alex Certify car accident | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರು ಅಪಘಾತದ ವಾರಗಳ ನಂತರ ದುರಂತ ಅಂತ್ಯ ಕಂಡ ಮಿಸ್ ವೆನೆಜುವೆಲಾ

ಒರ್ಲ್ಯಾಂಡೊದಲ್ಲಿ ಕಾರು ಅಪಘಾತಕ್ಕೊಳಗಾದ ಮಿಸ್ ವೆನೆಜುವೆಲಾ ಅರಿಯಾನಾ ವೈರಾ ಆಗಸ್ಟ್ 3 ರಂದು ನಿಧನರಾದ್ರು. ಅವರಿಗೆ 26 ವರ್ಷ ವಯಸ್ಸಾಗಿತ್ತು. ಅರಿಯಾನಾ ಅವರಿದ್ದ ಕಾರು ಜುಲೈ 13 ರಂದು Read more…

BIG NEWS : ಮಂಡ್ಯದ ವಿಸಿ ನಾಲೆಗೆ ಬಿದ್ದ ಕಾರು : ನಾಪತ್ತೆಯಾಗಿದ್ದ ಚಾಲಕನ ಮೃತದೇಹ ಪತ್ತೆ

ಮಂಡ್ಯ : ಮಂಡ್ಯದ ವಿಸಿ ನಾಲೆಗೆ ನಿಯಂತ್ರಣ ತಪ್ಪಿ ಕಾರು ಸಮೇತ ಬಿದ್ದಿದ್ದ ಚಾಲಕನ ಶವ ಪತ್ತೆಯಾಗಿದೆ. ದುರಂತ ನಡೆದ 1 ಕಿಮೀ ದೂರದಲ್ಲಿ ಚಾಲಕ ಲೋಕೇಶ್ ಶವ Read more…

BIG NEWS: ವರುಣಾರ್ಭಟಕ್ಕೆ ಭೀಕರ ಅಪಘಾತ; ಹೇಮಾವತಿ ನದಿಗೆ ಉರುಳಿಬಿದ್ದ ಎರಡು ಕಾರು

ಚಿಕ್ಕಮಗಳೂರು: ಚಿಕ್ಕಮಗಳೂರಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟದ ನಡುವೆ ಅಪಘಾತಗಳ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಭೀಕರ ಅಪಘಾತದಲ್ಲಿ ಎರಡು ಕಾರುಗಳು ಹೇಮಾವತಿ ನದಿಗೆ ಉರುಳಿಬಿದ್ದ ಘಟನೆ ನಡೆದಿದೆ. ಚಾಲಕರ ನಿಯಂತ್ರಣ ತಪ್ಪಿದ Read more…

BREAKING : ಭೀಕರ ಕಾರು ಅಪಘಾತ : ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಗೆ ಗಾಯ

ಮೀರತ್ : ಟೀಂ ಇಂಡಿಯಾ  ಕ್ರಿಕೆಟರ್ ರಿಷಭ್ ಪಂತ್ ಕಾರು ಅಪಘಾತದ  ಬಳಿಕ ಮತ್ತೊಬ್ಬ ಟೀಂ ಇಂಡಿಯಾದ ಮಾಜಿ ಆಟಗಾರ ಪ್ರವೀಣ್ ಕುಮಾರ್ ಅವರ ಕಾರು ಅಪಘಾತವಾಗಿದೆ. ಮಂಗಳವಾರ Read more…

BIG NEWS: ಶಾಸಕ ರೋಹಿತ್ ರೆಡ್ಡಿ ಕಾರು ಭೀಕರ ಅಪಘಾತ

ಉಡುಪಿ: ತೆಲಂಗಾಣ ಶಾಸಕ ರೋಹಿತ್ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಬಳಿ ನಡೆದಿದೆ. ಶಾಸಕ ರೋಹಿತ್ ರೆಡ್ಡಿ ಮಂಗಳೂರಿನಿಂದ ಶೃಂಗೇರಿಗೆ Read more…

BREAKING: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ 2 ಕಾರುಗಳ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಬಳಿಯ ಕಿಟ್ಟಿ Read more…

BREAKING: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ತುಮಕೂರು: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ನಡೆದಿದೆ. ಇಲ್ಲಿನ ತೆರಿಯೂರು ಹೊರವಲಯದ ಅಣ್ಣನಹಳ್ಳಿ ಗೇಟ್ ಬಳಿ Read more…

ಚಕ್ರ ಸಿಡಿದು ಮರಕ್ಕೆ ಢಿಕ್ಕಿ ಹೊಡೆದ ಕಾರು; ನವದಂಪತಿ ಸೇರಿ ನಾಲ್ವರು ಸಜೀವ ದಹನ

ಚಲಿಸುತ್ತಿದ್ದ ಕಾರೊಂದರ ಚಕ್ರ ಸಿಡಿದ ಪರಿಣಾಮ ಮರಕ್ಕೆ ಕಾರು ಢಿಕ್ಕಿ ಹೊಡೆದು ಅದಾಗ ತಾನೇ ಮದುವೆಯಾಗಿದ್ದ ದಂಪತಿ ಸೇರಿದಂತೆ ನಾಲ್ವರು ಸಜೀವ ದಹನಗೊಂಡ ದುರ್ಘಟನೆ ಮಧ್ಯ ಪ್ರದೇಶದ ಹರ್ದಾ Read more…

BREAKING: 2 ಬೈಕ್ ಗಳಿಗೆ ಕಾರು ಡಿಕ್ಕಿ; ಮೂವರ ದುರ್ಮರಣ

ಬೆಂಗಳೂರು: 2 ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ತಾಲೂಕಿನಲ್ಲಿ ನಡೆದಿದೆ. Read more…

BREAKING: ಭೀಕರ ಅಪಘಾತ; ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಿಳಿನೆಲೆ ಬಳಿ ಈ Read more…

ಭೀಕರ ಕಾರು ಅಪಘಾತ; ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ದುರ್ಮರಣ

ಚಿತ್ರದುರ್ಗ: ಭೀಕರ ಕಾರು ಅಪಘಾತದಲ್ಲಿ ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆ ಬಳಿ ನಡೆದಿದೆ. ಚಳ್ಳಕೆರೆ ಹಿರೇಹಳ್ಳಿ ಬಳಿ ಕಾರು ಪಲ್ಟಿಯಾಗಿ ಅಪಘಾತ Read more…

BIG NEWS: ರಸ್ತೆ ಬದಿ ಹಳ್ಳಕ್ಕೆ ಬಿದ್ದ ಕಾರು; ದಂಪತಿ ದುರ್ಮರಣ; ಏರ್ ಪೋರ್ಟ್ ಗೆ ಮಗಳನ್ನು ಬಿಟ್ಟು ಬರುತ್ತಿದ್ದಾಗ ದುರಂತ

ಬೆಂಗಳೂರು: ಚಲಿಸುತ್ತಿದ್ದ ಕಾರು ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಂಭವಿಸಿದ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಪುರ ಕ್ರಾಸ್ ಬಳಿ ನಡೆದಿದೆ. Read more…

BIG NEWS: ಸಿನಿಮೀಯ ರೀತಿಯಲ್ಲಿ ಯುವಕನ ಮೇಲೆ ಕಾರು ಹತ್ತಿಸಿ ಹತ್ಯೆ

ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಕಾರು ಹತ್ತಿಸಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಬೈರಗೊಂಡನಹಳ್ಳಿಯಲ್ಲಿ ನಡೆದಿದೆ. ಚಂದನ್ (30) ಕೊಲೆಯಾದ ಯುವಕ. ಬೈಕ್ ನಲ್ಲಿ Read more…

BIG NEWS: ಭೀಕರ ಕಾರು ಅಪಘಾತ; ಮೆಸ್ಕಾಂ ಜೆಇ ಸೇರಿ ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿಕ್ಕಮಗಳೂರು: ಮರಕ್ಕೆ ಕಾರು ಡಿಕ್ಕಿಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೆಸ್ಕಾಂ ಜೆಇ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮಾಕನಹಳ್ಳಿ ಬಳಿ ನಡೆದಿದೆ. ಚಿಕ್ಕಮಗಳೂರಿನ ಅಜ್ಜಂಪುರ Read more…

ಶಸ್ತ್ರಚಿಕಿತ್ಸೆ ಯಶಸ್ವಿ, ಸವಾಲುಗಳಿಗೆ ಸಿದ್ಧ: ಸಾವಿನ ದವಡೆಯಿಂದ ಪಾರಾದ ರಿಷಬ್ ಪಂತ್ ಘೋಷಣೆ

ಭಾರತದ ವಿಕೆಟ್ ಕೀಪರ್ ರಿಷಬ್ ಪಂತ್ ತಮ್ಮ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಚೇತರಿಕೆಯ ಹಂತ ಹಾಗೂ ಮುಂಬರುವ ಸವಾಲುಗಳನ್ನು ಎದುರು ನೋಡುತ್ತಿರುವುದಾಗಿ ಘೋಷಿಸಿದ್ದಾರೆ. ಡಿಸೆಂಬರ್ 30 ರಂದು ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ Read more…

BIG NEWS: ಪ್ರವಾಸಕ್ಕೆ ತೆರಳಿದ್ದ ಶಾಲಾ ಮಕ್ಕಳ ಬಸ್-ಕಾರು ಭೀಕರ ಅಪಘಾತ

ಶಿವಮೊಗ್ಗ: ಪ್ರವಾಸಕ್ಕೆ ತೆರಳಿದ್ದ ಶಾಲಾ ಮಕ್ಕಳ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಬಳಿ ನಡೆದಿದೆ. Read more…

BIG NEWS: ಬಿಜೆಪಿ ಶಾಸಕರ ಕಾರು ಡಿಕ್ಕಿ; ವೃದ್ಧೆ ದುರ್ಮರಣ

ಕೊಪ್ಪಳ: ಕನಕಗಿರಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ದಡೇಸುಗೂರು ಅವರ ಕಾರು ಡಿಕ್ಕಿಯಾಗಿ ವೃದ್ಧೆ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪುರ ಕ್ರಾಸ್ ಬಳಿ ನಡೆದಿದೆ. Read more…

BIG NEWS: ದಂಪತಿಗೆ ಕಾರಿನಿಂದ ಡಿಕ್ಕಿ ಹೊಡೆದ ದುಷ್ಕರ್ಮಿಗಳು; ಪತ್ನಿ ದುರ್ಮರಣ; ಪತಿ ಸ್ಥಿತಿ ಗಂಭೀರ

ಮಂಡ್ಯ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳು ದಂಪತಿಗೆ ಕಾರಿನಿಂದ ಡಿಕ್ಕಿ ಹೊಡೆದು ಹತ್ಯೆಗೈಯ್ಯಲು ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಾಣಸಂದ್ರ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಜಯಲಕ್ಷ್ಮೀ Read more…

BIG NEWS: ಭೀಕರ ಅಪಘಾತ; ಓರ್ವ ವಿದ್ಯಾರ್ಥಿನಿ ದುರ್ಮರಣ; ಇಬ್ಬರ ಸ್ಥಿತಿ ಗಂಭೀರ

ಬೆಳಗಾವಿ: ಬಸ್ ವ್ಯವಸ್ಥೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿ ವಾಪಸ್ ಆಗುತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ ಹೊಡೆದು ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ Read more…

BIG NEWS: ಮಾಜಿ ಶಾಸಕ, ಜೆಡಿಎಸ್ ಮುಖಂಡನ ಕಾರು ಭೀಕರ ಅಪಘಾತ

ಬೆಳಗಾವಿ: ಮಾಜಿ ಶಾಸಕ, ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಬಳಿ ನಡೆದಿದೆ. ವಿಜಯಪುರದತ್ತ ಸಾಗುತ್ತಿದ್ದ ಲಾರಿ ಟೈರ್ ಬ್ಲಾಸ್ಟ್ ಆಗಿ Read more…

BIG BREAKING: ಅಪಘಾತದಲ್ಲಿ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್ ಗಂಭೀರ; ಆಸ್ಪತ್ರೆಗೆ ದಾಖಲು; ಡಿವೈಡರ್ ಡಿಕ್ಕಿಯಾದ ಕಾರ್ ಗೆ ಬೆಂಕಿ

ನವದೆಹಲಿ: ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ಗುರುವಾರ ಅಪಘಾತಕ್ಕೀಡಾಗಿದೆ. ದೆಹಲಿಯಿಂದ ಮನೆಗೆ ಮರಳುತ್ತಿದ್ದಾಗ ರೂರ್ಕಿ ಬಳಿ ಅವರ ಕಾರು ಅಪಘಾತಕ್ಕೀಡಾಯಿತು. ರಿಷಬ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಖ್ಯಾತ ಕ್ರಿಕೆಟಿಗ Read more…

BIG NEWS: ಭೀಕರ ಕಾರು ಅಪಘಾತ; ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ಪತ್ನಿ ಸ್ಥಳದಲ್ಲೇ ದುರ್ಮರಣ

ಕಲಬುರ್ಗಿ: ಭೀಕರ ರಸ್ತೆ ಅಪಘಾತದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ನೇಲೋಗಿ ಕ್ರಾಸ್ ಬಳಿ ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ Read more…

BIG NEWS: ಕ್ಷುಲ್ಲಕ ಕಾರಣಕ್ಕೆ ಗಲಾಟೆ; ಮೂವರ ಮೇಲೆ ಕಾರು ಹತ್ತಿಸಿದ ತಂದೆ-ಮಗ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭವಾಗಿ ತಂದೆ ಹಾಗೂ ಮಗ ಇಬ್ಬರೂ ಮೂವರ ಮೇಲೆ ಕಾರು ಹತ್ತಿಸಿರುವ ಘಟನೆ ಮೈಸೂರಿನ ಟಿ.ಕೆ.ಬಡಾವಣೆಯಲ್ಲಿ ನಡೆದಿದೆ. ಪ್ರಜ್ವಲ್, ರಾಹುಲ್ ಹಾಗೂ ಆನಂದ್ Read more…

BIG NEWS: ಡಿವೈಡರ್ ಗೆ ಕಾರು ಡಿಕ್ಕಿ; ಇಬ್ಬರ ದುರ್ಮರಣ

ಚಿತ್ರದುರ್ಗ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ನಡೆದಿದೆ. ಮಹಾರಾಷ್ಟ್ರ ಮೂಲದ ಮಾನ್ಸಿ (40) ಉಜ್ವಲ್ ಬಾರ್ವಿ Read more…

BIG NEWS: ನಟಿ ರಂಭಾ ಕಾರು ಭೀಕರ ಅಪಘಾತ; ಮಗಳ ಸ್ಥಿತಿ ಗಂಭೀರ

ಬೆಂಗಳೂರು: ಬಹುಭಾಷಾ ನಟಿ ರಂಭಾ ಕಾರು ಅಪಘಾತಕ್ಕೀಡಾಗಿದ್ದು, ನಟಿ ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಅವರ ಮಗಳು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟಿ ರಂಭಾ ವಿವಾಹದ ಬಳಿಕ Read more…

ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ: 6 ಜನ ಸಾವು

ಪ್ರಯಾಗ್‌ ರಾಜ್: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 6 ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಾರ್ ನಲ್ಲಿ ಪ್ರಯಾಣಿಸುತ್ತಿದ್ದ Read more…

VIRAL VIDEO: ಕತ್ತೆಯನ್ನು ಕಾಪಾಡಿದ ಸೀಟ್​ ಬೆಲ್ಟ್….​! ಕಾರು ಬಂದು ಡಿಕ್ಕಿ ಹೊಡೆದರೂ ಉಳಿದ ಜೀವ

ಕಾರಿನಲ್ಲಿ ಪ್ರಯಾಣಿಸುವ ಹಿಂಬದಿ ಸವಾರರಿಗೂ ಈಗ ಸೀಟ್​ ಬೆಲ್ಟ್​ ಕಡ್ಡಾಯ ಮಾಡಲಾಗಿದ್ದು, ಇದಕ್ಕೆ ಪರ- ವಿರೋಧಗಳು ವ್ಯಕ್ತವಾಗುತ್ತಲೇ ಇವೆ. ಆದರೆ ಸೀಟ್​ ಬೆಲ್ಟ್​ನಿಂದ ಎಷ್ಟೋ ಮಂದಿ ಪ್ರಾಣ ಕಳೆದುಕೊಳ್ಳುವುದರಿಂದ Read more…

BIG NEWS: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು

ಬೆಳಗಾವಿ: ರಾಜ್ಯಾದ್ಯಂತ ಭಾರಿ ಮಳೆಯಿಂದ ಜನರು ಸಂಕಷ್ಟಕ್ಕೀಡಾಗುತ್ತಿದ್ದು, ಹಲವೆಡೆ ಅನಾಹುತಗಳು ಸಂಭವಿಸುತ್ತಿವೆ. ಈ ನಡುವೆ ಚಲಿಸುತ್ತಿದ್ದ ಕಾರು ತುಂಬಿ ಹರಿಯುತ್ತಿದ್ದ ಹಳ್ಳಕ್ಕೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ Read more…

BIG NEWS: ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿ; ಎಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ

ಕಾರವಾರ: ಭೀಕರ ಕಾರು ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮಹಮ್ಮದ್ ಉನೈಸ್ ಅಮ್ಜೆಡ್ Read more…

BIG BREAKING: ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಕಾರ್ ಗೆ ಅಪರಿಚಿತ ವಾಹನ ಡಿಕ್ಕಿ: ಅಪಘಾತದಲ್ಲಿ ಹಲವರಿಗೆ ಗಾಯ

ಕೈವ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ರಾಜಧಾನಿ ಕೈವ್ ನಗರದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಝೆಲೆನ್ಸ್ಕಿ ಕಾರ್ ಮತ್ತು ಬೆಂಗಾವಲು ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...