alex Certify Candidates | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

`KEA’ ಯಿಂದ ಅ.28-29ರಂದು ವಿವಿಧ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

  ಬೆಂಗಳೂರು  : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಆಹಾರ ಮತ್ತು ನಾಗರೀಕ ಸರಬರಾಜು ನಿಗಮ, ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, Read more…

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : ಕೌನ್ಸಿಲಿಂಗ್ ಪ್ರಕ್ರಿಯೆಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಸೂಚನೆಗಳು

ಬೆಂಗಳೂರು : 2022ರ ಪದವೀಧರ ಪ್ರಾಥಮಿಕ ಶಿಕ್ಷಕ (6-8ನೇ ತರಗತಿ) ನೇಮಕಾತಿ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಇಂದು ನಡೆಯಲಿದೆ. ಶಿಕ್ಷಕರ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ Read more…

ಅ. 9 ರಿಂದ ಪಿಜಿ ವೈದ್ಯಕೀಯ ಕೋರ್ಸ್ ಪ್ರವೇಶ ಪ್ರಕ್ರಿಯೆ ಆರಂಭ

ಬೆಂಗಳೂರು: ಅಕ್ಟೋಬರ್ 9ರಿಂದ ಪಿಜಿ ವೈದ್ಯಕೀಯ ಕೋರ್ಸ್ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ. ಸ್ನಾತಕೋತ್ತರ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಫಲಿತಾಂಶ ಪ್ರಕಟಿಸಿದ್ದು, ಅಕ್ಟೋಬರ್ 9ರಿಂದ Read more…

BIGG NEWS : `ಅನುಕಂಪದ ಆಧಾರದ ನೇಮಕಾತಿ’ : ಅರ್ಹ ಅಭ್ಯರ್ಥಿಗಳಿಗೆ ಬಹುಮುಖ್ಯ ಮಾಹಿತಿ

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅನುಕಂಪದ ಆಧಾರ ನೇಮಕಾತಿ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಆರೋಗ್ಯ ಮತ್ತು ಕುಟುಂಬಕಲ್ಯಾಣ Read more…

`K-SET’ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ|K-SET Exam

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. Read more…

ನಾಳೆ ಪಿಜಿ-ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಸೆ.24 ರ ನಾಳೆ ಪಿಜಿ-ಸಿಇಟಿ 2023 ಸಾಲಿನ ಪಿಜಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ಐಪಿಸಿ Read more…

ಒಂದೇ ದಿನ ಎರಡು ಪರೀಕ್ಷೆ: ಅಭ್ಯರ್ಥಿಗಳಲ್ಲಿ ಗೊಂದಲ

ಒಂದೇ ದಿನ ಎರಡು ಪರೀಕ್ಷೆಗಳು ನಿಗದಿಯಾಗಿದ್ದು ಅಭ್ಯರ್ಥಿಗಳಲ್ಲಿ ಗೊಂದಲ ಉಂಟಾಗಿದೆ. ಒಂದು ಉನ್ನತ ಶಿಕ್ಷಣದ ಪರೀಕ್ಷೆಯಾದರೆ, ಮತ್ತೊಂದು ಉದ್ಯೋಗದ ನೇಮಕಾತಿ ಪರೀಕ್ಷೆಯಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪಿಜಿ ಸಿಇಟಿ Read more…

ಶಿಕ್ಷಕರ ಹುದ್ದೆ ನೇಮಕಾತಿ: ಕೆಪಿಎಸ್‌ಸಿಯಿಂದ ಹೆಚ್ಚುವರಿ ಶಿಕ್ಷಕರ ಹುದ್ದೆ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಹೆಚ್ಚುವರಿ ಶಿಕ್ಷಕರ ಹುದ್ದೆ ಆಯ್ಕೆ ಪಟ್ಟಿ ಪ್ರಕಟಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಮಾದರಿ ಶಾಲೆಗಳ ಗ್ರೂಪ್ ಸಿ ವೃಂದದ 200 Read more…

ಸಿಇಟಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮುಂದುವರೆದ ಸುತ್ತಿನ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ 2023ರ ಎರಡನೇ ಮುಂದುವರೆದ ಸುತ್ತಿನ ವೇಳಾಪಟ್ಟಿ ಪ್ರಕಟಿಸಿದೆ. ಸೆಪ್ಟೆಂಬರ್ 22ರ ಬೆಳಗ್ಗೆ 10 ಗಂಟೆಯವರೆಗೆ ಅಭ್ಯರ್ಥಿಗಳು ತಮ್ಮ ಆಯ್ಕೆಗಳನ್ನು ಸಲ್ಲಿಸಬಹುದಾಗಿದೆ. ಮೊದಲನೇ Read more…

`ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ’ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಸೆಪ್ಟೆಂಬರ್  3 ರ ಭಾನುವಾರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2023ರ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು schooleducation.kar.nic.in ವೆಬ್‍ಸೈಟ್‍ನಲ್ಲಿ ಅರ್ಜಿ ಸಂಖ್ಯೆ Read more…

ಸೆ.03ರಂದು `ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ’ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2023ರ ಪರೀಕ್ಷೆಯನ್ನು ಕೇಂದ್ರೀಕೃತ ದಾಖಲಾತಿ ಘಟಕ ಬೆಂಗಳೂರು ಇವರ ವತಿಯಿಂದ ಸೆ.03 ರಂದು ಮೊದಲ ಅಧಿವೇಶನ ಬೆಳಿಗ್ಗೆ 9.30 ರಿಂದ Read more…

BIG NEWS: ಚುನಾವಣೆ ವೇಳಾಪಟ್ಟಿ ಘೋಷಣೆಗೆ ಮೊದಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ನವದೆಹಲಿ: ಮಧ್ಯಪ್ರದೇಶ, ಛತ್ತೀಸ್‌ಗಢ ಚುನಾವಣಾ ದಿನಾಂಕ ಘೋಷಣೆಗೆ ಮೊದಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹಂಚಿಕೊಂಡಿದೆ. ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದ ಅಭ್ಯರ್ಥಿಗಳ Read more…

PSI ಆಯ್ಕೆಯಾದ ಅಭ್ಯರ್ಥಿಗಳಿಂದ ರಾಜ್ಯ ಸರ್ಕಾರಕ್ಕೆ ಪತ್ರ

ಬೆಂಗಳೂರು: 545 ಪಿಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಮಾಣಿಕ ಅಭ್ಯರ್ಥಿಗಳು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪಿಎಸ್ ಐ ಪರೀಕ್ಷೆಯಲ್ಲಿ ಪ್ರಾಮಾಣಿಕವಾಗಿ ಆಯ್ಕೆಯಾದ Read more…

ಆ. 4 ರಿಂದ ಪಿಜಿ ನೀಟ್ ದಾಖಲೆ ಪರಿಶೀಲನೆ

ಬೆಂಗಳೂರು: ಆಗಸ್ಟ್ 4ರಿಂದ ಪಿಜಿ ನೀಟ್ ದಾಖಲೆ ಪರಿಶೀಲನೆ ನಡೆಯಲಿದೆ. ಪಿಜಿ ನೀಟ್ ನಲ್ಲಿ ಅರ್ಹತೆ ಹೊಂದಿ ಮೆಡಿಕಲ್ ಮತ್ತು ಡೆಂಟಲ್ ಕೋರ್ಸ್ ಗಳಿಗೆ ಪ್ರವೇಶ ಬಯಸಿದ ಅಭ್ಯರ್ಥಿಗಳ Read more…

`UGC NET-2023’ರ ಫಲಿತಾಂಶ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮುಂಬರುವ ದಿನಗಳಲ್ಲಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ-ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC NET) 2023 ರ ಫಲಿತಾಂಶಗಳನ್ನು ಪ್ರಕಟಿಸಲು ಸಜ್ಜಾಗಿದೆ. ಲಭ್ಯವಿರುವ ಮಾಹಿತಿಯ Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಜು 24 ರಿಂದ ಮೂಲ ದಾಖಲೆ ಪರಿಶೀಲನೆ

ಬೆಂಗಳೂರು: ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಇಂಜಿನಿಯರಿಂಗ್ ಹೊರತುಪಡಿಸಿ ಬೇರೆ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸಿದ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಕಾರ್ಯ ಜುಲೈ 24 ರಿಂದ Read more…

BIGG NEWS : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ : ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

2021-22 ನೇ ಸಾಲಿನ ಪದವೀಧರ ಪ್ರಾಥಮಿಕ ಶಿಕ್ಷಕರ (6ರಿಂದ 8ನೇ ತರಗತಿಗಳ) ನೇಮಕಾತಿಗಾಗಿ 1:1 ಅನುಪಾತದ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ನಡೆದಿದ್ದು, ಜಾತಿ ಮೀಸಲಾತಿಯಲ್ಲಿ Read more…

Karnataka TET Exam 2023 : `ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ’ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2023)ಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್ www.schooleducation.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. Read more…

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಜು. 21 ರಂದು ದಾಖಲೆ ಪರಿಶೀಲನೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶ ಬಯಸಿ ನಿಗದಿತ ದಿನಗಳಂದು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ಪ್ರಕ್ರಿಯೆ ಮುಗಿಸದ ಅಭ್ಯರ್ಥಿಗಳು ಜುಲೈ 21 Read more…

ಫಲ ಕೊಡದ ಬಿಜೆಪಿ ಪ್ರಯೋಗ: 75 ಹೊಸಬರಲ್ಲಿ 19 ಮಂದಿಗೆ ಮಾತ್ರ ಜಯ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಕೈಗೊಂಡ ಪ್ರಯೋಗ ಯಶಸ್ವಿಯಾದಂತಿಲ್ಲ. 75 ಜನ ಹೊಸಬರಲ್ಲಿ ಕೇವಲ 19 ಮಂದಿ ಮಾತ್ರ ಜಯಗಳಿಸಿದ್ದಾರೆ. ಮಹದೇವಪುರ -ಮಂಜುಳಾ ಲಿಂಬಾವಳಿ ಹುಬ್ಬಳ್ಳಿ ಧಾರವಾಡ Read more…

BREAKING NEWS: 6 ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮತ ಎಣಿಕೆ ಮುಂದುವರೆದಿದ್ದು, ಆರು ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ಗಂಗಾವತಿಯಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿಪಕ್ಷದ ಜನಾರ್ದನ ರೆಡ್ಡಿ, ಹರಪನಹಳ್ಳಿಯಲ್ಲಿ ಪಕ್ಷೇತರ Read more…

ಕುತೂಹಲ ಮೂಡಿಸಿದ ಹೈವೋಲ್ಟೇಜ್ ಕ್ಷೇತ್ರಗಳ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಘಟಾನುಘಟಿ ನಾಯಕರ ಸ್ಪರ್ಧೆಯಿಂದಾಗಿ ರಾಜ್ಯದ ಗಮನ ಸೆಳೆದ ಹೈವೋಲ್ಟೇಜ್ ಕ್ಷೇತ್ರಗಳ ಬಗ್ಗೆ ಮಾಹಿತಿ ಇಲ್ಲಿದೆ. ಈ ಕ್ಷೇತ್ರಗಳ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಾಗಿದ್ದು, ಇಂದು ಮಧ್ಯಾಹ್ನದೊಳಗೆ ನಾಯಕರ Read more…

BIG NEWS: ಅಭ್ಯರ್ಥಿಗಳು, ಕಾರ್ಯಕರ್ತರಿಗೆ ಬಿಗ್ ಶಾಕ್ ಕೊಟ್ಟ ಪೊಲೀಸರು

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಭರ್ಜರಿ ರೋಡ್ ಶೋ, ಪ್ರಚಾರ ನಡೆಸಿದ್ದ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಕಾರ್ಯಕರ್ತರಿಗೆ ಸಂಚಾರಿ ಪೊಲೀಸರು ಶಾಕ್ ನೀಡಿದ್ದಾರೆ. ಪ್ರಚಾರಕ್ಕಾಗಿ ಸುತ್ತಾಡಿದವರಿಗೆ ಭಾರಿ ದಂಡ Read more…

ಘಟಾನುಘಟಿ ನಾಯಕರ ಸ್ಪರ್ಧೆಯಿಂದಾಗಿ ರಾಜ್ಯದ ಗಮನಸೆಳೆದ ಹೈವೋಲ್ಟೇಜ್ ಕ್ಷೇತ್ರಗಳ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಘಟಾನುಘಟಿ ನಾಯಕರ ಸ್ಪರ್ಧೆಯಿಂದಾಗಿ ರಾಜ್ಯದ ಗಮನ ಸೆಳೆದ ಹೈವೋಲ್ಟೇಜ್ ಕ್ಷೇತ್ರಗಳ ಬಗ್ಗೆ ಮಾಹಿತಿ ಇಲ್ಲಿದೆ. ಈ ಕ್ಷೇತ್ರಗಳ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಾಗಿದೆ. ನಾಳೆ ಮತದಾನ ನಡೆಯಲಿದ್ದು, Read more…

ಮನೆ ಮನೆ ಪ್ರಚಾರದೊಂದಿಗೆ ಮತದಾರರ ಮನವೊಲಿಕೆಗೆ ಅಂತಿಮ ಕಸರತ್ತು

ಬೆಂಗಳೂರು: ಮೇ 10 ರಂದು ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ರಾಜ್ಯದಲ್ಲಿ ಬಹಿರಂಗ ಚುನಾವಣಾ ಪ್ರಚಾರಕ್ಕೆ ಅಧಿಕೃತ ತೆರೆ ಬಿದ್ದಿದೆ. ರಾಜ್ಯದಲ್ಲಿ ಸಭೆ, ಸಮಾರಂಭ, ಉತ್ಸವ, Read more…

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳಿಗೆ ಶಾಕ್: ಪಕ್ಷದಿಂದ 6 ವರ್ಷ 24 ಮುಖಂಡರ ಉಚ್ಚಾಟನೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿರುವ 24 ಮುಖಂಡರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. Read more…

ಬಿಜೆಪಿ 224, ಕಾಂಗ್ರೆಸ್ 223, ಜೆಡಿಎಸ್ 207 ಸೇರಿ 2,613 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಕಣದಲ್ಲಿ ಅಂತಿಮವಾಗಿ 2613 ಅಭ್ಯರ್ಥಿಗಳು ಉಳಿದಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ ಸೋಮವಾರದವರೆಗೆ 517 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದುಕೊಂಡಿದ್ದಾರೆ. ಕಣದಲ್ಲಿ Read more…

ಶಿವಮೊಗ್ಗ ಜಿಲ್ಲೆ: ಅಂತಿಮವಾಗಿ ಕಣದಲ್ಲಿ 74 ಅಭ್ಯರ್ಥಿಗಳು; ಇಲ್ಲಿದೆ ಡಿಟೇಲ್ಸ್

ಶಿವಮೊಗ್ಗ: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಏ.24 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಅಂತಿಮವಾಗಿ ಚುನಾವಣೆ ಎದುರಿಸಲು 74 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಶಿವಮೊಗ್ಗ ಗ್ರಾಮಾಂತರ-111 Read more…

BIG NEWS: ನಾಮಪತ್ರ ವಾಪಸ್ ಪಡೆಯಲು ಇಂದೇ ಕೊನೆ ದಿನ: ಮನವೊಲಿಕೆ ಬಳಿಕ ಕೆಲವೆಡೆ ಬಂಡಾಯ ಶಮನ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ನಾಮಪತ್ರ ವಾಪಸ್ ಪಡೆಯಲು ಇಂದೇ ಕೊನೆ ದಿನವಾಗಿದೆ. 3632 ಮಂದಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. 502 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕರಿಸಲಾಗಿದೆ. 3130 ಅಭ್ಯರ್ಥಿಗಳ Read more…

ಬಿಜೆಪಿ 219, ಕಾಂಗ್ರೆಸ್ 218, ಜೆಡಿಎಸ್ 207 ಸೇರಿ 3044 ಅಭ್ಯರ್ಥಿಗಳ ನಾಮಪತ್ರ ಸ್ವೀಕೃತ: 5 ಕ್ಷೇತ್ರಗಳ ಪರಿಶೀಲನೆ ಬಾಕಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ನಾಮಪತ್ರ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದು, ಕಣದಲ್ಲಿ 3044 ಅಭ್ಯರ್ಥಿಗಳ ಉಮೇದುಗಾರಿಕೆ ಸ್ವೀಕೃತಗೊಂಡಿದೆ. ಸವದತ್ತಿ, ಹಾವೇರಿ, ರಾಯಚೂರು, ಶಿವಾಜಿನಗರ, ಔರಾದ್ ವಿಧಾನಸಭಾ ಕ್ಷೇತ್ರಗಳ ನಾಮಪತ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...