alex Certify Candidate | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್

ಬಳ್ಳಾರಿ: ಬಳ್ಳಾರಿ ಜಿಲ್ಲೆ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅ. 6 ರಂದು ಬೆಳಗ್ಗೆ 10 ಗಂಟೆಗೆ ತಾಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಮಿನಿ Read more…

ರಾಜಕೀಯ ಪಕ್ಷಗಳು, ಚುನಾವಣೆ ಸ್ಪರ್ಧಾಕಾಂಕ್ಷಿಗಳಿಗೆ ಬಿಗ್ ಶಾಕ್: ಕ್ರಿಮಿನಲ್ ಹಿನ್ನಲೆ ಅಭ್ಯರ್ಥಿಗಳು 3 ಬಾರಿ ಜಾಹೀರಾತು ನೀಡಬೇಕು

ನವದೆಹಲಿ: ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಗಾಂಧಿನಗರದಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ ಸಭೆ ನಡೆಸಿ ಚುನಾವಣೆಗೆ ಬಗ್ಗೆ ಮಾಹಿತಿ ನೀಡಲಾಗಿದೆ. ಗುಜರಾತ್ ನಲ್ಲಿ ಇದುವರೆಗೆ 4.83 ಕೋಟಿ Read more…

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 26 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ Read more…

ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ: ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ವತಿಯಿಂದ ಸೆ.23 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರ ಜಿಲ್ಲಾ ಉದ್ಯೋಗ ವಿನಿಮಯ Read more…

ಸೇನೆ ಸೇರ ಬಯಸುವ ಯುವಕರಿಗೆ ಗುಡ್ ನ್ಯೂಸ್

ಭಾರತೀಯ ಸೇನಾ ಘಟಕ ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಯಡಿ ಹಾವೇರಿಯಲ್ಲಿ ಸೆಪ್ಟೆಂಬರ್ 20 ರವರೆಗೆ ಸೇನಾ ನೇಮಕಾತಿ ರ್ಯಾಲಿ ಆಯೋಜಿಸಿದೆ. ಬಾಗಲಕೋಟೆ, ಧಾರವಾಡ, ವಿಜಯಪುರ, ಉತ್ತರ ಕನ್ನಡ, ದಕ್ಷಿಣ Read more…

ಪರೀಕ್ಷೆ ಹೊತ್ತಲ್ಲೇ ಕೀ ಕಳೆದುಕೊಂಡ ಸಿಬ್ಬಂದಿ: ಬೀಗ ಒಡೆದು ಪರೀಕ್ಷಾ ಕೊಠಡಿ ಪ್ರವೇಶಿಸಿದ ಅಭ್ಯರ್ಥಿಗಳು

ಬಾಗಲಕೋಟೆ: ಪರೀಕ್ಷಾ ಕೇಂದ್ರದ ಕೊಠಡಿಯ ಬೀಗದ ಕೀ ಇಲ್ಲದ ಕಾರಣ ಕಲ್ಲಿನಿಂದ ಬೀಗ ಒಡೆದು ಅಭ್ಯರ್ಥಿಗಳು ಕೊಠಡಿ ಪ್ರವೇಶಿಸಿದ ಘಟನೆ ಬಾಗಲಕೋಟೆ ಜಿಲ್ಲೆ ಇಲಕಲ್ಲದಲ್ಲಿ ನಡೆದಿದೆ. ಕೆಪಿಟಿಸಿಎಲ್ ಕಿರಿಯ Read more…

ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಪದವಿ, ಪಿಜಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜುಲೈ 22ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಂಗಳೂರಿನ ಮಲ್ಲೇಶ್ವರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮ್ಯಾಜಿಕ್ ಇಂಡಿಯಾ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಉದ್ಯೋಗಾವಕಾಶದ ಬಗ್ಗೆ ಇಲ್ಲಿದೆ ಮಾಹಿತಿ

ರಾಯಚೂರು: ಇಲ್ಲಿಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜಿಲ್ಲೆಯ ಸಿರವಾರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇದೇ ಜು. 16 ರಂದು ವಿವಿಧ ಹುದ್ದೆಗಳಿಗೆ Read more…

ಸೆಕೆಂಡ್ ಪಿಯುಸಿ, ಡಿಪ್ಲೊಮಾ ಪಾಸಾದವರಿಗೆ ಸೇನೆಯಲ್ಲಿ ಉದ್ಯೋಗಾವಕಾಶ

ಭಾರತೀಯ ವಾಯುಪಡೆಯು 2022 ನೇ ಸಾಲಿನ ನೇಮಕಾತಿಗಾಗಿ ಅಗ್ನಿಪಥ್ ಯೋಜನೆ ಅಡಿಯಲ್ಲಿ ಅಗ್ನಿವೀರರನ್ನು(Airforce Staff) ನೇಮಕಾತಿ ಮಾಡಿಕೊಳ್ಳಲು ಅರ್ಹ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ: ದ್ವಿತೀಯ Read more…

Shocking: ಖಲಿಸ್ತಾನ ಉಗ್ರಗಾಮಿಗಳಿಗೆ ತನ್ನ ಗೆಲುವನ್ನರ್ಪಿಸಿದ ನೂತನ ಸಂಸದ…!

ಪಂಜಾಬ್ ನ ಸಂಗ್ರೂರು ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಶಿರೋಮಣಿ ಅಕಾಲಿದಳದ(ಅಮೃತಸರ) ಅಭ್ಯರ್ಥಿ ಸಿಮ್ರಂಜಿತ್ ಸಿಂಗ್ ಮಾನ್ ಜಯ ಗಳಿಸಿದ್ದಾರೆ. ಹಾಗೇ ಜಯಗಳಿಸಿ ಸುಮ್ಮನಾಗಿದ್ದರೆ ಏನೂ ಆಗುತ್ತಿರಲಿಲ್ಲ. ಜಯ Read more…

ಅಪ್ಪ ರಾಷ್ಟ್ರಪತಿ ಚುನಾವಣಾ ಕಣಕ್ಕಿಳಿಯಲು ಮುಂದಾದ ಹಿನ್ನಲೆಯಲ್ಲಿ ಮುಜುಗರಕ್ಕೆ ಸಿಲುಕಿದ ಯಶ್ವಂತ್‌ ಸಿನ್ಹಾ ಪುತ್ರ

ರಾಷ್ಟ್ರಪತಿ ಸ್ಥಾನಕ್ಕೆ ಪ್ರತಿಪಕ್ಷಗಳು ತಮ್ಮ ಅಭ್ಯರ್ಥಿಯನ್ನಾಗಿ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಅವರನ್ನು ಕಣಕ್ಕಿಳಿಸುತ್ತಿರುವುದು ಸಿನ್ಹಾ ಅವರ ಪುತ್ರ ಬಿಜೆಪಿ ಸಂಸದ ಜಯಂತ್ ಸಿನ್ಹಾ ಅವರಿಗೆ ತೀವ್ರ Read more…

ರಾಷ್ಟ್ರಪತಿ ಚುನಾವಣೆ: ಅನಿರೀಕ್ಷಿತ ಅಭ್ಯರ್ಥಿಯಾಗಿ ಹೊರಹೊಮ್ಮಿದ ಯಶವಂತ್ ಸಿನ್ಹಾ

ನವದೆಹಲಿ: ಪ್ರಸ್ತುತ ತೃಣಮೂಲ ಕಾಂಗ್ರೆಸ್‌ ಸಹ ಅಧ್ಯಕ್ಷರಾಗಿರುವ ಯಶವಂತ್ ಸಿನ್ಹಾ ಅವರನ್ನು ರಾಷ್ಟ್ರಪತಿ ಚುನಾವಣೆಯಲ್ಲಿ ಪಕ್ಷದಿಂದ ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಸೋಮವಾರ ಹೇಳಿದ್ದಾರೆ. Read more…

ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದ ಅಭ್ಯರ್ಥಿಗಳಿಗೆ ಬಿಗ್ ಶಾಕ್; ನಿರ್ಬಂಧಕ್ಕೆ ಚುನಾವಣಾ ಆಯೋಗದಿಂದ ಶಿಫಾರಸ್ಸು

ದೊಡ್ಡ ದೊಡ್ಡ ರಾಜಕೀಯ ನಾಯಕರುಗಳು ಮತದಾನ ನಡೆಯುವ ಮುನ್ನ ಆಂತರಿಕ ಸಮೀಕ್ಷೆ ನಡೆಸಿ ಒಂದೊಮ್ಮೆ ತಮ್ಮ ಮಾಮೂಲಿ ಮತ ಕ್ಷೇತ್ರಗಳಲ್ಲಿ ಜಯ ಸಾಧಿಸುವುದು ಕಷ್ಟ ಎಂಬ ಸಂದರ್ಭದಲ್ಲಿ ಮತ್ತೊಂದು Read more…

BIG NEWS: ಹೈವೋಲ್ಟೇಜ್ ಪರಿಷತ್ ಚುನಾವಣೆಗೆ ಇಂದು ಮತದಾನ, ಜೂ. 15 ರಂದು ಫಲಿತಾಂಶ

ಬೆಂಗಳೂರು: ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಯ ಮತದಾನ ಇಂದು ನಡೆಯಲಿದ್ದು, ಜೂನ್ 15 ರಂದು ಫಲಿತಾಂಶ ಪ್ರಕಟವಾಗಲಿದೆ. ಇಂದು 8 ಗಂಟೆಯಿಂದ Read more…

ಖಾಲಿ ಉತ್ತರ ಪತ್ರಿಕೆ ನೀಡಿದವರಿಗೂ ಶಿಕ್ಷಕ ಹುದ್ದೆ: ಸಿಬಿಐ ತನಿಖೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ಪಶ್ಚಿಮ ಬಂಗಾಳ ಹೈಕೋರ್ಟ್ ಸೂಚನೆ ಮೇರೆಗೆ ಅಲ್ಲಿನ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಅಕ್ರಮದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳ ವಿಚಾರಣೆ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಯೊಂದು ಬಹಿರಂಗವಾಗಿದೆ. ಖಾಲಿ Read more…

ಸಿಇಟಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಪ್ರವೇಶ ಪತ್ರ ಡೌನ್ ಲೋಡ್ ಗೆ ಅವಕಾಶ

ಬೆಂಗಳೂರು:  ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. 2022 ರ ಸಿಇಟಿ ಜೂನ್ 16 ರಿಂದ 18 ರವರೆಗೆ ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು Read more…

BIG NEWS: ಪರಿಷತ್ ಚುನಾವಣೆ; ಕಾಂಗ್ರೆಸ್ ಟಿಕೆಟ್ ಘೋಷಣೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅಖಾಡ ರಂಗೇರಿದ್ದು, ಈಗಾಗಲೇ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಆದರೆ ಬಿಜೆಪಿ ಹಾಗೂ ಜೆಡಿಎಸ್ ಇನ್ನೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ನಾಮಪತ್ರ ಸಲ್ಲಿಕೆಗೆ ಇಂದು Read more…

ಬಿಜೆಪಿ ಅಚ್ಚರಿ ಅಭ್ಯರ್ಥಿಗಳ ಆಯ್ಕೆ: ಯಡಿಯೂರಪ್ಪರಿಗೆ ಬಿಗ್ ಶಾಕ್…? ವಿಜಯೇಂದ್ರಗೆ ಕೈತಪ್ಪಿದ ಟಿಕೆಟ್..?

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ವರಿಷ್ಠರು ಅಂತಿಮಗೊಳಿಸಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರಗೆ ಟಿಕೆಟ್ ಕೈತಪ್ಪಿದೆ. ಪರಿಷತ್ ಚುನಾವಣೆಯಲ್ಲಿ ಕುಟುಂಬ Read more…

ಪರಿಷತ್ ಚುನಾವಣೆಗೆ ಬಿಜೆಪಿ ಅಚ್ಚರಿ ಅಭ್ಯರ್ಥಿಗಳ ಆಯ್ಕೆ, ಜೆಡಿಎಸ್ ನಿಂದ ಶರವಣ ಸ್ಪರ್ಧೆ ಸಾಧ್ಯತೆ

ಬೆಂಗಳೂರು: ಜೂನ್ 13 ರಂದು ವಿಧಾನಪರಿಷತ್ 7 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಣೆ ಬಗ್ಗೆ ತೀರ್ಮಾನ ಕೈಗೊಂಡಿಲ್ಲ. ಬೆಳಗ್ಗೆ 10 ಗಂಟೆಯ ನಂತರ Read more…

BIG BREAKING: ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಚ್ಚರಿ ಅಭ್ಯರ್ಥಿಗಳ ಆಯ್ಕೆ; ಡಿಕೆಶಿಗೆ ಬಿಗ್ ಶಾಕ್, ಸಿದ್ಧರಾಮಯ್ಯ ಮೇಲುಗೈ

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಲಾಗಿದ್ದು, ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಕೆ ಅಬ್ದುಲ್ ಜಬ್ಬಾರ್, ನಾಗರಾಜ್ Read more…

BREAKING NEWS: ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಮಾಡಿದ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ನಿಂಗಪ್ಪ ಗಡದಿನ್ನಿ ಕಣಕ್ಕಿಳಿಯಲಿದ್ದಾರೆ. ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಲೋಣಿ ಕಣಕ್ಕಿಳಿಯಲಿದ್ದಾರೆ. ಮಾಜಿ Read more…

BIG NEWS: ಪರಿಷತ್ ಚುನಾವಣೆಗೆ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಇಂದು

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ನಾಳೆಯೇ ಕೊನೆ ದಿನವಾಗಿದ್ದು, ಇಂದು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ವಿಧಾನಸಭೆಯಿಂದ ವಿಧಾನಪರಿಷತ್ ನ 7 Read more…

ಪಿಎಸ್ಐ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಬಿಗ್ ಶಾಕ್, ಪರೀಕ್ಷೆ ರದ್ದು ಮಾಡಿದ್ದಕ್ಕೆ ತೀವ್ರ ಆಕ್ರೋಶ

ಹುಬ್ಬಳ್ಳಿ: 545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ. ಸರ್ಕಾರ ಪರೀಕ್ಷೆ ರದ್ದುಪಡಿಸಿ ಮರು ಪರೀಕ್ಷೆ ನಡೆಸಲು ಮುಂದಾಗಿದ್ದು, ಇದಕ್ಕೆ ಪಿಎಸ್ಐ ಹುದ್ದೆಗೆ Read more…

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದವರಿಗೆ ‘ಬಿಗ್ ಶಾಕ್’

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಹಿನ್ನೆಲೆಯಲ್ಲಿ ಈಗಾಗಲೇ ವಿಚಾರಣೆ ನಡೆಸುತ್ತಿರುವ ಸಿಐಡಿ ಹಲವರನ್ನು ಬಂಧನಕ್ಕೆ ಒಳಪಡಿಸಿದೆ. ಅಲ್ಲದೆ ತಲೆಮರೆಸಿಕೊಂಡಿರುವ ಕಲಬುರಗಿ ಜ್ಞಾನಜ್ಯೋತಿ ಶಾಲೆಯ ಮುಖ್ಯಸ್ಥೆ ದಿವ್ಯ Read more…

ಸುಗಮವಾಗಿ ನಡೆದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗಾಗಿ ಮಾರ್ಚ್ 12 ರಿಂದ ಆರಂಭವಾದ ಸ್ಪರ್ಧಾತ್ಮಕ ಪರೀಕ್ಷೆ ಸುಗಮವಾಗಿ ನಡೆದಿದೆ. 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ Read more…

ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ, ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ; ಪರೀಕ್ಷೆಗೆ ವಸ್ತ್ರಸಂಹಿತೆ ಕಡ್ಡಾಯ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆ ಕಡ್ಡಾಯಗೊಳಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿಂದ ಬಗ್ಗೆ ಮಾಹಿತಿ Read more…

ಯುಪಿ 2 ನೇ ಹಂತದ ಚುನಾವಣೆಯ ಶೇ.25 ಅಭ್ಯರ್ಥಿಗಳಿಗೆ ಕ್ರಿಮಿನಲ್ ಹಿನ್ನೆಲೆ…!

ಯುಪಿ ಚುನಾವಣೆಯ ಎರಡನೇ ಹಂತದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಸುಮಾರು 25 ಪ್ರತಿಶತ ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾರೆ ಎಂದು ವರದಿಯಾಗಿದೆ. ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಬಿಡುಗಡೆ Read more…

UPSC: 861 ಹುದ್ದೆಗಳ ಭರ್ತಿಗೆ ನಾಗರೀಕ ಸೇವೆ ಪೂರ್ವಭಾವಿ ಪರೀಕ್ಷೆಗೆ ದಿನಾಂಕ ನಿಗದಿ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ ಜೂನ್ 5 ರಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಗೆ ದಿನಾಂಕ ನಿಗದಿ ಮಾಡಿದೆ. 861 ಹುದ್ದೆಗಳ ಭರ್ತಿಗೆ 2022 ನೇ ಸಾಲಿನ ನಾಗರಿಕ Read more…

94 ನೇ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದಾರೆ ನಿವೃತ್ತ ನೌಕರ…!

ಚುನಾವಣೆಗೆ ಸ್ಪರ್ಧಿಸುವುದನ್ನೇ ಹವ್ಯಾಸವನ್ನಾಗಿಸಿಕೊಂಡಿರುವ ನಿವೃತ್ತ ಸರ್ಕಾರಿ ನೌಕರರೊಬ್ಬರು ಇದೀಗ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಣಕ್ಕಿಳಿದಿದ್ದು, ಶುಕ್ರವಾರದಂದು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಇದು ಇವರ 94ನೇ ಬಾರಿಯ Read more…

ಕರ್ಫ್ಯೂ ನಡುವೆ ನಾಳೆಯಿಂದ 2021 ರ ನಾಗರಿಕ ಸೇವೆ ಮುಖ್ಯ ಪರೀಕ್ಷೆ

ನವದೆಹಲಿ: ನಿಗದಿಯಾಗಿರುವಂತೆ ಜನವರಿ 7, 8, 9, 15 ಮತ್ತು 16 ರಂದು ಯುಪಿಎಸ್ಟಿ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು/ ಪರೀಕ್ಷಾ ಕಾರ್ಯನಿರ್ವಹಣೆ ಸಿಬ್ಬಂದಿ ಸುಗಮ ಸಂಚಾರಕ್ಕೆ ಯುಪಿಎಸ್‌ಸಿ ರಾಜ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...