alex Certify Cancelled | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರೇ ಗಮನಿಸಿ: ಕೆಲ ರೈಲುಗಳ ಸಂಚಾರ ತಾತ್ಕಾಲಿಕ ರದ್ದು

ಬೆಂಗಳೂರು: ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಬೆಳ್ಳಂದೂರು ಯಾರ್ಡ್ ಪುನರ್ ನಿರ್ಮಾಣಕ್ಕೆ ಇಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಡಿ. 5 Read more…

ಕಾರ್ಡ್ ರದ್ದಾದ ಆತಂಕದಲ್ಲಿದ್ದ ಅರ್ಹ ಬಿಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಅನುಷ್ಠಾನಗೊಂಡಿರುವ “ಅನ್ನಭಾಗ್ಯ” ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಈ ಯೋಜನೆ ಫಲ ದಕ್ಕುವುದು ರಾಜ್ಯ ಸರ್ಕಾರದ ಮುಖ್ಯ ಧ್ಯೇಯವಾಗಿರುತ್ತದೆ. ಈ ನಿಟ್ಟಿನಲ್ಲಿ ಬಿಪಿಎಲ್ Read more…

ಗಮನಿಸಿ: ನ. 23, 24ರಂದು ರೈಲು ಸೇವೆಯಲ್ಲಿ ವ್ಯತ್ಯಯ

ನವೆಂಬರ್ 23, 24ರಂದು ಕೆಲವು ರೈಲುಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ನಿಡವಂದ ಯಾರ್ಡ್ ನಲ್ಲಿ ರೈಲ್ವೆ ಸುರಕ್ಷತಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರ ರದ್ದು ಮಾಡಲಾಗಿದ್ದು, ಮತ್ತೆ Read more…

BREAKING NEWS: ಹಾಸನಾಂಬೆ ದರ್ಶನಕ್ಕೆ ಬಿಡಲಾಗಿದ್ದ ವಿಶೇಷ KSRTC ಬಸ್ ರದ್ದು

ಬೆಂಗಳೂರು: ಹಾಸನದ ಅದಿದೇವತೆ ಹಾಸನಾಂಬೆ ದರ್ಶನಕ್ಕೆಂದು ಬಿಡಲಾಗಿದ್ದ 500 ಕೆ.ಎಸ್.ಆರ್.ಟಿ.ಸಿ ಬಸ್ ರದ್ದುಗೊಳಿಸಲಾಗಿದೆ. ಹಾಸನಾಂಬೆ ದರ್ಶನಕ್ಕೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ವಿಶೇಷ ಕೆ.ಎಸ್.ಆರ್.ಟಿ.ಸಿ ಬಸ್ ಬಿಡಲಾಗಿತ್ತು. ನಿರೀಕ್ಷೆಗೂ Read more…

BIG NEWS: 11 ಲಕ್ಷ ರೇಷನ್ ಕಾರ್ಡ್ ರದ್ದು ಮಾಡಲು ಮುಂದಾದ ಸರ್ಕಾರ: ಪ್ರತಿಭಟನೆಗೆ ಸಜ್ಜಾದ ಬಿಜೆಪಿ

ಬೆಳಗಾವಿ: 11 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವ ಬಗ್ಗೆ ಕಿಡಿಕಾರಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್, ಸರ್ಕಾರದ ಧೋರಣೆ ಖಂಡಿಸಿ Read more…

BIG NEWS: ಕೊಪ್ಪಳ, ವಿಜಯನಗರ ಜಿಲ್ಲೆಗಳ ಸಿಎಂ ಪ್ರವಾಸ ದಿಢೀರ್ ರದ್ದು

ಬೆಂಗಳೂರು: ನಿಗದಿಯಾಗಿದ್ದ ಸಿಎಂ ಸಿದ್ದರಾಮಯ್ಯ ಅವರ ಕೊಪ್ಪಳ ಹಾಗೂ ವಿಜಯನಗರ ಜಿಲ್ಲಾ ಪ್ರವಾಸವನ್ನು ದಿಢೀರ್ ರದ್ದುಗೊಳಿಸಲಾಗಿದೆ. ಆಗಸ್ಟ್ 6ರಂದು ಮಂಗಳವಾರ ಕೊಪ್ಪಳ ಹಾಗೂ ವಿಜಯನಗರ ಜಿಲ್ಲೆಗಳಿಗೆ ಸಿಎಂ ಸಿದ್ದರಾಮಯ್ಯ Read more…

ಪ್ರಯಾಣಿಕರೆ ಗಮನಿಸಿ: 8 ರೈಲುಗಳ ಸಂಚಾರ ರದ್ದು

ಬೆಂಗಳೂರು: ನಿಟ್ಟೂರು -ಸಂಪಿಗೆ ರೈಲ್ವೆ ನಿಲ್ದಾಣ ನಡುವಿನ ಲೆವೆಲ್ ಕ್ರಾಸಿಂಗ್ ನಲ್ಲಿ ಗರ್ಡರ್ ಅಳವಡಿಕೆ ಕಾಮಗಾರಿ ಹಿನ್ನೆಲೆಯಲ್ಲಿ ಜೂನ್ 27ರಿಂದ ಜುಲೈ 4ರ ವರೆಗೆ ಈ ಮಾರ್ಗದ ಎಂಟು Read more…

ಪ್ರಯಾಣಿಕರಿಗೆ ಮುಖ್ಯ ಮಾಹಿತಿ: ನೈರುತ್ಯ ವಿಭಾಗದ 11 ವಿಶೇಷ ರೈಲುಗಳು ರದ್ದು

ಬೆಂಗಳೂರು: ಕೆಲವು ತಾಂತ್ರಿಕ ಕಾರಣಗಳಿಂದಾಗಿ ನೈರುತ್ಯ ರೈಲ್ವೆ 11 ವಿಶೇಷ ರೈಲುಗಳ ಸೇವೆಯನ್ನು ಮುಂದಿನ ಆದೇಶದವರೆಗೆ ರದ್ದು ಮಾಡಿದೆ. ಜೂನ್ 16ರಂದು ವಿಶಾಖಪಟ್ಟಣಂ -ಸರ್.ಎಂ. ವಿಶ್ವೇಶ್ವರಯ್ಯ ನಿಲ್ದಾಣ(SMVT) ಬೆಂಗಳೂರು, Read more…

ಪ್ರಯಾಣಿಕರ ಗಮನಕ್ಕೆ: ಈ ದಿನ ಬೆಂಗಳೂರಿಗೆ ಬರುವ ಈ ರೈಲುಗಳು ರದ್ದು

ಬೆಂಗಳೂರು: ರಾಜ್ಯದ ಹಲವೆಡೆಗಳಿಂದ ಕೆ.ಎಸ್.ಆರ್.ಬೆಂಗಳೂರಿಗೆ ಬರುವ ಬಹುತೇಕ ರೈಲುಗಳು ಈದಿನ ರದ್ದಾಗಲಿವೆ. ಈ ಬಗ್ಗೆ ನೈಋತ್ಯ ರೈಲ್ವೆ ವಲಯ ಮತ್ತು ಕೊಂಕಣ ರೈಲ್ವೆ ವಲಯ ಮಾಹಿತಿ ನೀಡಿದೆ. ಬೈಯ್ಯಪ್ಪನಹಳ್ಳಿ Read more…

‘ರೆಮಲ್’ ಸೈಕ್ಲೋನ್ ಎಫೆಕ್ಟ್: ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ 394 ವಿಮಾನಗಳ ರದ್ದು

ಕೊಲ್ಕತ್ತಾ: ರೆಮಲ್ ಸೈಕ್ಲೋನ್ ಪರಿಣಾಮ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ 394 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಭಾರತೀಯ ನೌಕಾಪಡೆಯು ಪೂರ್ವಸಿದ್ಧತಾ ಕ್ರಮವನ್ನು ಪ್ರಾರಂಭಿಸಿದೆ. ರೆಮಲ್ ಚಂಡಮಾರುತದ ಬಳಿಕ ವಿಶ್ವಾಸಾರ್ಹ ಮಾನವೀಯ ನೆರವು Read more…

ದುಬೈ ಪ್ರವಾಹ: ಭಾರೀ ಮಳೆ ಹಿನ್ನಲೆ ಮಂಗಳೂರು-ದುಬೈ 4 ವಿಮಾನ ರದ್ದು

ಮಂಗಳೂರು: ಕಳೆದ 48 ಗಂಟೆಗಳಲ್ಲಿ ದುಬೈ ಮತ್ತು ನೆರೆಯ ಮಧ್ಯಪ್ರಾಚ್ಯ ದೇಶಗಳಲ್ಲಿ ಭಾರಿ ಮಳೆ ಮತ್ತು ಕೆಟ್ಟ ಹವಾಮಾನದ ಕಾರಣ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ನಾಲ್ಕು Read more…

ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ-ಬೆಂಗಳೂರು ನಡುವಿನ ಈ ರೈಲುಗಳು ತಾತ್ಕಾಲಿಕ ರದ್ದು

ಬೆಂಗಳೂರು: ಹುಬ್ಬಳ್ಳಿ-ಬೆಂಗಳೂರು ನಡುವೆ ಸಂಚರಿಸುವ ಕೆಲ ರೈಲುಗಳನ್ನು 2 ದಿನಗಳ ಕಾಲ ರದ್ದುಗೊಳಿಸಲಾಗಿದೆ. ನೈಋತ್ಯ ರೈಲ್ವೆ ಬೆಂಗಳೂರು ವಲಯದಲ್ಲಿ ಸುರಕ್ಷತಾ ಕಾಮಗಾರಿ ಕೈಗೊಂಡಿರುವ ಕಾರಣಕ್ಕೆ ಹುಬ್ಬಳ್ಳಿ-ಬೆಂಗಳೂರು ನಡುವೆ ಸಂಚರಿಸುವ Read more…

ಕೊರೋನಾ ಸೋಂಕಿತರ ಪತ್ತೆ ಕಾರ್ಯದ ವೇಳೆ ಅಡ್ಡಿಪಡಿಸಿದ 375 ಆರೋಪಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಕೊರೋನಾ ಸೋಂಕಿತರ ಪತ್ತೆ ಕಾರ್ಯದ ವೇಳೆ ಪಾದರಾಯನಪುರದಲ್ಲಿ ಬಿಬಿಎಂಪಿ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ 375 ಆರೋಪಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿ Read more…

BIG NEWS: ವಿಮಾನ ಪ್ರಯಾಣಿಕರಿಗೆ ಬಿಗ್ ಶಾಕ್: ಮೈಸೂರಿನಿಂದ ಪ್ರಮುಖ ನಗರಗಳಿಗೆ ಸಂಚರಿಸುತ್ತಿದ್ದ ವಿಮಾನಯಾನಗಳು ದಿಢೀರ್ ಸ್ಥಗಿತ

ಮೈಸೂರು: ವಿಮಾನ ಪ್ರಯಾಣಿಕರಿಗೆ ಕಹಿ ಸುದ್ದಿ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಪ್ರಮುಖ ನಗರಗಳಿಗೆ ಹಾರಾಟ ನಡೆಸುತ್ತಿದ್ದ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ. ಏರ್ ಲೈನ್ಸ್ ಈ ನಿರ್ಧಾರದಿಂದ ಆಗಾಗ ವಿಮಾನ Read more…

BIG NEWS: ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ: ರಜೆ ಆದೇಶ ಹಿಂಪಡೆದ ಏಮ್ಸ್

ನವದೆಹಲಿ: ಅಯೋಧ್ಯೆಯಲ್ಲಿ ನಾಳೆ ಜನವರಿ 22ರಂದು ಭವ್ಯವಾದ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಲಿದ್ದು, ದೇಶದ ವಿವಿಧ  ರಾಜ್ಯಗಳು, ಸಂಸ್ಥೆಗಳು, ಶಾಲಾ-ಕಾಲೇಜುಗಳು Read more…

BIG NEWS: ಹವಾಮಾನ ವೈಪರೀತ್ಯ: 17 ವಿಮಾನ ಹಾರಾಟ ರದ್ದು; 30 ರೈಲುಗಳ ಸಂಚಾರದಲ್ಲಿ ವ್ಯತ್ಯಯ

ನವದೆಹಲಿ: ಉತ್ತರ ಭಾರತದಲ್ಲಿ ವಿಪರೀತ ಚಳಿ ಹಾಗೂ ಮಂಜು ಮುಸುಕಿದ ವಾತಾವರಣ ಹಿನ್ನೆಲೆಯಲ್ಲಿ ವಿಮಾನ ಹಾಗೂ ರೈಲು ಸಂಚಾರಗಳಲ್ಲಿ ಭಾರಿ ವ್ಯತ್ಯಯವುಂಟಾಗಿದೆ. ದೆಹಲಿಯಲ್ಲಿ ಏರ್ ಪೋರ್ಟ್ ಬಳಿ ಸಂಪೂರ್ಣ Read more…

ಜ. 22 ರವರೆಗೆ ಅಯೋಧ್ಯೆಗೆ ರೈಲು ಇಲ್ಲ: ಕೆಲವು ರೈಲುಗಳ ಮಾರ್ಗ ಬದಲು, ಮತ್ತೆ ಕೆಲವು ಸ್ಥಗಿತ

ಅಯೋಧ್ಯೆಯ ಮೂಲಕ ಹಾದುಹೋಗುವ ಎಲ್ಲಾ ರೈಲುಗಳನ್ನು ಇಂದಿನಿಂದ ಜನವರಿ 22 ರವರೆಗೆ ಬೇರೆಡೆಗೆ ತಿರುಗಿಸಲಾಗಿದೆ ಅಥವಾ ರದ್ದುಗೊಳಿಸಲಾಗಿದೆ. ಸುಮಾರು 35 ರೈಲುಗಳನ್ನು ತಿರುಗಿಸಲಾಗಿದೆ. ಅಯೋಧ್ಯೆ ದೆಹಲಿ ವಂದೇ ಭಾರತ್ Read more…

BIG NEWS: ಮಿಚಾಂಗ್ ಎಫೆಕ್ಟ್; ರೈಲ್ವೆ ನಿಲ್ದಾಣಗಳು ಜಲಾವೃತ; ತಮಿಳುನಾಡಿಗೆ ಸಂಚರಿಸುವ 53 ರೈಲುಗಳು ರದ್ದು

ಚೆನ್ನೈ: ಮಿಚಾಂಗ್ ಚಂಡಮಾರುತದ ಅಬ್ಬರಕ್ಕೆ ತಮಿಳುನಾಡಿನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಮುಂದುವರೆದಿದ್ದು, ಜನಜೀವನ ಸಂಪೂರ್ಣ ಅಸ್ಥವ್ಯಸ್ಥಗೊಂಡಿದೆ. ಮಿಚಾಂಗ್ ಚಂಡಮಾರುತದ ಹೊಡೆತಕ್ಕೆ ತಮಿಳುನಾಡಿನಲ್ಲಿ 8 ಜನರು ಸಾವನ್ನಪ್ಪಿದ್ದಾರೆ. ಬಿರುಗಾಳಿ Read more…

BIG NEWS: ಹುಬ್ಬಳ್ಳಿ-ಕೊಟ್ಟಾಯಂ ಸ್ಪೆಷಲ್ ಎಕ್ಸ್ ಪ್ರೆಸ್ ರೈಲಿನ ಒಂದು ಟ್ರಿಪ್ ರದ್ದು

ಹುಬ್ಬಳ್ಳಿ: ಹುಬ್ಬಳಿ ಹಾಗೂ ಕೊಟ್ಟಾಯಂ ರೈಲು ನಿಲ್ದಾಣಗಳ ನಡುವೆ ಸಂಚರಿಸುತ್ತಿದ್ದ ವಿಶೇಷ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲಿನಲ್ಲಿ ಒಂದು ಟ್ರಿಪ್ ರದ್ದು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ಮಾಹಿತಿ Read more…

BIG NEWS: ಸಂತ್ರಸ್ತೆಯನ್ನು ವಿವಾಹವಾಗಲು ಒಪ್ಪಿದ ಅತ್ಯಾಚಾರ, ಪೋಕ್ಸೋ ಕೇಸ್ ಆರೋಪಿ; ಷರತ್ತಿನೊಂದಿಗೆ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಸಂತ್ರಸ್ತೆಯೊಂದಿಗೆ ವಿವಾಹವಾಗುವ ಷರತ್ತಿನೊಂದಿಗೆ ಅತ್ಯಾಚಾರ, ಪೋಕ್ಸೋ ಕೇಸ್ ನ್ನು ಹೈಕೋರ್ಟ್ ರದ್ದು ಪಡಿಸಿದ ಘಟನೆ ನಡೆದಿದೆ. ಅತ್ಯಾಚಾರ, ಪೋಕ್ಸೋ ಪ್ರಕರಣದ ಸಂತ್ರಸ್ತ ಯುವತಿ, ಹೈಕೋರ್ಟ್ Read more…

ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : 6 ತಿಂಗಳಿಂದ ಪಡಿತರ ಪಡೆಯದವರ 15,000 ರೇಷನ್ ಕಾರ್ಡ್ ರದ್ದು

6 ತಿಂಗಳಿನಿಂದ ಪಡಿತರ ಪಡೆಯದವರ ರೇಷನ್ ಕಾರ್ಡ್ ರದ್ದು ಮಾಡಲು ಆಹಾರ ಇಲಾಖೆ ನಿರ್ಧರಿಸಿದ್ದು, 15, 000 ರೇಷನ್ ಕಾರ್ಡ್ ರದ್ದಾಗಲಿದೆ ಎಂದು ತಿಳಿದು ಬಂದಿದೆ. ಮೈಸೂರು ಜಿಲ್ಲೆಯಲ್ಲಿ Read more…

BIG NEWS: ಪ್ರಯಾಣಿಕರ ಗಮನಕ್ಕೆ: ಬೆಂಗಳೂರು-ಹುಬಳ್ಳಿ ನಡುವೆ ಎರಡು ರೈಲು ರದ್ದು

ಬೆಂಗಳೂರು: ಬೆಂಗಳೂರು-ಹುಬ್ಬಳ್ಳಿ ನಡುವೆ ಪ್ರಯಾಣಿಸುವ ಎರಡು ರೈಲುಗಳನ್ನು ನೈಋತ್ಯ ರೈಲ್ವೆ ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ನವೆಂಬರ್ 20 ಹಾಗೂ 21ರಂದು ಪ್ರಯಾಣಿಸಬೇಕಿದ್ದ ರೈಲು ಸಂಖ್ಯೆ 07340 ಮತ್ತು 07339 ಕೆ Read more…

ALERT : ಪಡಿತರ ಚೀಟಿದಾರರೇ ಎಚ್ಚರ : ಇನ್ಮುಂದೆ ಈ ಮೂರು ತಪ್ಪು ಮಾಡಿದ್ರೆ ನಿಮ್ಮ ‘ರೇಷನ್ ಕಾರ್ಡ್’ ರದ್ದು

ಬೆಂಗಳೂರು : ಇದು ಎಲ್ಲಾ ಪಡಿತರ ಚೀಟಿದಾರರು ಗಮನಿಸಬೇಕಾದ ವಿಚಾರ..ಇನ್ಮುಂದೆ ಈ ಮೂರು ತಪ್ಪು ಮಾಡಿದ್ರೆ ನಿಮ್ಮ ‘ರೇಷನ್ ಕಾರ್ಡ್’ ರದ್ದಾಗುತ್ತದೆ ಜೋಕೆ. ಹೌದು. ಸರ್ಕಾರ ರಾಜ್ಯದ ಜನತೆಗೆ Read more…

ಕೊನೇ ಕ್ಷಣದಲ್ಲಿ ಸ್ಪೈಸ್ ಜೆಟ್ ವಿಮಾನ ರದ್ದು; ಏರ್ ಪೋರ್ಟ್ ಗೆ ಬಂದ ಪ್ರಯಾಣಿಕರ ಪರದಾಟ

ಬೆಂಗಳೂರು: ಬೆಂಗಳೂರಿನಿಂದ ತೆರಳಬೇಕಿದ್ದ ಎರಡು ವಿಮಾನಗಳನ್ನು ಕೊನೇ ಕ್ಷಣದಲ್ಲಿ ಸ್ಪೈಸ್ ಜಟ್ ರದ್ದುಗೊಳಿಸಿದ ಪರಿಣಾಮ ಪ್ರಯಾಣಿಕರು ಪರದಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸ್ಪೈಸ್ ಜೆಟ್ ವಿಮಾನ ನಿನ್ನೆ ಸಂಜೆ Read more…

BIGG NEWS : 3.26 ಲಕ್ಷ `ರೇಷನ್ ಕಾರ್ಡ್’ ರದ್ದು! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ

ಬೆಂಗಳೂರು : 6 ತಿಂಗಳಿನಿಂದ ಪಡಿತರ ಪಡೆಯದವರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ ಒಟ್ಟು 3.26 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿದೆ ಎಂದು Read more…

BREAKING : ಗಾಝಾ ಆಸ್ಪತ್ರೆ ಮೇಲೆ ಇಸ್ರೇಲ್ ದಾಳಿ : ಬೈಡನ್ ಜೊತೆಗಿನ ಸಭೆ ರದ್ದುಗೊಳಿಸಿದ ಫೆಲೆಸ್ತೀನ್ ಅಧ್ಯಕ್ಷ ಅಬ್ಬಾಸ್

ಗಾಝಾ : ಇಸ್ರೇಲ್ ಸೇನೆಯು ಗಾಝಾ ಪಟ್ಟಿಯ ಮೇಲೆ ಭಯಾನಕ ದಾಳಿ ಮಾಡಿದ್ದು, ದಾಳಿಯಲ್ಲಿ ಮಕ್ಕಳು ಸೇರಿದಂತೆ 500 ಜನರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ  ಫೆಲೆಸ್ತೀನ್ ಅಧ್ಯಕ್ಷ ಮಹಮೂದ್ Read more…

ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣಪತ್ರ ರದ್ದು

ಬೆಂಗಳೂರು : ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಪುತ್ರಿ ಸೇರಿದಂತೆ ನಾಲ್ಕು ಜನರ ಸುಳ್ಳು ಜಾತಿ ಪ್ರಮಾಣಪತ್ರವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ರೇಣುಕಾಚಾರ್ಯ ಪುತ್ರಿ ಎಂ.ಆರ್. ಚೇತನಾ, Read more…

ಬೆಂಗಳೂರಿಗರೇ ಗಮನಿಸಿ : ನಾಳೆ, ನಾಡಿದ್ದು ಈ ಮಾರ್ಗದಲ್ಲಿ `ಮೆಮು ರೈಲು’ ಸಂಚಾರ ರದ್ದು

ಬೆಂಗಳೂರು : ಸೆಪ್ಟೆಂಬರ್ 19 ರ ನಾಳೆ ಹಾಗೂ ಸೆಪ್ಟೆಂಬರ್ 20 ರಂದು ಬೆಂಗಳೂರಿನ ವಿವಿಧ ಮೆಮು ರೈಲುಗಳ ಸಂಚಾರವನ್ನು ರದ್ದುಗೊಳಿಸಿರುವುದಾಗಿ ನೈಋತ್ಯ ರೈಲ್ವೆ ಬೆಂಗಳೂರು ವಿಭಾಗೀಯ ಕಚೇರಿ Read more…

BIG NEWS: ಮೈಸೂರು ವಿವಿ ಕುಲಪತಿ ನೇಮಕ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ.ಎನ್.ಕೆ.ಲೋಕನಾಥ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. 2023 ಮಾರ್ಚ್ 23ರಂದು ರಾಜ್ಯಪಾಲರು, ಮೈಸೂರು ವಿವಿ ಕುಲಪತಿ Read more…

ಪಿಎಂ ಜನ್ ಧನ್ ಯೋಜನೆಯ ನಕಲಿ ಖಾತೆಗಳು ರದ್ದು: ನಿರ್ಮಲಾ ಸೀತಾರಾಮನ್

ನವದೆಹಲಿ: ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಅಡಿಯಲ್ಲಿ ನಕಲಿ ಖಾತೆಗಳನ್ನು (ಒಂದಕ್ಕಿಂತ ಹೆಚ್ಚು ಹೊಂದಿರುವ) ತೆಗೆದುಹಾಕಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಾದೇಶಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...