alex Certify Candidates | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಆ. 27ರಂದು ಕೆಎಎಸ್ ಪರೀಕ್ಷೆ: ಅಭ್ಯರ್ಥಿಗಳಿಗೆ ಮಹತ್ವದ ಸೂಚನೆ

ಬೆಂಗಳೂರು: ಆಗಸ್ಟ್ 27ರಂದು ರಾಜ್ಯಾದ್ಯಂತ 384 ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಬಾವಿ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಕರ್ನಾಟಕ ಲೋಕಸೇವಾ ಆಯೋಗ(KPSC) ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗುವ Read more…

ಯುಜಿ ನೀಟ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಆ. 12, 13 ರಂದು ದಾಖಲಾತಿ ಪರಿಶೀಲನೆ

ಬೆಂಗಳೂರು: ಯುಜಿ ನೀಟ್ -2024ಕ್ಕೆ ಹೊಸದಾಗಿ ನೋಂದಾಯಿಸಿದ ಕ್ಲಾಸ್ ಎ ಮತ್ತು ಕ್ಲಾಸ್ ವೈ ಅಭ್ಯರ್ಥಿಗಳಿಗೆ ಪ್ರಾಧಿಕಾರದ ವೆಬ್ಸೈಟ್ ನ ಲಿಂಕ್ ಮೂಲಕ ಪರಿಶೀಲನಾ ಪತ್ರ ಡೌನ್ಲೋಡ್ ಮಾಡಿಕೊಳ್ಳಲು Read more…

‘ನೀಟ್’ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ರೋಲ್ ನಂಬರ್ ದಾಖಲಿಸಲು ಇಂದು ಲಿಂಕ್ ಬಿಡುಗಡೆ

ಬೆಂಗಳೂರು: ಯುಜಿ ಸಿಇಟಿಗೆ ಅರ್ಜಿ ಸಲ್ಲಿಸಿ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್ ಅನ್ನು ದಾಖಲಿಸಲು ಆಗಸ್ಟ್ 5ರಂದು ಲಿಂಕ್ ಬಿಡುಗಡೆ ಮಾಡುವುದಾಗಿ Read more…

ವೈದ್ಯಕೀಯ ಕೋರ್ಸ್ ‘ನೀಟ್’ ಅರ್ಹತಾ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವತಿಯಿಂದ 2024ರಲ್ಲಿ ನೀಟ್ ಪರೀಕ್ಷೆ ಬರೆದು ಅರ್ಹತೆ ಪಡೆದ ರಾಜ್ಯದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯದಲ್ಲಿ Read more…

ಟಿಇಟಿ ಅಭ್ಯರ್ಥಿಗಳಿಗೆ ಮುಖ್ಯಮಾಹಿತಿ: ಅಂತಿಮ ಕೀ ಉತ್ತರ ಪ್ರಕಟ

ಬೆಂಗಳೂರು: ಕಳೆದ ಜೂನ್ ನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕ ನಡೆಸಿದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(KAR TET) ಪತ್ರಿಕೆ 1 ಮತ್ತು 2ರ ಅಂತಿಮ Read more…

545 ಪಿಎಸ್ಐ ಹುದ್ದೆಗಳ ಆಯ್ಕೆ ಪಟ್ಟಿ ವಿಳಂಬ; ಗೃಹ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಅಭ್ಯರ್ಥಿಗಳು

ಬೆಂಗಳೂರು: 545 ಪಿಎಸ್ ಐ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಸಿಡಿದೆದ್ದ ಅಭ್ಯರ್ಥಿಗಳು ರಕ್ತದಲ್ಲಿ ಪತ್ರಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಎಸ್ ಐ ಹುದ್ದೆಗಳ Read more…

ವೃತ್ತಿಪರ ಕೋರ್ಸ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಈ ಬಾರಿ ಏಕಕಾಲದಲ್ಲೇ ಮೆಡಿಕಲ್, ಬಿಇ ಸೀಟು ಹಂಚಿಕೆ

ಬೆಂಗಳೂರು: ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಈ ಬಾರಿ ಏಕಕಾಲದಲ್ಲಿಯೇ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ Read more…

ವಿವಿಧ ಹುದ್ದೆಗಳಿಗೆ ಇಂದು, ನಾಳೆ ಸ್ಪರ್ಧಾತ್ಮಕ ಪರೀಕ್ಷೆ: ಅಕ್ರಮ ತಡೆಗೆ ಮಹತ್ವದ ಕ್ರಮ

ಬೆಂಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ, ಬಿಎಂಟಿಸಿಯ ವಿವಿಧ ಹುದ್ದೆಗಳಿಗೆ ಜುಲೈ 13, 14 ರಂದು ಸ್ಪರ್ಧಾತ್ಮಕ Read more…

ಯುಜಿ -ಸಿಇಟಿ ಅಭ್ಯರ್ಥಿಗಳಿಗೆ ಕೆಇಎ ಮುಖ್ಯ ಮಾಹಿತಿ

ಬೆಂಗಳೂರು: ಯುಜಿ ಸಿಇಟಿ -2024 ದಾಖಲೆಗಳನ್ನು ಆನ್ಲೈನ್ ಮೂಲಕ ಪರಿಶೀಲಿಸುವ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಭ್ಯರ್ಥಿಗಳಿಗೆ ಮಾಹಿತಿ ನೀಡಲಾಗಿದೆ. ಆನ್‌ಲೈನ್ ಅರ್ಜಿಯಲ್ಲಿ ವಿವಿಧ ಮೀಸಲಾತಿಗಳನ್ನು ಕ್ಷೇಮ್ ಮಾಡಿದ್ದಲ್ಲಿ Read more…

ಯುಜಿ ಸಿಇಟಿ ಮೀಸಲು ಪರಿಶೀಲನೆ ಪ್ರಕಟ: ಅಭ್ಯರ್ಥಿಗಳಿಗೆ ವೆರಿಫಿಕೇಷನ್ ಸ್ಲಿಪ್ ಪಡೆಯಲು ಅವಕಾಶ

ಬೆಂಗಳೂರು: ಇಂಜಿನಿಯರಿಂಗ್, ವೈದ್ಯಕೀಯ ಸೇರಿ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅಭ್ಯರ್ಥಿಗಳು ಸಲ್ಲಿಸಿದ ಯುಜಿ ಸಿಇಟಿ 2024 ಆನ್ಲೈನ್ ಅರ್ಜಿಯಲ್ಲಿ ಕ್ಲೇಮು ಮಾಡಿರುವ ವಿವಿಧ ಮೀಸಲಾತಿಗಳಿಗೆ ಅನುಗುಣವಾಗಿ ಆನ್ಲೈನ್ Read more…

ಗಮನಿಸಿ: ಪಿಜಿ ಸಿಇಟಿ ಪರೀಕ್ಷಾ ಕೇಂದ್ರ ಆಯ್ಕೆ, ಶುಲ್ಕ ಪಾವತಿಗೆ ನಾಳೆ ಕೊನೆ ದಿನ

ಬೆಂಗಳೂರು: ಪ್ರಸಕ್ತ 2024 -25 ನೇ ಸಾಲಿನ ಪಿಜಿ ಸಿಇಟಿ ಪರೀಕ್ಷಾ ಕೇಂದ್ರ ಆಯ್ಕೆಗೆ ನಾಳೆ ಕೊನೆ ದಿನವಾಗಿದೆ. ಎಂಬಿಎ, ಎಂಸಿಎ, ಎಂ ಆರ್ಕಿಟೆಕ್ಚರ್ ಕೋರ್ಸ್ ಗಳ ಪ್ರವೇಶಕ್ಕಾಗಿ Read more…

384 ಕೆಎಎಸ್ ಹುದ್ದೆಗಳಿಗೆ ವಯಸ್ಸಿನ ನಿರ್ಬಂಧ ಇಲ್ಲದೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳಿಗೆ 2017 -2018ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ವಯಸ್ಸಿನ ನಿರ್ಬಂಧ ಇಲ್ಲದೆ ಅರ್ಜಿ Read more…

ಆಹಾರ ನಿಗಮ, ಎಂಎಸ್ಐಎಲ್ ಸೇರಿ 5 ನಿಗಮ -ಮಂಡಳಿ ನೇಮಕಾತಿ 684 ಹುದ್ದೆಗಳ ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು: ಐದು ನಿಗಮ ಮಂಡಳಿಗಳ 684 ಹುದ್ದೆಗಳ ಭರ್ತಿಗೆ 2023ರ ಅಕ್ಟೋಬರ್ -ನವಂಬರ್ ನಲ್ಲಿ ನಡೆಸಲಾಗಿದ್ದ ಪರೀಕ್ಷೆಗಳ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. Read more…

ಜೂನ್ 30ರಂದು ಟಿಇಟಿ ಪರೀಕ್ಷೆ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಜೂನ್ 30ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ನಡೆಯಲಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿ ನಿಗದಿತ ಶುಲ್ಕ ಪಾವತಿಸಿದ ಎಲ್ಲಾ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ವೆಬ್ ಸೈಟ್ ನಲ್ಲಿ Read more…

KPSC, KEA ಸೇರಿ ಒಂದೇ ದಿನ ಹಲವು ನೇಮಕಾತಿ ಪರೀಕ್ಷೆ: ಅಭ್ಯರ್ಥಿಗಳಿಗೆ ಸಂಕಷ್ಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC), ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA), ಸಿಬಿಎಸ್ಇ, ಯುಪಿಎಸ್‌ಸಿ ಮೊದಲಾದ ಸಂಸ್ಥೆಗಳಿಂದ ವಿವಿಧ ಹುದ್ದೆಗಳಿಗೆ ನೇಮಕಾತಿ ಹಾಗೂ ವೃತ್ತಿಪರ ಸ್ಪರ್ಧಾತ್ಮಕ ಪರೀಕ್ಷೆಗಳು ಒಂದೇ ದಿನಾಂಕಗಳಂದು ನಿಗದಿಯಾಗಿರುವುದರಿಂದ Read more…

ಸೇನೆ ಸೇರಬಯಸುವ ಯುವಕರಿಗೆ ಗುಡ್ ನ್ಯೂಸ್: ಜೂ. 27ರಿಂದ 6 ದಿನ ಅಗ್ನಿವೀರ್ ನೇಮಕ ರ್ಯಾಲಿ

ಬೆಂಗಳೂರು: ಬೆಂಗಳೂರಿನ ಸೇನಾ ನೇಮಕಾತಿ ಕಚೇರಿಯು ಜೂನ್ 27ರಿಂದ ಜುಲೈ 2ರವರೆಗೆ ಆರು ದಿನಗಳ ಕಾಲ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿ ಆಯೋಜಿಸಿದೆ. Read more…

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್: ಅಧಿಕೃತ ಘೋಷಣೆಯೊಂದೇ ಬಾಕಿ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗಿದ್ದು, ಎಐಸಿಸಿಯಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಡಾ. ಯತೀಂದ್ರ ಸಿದ್ದರಾಮಯ್ಯ, ಎನ್.ಎಸ್. ಬೋಸರಾಜು, Read more…

ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: ಕೆಪಿಟಿಸಿಎಲ್ ನಲ್ಲಿ 902 ಹುದ್ದೆಗಳ ನೇಮಕಾತಿಗೆ ಆದೇಶ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕೆಪಿಟಿಸಿಎಲ್) 902 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ಮಾರ್ಚ್ ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ವಿದ್ಯುತ್ ಸಹಾಯಕ ಇಂಜಿನಿಯರ್ ಗಳು, Read more…

ಮೇಲ್ಮನೆ ಚುನಾವಣೆ: ಅಂತಿಮವಾಗಿ ಕಣದಲ್ಲಿ 78 ಮಂದಿ

ಬೆಂಗಳೂರು: ವಿಧಾನಪರಿಷತ್ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ನಾಮಪತ್ರ ಹಿಂಪಡೆದುಕೊಳ್ಳಲು ಸೋಮವಾರ ಕೊನೆಯ ದಿನವಾಗಿದ್ದು, ಅಂತಿಮವಾಗಿ ಕಣದಲ್ಲಿ 78 ಮಂದಿ ಅಭ್ಯರ್ಥಿಗಳು ಉಳಿದಿದ್ದಾರೆ. ಸೋಮವಾರ ಒಟ್ಟು 12 ಮಂದಿ Read more…

ನಾಳೆ 5ನೇ ಹಂತದ ಲೋಕಸಭೆ ಚುನಾವಣೆ: ರಾಜನಾಥ್, ರಾಹುಲ್ ಗಾಂಧಿ, ಸ್ಮೃತಿ ಇರಾನಿ, ಒಮರ್ ಅಬ್ದುಲ್ಲಾ ಭವಿಷ್ಯ ನಿರ್ಧಾರ

ನವದೆಹಲಿ: 18ನೇ ಲೋಕಸಭೆ ಚುನಾವಣೆ ಐದನೇ ಹಂತದ ಮತದಾನವು ಮೇ 20 ಸೋಮವಾರದಂದು ನಡೆಯಲಿದೆ. ಐದನೇ ಹಂತದಲ್ಲಿ ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 49 ಕ್ಷೇತ್ರಗಳಲ್ಲಿ ಚುನಾವಣೆ Read more…

ವಿಧಾನ ಪರಿಷತ್ ಚುನಾವಣೆ: ಕಣದಲ್ಲಿ 76 ಅಭ್ಯರ್ಥಿಗಳು

ಬೆಂಗಳೂರು: ವಿಧಾನ ಪರಿಷತ್ 6 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಶುಕ್ರವಾರ ನಾಮಪತ್ರಗಳ ಪರಿಶೀಲನೆ ಪ್ರಕ್ರಿಯೆ ನಡೆಸಲಾಗಿದೆ. ಐದು ಕ್ಷೇತ್ರಗಳಿಗೆ ಸಂಬಂಧಿಸಿದಂತೆ 76 ನಾಮಪತ್ರಗಳು ಮಾನ್ಯವಾಗಿವೆ. 19 ನಾಮಪತ್ರಗಳು ತಿರಸ್ಕೃತಗೊಂಡಿದೆ. Read more…

ವಿಧಾನ ಪರಿಷತ್ ಚುನಾವಣೆ: 6 ಸ್ಥಾನಗಳಿಗೆ 103 ಮಂದಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಆರು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಒಟ್ಟು 103 ಅಭ್ಯರ್ಥಿಗಳಿಂದ 156 ನಾಮಪತ್ರ ಸಲ್ಲಿಕೆಯಾಗಿವೆ. Read more…

ರಂಗೇರಿದ ವಿಧಾನ ಪರಿಷತ್ ಚುನಾವಣೆ: ನಾಮಪತ್ರ ಸಲ್ಲಿಕೆ ಭರಾಟೆ

ಬೆಂಗಳೂರು: ವಿಧಾನಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ. ಅಧಿಸೂಚನೆ ಹೊರಡಿಸಿದ ನಂತರ ಈವರೆಗೆ 49 ಅಭ್ಯರ್ಥಿಗಳಿಂದ 71 ನಾಮಪತ್ರಗಳು ಸಲ್ಲಿಕೆಯಾಗಿವೆ. Read more…

ವಿಧಾನ ಪರಿಷತ್ ಚುನಾವಣೆಗೆ 40 ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನ ಪರಿಷತ್ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆಗೆ ಮಂಗಳವಾರ 16 ಅಭ್ಯರ್ಥಿಗಳಿಂದ 21 ನಾಮಪತ್ರಗಳು ಸಲ್ಲಿಕೆಯಾಗಿವೆ. ಚುನಾವಣೆಗೆ ಅಧಿಸೂಚನೆ ಪ್ರಕಟವಾದ ನಂತರ ಇದುವರೆಗೆ 29 ಅಭ್ಯರ್ಥಿಗಳಿಂದ Read more…

ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ದೇಶದಲ್ಲಿ ಮೂರನೇ ಹಂತದ ಚುನಾವಣೆ ಇದಾಗಿದೆ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವವರೆಗೆ Read more…

ಮತದಾರರ ಮನವೊಲಿಕೆಗೆ ಇಂದು ಕೊನೆ ಹಂತದ ಕಸರತ್ತು

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಲ್ಲಿ, ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ ತೆರೆ ಬಿದ್ದಿದೆ. ಸೋಮವಾರ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ನಡೆಸಿ Read more…

BREAKING: ದೇಶದ ಗಮನ ಸೆಳೆದ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಕಣಕ್ಕೆ

ನವದೆಹಲಿ: ದೇಶದ ಗಮನ ಸೆಳೆದಿರುವ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಎಐಸಿಸಿ ವತಿಯಿಂದ ಅಧಿಕೃತವಾಗಿ ರಾಹುಲ್ ಗಾಂಧಿ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. Read more…

ಇವಿಎಂ ಸೇರಿದ 247 ಅಭ್ಯರ್ಥಿಗಳ ಭವಿಷ್ಯ

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನದ ಅವಧಿ ಮುಕ್ತಾಯವಾಗಿದ್ದು, ಸರತಿ ಸಾಲಿನಲ್ಲಿ ನಿಂತವರಿಗೆ ಮಾತ್ರ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. 14 ಕ್ಷೇತ್ರಗಳಲ್ಲಿ ಬಹುತೇಕ ಶಾಂತಿಯುತವಾಗಿ ಮತದಾನ ಮುಕ್ತಾಯಗೊಂಡಿದೆ. ಬೆಂಗಳೂರು Read more…

ನಾಳೆ 88 ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ: ಲೋಕಸಭೆ ಚುನಾವಣೆ 2ನೇ ಹಂತದಲ್ಲಿ ಕಣದಲ್ಲಿರುವ ಪ್ರಮುಖರು

ನವದೆಹಲಿ: 18 ನೇ ಲೋಕಸಭೆ ಚುನಾವಣೆ 2024 ರ ಎರಡನೇ ಹಂತವು ನಾಳೆ ಏಪ್ರಿಲ್ 26 ರಂದು(ಶುಕ್ರವಾರ) ನಡೆಯಲಿದೆ. 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 88 ಲೋಕಸಭಾ Read more…

2ನೇ ಹಂತ: 45 ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್: 227 ಮಂದಿ ಕಣದಲ್ಲಿ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾದ ಸೋಮವಾರ 45 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...