alex Certify Cancel | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್…! ಗಿಫ್ಟ್ ಕಾರಣಕ್ಕೆ ಮದುವೆ ಮುರಿದುಕೊಂಡ ವಧು

ಮದುವೆ ಸಮಾರಂಭಗಳಲ್ಲಿ ಉಡುಗೊರೆ ನೀಡುವುದು ಸಾಮಾನ್ಯ ಸಂಗತಿ. ಸ್ನೇಹಿತರು, ಸಂಬಂಧಿಕರು ವಧು-ವರರಿಗೆ ಉಡುಗೊರೆ ನೀಡಿ ಶುಭ ಹಾರೈಸುತ್ತಾರೆ. ಆದ್ರೆ ಇದೇ ಉಡುಗೊರೆ ಮದುವೆ ಮುರಿಯಲು ಕಾರಣವಾಗಿದೆ. ಘಟನೆ ನಡೆದಿರೋದು Read more…

ಪರೀಕ್ಷೆ ಮುಂದೂಡಿಕೆ ಮಾತ್ರ, ರದ್ದತಿ ಇಲ್ಲ

ವಿಶ್ವವಿದ್ಯಾಲಯ ಮಟ್ಟದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆಯೇ ಮುಂದಿನ‌ ತರಗತಿಗೆ ಬಡ್ತಿ ನೀಡುವಂತಿಲ್ಲ ಎಂಬ ಯುಜಿಸಿ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಅಷ್ಟೇ ಅಲ್ಲದೆ, ಯುಜಿಸಿ Read more…

ಕೃಷಿ ಪದವಿ ಪ್ರವೇಶ ಪರೀಕ್ಷೆ ರದ್ದು, ರೈತರ ಮಕ್ಕಳಿಗೆ ಸಚಿವ ಬಿ.ಸಿ. ಪಾಟೀಲ್ ʼಗುಡ್ ನ್ಯೂಸ್ʼ

ಬೆಂಗಳೂರು: ಭಾರತೀಯ ಕೃಷಿ ಸಂಶೋಧನಾ ಮಂಡಳಿ(ಐಸಿಎಆರ್) ನಿಯಮದಂತೆ ರಾಜ್ಯದಲ್ಲಿ ಕೃಷಿ ಪದವಿಯ ದಾಖಲಾತಿಗೆ ನಡೆಸಲಾಗುವ ಪ್ರಾಯೋಗಿಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಕೃಷಿ ಸಚಿವ ಬಿ.ಸಿ. ಪಾಟೀಲ್ ಈ ಕುರಿತು ಮಾಹಿತಿ Read more…

BIG BREAKING: ಕೃಷಿ ಪದವಿ ದಾಖಲಾತಿ ಪ್ರಾಯೋಗಿಕ ಪರೀಕ್ಷೆ ರದ್ದು, ರೈತರ ಮಕ್ಕಳಿಗೆ ಸಚಿವರಿಂದ ಗುಡ್ ನ್ಯೂಸ್

ಐಸಿಎಆರ್(ಭಾರತೀಯ ಕೃಷಿ ಸಂಶೋಧನಾ ಮಂಡಳಿ) ನಿಯಮದಂತೆ ರಾಜ್ಯದಲ್ಲಿ ಕೃಷಿ ಪದವಿಯ ದಾಖಲಾತಿಗೆ ನಡೆಸಲಾಗುವ ಪ್ರಾಯೋಗಿಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಕೃಷಿಕರ ಕೋಟಾದ Read more…

ನೀಟ್ – ಜೆಇಇ ಪರೀಕ್ಷೆ ಬಗ್ಗೆ ಸುಪ್ರೀಂ ಮಹತ್ವದ ಆದೇಶ

ನೀಟ್ ಮತ್ತು ಜೆಇಇ ಪರೀಕ್ಷೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪರೀಕ್ಷೆ ರದ್ದು ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ Read more…

BIG NEWS: ಭಾರತ – ಆಸ್ಟ್ರೇಲಿಯಾ ಟಿ20 ಸರಣಿ ರದ್ದು ಸಾಧ್ಯತೆ

ಅಕ್ಟೋಬರ್‌ನಲ್ಲಿ ಭಾರತೀಯ ಕ್ರಿಕೆಟ್ ತಂಡ, ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಬೇಕಿತ್ತು. ಆಸ್ಟ್ರೇಲಿಯಾ ಮಧ್ಯೆ 20-ಟ್ವೆಂಟಿ, ಏಕದಿನ ಮತ್ತು ಟೆಸ್ಟ್ ಸರಣಿಗಳು ನಡೆಯಬೇಕಿತ್ತು. ಆಸ್ಟ್ರೇಲಿಯಾ ಕ್ರಿಕೆಟ್ ಬೋರ್ಡ್ ಟಿ 20 ಸರಣಿ, Read more…

SSLC, ಪದವಿ ಪರೀಕ್ಷೆ ರದ್ದು ಮಾಡಲು ಒತ್ತಾಯಿಸಿ ಜೂನ್ 20 ರಂದು ಬೃಹತ್ ಪ್ರತಿಭಟನೆ

ದಾವಣಗೆರೆ: ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಸೇರಿದಂತೆ ಯಾವ ಪರೀಕ್ಷೆಯನ್ನು ನಡೆಸಬಾರದು ಎಂದು ಒತ್ತಾಯಿಸಿ ಜೂನ್ 20ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕನ್ನಡಪರ ಹೋರಾಟಗಾರ Read more…

ಬಿಗ್ ನ್ಯೂಸ್: SSLC ಪರೀಕ್ಷೆ ರದ್ದು ಕೋರಿ ಅರ್ಜಿ – ಇಂದು ‘ಸುಪ್ರೀಂ’ ವಿಚಾರಣೆ

ನವದೆಹಲಿ: ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಬೇಕೆಂದು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಇಂದು ನಡೆಯಲಿದೆ. Read more…

ಬಿಗ್ ನ್ಯೂಸ್: 7ನೇ ತರಗತಿಯವರೆಗೆ ಆನ್ಲೈನ್ ಕ್ಲಾಸ್ ಇಲ್ಲ

ಬೆಂಗಳೂರು: ಎಲ್ಕೆಜಿಯಿಂದ 5ನೇ ತರಗತಿಯವರೆಗೆ ಆನ್ಲೈನ್ ಕ್ಲಾಸ್ ನಿರ್ಬಂಧಿಸಲಾಗಿದ್ದು, ಅದನ್ನು 7ನೇ ತರಗತಿಯವರೆಗೆ ವಿಸ್ತರಿಸಲು ಸಿಎಂ ಯಡಿಯೂರಪ್ಪ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದಾರೆ ಎಂದು ಸರ್ಕಾರದ ಶೈಕ್ಷಣಿಕ ಸಲಹೆಗಾರ Read more…

ಲಾಕ್ಡೌನ್ ನಿಂದ ನಡೆಯದ ಮದುವೆ: ಕಲ್ಯಾಣ ಮಂಟಪ ಕಾಯ್ದಿರಿಸಿದ್ದವರಿಗೆ ಮುಂಗಡ ಹಣ ವಾಪಸ್

ಬೆಂಗಳೂರು: ಲಾಕ್ಡೌನ್ ಕಾರಣದಿಂದ ಮದುವೆ ನಡೆಯದ ಹಿನ್ನೆಲೆಯಲ್ಲಿ ಕಲ್ಯಾಣ ಮಂಟಪ ಕಾಯ್ದಿರಿಸಿದ್ದವರಿಗೆ ಮುಂಗಡ ಹಣ ವಾಪಸ್ ನೀಡುವಂತೆ ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಅನೇಕರು ಮುಂಗಡ ಹಣ ಪಾವತಿಸಿ Read more…

ಮದುವೆ ಸಂಭ್ರಮದ ಮನೆಯಲ್ಲಿ ಕಾರ್ಮೋಡ ಕವಿಯುವಂತೆ ಮಾಡಿದ ಕೊರೋನಾ ಪಾಸಿಟಿವ್ ರಿಪೋರ್ಟ್

ಯಾದಗಿರಿ: ಯಾದಗಿರಿ ತಾಲೂಕಿನ ಅಲ್ಲಿಪುರ ತಾಂಡಾದಲ್ಲಿ ಕೊರೋನಾ ಪಾಸಿಟಿವ್ ವರದಿ ಬಂದ ಪರಿಣಾಮ ಮದುವೆಯನ್ನು ರದ್ದು ಮಾಡಲಾಗಿದೆ. ವಧುವಿನ ತಂದೆ ಮತ್ತು ಸಹೋದರನಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು Read more…

SSLC ಪರೀಕ್ಷೆ ನಡೆಸದಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದು, ಆದರೆ ಸುರಕ್ಷತಾ ಕ್ರಮ ಕೈಗೊಂಡು ಮುಂದೂಡಿಕೆಯಾಗಿರುವ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರಗಳಿಗೆ ಅನುಮತಿ ನೀಡಿದೆ. Read more…

ಬಿಗ್‌ ಬ್ರೇಕಿಂಗ್: SSC ಪರೀಕ್ಷೆಗಳನ್ನು ರದ್ದುಗೊಳಿಸಿದ ಸರ್ಕಾರ

ದೇಶದಲ್ಲಿ ಕೊರೊನಾ ವೈರಸ್‌ ಮಾರಣಾಂತಿಕವಾಗಿ ಕಾಡುತ್ತಿರುವ ಪರಿಣಾಮ ಇದರ ನಿಯಂತ್ರಣಕ್ಕಾಗಿ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಕೇಂದ್ರ ಸರ್ಕಾರ ಲಾಕ್‌ ಡೌನ್‌ ಜಾರಿಗೊಳಿಸಿದ್ದು, ಈ ಹಿನ್ನಲೆಯಲ್ಲಿ ನಿಗದಿಯಾಗಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...