alex Certify Candidates | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ITI ಪಾಸಾದವರಿಗೆ ಸಿಹಿ ಸುದ್ದಿ: HAL ನಲ್ಲಿ ಅಪ್ರೆಂಟಿಷಿಪ್ ಗೆ ಅರ್ಜಿ ಆಹ್ವಾನ

ಬೆಂಗಳೂರು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ವಿವಿಧ ವೃತ್ತಿಗಳಲ್ಲಿ ಐಟಿಐ ಪಾಸಾದ ಅರ್ಹ ಅಭ್ಯರ್ಥಿಗಳಿಂದ ‘ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಅಪ್ರೆಂಟಿಷಿಪ್ ತರಬೇತಿಯ ಅರ್ಜಿ ನಮೂನೆಗಳನ್ನು ಜಿಲ್ಲಾ Read more…

ʼರಾಷ್ಟ್ರಪತಿʼ ಚುನಾವಣೆಗೆ 56 ಮಂದಿ ನಾಮಪತ್ರ ಸಲ್ಲಿಕೆ

ರಾಷ್ಟ್ರಪತಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಆಡಳಿತಾರೂಢ ಎನ್ ಡಿ ಎ ಅಭ್ಯರ್ಥಿ ದ್ರೌಪದಿ ಮುರ್ಮು, ಯುಪಿಎ ಅಭ್ಯರ್ಥಿ ಯಶವಂತ ಸಿನ್ಹಾ ಸೇರಿದಂತೆ ಒಟ್ಟು 56 ಮಂದಿ ಅಭ್ಯರ್ಥಿ ತಮ್ಮ Read more…

BIG NEWS: ನೊಂದ PSI ಅಭ್ಯರ್ಥಿಗಳಿಂದ ಪ್ರಧಾನಿಗೆ ರಕ್ತದಲ್ಲಿ ಪತ್ರ; ನ್ಯಾಯ ಕೊಡಿಸದಿದ್ದರೆ ಉಗ್ರರ ಜತೆ ಕೈಜೋಡಿಸುತ್ತೇವೆ ಎಂದು ಎಚ್ಚರಿಕೆ

ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮದಿಂದ ನೊಂದ ಪ್ರಾಮಾಣಿಕ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. 2 ಪುಟಗಳ ಪತ್ರ ಬರೆದಿರುವ ನೊಂದ ಅಭ್ಯರ್ಥಿಗಳು ತಮಗೆ Read more…

BIG NEWS: ಮರು ಪರೀಕ್ಷೆ ರದ್ದು ಮಾಡುವಂತೆ ಆಗ್ರಹ; PSI ಅಭ್ಯರ್ಥಿಗಳಿಂದ ಉಪವಾಸ ಸತ್ಯಾಗ್ರಹ

ಬೆಂಗಳೂರು: ಪಿಎಸ್ಐ ಹುದ್ದೆ ಮರು ಪರೀಕ್ಷೆ ರದ್ದು ಮಾಡುವಂತೆ ಆಗ್ರಹಿಸಿ ಅಭ್ಯರ್ಥಿಗಳು ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಸರ್ಕಾರದ ನಿರ್ಧಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. 545 ಪಿಎಸ್ಐ ಹುದ್ದೆ ನೇಮಕಾತಿ Read more…

BIG NEWS: ಎರಡು ಕ್ಷೇತ್ರಗಳಲ್ಲಿ ಪಂಜಾಬ್ ಸಿಎಂ ಚರಣ್ ಜಿತ್ ಸಿಂಗ್ ಚನ್ನಿ ಸ್ಪರ್ಧೆ

ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಮೂರನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರು ಭದೌರ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಕಾಂಗ್ರೆಸ್ ತನ್ನ Read more…

CAT 2021: 9 ಅಭ್ಯರ್ಥಿಗಳಿಗೆ ಶೇ. 100 ರಷ್ಟು ಅಂಕ, ಸತತ 4 ನೇ ವರ್ಷವೂ ಹುಡುಗರೇ ಟಾಪರ್

ನವದೆಹಲಿ: CAT 2021 ರಲ್ಲಿ 9 ಅಭ್ಯರ್ಥಿಗಳು ಒಟ್ಟಾರೆ ಶೇಕಡ 100 ರಷ್ಟು ಅಂಕ ಗಳಿಸಿದ್ದಾರೆ. ನಾಲ್ಕನೇ ವರ್ಷವೂ ಅತಿ ಹೆಚ್ಚು ಅಂಕ ಪಡೆದ ಎಲ್ಲಾ ಅಭ್ಯರ್ಥಿಗಳು ಪುರುಷರಾಗಿದ್ದಾರೆ. Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್​ ನ್ಯೂಸ್​: ಸಿಬ್ಬಂದಿ ನೇಮಕಾತಿ ಆಯೋಗದಿಂದ 3 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಬ್ಬಂದಿ ನೇಮಕಾತಿ ಆಯೋಗವು 2021ನೇ ಸಾಲಿನ 9ನೇ ಹಂತದ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಹಾಗೂ ಈ ಸಂಬಂಧ ಅಧಿಸೂಚನೆಯನ್ನು ನೀಡಿದೆ. ಆಸಕ್ತ ಅಭ್ಯರ್ಥಿಗಳು ಎಸ್​ಎಸ್​ಸಿ ಅಧಿಕೃತ ವೆಬ್​ಸೈಟ್​ https://ssc.nic.in/ Read more…

ಮತ ಎಣಿಕಾ ಕೇಂದ್ರಕ್ಕೆ ಹೋಗುವ ಅಭ್ಯರ್ಥಿಗೆ ಕೋವಿಡ್ ನೆಗೆಟಿವ್​ ರಿಪೋರ್ಟ್ ಕಡ್ಡಾಯ:‌ ಚುನಾವಣಾ ಆಯೋಗದ ಖಡಕ್‌ ಸೂಚನೆ

ಎರಡು ಡೋಸ್​ ಲಸಿಕೆಗಳನ್ನ ಪಡೆಯದ ಹಾಗೂ ಕೊರೊನಾ ನೆಗೆಟಿವ್​ ರಿಪೋರ್ಟ್ ಹೊಂದಿರದ ಅಭ್ಯರ್ಥಿಗಳಿಗೆ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ಇಲ್ಲ ಎಂದು ಚುನಾವಣಾ ಆಯೋಗ ಕೇಳಿದೆ. ಚುನಾವಣಾ ಆಯೋಗ Read more…

ಬೀದಿ ನಾಯಿ ಮೇಲೆ ಅಭ್ಯರ್ಥಿಯ ಚುನಾವಣಾ ಪೋಸ್ಟರ್….! ಕೆಂಗಣ್ಣು ಬೀರಿದ ಪ್ರಾಣಿಪ್ರಿಯರು

ಕ್ರೂರ ಮೃಗಗಳು ಅಂತಾ ಮೂಕ ಪ್ರಾಣಿಗಳಿಗೆ ಕರೆಯಲಾಗುತ್ತೆ. ಆದರೆ ಅಸಲಿಗೆ ಮನುಷ್ಯನಿಗಿಂತ ಕ್ರೂರ ಪ್ರಾಣಿ ಬೇರೊಂದಿಲ್ಲ ಎಂಬ ಮಾತನ್ನ ನಾವು ತಳ್ಳಿಹಾಕುವಂತಿಲ್ಲ. ತನ್ನ ಲಾಭಕ್ಕಾಗಿ ಮನುಷ್ಯ ಇಳಿದಷ್ಟು ಕೆಳಗಿನ Read more…

ಗುಡ್ ನ್ಯೂಸ್: 10 ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ: ಭಾರತೀಯ ರೈಲ್ವೆಯ ಉತ್ತರ ಮಧ್ಯ ರೈಲ್ವೆ(NCR) ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏಪ್ರಿಲ್ 16 ಕೊನೆಯ ದಿನವಾಗಿದೆ. ಮಾರ್ಚ್ Read more…

ನೀಟ್ ಕೌನ್ಸೆಲಿಂಗ್: ಪ್ರವೇಶಾತಿಗೆ ಸಂಬಂಧಿಸಿದಂತೆ ಮಹತ್ವದ ಸೂಚನೆ

ನವದೆಹಲಿ: ವೈದ್ಯಕೀಯ ಸಮಾಲೋಚನಾ ಸಮಿತಿ(ಎಂಸಿಸಿ) 2020 ರ ಕೌನ್ಸೆಲಿಂಗ್ ಮೊದಲ ಸುತ್ತಿನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಏಮ್ಸ್ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಲು ಅಂತಿಮ ದಿನಾಂಕವನ್ನು ವಿಸ್ತರಿಸಿದೆ. ನವೆಂಬರ್ 14 ರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...