alex Certify Candidate | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಉಪ ಚುನಾವಣೆ: ಆರ್.ಆರ್. ನಗರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳಾಗಿ 3 ಹೆಸರು ಫೈನಲ್

ಬೆಂಗಳೂರು: ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿ ಆಯ್ಕೆ ಮಾಡಲು ಎಂದು ಪಕ್ಷದ ನಾಯಕರು ಸಭೆ ಸೇರಿ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಮೂವರ Read more…

ಬೈ ಎಲೆಕ್ಷನ್: ಬಿಜೆಪಿ ಟಿಕೆಟ್ ಗೆ ಭಾರೀ ಪೈಪೋಟಿ – RR ನಗರಕ್ಕೆ ಮುನಿರತ್ನ, ತುಳಸಿ – ಶಿರಾಕ್ಕೆ 3, ಪರಿಷತ್ ಗೆ 4 ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು: ಆರ್.ಆರ್. ನಗರ ಮತ್ತು ಶಿರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಮತ್ತು ವಿಧಾನ ಪರಿಷತ್ 4 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿಗಳ ಹೆಸರನ್ನು ಬಿಜೆಪಿ ಸಿದ್ದಪಡಿಸಿದೆ. ಕೋರ್ Read more…

BIG BREAKING: 4 ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಿಸಿದ ಜೆಡಿಎಸ್

ಬೆಂಗಳೂರು: ಅಕ್ಟೋಬರ್ 28 ರಂದು ಶಿಕ್ಷಕರ, ಪದವೀಧರರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಆರ್. ಚೌಡರೆಡ್ಡಿ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ Read more…

ಬಿಗ್ ನ್ಯೂಸ್: ಜಯಚಂದ್ರ ಕಾಂಗ್ರೆಸ್ ಅಭ್ಯರ್ಥಿ -‌ ಪರಮೇಶ್ವರ್, ಕೆ.ಎನ್. ರಾಜಣ್ಣಗೆ ಉಸ್ತುವಾರಿ

ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿಪಕ್ಷ Read more…

ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಸರ್ಕಾರಿ ಹುದ್ದೆಯ ಅರ್ಜಿ ಶುಲ್ಕ ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಹೇಳಲಾಗಿದೆ. ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದವರ ಅಂಕಪಟ್ಟಿ, ಪ್ರಮಾಣಪತ್ರ ಪರಿಶೀಲನೆಗೆ ತಗಲುವ ವೆಚ್ಚವನ್ನು Read more…

ಅಧಿವೇಶನದ ಹೊತ್ತಲ್ಲೇ ಆಡಳಿತಾರೂಢ ಬಿಜೆಪಿಗೆ ಕಾಂಗ್ರೆಸ್ ಸಡ್ಡು

ನವದೆಹಲಿ: ಮೇಲ್ಮನೆ ಉಪಸಭಾಪತಿ ಅಭ್ಯರ್ಥಿ ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಸಹಕಾರದೊಂದಿಗೆ ಜಂಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ತೀರ್ಮಾನ ಕೈಗೊಂಡಿದ್ದಾರೆ. ಸೆಪ್ಟೆಂಬರ್ 14 Read more…

ಪೊಲೀಸ್ ನೇಮಕಾತಿ, ಕೆ – ಸೆಟ್ ಗೆ ಒಂದೇ ದಿನ ಪರೀಕ್ಷೆ: ಎರಡೂ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರಿಗೆ ಶಾಕ್

ಬೆಂಗಳೂರು: ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ(ಕೆ – ಸೆಟ್) ಸೆಪ್ಟಂಬರ್ 20 ರಂದು ನಡೆಯಲಿದೆ. ಅದೇ ದಿನ ಪೊಲೀಸ್ ಇಲಾಖೆಯ ಪರೀಕ್ಷೆ ನಡೆಯಲಿದ್ದು ಇದರಿಂದಾಗಿ ಎರಡೂ ಪರೀಕ್ಷೆ ಬರೆಯಲು Read more…

ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗೆ ಜೆಡಿಯುನಿಂದ ಚಂದ್ರಶೇಖರ್ ವಿ.

ವಿಧಾನರಿಷತ್ ಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆಗೆ ಜೆಡಿಯು ಪಕ್ಷದಿಂದ ಚಂದ್ರಶೇಖರ್ ವಿ. ಸ್ಥಾವರ ಮಠ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜೆಡಿಯು Read more…

ಸಾವಿರಾರು ಕೋಟಿ ಆಸ್ತಿ ಒಡೆಯ: ಕಣದಲ್ಲಿರುವ ಅಭ್ಯರ್ಥಿಗಳಲ್ಲೇ ‘ಕುಬೇರ’ ಎಂಟಿಬಿ ನಾಗರಾಜ್ ಆಸ್ತಿ 1224 ಕೋಟಿ ರೂ.

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳ ಪೈಕಿ ಎಂಟಿಬಿ ನಾಗರಾಜ್ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಎಂಟಿಬಿ ನಾಗರಾಜ್ 1224 ಕೋಟಿ ರೂಪಾಯಿಗಿಂತಲೂ ಹೆಚ್ಚು Read more…

ಪರಿಷತ್ ಸದಸ್ಯರಾಗಿ ಬಿಜೆಪಿಯ ನಾಲ್ವರು, ಕಾಂಗ್ರೆಸ್ ನ ಇಬ್ಬರು, ಜೆಡಿಎಸ್ ನ ಒಬ್ಬರು ಅವಿರೋಧ ಆಯ್ಕೆ ಖಚಿತ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ನ 7 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಎಲ್ಲ ಸದಸ್ಯರು ಅವಿರೋಧವಾಗಿ ಆಯ್ಕೆ ಆಗುವುದು ಖಚಿತವಾಗಿದೆ. ಬಿಜೆಪಿಯ ಎಂಟಿಬಿ ನಾಗರಾಜ್, ಆರ್. ಶಂಕರ್, ಸುನಿಲ್ ವಲ್ಯಾಪುರೆ, Read more…

ರಾಜ್ಯ ಬಿಜೆಪಿ ನಾಯಕರಿಗೆ ವರಿಷ್ಠರಿಂದ ‘ಬಿಗ್ ಶಾಕ್’

ರಾಜ್ಯಸಭೆ ಚುನಾವಣೆಗೆ ಅಚ್ಚರಿಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಶಾಕ್ ನೀಡಿದ್ದಾರೆ. ರಾಜ್ಯಸಭೆ ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದ ನಾಯಕರು ಮತ್ತು ಲಾಬಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...