬೆದರಿಕೆ ಕರೆ ಬಂದಿದ್ದು, ತಮ್ಮ ಭಜನಾ Read more…

ಮದುವೆ ದಿನವೇ ನಾಪತ್ತೆಯಾದ ವರ: ಕೊನೆ ಕ್ಷಣದಲ್ಲಿ ರದ್ದಾದ ವಿವಾಹ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಪುರಭವನದಲ್ಲಿ ಗುರುವಾರ ನಿಗದಿಯಾಗಿದ್ದ ಮದುವೆ ವರ ಬಾರದ ಹಿನ್ನೆಲೆಯಲ್ಲಿ ರದ್ದಾಗಿದೆ. ವರನ ಮೊದಲ ಪತ್ನಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವುದೇ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ಶಾಕ್: ಕೌನ್ಸೆಲಿಂಗ್ ಪ್ರಕ್ರಿಯೆ ಕ್ಯಾನ್ಸಲ್

ಬೆಂಗಳೂರು: ತಕ್ಷಣದಿಂದ ಜಾರಿಗೆ ಬರುವಂತೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ರದ್ದು ಮಾಡಿ ಆದೇಶ ಹೊರಡಿಸಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ Read more…

BIG NEWS: ಇಲಾಖೆಗಳ ವಿಲೀನ, ಅನಗತ್ಯ ಹುದ್ದೆ ರದ್ದು ಪ್ರಕ್ರಿಯೆಗೆ ಸರ್ಕಾರ ಚಾಲನೆ

ಬೆಂಗಳೂರು: ಇಲಾಖೆಗಳ ವಿಲೀನ, ಅನಗತ್ಯ ಹುದ್ದೆಗಳ ರದ್ದು ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ. ಆಡಳಿತ ಸುಧಾರಣೆ ಭಾಗವಾಗಿ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಶಿಫಾರಸು ಜಾರಿಗೆ Read more…

ಅವಧಿ ಪೂರ್ಣಗೊಂಡ 16 ಟೋಲ್ ಗೇಟ್ ರದ್ದು ಮಾಡಲು ಆಗ್ರಹ

ದಾವಣಗೆರೆ: ರಾಜ್ಯದ ವಿವಿಧ ಹೆದ್ದಾರಿಗಳಲ್ಲಿ ಅವಧಿ ಮುಗಿದ 16 ಟೋಲ್ ಗೇಟ್ ಗಳನ್ನು ರದ್ದು ಮಾಡಬೇಕೆಂದು ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಜಿ.ಆರ್. Read more…

ಮುರಿದು ಬಿತ್ತಾ ವೈಷ್ಣವಿ ಗೌಡ ಮದುವೆ ಮಾತುಕತೆ…?

ನಟಿ ವೈಷ್ಣವಿ ಗೌಡ ಹಾಗೂ ಉದ್ಯಮಿ ವಿದ್ಯಾಭರಣ್ ನಡುವಿನ ಮದುವೆ ಮಾತುಕತೆ ಮುರಿದು ಬಿದ್ದಿದೆ. ವೈಷ್ಣವಿ ಗೌಡ ಮತ್ತು ವಿದ್ಯಾಭರಣ್ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತಾದ Read more…

ವಿದ್ಯುತ್ ಬಿಲ್ ಕಟ್ಟದ ಗ್ರಾಹಕರಿಗೆ ಬಿಗ್ ಶಾಕ್: ಬಾಕಿ ಉಳಿಸಿಕೊಂಡವರ ಲೈಸೆನ್ಸ್ ರದ್ದು

ಬೆಂಗಳೂರು: ವಿದ್ಯುತ್ ಬಿಲ್ ಕಟ್ಟದ ಗ್ರಾಹಕರಿಗೆ ಬೆಸ್ಕಾಂ ಶಾಕ್ ನೀಡಿದೆ. ವಿದ್ಯುತ್ ಬಿಲ್ ಕಟ್ಟದೇ ವಿಳಂಬ ಮಾಡಿದರೆ ಲೈಸೆನ್ಸ್ ರದ್ದು ಮಾಡಲಾಗುವುದು. ನಿಮ್ಮ ಮನೆಯ ವಿದ್ಯುತ್ ಸಂಪರ್ಕದ ಲೈಸೆನ್ಸ್ Read more…

ಪ್ರಯಾಣಿಕರೇ ಗಮನಿಸಿ: ಇಂದು ವಂದೇ ಭಾರತ್ ರೈಲಿಗೆ ಮೋದಿ ಚಾಲನೆ; ಹಲವು ರೈಲು ಸೇವೆ ರದ್ದು, ವ್ಯತ್ಯಯ

ಬೆಂಗಳೂರು: ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು 11 ರೈಲುಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಕಣ್ಣೂರು -ಕೆಎಸ್ಆರ್ ಎಕ್ಸ್ಪ್ರೆಸ್ ರೈಲು Read more…

ಉಮೇಶ್ ಕತ್ತಿ ನಿಧನ ಹಿನ್ನಲೆಯಲ್ಲಿ 3 ದಿನ ಶೋಕಾಚರಣೆ: ಸರ್ಕಾರಿ ಕಾರ್ಯಕ್ರಮ ರದ್ದು; ಭಾನುವಾರ ಜನೋತ್ಸವ

ಬೆಂಗಳೂರು: ನಾಳೆ ನಡೆಯಬೇಕಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಭಾನುವಾರ ಬಿಜೆಪಿ ಜನೋತ್ಸವ ನಡೆಯಲಿದೆ. ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ಜನೋತ್ಸವ ಮುಂದೂಡಲಾಗಿದೆ. ನಾಳೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ Read more…

ಕಾರ್ ಹೊಂದಿದವರ 12584 ಸೇರಿ 3.30 ಲಕ್ಷ ಬಿಪಿಎಲ್, ಅಂತ್ಯೋದಯ ರೇಷನ್ ಕಾರ್ಡ್ ರದ್ದು

ಬೆಂಗಳೂರು: ಐಷಾರಾಮಿ ಕಾರ್ ಹೊಂದಿದವರು ಕೂಡ ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವುದು ಪತ್ತೆಯಾಗಿದ್ದು 12,584 ಕಾರ್ ಮಾಲೀಕರ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ. 21,679 ಅಂತ್ಯೋದಯ, 3,08,345 ಬಿಪಿಎಲ್ ಪಡಿತರ ಚೀಟಿ Read more…

ವಿಶ್ವವಿಖ್ಯಾತ ದಸರಾ ಮಹೋತ್ಸವ: ಈ ಬಾರಿ ಇರಲ್ಲ ಗೋಲ್ಡ್ ಪಾಸ್

ಮೈಸೂರು: 2022 ರ ದಸರಾ ಮಹೋತ್ಸವದಲ್ಲಿ ಗೋಲ್ಡ್ ಪಾಸ್ ಇರುವುದಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ಗಣ್ಯರು, ವಿದೇಶಿಗರಿಗೆ Read more…

ತಡರಾತ್ರಿ ಸಿಎಂ ಮಹತ್ವದ ನಿರ್ಧಾರ: ಪ್ರವೀಣ್ ಹತ್ಯೆ ಹಿನ್ನಲೆ ಜನೋತ್ಸವ ರದ್ದು: ಇಂದು ಯೋಜನೆಗಳ ಘೋಷಣೆ

ಬೆಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಒಂದು ವರ್ಷ ಪೂರ್ಣಗೊಂಡಿದ್ದು, ವರ್ಷಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಜನೋತ್ಸವ ಸಮಾವೇಶವನ್ನು ರದ್ದುಗೊಳಿಸಲಾಗಿದೆ. ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 12.30 ಕ್ಕೆ ತುರ್ತು Read more…

ಉಪನ್ಯಾಸಕರಿಗೆ ಬಿಗ್ ಶಾಕ್: ಕಡ್ಡಾಯ ವರ್ಗಾವಣೆ ಕ್ಯಾನ್ಸಲ್, ಮರು ವರ್ಗಾವಣೆಗೆ ನಿರ್ಧಾರ

ಬೆಂಗಳೂರು: ಪಿಯುಸಿ ಉಪನ್ಯಾಸಕರ ಕೌನ್ಸಿಲಿಂಗ್ ನಲ್ಲಿ ಕೆಲವು ಲೋಪ ದೋಷಗಳು ಉಂಟಾದ ಹಿನ್ನೆಲೆಯಲ್ಲಿ ಜುಲೈ 7 ರಂದು ನಡೆಸಿದ್ದ ಕಡ್ಡಾಯ ವರ್ಗಾವಣೆಯನ್ನು ರದ್ದುಪಡಿಸಿ ಮರು ವರ್ಗಾವಣೆ ನಡೆಸಲು ಪದವಿಪೂರ್ವ Read more…

ಕೆಎಎಸ್ ಅಧಿಕಾರಿಗೆ ಜಿಪಂ ಸಿಇಒ ಹುದ್ದೆ; ನೇಮಕಾತಿ ರದ್ದುಗೊಳಿಸಿದ ಕೆಎಟಿ

ಕಲಬುರಗಿ: ರಾಯಚೂರು ಜಿಲ್ಲಾ ಪಂಚಾಯಿತಿ ಸಿಇಒ ನೂರ್ ಜಹಾರ್ ನೇಮಕವನ್ನು ರದ್ದು ಮಾಡಲಾಗಿದೆ. ಕಲಬುರ್ಗಿಯ ಕೆಎಟಿ ಪೀಠದಿಂದ ನೇಮಕಾತಿ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ಜಿಪಂ ಸಿಇಒ ಆಗಿ ನೂರ್ Read more…

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್: 16 ಸಾವಿರ ಕಾರ್ಡ್ ರದ್ದು

ಶಿವಮೊಗ್ಗ: ಸರ್ಕಾರ ಮತ್ತು ಸರ್ಕಾರಿ ಅನುದಾನದ ಸಂಸ್ಥೆಗಳು ಸರ್ಕಾರಿ ಪ್ರಾಯೋಜಿತ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ನಿಗಮ -ಮಂಡಳಿಗಳನ್ನು ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವೃತ್ತಿ ತೆರಿಗೆ Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಸಾರವರ್ಧಿತ ಅಕ್ಕಿ ವಿತರಣೆ; ಪ್ಲಾಸ್ಟಿಕ್ ಅಕ್ಕಿ ಎಂದು ಆತಂಕಕ್ಕೆ ಒಳಗಾಗದೇ ಉಪಯೋಗಿಸಿ, ಅಕ್ಕಿ ಮಾರಿದ್ರೆ ರೇಷನ್ ಕಾರ್ಡ್ ರದ್ದು

ಹೊಸಪೇಟೆ(ವಿಜಯನಗರ): ಸಾರವರ್ಧಿತ ಅಕ್ಕಿ ಉಪಯೋಗಿಸಿ ಆರೋಗ್ಯವಂತರಾಗಿ ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ದಿನನಿತ್ಯದ ಆಹಾರದಲ್ಲಿ ಸಂಪೂರ್ಣ ಪೋಷಕಾಂಶಗಳು ಲಭ್ಯವಾಗದೇ ಇರುವ ಕಾರಣದಿಂದಾಗಿ ಅನೀಮಿಯ, Read more…

ಅಕ್ರಮವಾಗಿ ಪಿಂಚಣಿ ಪಡೆಯುತ್ತಿದ್ದ ಅನರ್ಹರಿಗೆ ಬಿಗ್ ಶಾಕ್

ಬೆಂಗಳೂರು: ರಾಜ್ಯದಲ್ಲಿ 3.58 ಲಕ್ಷ  ಅನರ್ಹ ಪಿಂಚಣಿದಾರರನ್ನು ಪತ್ತೆ ಮಾಡಲಾಗಿದ್ದು, ಸೌಲಭ್ಯ ಕಡಿತಗೊಳಿಸಲಾಗಿದೆ. ಇದರಿಂದ 430 ಕೋಟಿ ರೂಪಾಯಿ ಉಳಿತಾಯವಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...