BREAKING NEWS: ಮಸೀದಿ ಸರ್ವೆಗೆ ಆಗಮಿಸಿದ್ದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ: ಕಾರು, ಬೈಕ್ ಗಳಿಗೆ ಬೆಂಕಿ ಹಚ್ಚಿದ ಉದ್ರಿಕ್ತರು
ಮಸೀದಿ ಸರ್ವೆಗೆ ಬಂದಿದ್ದ ಅಧಿಕಾರಿಗಳ ಮೇಲೆ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ವಿಕೋಪಕ್ಕೆ…
BREAKING: ಗ್ಯಾರೇಜ್ ನಲ್ಲಿ ಅಗ್ನಿ ಅವಘಡ: ಸುಟ್ಟು ಕರಕಲಾದ 18 ಬೈಕ್, ಎರಡು ಕಾರ್
ಮೈಸೂರು: ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ಸಂಭವಿಸಿ ವಾಹನಗಳು ಸುಟ್ಟು ಕರಕಲಾದ ಘಟನೆ ಮೈಸೂರು ಜಿಲ್ಲೆಯ…
ಕೇವಲ 7.5 ಲಕ್ಷ ಪಾವತಿಸಿದರೆ ಮನೆಗೆ ಬರಲಿದೆ 50 ಲಕ್ಷ ರೂ. ಮೌಲ್ಯದ ಈ ಕಾರು; ʼಡೌನ್ ಪೇಮೆಂಟ್ʼ ಕೂಡ ಶೂನ್ಯ…!
ಐಷಾರಾಮಿ ದುಬಾರಿ ಕಾರುಗಳನ್ನು ಹೊಂದಲು ಎಲ್ಲರೂ ಬಯಸುತ್ತಾರೆ. ಆದರೆ ಅಂತಿಮವಾಗಿ ತಮ್ಮ ಬಜೆಟ್ ಕಾರಣಕ್ಕಾಗಿ ಅದಕ್ಕೆ…
BREAKING NEWS: ಸಿಮೆಂಟ್ ಬಲ್ಕರ್ ಗೆ ಕಾರು ಡಿಕ್ಕಿ: ತಂದೆ-ಮಗ ಸ್ಥಳದಲ್ಲೇ ದುರ್ಮರಣ
ತುಮಕೂರು: ಸಿಮೆಂಟ್ ಬಲ್ಕರ್ ಗೆ ಕಾರು ಡಿಕ್ಕಿಯಾಗಿ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ…
ಬಿಪಿಎಲ್ ಕಾರ್ಡ್ ಹೊಂದಿದ ಅರ್ಹರಿಗೆ ಗುಡ್ ನ್ಯೂಸ್: ಪಡಿತರ ಚೀಟಿ ರದ್ದಾಗಿದ್ದರೆ 24 ಗಂಟೆಯಲ್ಲಿ ವಾಪಸ್
ಬೆಂಗಳೂರು: ಅರ್ಹರಿಗೆ ಬಿಪಿಎಲ್ ಕಾರ್ಡ್ ವಿತರಣೆಗೆ ಯಾವುದೇ ತೊಂದರೆ ಇಲ್ಲ. ಒಂದು ವೇಳೆ ಅರ್ಹರ ಬಿಪಿಎಲ್…
BREAKING: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರ್, ಇಬ್ಬರ ಸಾವು
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರ್ ಕೆರೆಗೆ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ…
ಅರ್ಹರ ರೇಷನ್ ಕಾರ್ಡ್ ರದ್ದು ಮಾಡಿಲ್ಲ, ಪರಿಷ್ಕರಣೆಗೆ ನಿಯಮಾವಳಿ: ಸಚಿವ ಮುನಿಯಪ್ಪ
ಮಂಗಳೂರು: ರಾಜ್ಯದಲ್ಲಿ 11 ಲಕ್ಷ ಪಡಿತರ ಚೀಟಿ ರದ್ದಾಗಿವೆ ಎಂಬ ಬಿಜೆಪಿ ಶಾಸಕ ಸುನಿಲ್ ಕುಮಾರ್…
BREAKING: ಓವರ್ ಟೇಕ್ ಮಾಡಲು ಹೋಗಿ ಬಸ್ ಗೆ ಕಾರ್ ಡಿಕ್ಕಿ: ಹಲವರಿಗೆ ಗಾಯ
ಮಂಡ್ಯ: ಓವರ್ ಟೇಕ್ ಮಾಡಲು ಹೋಗಿ ಬಸ್ ಗೆ ಕಾರ್ ಡಿಕ್ಕಿ ಹೊಡೆದ ಘಟನೆ ಮಂಡ್ಯ…
BREAKING: ನಿರ್ಜನ ರಸ್ತೆಯಲ್ಲೇ ಹೊತ್ತಿ ಉರಿದ ಕಾರ್ ನಲ್ಲಿ ಸುಟ್ಟು ಕರಕಲಾದ ಶವ ಪತ್ತೆ
ಬೆಂಗಳೂರು: ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ನಡುರಸ್ತೆಯಲ್ಲಿಯೇ ಕಾರ್ ಹೊತ್ತಿ ಉರಿದಿದೆ. ಹೊತ್ತಿ ಉರಿದ ಕಾರ್ ನಲ್ಲಿ ಸುಟ್ಟು…
ಕಾರು ಅಡ್ದಗಟ್ಟಿ ಲಕ್ಷಾಂತರ ರೂಪಾಯಿ ಹಣದೊಂದಿಗೆ ಕಾರಿನ ಸಮೇತ ಪರಾರಿಯಾದ ದುಷ್ಕರ್ಮಿಗಳು
ಬೆಳಗಾವಿ: ಕಾರು ಅಡ್ಡಗಟ್ಟಿ ನಿಲ್ಲಿಸಿ ಪಿಸ್ತೂಲ್ ತೋರಿಸಿ 75 ಲಕ್ಷ ಹಣದೊಂದಿಗೆ ಕಾರಿನ ಸಮೇತ ದರೋಡೆಕೋರರ…