alex Certify Car | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

Video: ನೋಡ ನೋಡುತ್ತಿದ್ದಂತೆಯೇ ಜನನಿಬಿಡ ರಸ್ತೆಯಲ್ಲಿ ಹೊತ್ತಿ ಉರಿದ ಕಾರು

ಜನನಿಬಿಡ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ನೋಡ ನೋಡುತ್ತಿದ್ದಂತೆಯೇ ಬೆಂಕಿ ಹೊತ್ತಿಕೊಂಡಿದ್ದು, ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಇಂತಹದೊಂದು ಘಟನೆ ರಾಜ್ಯ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. ನವದೆಹಲಿಯ ಡಿಎನ್‌ಡಿ ಫ್ಲೈ ಓವರ್ Read more…

ಕಾರುಗಳಲ್ಲಿ ಆರು ಏರ್ ಬ್ಯಾಗ್ ಕಡ್ಡಾಯ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ

ಪ್ರಯಾಣಿಕರ ಸುರಕ್ಷತೆಗಾಗಿ ಎಂಟು ಸೀಟುಗಳನ್ನು ಹೊಂದಿರುವ ಕಾರುಗಳಲ್ಲಿ 6 ಏರ್ ಬ್ಯಾಗ್ ಹೊಂದಿರುವುದು ಕಡ್ಡಾಯ ಎಂಬ ನಿಯಮವನ್ನು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಈಗಾಗಲೇ ಪ್ರಕಟಿಸಿದ್ದು, ಅಕ್ಟೋಬರ್ 1, Read more…

ಚಲಿಸುತ್ತಿದ್ದ ಕಾರಿಗೆ ಬೆಂಕಿ; ವ್ಯಕ್ತಿ ಸಜೀವ ದಹನ

ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿದ ಪರಿಣಾಮ ವ್ಯಕ್ತಿಯೊಬ್ಬರು ಸಜೀವ ದಹನವಾಗಿ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಸಾತೇನಹಳ್ಳಿ ಗೇಟ್ ಬಳಿ ನಡೆದಿದೆ. ಗುಬ್ಬಿ ತಾಲೂಕಿನ ಹೊಸಕೆರೆ Read more…

BIG NEWS: ರಾಜ್ಯದಲ್ಲೂ ಗುಜರಿ ನೀತಿ ಜಾರಿಗೊಳಿಸಲು ಸಿದ್ದತೆ; 15 ವರ್ಷ ಮೇಲ್ಪಟ್ಟ ವಾಹನ ಮಾಲೀಕರಿಗೆ ಶುರುವಾಯ್ತು ಆತಂಕ

ಹೆಚ್ಚುತ್ತಿರುವ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯವನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ನೂತನವಾಗಿ ಗುಜರಿ ನೀತಿಯನ್ನು ಜಾರಿಗೊಳಿಸಿದ್ದು, ಇದು ಈಗಾಗಲೇ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಅನುಷ್ಠಾನಗೊಂಡಿದೆ. ಇತರೆ Read more…

BIG NEWS: RSS ಮುಖಂಡನ ಕಾರಿನ ಮೇಲೆ ಜಿಹಾದಿ ಬರಹ

ಚಿಕ್ಕಮಗಳೂರು: ಪಿ ಎಫ್ ಐ ಹಾಗೂ ಎಸ್ ಡಿ ಪಿ ಐ ಸಂಘಟನೆ ಮುಖಂಡರ ಮೇಲೆ ಎನ್ ಐ ಎ ದಾಳಿ ಬೆನ್ನಲ್ಲೇ ಪಿ ಎಫ್ ಐ ಸಂಘಟನೆ Read more…

ಐಫೋನ್​ 14ರ ಕ್ರಾಶ್​ ಡಿಟೆಕ್ಷನ್​ ವೈಶಿಷ್ಟ್ಯ ಪರೀಕ್ಷಿಸಲು ಕಾರು ಅಪಘಾತ ನಡೆಸಿದ ಯೂಟ್ಯೂಬರ್​….!

ಮೊಬೈಲ್​ ಉತ್ಪಾದಕ ಕಂಪನಿ ಆಪಲ್​ ಈ ತಿಂಗಳ ಆರಂಭದಲ್ಲಿ ತನ್ಮ ಪ್ರಮುಖ ಉತ್ಪನ್ನದ ಹೊಸ ಸೀರೀಸ್​ ಬಿಡುಗಡೆ ಮಾಡಿ ಜಗತ್ತಿನ ಗಮನ ಸೆಳೆದಿದೆ. ಐಫೋನ್​ 14ಅನ್ನು ಅನಾವರಣಗೊಳಿಸಿದ್ದು, ಅದು Read more…

ನಡುರಸ್ತೆಯಲ್ಲೇ ಬಡಿದಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ನುಗ್ಗಿ ಬಂತು ಕಾರು, ವೈರಲ್‌ ಆಗಿದೆ ವಿಡಿಯೋ

ಮಸೂರಿಯ ಎಂಜಿನಿಯರಿಂಗ್‌ ಕಾಲೇಜು ಮುಂಭಾಗದಲ್ಲಿರುವ ರಾಷ್ಟ್ರೀಯ ಹೆದ್ದಾರಿ 9ರಲ್ಲಿ ವಿದ್ಯಾರ್ಥಿಗಳ ನಡುವೆ ಭಾರೀ ಜಟಾಪಟಿ ನಡೆದಿದೆ. ಈ ಸಂಬಂಧ ಗಾಜಿಯಾಬಾದ್‌ ಪೊಲೀಸರು ಸ್ವಯಂಪ್ರೇರಿತ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಕಾಲೇಜಿನಲ್ಲಿ ಪ್ರಾಬಲ್ಯ Read more…

BIG NEWS: ಟೋಲ್ ಶುಲ್ಕ ಕೇಳಿದ್ದಕ್ಕೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಟಿ.ಆರ್.ಎಸ್. ಮುಖಂಡ

ತನ್ನ ವಾಹನಕ್ಕೆ ಟೋಲ್ ಪ್ಲಾಜಾ ಸಿಬ್ಬಂದಿ ಶುಲ್ಕ ಕೇಳಿದನೆಂಬ ಕಾರಣಕ್ಕೆ ತೆಲಂಗಾಣ ರಾಷ್ಟ್ರೀಯ ಸಮಿತಿ ಮುಖಂಡನೊಬ್ಬ ಆತನ ಮೇಲೆ ಹಲ್ಲೆ ನಡೆಸಿ ಟೋಲ್ ಧ್ವಂಸ ಮಾಡಿರುವ ಘಟನೆ ತೆಲಂಗಾಣದಲ್ಲಿ Read more…

ನೌಕರರಿಗೆ ಹೆಚ್ಚುವರಿ ಬೋನಸ್ ಪಾವತಿಸಿ ಪರಿತಪಿಸುತ್ತಿದೆ ಈ ಕಂಪನಿ; ಮರುಪಾವತಿಗೆ ಈಗ ನೀಡಿದೆ ನೋಟಿಸ್

ಯಾವುದೇ ನೌಕರರಿಗೆ ಬೋನಸ್ ಎಂಬುದು ಸಂಭ್ರಮದ ಗಳಿಗೆ. ಅದರಲ್ಲೂ ಹಬ್ಬಗಳ ಸಂದರ್ಭದಲ್ಲಿ ಈ ಬೋನಸ್ ಸಿಕ್ಕರೆ ಅದರಿಂದ ತಮಗೆ ಅಗತ್ಯವಾದ ವಸ್ತುಗಳನ್ನು ಖರೀದಿಸುತ್ತಾರೆ. ಹೀಗೆ ಬೋನಸ್ ಪಡೆದ ಕಂಪನಿಯೊಂದರ Read more…

‘ನ್ಯಾಯಾಧೀಶೆ’ಯಾದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಕಾರು ಚಾಲಕನ ಪುತ್ರಿ

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಕಾರು ಚಾಲಕರೊಬ್ಬರ ಪುತ್ರಿ ನ್ಯಾಯಾಂಗ ಪರೀಕ್ಷೆಯಲ್ಲಿ 66ನೇ ರ್ಯಾಂಕ್ ಪಡೆಯುವ ಮೂಲಕ ನ್ಯಾಯಾಧೀಶೆಯಾಗುವ ಅವಕಾಶ ಪಡೆದುಕೊಂಡಿದ್ದಾರೆ. ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರ ಕಾರು ಚಾಲಕನ Read more…

ಸೀಟ್ ಬೆಲ್ಟ್ ನಿಯಮ ಕಠಿಣ: ಸರ್ಕಾರದಿಂದ ಮಹತ್ವದ ಕ್ರಮ

ನವದೆಹಲಿ: ಸೀಟ್ ಬೆಲ್ಟ್ ಕುರಿತಾದ ನಿಯಮಗಳನ್ನು ಸರ್ಕಾರ ಕಠಿಣಗೊಳಿಸಲು ಮುಂದಾಗಿದೆ. ಕಾರ್ ಹಿಂದಿನ ಸೀಟುಗಳಲ್ಲಿ ಬೆಲ್ಟ್ ಹಾಕದಿದ್ದರೆ ಅಲರಾಂ ಬರುವಂತಹ ವ್ಯವಸ್ಥೆಯನ್ನು ಕಡ್ಡಾಯಗೊಳಿಸಿ ಕರಡು ನಿಯಮ ಬಿಡುಗಡೆ ಮಾಡಲಾಗಿದೆ. Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: RTO ಮೂಲಕ ಸಿಗುವ 58 ಸೇವೆಗಳು ಆನ್ ಲೈನ್ ನಲ್ಲಿ ಲಭ್ಯ

ವಾಹನ ಮಾಲೀಕರಿಗೆ ಕೇಂದ್ರ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಪ್ರಾದೇಶಿಕ ಸಾರಿಗೆ ಕಚೇರಿ ಮೂಲಕ ಸಾರ್ವಜನಿಕರಿಗೆ ದೊರೆಯುವ 58 ಸೇವೆಗಳು ಆನ್ ಲೈನ್ ನಲ್ಲೂ ಲಭ್ಯವಾಗಲಿದ್ದು, ಇದರಿಂದ Read more…

ಎಚ್ಚರ…! ವಾಹನಗಳಲ್ಲಿ ‘ಹೈಬೀಮ್’ ಲೈಟ್ ಬಳಸಿದರೆ ದಂಡದ ಜೊತೆಗೆ ಬೀಳುತ್ತೆ ಕೇಸ್

ಹಲವರು ಕ್ರೇಜ್ ಗಾಗಿ ಕಾರು, ಬೈಕು ಸೇರಿದಂತೆ ತಮ್ಮ ವಾಹನಗಳಲ್ಲಿ ಹೈಬೀಮ್ ಲೈಟುಗಳನ್ನು ಬಳಸುತ್ತಾರೆ. ಆದರೆ ಎದುರಿನಿಂದ ಬರುತ್ತಿರುವವರಿಗೆ ಇದರಿಂದ ಎಷ್ಟು ತೊಂದರೆ ಎಂಬುದನ್ನು ಪರಿಗಣಿಸುವುದಿಲ್ಲ. ಈ ಹೈ Read more…

ಸಾರಿಗೆ ಇಲಾಖೆಯಿಂದ ಮತ್ತೊಂದು ಹೊಸ ರೂಲ್ಸ್: ಹಳೆ ಕಾರ್ ಮಾರಾಟಕ್ಕೆ ಹೊಸ ನಿಯಮ

ನವದೆಹಲಿ: ಹಳೆ ಕಾರ್ ಗಳ ಮಾರಾಟಕ್ಕೆ ಹೊಸ ನಿಯಮ ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಡಿಸೆಲ್ಲರ್ ಗಳ ನೋಂದಣಿ ಕಡ್ಡಾಯವಾಗಿದ್ದು, ಮಧ್ಯವರ್ತಿಗಳು ಲೈಸೆನ್ಸ್ ಪಡೆದುಕೊಳ್ಳಬೇಕಿದೆ. ಈ ಮೂಲಕ ಗ್ರಾಹಕರ Read more…

ರಿವರ್ಸ್​ ಗೇರ್ ​ನಲ್ಲಿ 16 ಕಿಮೀ ಕಾರು ಚಾಲನೆ; ತಮಿಳುನಾಡು ವ್ಯಕ್ತಿಯಿಂದ ಹೊಸ ದಾಖಲೆ

ರಿವರ್ಸ್​ ಗೇರ್​ನಲ್ಲಿ ಕಾರು ಓಡಿಸುವುದು ಅಷ್ಟು ಸಲೀಸಲ್ಲ. ಆದರೆ, ಇದನ್ನು ಸಾಹಸ ಮಾಡಿಕೊಂಡವರು ಅಥವಾ ದಾಖಲೆ ನಿರ್ಮಿಸಲು ಈ ಪ್ರಯತ್ನದಲ್ಲಿ ಒಂದಷ್ಟು ಮಂದಿ ಇದ್ದೇ ಇದ್ದಾರೆ. ತಮಿಳುನಾಡಿನ ಸೇಲಂ Read more…

BIG NEWS: ಭಾರತದಲ್ಲಿ ಬಿಡಿ ಭಾಗಗಳ ತಯಾರಿಕೆಗೆ ಮುಂದಾದ BMW

ಐಷಾರಾಮಿ ಕಾರುಗಳ ತಯಾರಿಕೆಗೆ ಖ್ಯಾತವಾದ ಜರ್ಮನಿ ಮೂಲದ ಬಿಎಂಡಬ್ಲ್ಯೂ ಕಂಪನಿ ಭಾರತದ ಪಂಜಾಬ್ ನಲ್ಲಿ ಬಿಡಿ ಭಾಗಗಳ ತಯಾರಿಕಾ ಘಟಕ ಆರಂಭಿಸಲು ಸಮ್ಮತಿಸಿದೆ. ಈ ಮೂಲಕ ಚೆನ್ನೈ ನಂತರ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಬಂಪರ್; ನೇಮಕಕ್ಕೆ ಮುಂದಾಗಿವೆ ಶೇ.54 ಕಂಪನಿಗಳು

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಬಂಪರ್ ಸುದ್ದಿಯೊಂದು ಇಲ್ಲಿದೆ. ಮುಂದಿನ ಮೂರು ತಿಂಗಳಲ್ಲಿ ದೇಶದ ಶೇ.54 ರಷ್ಟು ಖಾಸಗಿ ಕಂಪನಿಗಳು ನೇಮಕಾತಿಗೆ ಮುಂದಾಗಿದ್ದು, ಹೀಗಾಗಿ ಲಕ್ಷಾಂತರ ಮಂದಿಗೆ ಉದ್ಯೋಗಾವಕಾಶ ಸಿಗಲಿದೆ. Read more…

ಸಫಾರಿ ವಾಹನವನ್ನು ಅಟ್ಟಿಸಿಕೊಂಡು ಬಂದ ಆನೆ; ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಸಫಾರಿ ವಾಹನದ ಮೇಲೆ ಆನೆಯೊಂದು ಅಟ್ಟಿಸಿಕೊಂಡು ಹೋಗುತ್ತಿರುವ ಭಯಾನಕ ವಿಡಿಯೋ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ. ಈ ವಿಡಿಯೋ ಕ್ಲಿಪ್​ನಲ್ಲಿ, ಸಫಾರಿ ವಾಹನದ ಚಾಲಕನು ತ್ವರಿತವಾಗಿ ಹಿಮ್ಮೆಟ್ಟಿಸುವುದು ಕಂಡುಬರುತ್ತದೆ. ಇದು Read more…

ತುರಿಕೆ ಕಡಿಮೆ ಮಾಡಿಕೊಳ್ಳಲು ಕಾರಿಗೆ ಬೆನ್ನುಜ್ಜಿದ ಆನೆ…! ವಿಡಿಯೋ ವೈರಲ್

ಕಾಡಿನ ಮೂಲಕ ಹಾದುಹೋಗುವ ರಸ್ತೆಗಳು ನಿಸ್ಸಂದೇಹವಾಗಿ ಸವಾಲುಗಳಿಂದ ತುಂಬಿರುತ್ತವೆ. ಇದಕ್ಕೆ ಅನೇಕ ಉದಾಹರಣೆಗಳು ನಮ್ಮ ಅನುಭವಕ್ಕೆ ಬಂದಿರುತ್ತದೆ. ಅರಣ್ಯವು ಪ್ರಾಣಿಗಳ ನೈಸರ್ಗಿಕ ಆವಾಸ ಸ್ಥಾನವಾಗಿರುವುದರಿಂದ, ಈ ರಸ್ತೆಗಳಲ್ಲಿ ಮನುಷ್ಯರು Read more…

ಪಾದಚಾರಿ ಮಹಿಳೆ ಅಜಾಗರೂಕತೆಯಿಂದ ಭಾರಿ ಅಪಘಾತ: ಮೈ ಜುಮ್ ಎನಿಸುತ್ತೆ ಈ ವಿಡಿಯೋ

ಚಾಲಕ ಅಥವಾ ಪಾದಾಚಾರಿಗಳ ಅಜಾಗರೂಕತೆಯಿಂದಾಗಿ ರಸ್ತೆ ಅಪಘಾತಗಳು ಉಂಟಾಗುತ್ತಲೇ ಇರುತ್ತದೆ. ಸೋಶಿಯಲ್​ ಮೀಡಿಯಾದಲ್ಲಿ ಅಪಘಾತಗಳ ಸಿಸಿ ಟಿವಿ ದೃಶ್ಯಾವಳಿಗಳ ಮೈ ಜುಮ್ ಎನಿಸುವಂತಹ ವಿಡಿಯೋಗಳು ವೈರಲ್​ ಆಗುತ್ತಲೇ ಇರುತ್ತದೆ. Read more…

ಎರಡು ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರ ಸಾವು, 7 ಮಂದಿಗೆ ಗಾಯ

ಪಣಜಿ: ಗೋವಾದ ಕಾಣಕೋಣ ಸಮೀಪ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಉತ್ತರ ಕನ್ನಡ ಜಿಲ್ಲೆ ಕಾರವಾರ ಮಾಜಾಳಿ ಮೂಲದ ಹರೀಶ್ ಉಲ್ಲಾಸ್ ನಾಗೇಕರ್(35), Read more…

BIG NEWS: ‘ಸೀಟ್ ಬೆಲ್ಟ್’ ಅಲಾರಂ ಬ್ಲಾಕರ್ ಮಾರಾಟಕ್ಕೆ ಬಿತ್ತು ಬ್ರೇಕ್

ಭಾನುವಾರದಂದು ಮುಂಬೈ – ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಸೂರ್ಯ ನದಿ ಚರೋತಿ ಸೇತುವೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಖ್ಯಾತ ಉದ್ಯಮಿ ಸೈರಸ್ ಮಿಸ್ತ್ರಿ ಸಾವನ್ನಪ್ಪಿದ್ದರು. ಅಹಮದಾಬಾದ್ ನಿಂದ ತಮ್ಮ Read more…

ಮಿಸ್ತ್ರಿ ಕಾರು ಅಪಘಾತ: ಮರ್ಸಿಡಿಸ್ ತಂಡದಿಂದ ಡೇಟಾ ಸಂಗ್ರಹ

ಕೈಗಾರಿಕೋದ್ಯಮಿ ಸೈರಸ್​ ಮಿಸ್ತ್ರಿ ರಸ್ತೆ ಅಪಘಾತವು ಆಟೋಮೊಬೈಲ್​ ಕ್ಷೇತ್ರದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಐಷಾರಾಮಿ ಕಾರು ಅಪಘಾತಕ್ಕೀಡಾದ ಬಳಿಕ ಕಾರಿನಲ್ಲಿ ಹಿಂದಿನ ಸೀಟಿನಲ್ಲಿ ಕುಳಿತವರು ಮೃತರಾಗುತ್ತಾರೆಂದರೆ ಕಾರು ಎಷ್ಟು Read more…

BIG NEWS: ಸೈರಸ್ ಮಿಸ್ತ್ರಿ ಸಾವಿಗೆ ಕಾರಣವಾಯ್ತಾ ಸೀಟ್ ಬೆಲ್ಟ್ ನಿರ್ಲಕ್ಷ ? ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ

ಖ್ಯಾತ ಉದ್ಯಮಿ ಹಾಗೂ ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ, ಭಾನುವಾರದಂದು ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯ ಸೂರ್ಯ ನದಿ ಸೇತುವೆ ಮೇಲೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ Read more…

ಲಂಡನ್ ನಲ್ಲಿ ಕದ್ದ ಐಷಾರಾಮಿ ಕಾರು ಪಾಕಿಸ್ತಾನದ ಕರಾಚಿಯಲ್ಲಿ ಪತ್ತೆ….!

ವಾಹನಗಳನ್ನು ಕಳವು ಮಾಡಿದ ವೇಳೆ ಕಳ್ಳರು ನಂಬರ್ ಬದಲಿಸಿ ಮತ್ತೊಂದು ಊರಿನಲ್ಲಿ ಮಾರಾಟ ಮಾಡುವುದು ಸಾಮಾನ್ಯ ಸಂಗತಿ. ಆದರೆ ಇಲ್ಲೊಂದು ವಿಲಕ್ಷಣ ಪ್ರಕರಣದಲ್ಲಿ ಲಂಡನ್ ನಲ್ಲಿ ಕಳುವಾಗಿದ್ದ ಐಷಾರಾಮಿ Read more…

ಮಳೆಹಾನಿ ಪರಿಶೀಲನೆ ಬಂದು ಹಳ್ಳದ ನೀರಲ್ಲಿ ಸಿಲುಕಿದ್ದ ಅಧಿಕಾರಿಗಳನ್ನು ಹರಸಾಹಸ ಮಾಡಿ ರಕ್ಷಿಸಿದ ಸ್ಥಳೀಯರು

ಚಾಮರಾಜನಗರ: ಮಳೆ ಹಾನಿ ಪರಿಶೀಲನೆಗೆ ಹೋಗಿ ಅಧಿಕಾರಿಗಳು ನೀರಿನಲ್ಲಿ ಸಿಲುಕಿದ್ದು, ಹಳ್ಳದ ನೀರಿನಲ್ಲಿ ಸಿಲುಕಿದ್ದ ಅಧಿಕಾರಿಗಳನ್ನು ಸ್ಥಳೀಯರು ರಕ್ಷಿಸಿದ ಘಟನೆ ಚಾಮರಾಜನಗರ ತಾಲೂಕಿನ ಕಣ್ಣೆಗಾಲ -ಆಲೂರು ನಡುವೆ ನಡೆದಿದೆ. Read more…

ಬಿಪಿಎಲ್ ಕಾರ್ಡ್ ಹೊಂದಿದ ಕಾರ್ ಮಾಲೀಕರಿಗೆ ಗುಡ್ ನ್ಯೂಸ್: ಕಾರ್ ಇದ್ರೆ ರದ್ದು ಮಾಡಲ್ಲ ರೇಷನ್ ಕಾರ್ಡ್

ಶಿವಮೊಗ್ಗ: ಕಾರ್ ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ಆನಂದಪುರ ಮುರುಘಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ Read more…

ಕಾರು ಕದ್ದ ಕಳ್ಳ ಮಾಲು ಸಮೇತ ಸಿಕ್ಕಿಬಿದ್ದಿದ್ದೆಲ್ಲಿ ಗೊತ್ತಾ ?

ಸ್ಪೇನ್​ನಲ್ಲಿ ಕಳ್ಳನೊಬ್ಬ ತನ್ನ ಕದ್ದ ವಾಹನದೊಂದಿಗೆ ಸಿಕ್ಕಿಬಿದ್ದ ಪ್ರಸಂಗ ನಡೆದಿದೆ. ಮಂಗಳವಾರ ಸ್ಪ್ಯಾನಿಷ್​ ರಾಜಧಾನಿ ಮ್ಯಾಡ್ರಿಡ್​ನಿಂದ ಈ ಘಟನೆ ವರದಿಯಾಗಿದ್ದು, ಕಳ್ಳನನ್ನು ರಕ್ಷಿಸಲು ಮತ್ತು ಬಂಧಿಸಲು ತುರ್ತು ಅಧಿಕಾರಿಗಳು Read more…

4 ಚಕ್ರದ ವೈಯಕ್ತಿಕ ವಾಹನ ಹೊಂದಿದವರ ಬಿಪಿಎಲ್, ಅಂತ್ಯೋದಯ ಕಾರ್ಡ್ ಪರಿವರ್ತನೆಗೆ ಬ್ರೇಕ್

ಬೆಂಗಳೂರು: 4 ಚಕ್ರದ ಸ್ವಂತ ಬಳಕೆ ವಾಹನ ಹೊಂದಿದವರ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ಎಪಿಎಲ್ ಕಾರ್ಡ್ ಗೆ ಪರಿವರ್ತಿಸುವ ಪ್ರಕ್ರಿಯೆಗೆ ಆಹಾರ ಇಲಾಖೆ ತಡೆ ನೀಡಿದೆ. Read more…

BIG BREAKING: ಕಾರ್ ಇದೆ ಎಂದು ಬಿಪಿಎಲ್ ಕಾರ್ಡ್ ಕ್ಯಾನ್ಸಲ್ ಮಾಡುವಂತಿಲ್ಲ

ಬೆಂಗಳೂರು: 4 ಚಕ್ರದ ವೈಯಕ್ತಿಕ ವಾಹನ ಹೊಂದಿರುವ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುತ್ತಿದೆ. ಆದ್ಯತಾ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಯಾಗಿ ಪರಿವರ್ತನೆ ಮಾಡುತ್ತಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...