alex Certify Candidate | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಟರಿಯಲ್ಲಿ ಖುಲಾಯಿಸಿದ ಅದೃಷ್ಟ…!

ಬೆಂಗಳೂರು: ರಾಜ್ಯದಲ್ಲಿ 2 ಹಂತದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಲಾಟರಿಯಲ್ಲಿ 15 ಮಂದಿಗೆ ಜಯ ಸಿಕ್ಕಿದೆ. ಮತ ಎಣಿಕೆ ಸಂದರ್ಭದಲ್ಲಿ ಸಮಬಲ ಸಾಧಿಸಿದ್ದ ಹಲವು Read more…

ಸರ್ಕಾರಿ ನೌಕರಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಸಿಇಟಿ ಪರೀಕ್ಷೆ ನಡೆಸಲು ಕೇಂದ್ರದಿಂದ ಮಹತ್ವದ ನಿರ್ಧಾರ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರನ್ನು ಆಯ್ಕೆ ಮಾಡಲು ಮುಂದಿನ ವರ್ಷದಿಂದ ಆನ್ಲೈನ್ ಮೂಲಕ ದೇಶಾದ್ಯಂತ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. Read more…

ಮಹಿಳಾ ಅಭ್ಯರ್ಥಿ ಚುನಾವಣಾ ಕರಪತ್ರ ನೋಡಿದ ಮತದಾರರು ಕಂಗಾಲು…!

ಲೋಕಸಭೆಯಿಂದ ಹಿಡಿದು ಗ್ರಾಮಪಂಚಾಯಿತಿವರೆಗಿನ ಚುನಾವಣೆಗಳಲ್ಲಿ ಕಣಕ್ಕಿಳಿದ ಅಭ್ಯರ್ಥಿಗಳು ತಾವು ಗೆದ್ದರೆ ಏನೇನು ಮಾಡುತ್ತೇವೆ ಎಂಬುದರ ಭರವಸೆ ನೀಡುವ ಕರಪತ್ರವನ್ನು ಮತದಾರರಿಗೆ ಹಂಚುವುದನ್ನು ನೋಡಿದ್ದೇವೆ. ಆದರೆ ಗ್ರಾಮ ಪಂಚಾಯಿತಿ ಚುನಾವಣೆ Read more…

ಗ್ರಾಮ ಪಂಚಾಯಿತಿ ಚುನಾವಣೆ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಳಗಾವಿ: ಜಿಲ್ಲೆಯಲ್ಲಿ ಜರಗುತ್ತಿರುವ ಗ್ರಾಮ ಪಂಚಾಯತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ. ಕಾರಣ ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳಿಗೆ Read more…

PSI ಹುದ್ದೆ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಡಿಸೆಂಬರ್ 20 ರಂದು ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಹೇಳಲಾಗಿದೆ. ಕೆಎಸ್ಆರ್ಪಿ ಮತ್ತು ರಾಜ್ಯ ಕೈಗಾರಿಕಾ ಭದ್ರತಾ ಪಡೆಗಳಿಗೆ ಅಂದಾಜು Read more…

ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳಿಗೆ ಕೆ.ಪಿ.ಎಸ್.ಸಿ. ಸೂಚನೆ

ಬೆಂಗಳೂರು: ಕರ್ನಾಟಕ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ. ಬುಧವಾರ ಅರ್ಜಿ ಸಲ್ಲಿಕೆ Read more…

ಬಿಗ್ ನ್ಯೂಸ್: ಪೊಲೀಸ್ ನೇಮಕಾತಿ ಪರೀಕ್ಷೆ ಬರೆಯುತ್ತಿದ್ದ ಇಬ್ಬರು ಪೊಲೀಸರು ಸೇರಿ 9 ನಕಲಿ ಅಭ್ಯರ್ಥಿಗಳು ಅರೆಸ್ಟ್

ಬೆಂಗಳೂರು: ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಭಾನುವಾರ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ ಇಬ್ಬರು ಪೊಲೀಸರು ಸೇರಿದಂತೆ 9 ನಕಲಿ ಅಭ್ಯರ್ಥಿಗಳನ್ನು ಬಂಧಿಸಲಾಗಿದೆ. ಶೃಂಗೇರಿ Read more…

BREAKING: ಎಲ್ಲೆಲ್ಲಿ ಎಷ್ಟು ಮತದಾನ..? ಇಲ್ಲಿದೆ ಮತಗಟ್ಟೆ ಬಳಿ ಕಂಡು ಬಂದ ಚಿತ್ರಣ

ಬೆಂಗಳೂರು: ಆರ್.ಆರ್. ನಗರ, ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮತದಾನ ನಡೆಯುತ್ತಿದೆ. ಆರ್.ಆರ್. ನಗರದಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಶೇಕಡ 7.1 ರಷ್ಟು ಮತದಾನವಾಗಿದೆ. ಶಿರಾದಲ್ಲಿ ಬೆಳಗ್ಗೆ 9 Read more…

TET ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬೆಂಗಳೂರು: ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಪಾಸಾದವರಿಗೆ ಸಿಹಿ ಸುದ್ದಿ ಇಲ್ಲಿದೆ. ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರಮಾಣ ಪತ್ರದ ಮಾನ್ಯತಾ ಅವಧಿಯನ್ನು ನಿರ್ದಿಷ್ಟ ವರ್ಷಗಳಿಗೆ ಬದಲಾಗಿ ಜೀವಿತಾವಧಿಯವರೆಗೆ ವಿಸ್ತರಣೆ ಮಾಡಲಾಗಿದೆ. Read more…

ಉಪ ಚುನಾವಣೆ: RR ನಗರ 16, ಶಿರಾದಲ್ಲಿ 15 ಅಭ್ಯರ್ಥಿಗಳು ಕಣದಲ್ಲಿ

ಬೆಂಗಳೂರು: ನವೆಂಬರ್ 3 ರಂದು ನಡೆಯಲಿರುವ 2 ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾಗಿದೆ. ಆರ್.ಆರ್. ನಗರ ಮತ್ತು ಶಿರಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು Read more…

ಅಭ್ಯರ್ಥಿ ಕುಸುಮಾ ವಿರುದ್ಧ ಕೇಸ್: ಕಾಂಗ್ರೆಸ್ ತೀವ್ರ ಆಕ್ರೋಶ

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ವಿರುದ್ಧ ಪೊಲೀಸರು ಕೇಸ್ ದಾಖಲಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಬೆಳಗಾವಿಯಲ್ಲಿ ಮಾತನಾಡಿದ ಕಾಂಗ್ರೆಸ್ Read more…

ಗುಡ್ ನ್ಯೂಸ್: ವಿಶೇಷ ಪ್ಯಾಕೇಜ್ ಯೋಜನೆಯಡಿ ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ

ಕಲಬುರಗಿ: ಪ್ರಸಕ್ತ 2020-21ನೇ ಸಾಲಿನಲ್ಲಿ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಡಿ ವಿದ್ಯುತ್‍ಮಗ್ಗ ಚಟುವಟಿಕೆ ಕೈಗೊಳ್ಳಲು ಉದ್ದೇಶಿಸಿರುವ ಫಲಾನುಭವಿಗಳಿಗೆ ಸಹಾಯಧನ ನೀಡಲಾಗುತ್ತಿದೆ. ಇದಕ್ಕಾಗಿ ಆಸಕ್ತ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ Read more…

ಇಂಥ ನೀಚ ರಾಜಕಾರಣ ನೋಡಿಲ್ಲ: ಬಿಜೆಪಿ ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಗುಡುಗು

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್ಐಆರ್ ದಾಖಲಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ Read more…

ರಂಗೇರಿದ ಉಪಚುನಾವಣೆ ಕಣ: ಎರಡೂ ಕ್ಷೇತ್ರಗಳಲ್ಲೂ ತ್ರಿಕೋನ ಕದನ

ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಮೂರು ಪಕ್ಷಗಳ ಅಭ್ಯರ್ಥಿಗಳು ಸಜ್ಜಾಗಿದ್ದಾರೆ. ಈಗಾಗಲೇ ಕೆಲ ಅಭ್ಯರ್ಥಿಗಳು ಪ್ರಚಾರ ಆರಂಭಿಸಿದ್ದು ಬಿಜೆಪಿ, ಜೆಡಿಎಸ್ ನಿಂದಲೂ ಅಭ್ಯರ್ಥಿಗಳನ್ನು Read more…

ಜೆಡಿಎಸ್ ಗೆ ಅಭ್ಯರ್ಥಿಗಳೇ ಇಲ್ಲ, ಬಿಜೆಪಿಯಲ್ಲಿ ಮೂಲ, ವಲಸಿಗರ ಸಂಘರ್ಷ: ಸಿದ್ಧರಾಮಯ್ಯ

ಬೆಂಗಳೂರು: ನವೆಂಬರ್ 3 ರಂದು ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 14 ರಂದು ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ Read more…

ತಾತ್ಕಾಲಿಕ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಆರೋಗ್ಯ ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ

ಕೋಲಾರ: ಕೋವಿಡ್-19 ವ್ಯಾಪಕವಾಗಿ ಹೆಚ್ಚಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ಅನುಕೂಲವಾಗುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ Read more…

ಉಪ ಚುನಾವಣೆ: ಆರ್.ಆರ್. ನಗರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳಾಗಿ 3 ಹೆಸರು ಫೈನಲ್

ಬೆಂಗಳೂರು: ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿ ಆಯ್ಕೆ ಮಾಡಲು ಎಂದು ಪಕ್ಷದ ನಾಯಕರು ಸಭೆ ಸೇರಿ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಮೂವರ Read more…

ಬೈ ಎಲೆಕ್ಷನ್: ಬಿಜೆಪಿ ಟಿಕೆಟ್ ಗೆ ಭಾರೀ ಪೈಪೋಟಿ – RR ನಗರಕ್ಕೆ ಮುನಿರತ್ನ, ತುಳಸಿ – ಶಿರಾಕ್ಕೆ 3, ಪರಿಷತ್ ಗೆ 4 ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು: ಆರ್.ಆರ್. ನಗರ ಮತ್ತು ಶಿರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಮತ್ತು ವಿಧಾನ ಪರಿಷತ್ 4 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿಗಳ ಹೆಸರನ್ನು ಬಿಜೆಪಿ ಸಿದ್ದಪಡಿಸಿದೆ. ಕೋರ್ Read more…

BIG BREAKING: 4 ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಿಸಿದ ಜೆಡಿಎಸ್

ಬೆಂಗಳೂರು: ಅಕ್ಟೋಬರ್ 28 ರಂದು ಶಿಕ್ಷಕರ, ಪದವೀಧರರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಆರ್. ಚೌಡರೆಡ್ಡಿ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ Read more…

ಬಿಗ್ ನ್ಯೂಸ್: ಜಯಚಂದ್ರ ಕಾಂಗ್ರೆಸ್ ಅಭ್ಯರ್ಥಿ -‌ ಪರಮೇಶ್ವರ್, ಕೆ.ಎನ್. ರಾಜಣ್ಣಗೆ ಉಸ್ತುವಾರಿ

ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿಪಕ್ಷ Read more…

ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಸರ್ಕಾರಿ ಹುದ್ದೆಯ ಅರ್ಜಿ ಶುಲ್ಕ ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಹೇಳಲಾಗಿದೆ. ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದವರ ಅಂಕಪಟ್ಟಿ, ಪ್ರಮಾಣಪತ್ರ ಪರಿಶೀಲನೆಗೆ ತಗಲುವ ವೆಚ್ಚವನ್ನು Read more…

ಅಧಿವೇಶನದ ಹೊತ್ತಲ್ಲೇ ಆಡಳಿತಾರೂಢ ಬಿಜೆಪಿಗೆ ಕಾಂಗ್ರೆಸ್ ಸಡ್ಡು

ನವದೆಹಲಿ: ಮೇಲ್ಮನೆ ಉಪಸಭಾಪತಿ ಅಭ್ಯರ್ಥಿ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಸಹಕಾರದೊಂದಿಗೆ ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ತೀರ್ಮಾನ ಕೈಗೊಂಡಿದ್ದಾರೆ. ಸೆಪ್ಟೆಂಬರ್ 14 Read more…

ಪೊಲೀಸ್ ನೇಮಕಾತಿ, ಕೆ – ಸೆಟ್ ಗೆ ಒಂದೇ ದಿನ ಪರೀಕ್ಷೆ: ಎರಡೂ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರಿಗೆ ಶಾಕ್

ಬೆಂಗಳೂರು: ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ(ಕೆ – ಸೆಟ್) ಸೆಪ್ಟಂಬರ್ 20 ರಂದು ನಡೆಯಲಿದೆ. ಅದೇ ದಿನ ಪೊಲೀಸ್ ಇಲಾಖೆಯ ಪರೀಕ್ಷೆ ನಡೆಯಲಿದ್ದು ಇದರಿಂದಾಗಿ ಎರಡೂ ಪರೀಕ್ಷೆ ಬರೆಯಲು Read more…

ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗೆ ಜೆಡಿಯುನಿಂದ ಚಂದ್ರಶೇಖರ್ ವಿ.

ವಿಧಾನರಿಷತ್ ಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆಗೆ ಜೆಡಿಯು ಪಕ್ಷದಿಂದ ಚಂದ್ರಶೇಖರ್ ವಿ. ಸ್ಥಾವರ ಮಠ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜೆಡಿಯು Read more…

ಸಾವಿರಾರು ಕೋಟಿ ಆಸ್ತಿ ಒಡೆಯ: ಕಣದಲ್ಲಿರುವ ಅಭ್ಯರ್ಥಿಗಳಲ್ಲೇ ‘ಕುಬೇರ’ ಎಂಟಿಬಿ ನಾಗರಾಜ್ ಆಸ್ತಿ 1224 ಕೋಟಿ ರೂ.

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳ ಪೈಕಿ ಎಂಟಿಬಿ ನಾಗರಾಜ್ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಎಂಟಿಬಿ ನಾಗರಾಜ್ 1224 ಕೋಟಿ ರೂಪಾಯಿಗಿಂತಲೂ ಹೆಚ್ಚು Read more…

ಪರಿಷತ್ ಸದಸ್ಯರಾಗಿ ಬಿಜೆಪಿಯ ನಾಲ್ವರು, ಕಾಂಗ್ರೆಸ್ ನ ಇಬ್ಬರು, ಜೆಡಿಎಸ್ ನ ಒಬ್ಬರು ಅವಿರೋಧ ಆಯ್ಕೆ ಖಚಿತ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ನ 7 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಎಲ್ಲ ಸದಸ್ಯರು ಅವಿರೋಧವಾಗಿ ಆಯ್ಕೆ ಆಗುವುದು ಖಚಿತವಾಗಿದೆ. ಬಿಜೆಪಿಯ ಎಂಟಿಬಿ ನಾಗರಾಜ್, ಆರ್. ಶಂಕರ್, ಸುನಿಲ್ ವಲ್ಯಾಪುರೆ, Read more…

ರಾಜ್ಯ ಬಿಜೆಪಿ ನಾಯಕರಿಗೆ ವರಿಷ್ಠರಿಂದ ‘ಬಿಗ್ ಶಾಕ್’

ರಾಜ್ಯಸಭೆ ಚುನಾವಣೆಗೆ ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಶಾಕ್ ನೀಡಿದ್ದಾರೆ. ರಾಜ್ಯಸಭೆ ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದ ನಾಯಕರು ಮತ್ತು ಲಾಬಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...