alex Certify Car | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ವಾಹನ ಖರೀದಿ ಮೊದಲು ಇದು ತಿಳಿದಿರಲಿ

ಪ್ರತಿಯೊಬ್ಬರ ಮನೆಯಲ್ಲೂ ಒಂದಾದ್ರೂ ವಾಹನ ಇದ್ದೇ ಇರುತ್ತೆ. ಬೈಕ್, ಕಾರು ಹೀಗೆ ಮನೆಯ ಮುಂದೆ ವಾಹನಗಳ ಸಾಲು ಕಾಣುತ್ತೆ. ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ವಾಹನ ಮಾರುಕಟ್ಟೆಗೆ ಬರ್ತಿದ್ದಂತೆ Read more…

ಮೊಟ್ಟೆ ಎಸೆತ ಪ್ರಕರಣ: ಸಿದ್ಧರಾಮಯ್ಯರೊಂದಿಗೆ ಖುದ್ದಾಗಿ ಮಾತನಾಡಿದ್ದೇನೆ: ಸಿಎಂ

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. Read more…

ಕಾರು ಅಪಘಾತದಿಂದ ಚಾಲಕನನ್ನು ರಕ್ಷಿಸಿದ ಜನ, ವಿಡಿಯೋ ವೈರಲ್​

ಅಪಘಾತದ ನಂತರ ಉರುಳಿಬಿದ್ದ ಕಾರಿನೊಳಗೆ ಸಿಲುಕಿರುವ ಚಾಲಕನನ್ನು ಗುಂಪೊಂದು ರಕ್ಷಿಸುವ ವಿಡಿಯೋ ವೈರಲ್​ ಆಗಿದ್ದು, ಈ ಘಟನೆ ಮಾನವೀಯತೆಯ ಮೇಲಿನ ನಂಬಿಕೆಯನ್ನು ಮರುಸ್ಥಾಪಿಸುತ್ತದೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ. ಟೆಕ್ಸಾಸ್​ನ Read more…

ಸಿದ್ದರಾಮಯ್ಯ ಕಾರ್ ಮೇಲೆ ಮೊಟ್ಟೆ ಎಸೆದ 6 ಬಿಜೆಪಿ ಕಾರ್ಯಕರ್ತರು ಅರೆಸ್ಟ್

ಮಡಿಕೇರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಬಿಜೆಪಿ ಕಾರ್ಯಕರ್ತರನ್ನು ಕುಶಾಲನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ವಿಧಾನಸಭೆ ವಿಪಕ್ಷ Read more…

ಕಾರ್ ಹೊಂದಿದವರ 12584 ಸೇರಿ 3.30 ಲಕ್ಷ ಬಿಪಿಎಲ್, ಅಂತ್ಯೋದಯ ರೇಷನ್ ಕಾರ್ಡ್ ರದ್ದು

ಬೆಂಗಳೂರು: ಐಷಾರಾಮಿ ಕಾರ್ ಹೊಂದಿದವರು ಕೂಡ ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವುದು ಪತ್ತೆಯಾಗಿದ್ದು 12,584 ಕಾರ್ ಮಾಲೀಕರ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ. 21,679 ಅಂತ್ಯೋದಯ, 3,08,345 ಬಿಪಿಎಲ್ ಪಡಿತರ ಚೀಟಿ Read more…

BIG NEWS: ಸರ್ಕಾರಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಹೊನ್ನಕೇರಿ ಬಳಿ ನಡೆದಿದೆ. ಕಲ್ಯಾಣ Read more…

ಬಹೂಪಯೋಗಿ ‘ನೈಲ್ ಪಾಲಿಶ್’

ನೈಲ್ ಪಾಲಿಶ್ ಹಾಕುವುದರಿಂದ ನಿಮ್ಮ ಉಗುರುಗಳ ಅಂದ, ಹೊಳಪು ಹೆಚ್ಚುತ್ತದೆ ಎಂಬುದು ನಿಮಗೆಲ್ಲಾ ತಿಳಿದ ವಿಷಯವೇ. ಅದರ ಹೊರತಾಗಿ ನೇಲ್ ಪಾಲಿಶ್ ನಿಂದ ಹಲವು ಉಪಯೋಗಳಿವೆ. ಗೊತ್ತೇ? ನಿಮ್ಮ Read more…

ಚಾಲನೆ ಬಾರದ ಗೆಳತಿಗೆ ಕಾರು ನೀಡಿದ ಯುವಕ; ಏಕಾಏಕಿ ಎಕ್ಸಲೇಟರ್ ಒತ್ತಿದ್ದಕ್ಕೆ ಇಬ್ಬರು ಬೈಕ್ ಸವಾರರ ಬಲಿ

ಯುವಕನೊಬ್ಬ ತನ್ನ ಗೆಳತಿಯನ್ನು ಮೆಚ್ಚಿಸಲು ಮಾಡಿದ ಕೆಲಸದಿಂದಾಗಿ ಇಬ್ಬರ ಜೀವ ಹೋಗಲು ಕಾರಣಕರ್ತನಾಗಿದ್ದಾನೆ. ಇಂಥದೊಂದು ಆಘಾತಕಾರಿ ಘಟನೆ ಚತ್ತೀಸ್ಗಡದ ಬಿಲಾಸ್ ಪುರದಲ್ಲಿ ನಡೆದಿದೆ. ಘಟನೆಯ ವಿವರ: ಬಿಲಾಸ್ ಪುರದ Read more…

ಪ್ರತಿ ಕಾರ್ ಗೆ 6 ಏರ್ ಬ್ಯಾಗ್ ಕಡ್ಡಾಯ: ನಿತಿನ್ ಗಡ್ಕರಿ

ನವದೆಹಲಿ: ಪ್ರತಿ ಕಾರ್ ನಲ್ಲಿ ಆರು ಏರ್‌ ಬ್ಯಾಗ್‌ ಗಳನ್ನು ಒದಗಿಸುವಂತೆ ವಾಹನ ತಯಾರಕರನ್ನು ಕೇಳಲು ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ Read more…

BREAKING NEWS: ವರಮಹಾಲಕ್ಷ್ಮಿ ಹಬ್ಬದ ದಿನವೇ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 7 ಜನ ಸಾವು

ಯಾದಗಿರಿ: ಭೀಕರ ರಸ್ತೆ ಅಪಘಾತದಲ್ಲಿ 7 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಗುರುಮಟ್ಕಲ್ ಸಮೀಪ ನಡೆದಿದೆ. ಟ್ಯಾಂಕರ್ ಹಾಗೂ ಕಾರ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. Read more…

BIG NEWS: ಹರಿಯುವ ನೀರಿನಲ್ಲಿ ಕಾರು ಸಮೇತ ಕೊಚ್ಚಿ ಹೋದ ವ್ಯಕ್ತಿ

ತುಮಕೂರು: ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕಾರಿನ ಸಮೇತ ವ್ಯಕ್ತಿಯೋರ್ವರು ಕೊಚ್ಚಿ ಹೋಗಿರುವ ಘಟನೆ ತುಮಕೂರು ಜಿಲ್ಲೆಯ ತುರುವೆಕೆರೆ ಬಳಿಯ ಕೊಂಡಜ್ಜಿ ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿ ಇಬ್ಬರು ತೆರಳುತ್ತಿದ್ದರು. ಈ Read more…

ಭಾರತದಲ್ಲಿ ಕಾರುಗಳ ಮಾರಾಟ ಬಲು ಜೋರು, ನಂಬರ್‌ 1 ಸ್ಥಾನದಲ್ಲಿದೆ ಈ ಕಂಪನಿ…!

ಪ್ರತಿ ತಿಂಗಳ ಕೊನೆಯಲ್ಲಿ ವಾಹನ ತಯಾರಕ ಕಂಪನಿಗಳು ತಮ್ಮ ಮಾರಾಟದ ಅಂಕಿ-ಅಂಶಗಳನ್ನು ಬಿಡುಗಡೆ ಮಾಡುತ್ತವೆ. ಅದೇ ರೀತಿ ಜುಲೈನಲ್ಲಿ ಮಾರುತಿ ಸುಜುಕಿ ಭಾರತದಲ್ಲಿ ಗರಿಷ್ಠ ಸಂಖ್ಯೆಯ ಕಾರುಗಳನ್ನು ಮಾರಾಟ Read more…

ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಕಾರ್, ಇಬ್ಬರ ಸಾವು

ಮೈಸೂರು: ಕಬಿನಿ ಬಲದಂಡೆ ನಾಲೆಗೆ ಕಾರ್ ಬಿದ್ದು ಇಬ್ಬರು ವಕೀಲರು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ ಸಾಗರೆ ಗ್ರಾಮದ ಬಳಿ ಘಟನೆ ನಡೆದಿದೆ. ಹುಣಸೂರಿನ ವಕೀಲರಾದ ಶಂಕರ್ Read more…

ನಡುರಸ್ತೆಯಲ್ಲೇ ನಟಿಗೆ ಬಿತ್ತು ಗೂಸಾ ! ಪತಿಗೂ ಒದೆಕೊಟ್ಟ ನಟನ ಪತ್ನಿ

ಒಡಿಸ್ಸಾದಲ್ಲಿ ನಾಟಕೀಯ ಘಟನೆಯೊಂದು ನಡೆದಿದೆ. ತನ್ನ ಪತಿ ಸಹ ನಟಿಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆಂದು ಆರೋಪಿಸಿ ಆತನ ಪತ್ನಿ ನಡು ರಸ್ತೆಯಲ್ಲೇ ಇಬ್ಬರಿಗೂ ಥಳಿಸಿದ್ದಾರೆ. ಇದರ ವಿಡಿಯೋ ಈಗ Read more…

ಐದಂತಸ್ತಿನ ಕಟ್ಟಡದಿಂದ ಬಿದ್ದ ಪುಟ್ಟ ಕಂದನನ್ನು ಕ್ಯಾಚ್ ಹಿಡಿದು ರಕ್ಷಣೆ…! ವ್ಯಕ್ತಿಯ ಸಮಯ ಪ್ರಜ್ಞೆಯನ್ನು ಕೊಂಡಾಡಿದ ನೆಟ್ಟಿಗರು

ಐದಂತಸ್ತಿನ ಕಟ್ಟಡದಿಂದ ಬಿದ್ದ ಎರಡು ವರ್ಷದ ಮಗುವನ್ನು ವ್ಯಕ್ತಿಯೊಬ್ಬ ತನ್ನ ಸಮಯಪ್ರಜ್ಞೆ ಮೆರೆಯುವ ಮೂಲಕ ಕ್ಯಾಚ್ ಹಿಡಿದು ರಕ್ಷಣೆ ಮಾಡಿರುವ ಘಟನೆ ಚೀನಾದಲ್ಲಿ ನಡೆದಿದ್ದು, ಇದರ ವಿಡಿಯೋ ಈಗ Read more…

BIG NEWS: ಬಸ್ ಹಾಗೂ ಕಾರು ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

ಕೋಲಾರ: ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ತಾಲೂಕಿನ ಚಾಕರಸನಹಳ್ಳಿ ಗೇಟ್ ಬಳಿ ನಡೆದಿದೆ. ಹೋಂಡಾ ಕಂಪನಿಗೆ Read more…

ರೈತರಿಗೆ ಸಿಹಿ ಸುದ್ದಿ: ಬೈಕ್, ಕಾರ್ ಖರೀದಿಗೆ 75 ಪೈಸೆ ಬಡ್ಡಿ ದರದ ಸಾಲ ಸೌಲಭ್ಯ

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವತಿಯಿಂದ  ಮಾನ್ಸೂನ್ ರೈತ ವಾಹನ ಉತ್ಸವ-2022 ಎನ್ನುವ ವಿಶೇಷ ಸಾಲ ಯೋಜನೆಯನ್ನು ಜಿಲ್ಲೆಯ ರೈತರಿಗಾಗಿಯೇ ಜಾರಿಗೆ ತಂರಲಾಗಿದೆ. ಈ ಯೋಜನೆಯಲ್ಲಿ ನಾಲ್ಕು Read more…

ಕಾರ್ ನಲ್ಲೇ ಚುಂಬಿಸಿದ ಸ್ನೇಹಿತ, ಜೊತೆಗಿದ್ದ ಗೆಳೆಯರಿಂದ ಗ್ಯಾಂಗ್ ರೇಪ್

ನವದೆಹಲಿ: ದಕ್ಷಿಣ ದೆಹಲಿಯಲ್ಲಿ 10 ನೇ ತರಗತಿ ಬಾಲಕಿಯನ್ನು ಅಪಹರಿಸಿ, ಕಾರ್ ನೊಳಗೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ದಕ್ಷಿಣ ದೆಹಲಿಯ ವಸಂತ Read more…

ಥೇಟ್ ಸಿನಿಮಾ ಸ್ಟೋರಿಯಂತಿದೆ ಈ ಅಪರಾಧ ಕೃತ್ಯ…! ಬಂಧನದಿಂದ ಬಚಾವಾಗಲು ತನ್ನಂತಿದ್ದವನನ್ನು ಸುಟ್ಟ..!!

ಸಿನಿಮಾಗಳಲ್ಲಿ ತನ್ನ ಹೋಲಿಕೆ ಇರುವವನನ್ನು ಬಳಸಿಕೊಂಡು ಅಪರಾಧ ಕೃತ್ಯದಿಂದ ಬಚಾವಾಗುವವರನ್ನು ನೋಡಿರುತ್ತೀರಿ. ಅಮೀರ್ ಖಾನ್ ಅಭಿನಯದ ‘ಧೂಮ್ 3’ ಇದೇ ರೀತಿಯ ಕಥಾ ಹಂದರವನ್ನು ಹೊಂದಿತ್ತು. ಆದರೆ ಇಲ್ಲೊಬ್ಬ Read more…

ದೊಡ್ಡ ಅವಘಡದಿಂದ ಸ್ವಲ್ಪದರಲ್ಲೇ ಬಚಾವಾದ ಕಾರು ಚಾಲಕ; ವಿಡಿಯೋ ವೈರಲ್

ಚೀನಾದಲ್ಲಿ ನಡೆದ ಈ ಘಟನೆ ಹಾಲಿವುಡ್​ ಸಿನಿಮಾದ ದೃಶ್ಯದಂತೆಯೇ ಕಾಣಿಸುತ್ತದೆ. ಚೀನಾದ ನೈಋತ್ಯ ಸಿಚುವಾನ್​ ಪ್ರಾಂತ್ಯದಲ್ಲಿ ಕಾರು ಚಾಲಕನು ಭಯಾನಕ ಭೂಕುಸಿತವನ್ನು ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದಾನೆ. ಘಟನೆಯ ವಿಡಿಯೋ ಇದೀಗ Read more…

BIG NEWS: ಕಾಲುವೆಗೆ ಬಿದ್ದ ಕಾರು; ಇಬ್ಬರು ಯುವಕರ ದುರ್ಮರಣ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಲ್ಯಾಳ ಏತ ನೀರಾವರಿ ಕಾಲುವೆಗೆ ಬಿದ್ದು, ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ಬಳಿ ನಡೆದಿದೆ. ಸುರೇಶ್ ತುಕಾರಾಮ Read more…

ಮುಂಜಾನೆ ಭಾರಿ ಮಳೆ ನಡುವೆ ನದಿಗೆ ಬಿದ್ದ ಕಾರ್, 9 ಮಂದಿ ಸಾವು

ಉತ್ತರಾಖಂಡ್ ನಲ್ಲಿ ಕಾರ್ ನದಿಗೆ ಬಿದ್ದು 9 ಜನರು ಸಾವನ್ನಪ್ಪಿದ್ದಾರೆ. ನೈನಿತಾಲ್ ರಾಮನಗರ ಪ್ರದೇಶದಲ್ಲಿ ದುರಂತ ಸಂಭವಿಸಿದೆ. ಪಂಜಾಬ್ ನಿಂದ ಉತ್ತರಾಖಂಡ್ ಪ್ರವಾಸಕ್ಕೆ 10 ಜನ ಬಂದಿದ್ದು, 10 Read more…

ಮಾನವೀಯತೆ ಇನ್ನೂ ಜೀವಂತವಿದೆ ಎಂಬುದನ್ನು ಸಾಬೀತುಪಡಿಸುತ್ತೆ ಈ ವೈರಲ್​ ವಿಡಿಯೋ

ಮನಾಲಿಯಲ್ಲಿ ಅಪಾಯದಲ್ಲಿ ಸಿಲುಕಿದ್ದ ಕಾರನ್ನು ಅಪರಿಚಿತರೆಲ್ಲರೂ ಸೇರಿ ಕಾಪಾಡುವ ಮೂಲಕ ಮಾನವೀಯತೆ ಇನ್ನೂ ಬದುಕುಳಿದಿದೆ ಎಂಬುವಂತಹ ಸಂದೇಶವನ್ನು ಸಾರಿದ್ದು ಈ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಆಧುನಿಕ Read more…

Watch Video: ಬೆಚ್ಚಿ ಬೀಳಿಸುವಂತಿದೆ ಈ ಅಪಘಾತ; ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದೇ ‘ಪವಾಡ’

ಭಾನುವಾರ ನಡೆದ ಬ್ರಿಟಿಷ್ ಗ್ರಾಂಡ್ ಫ್ರಿಕ್ಸ್ ಫಾರ್ಮುಲಾ ರೇಸ್ನಲ್ಲಿ ಭೀಕರ ಅಪಘಾತವೊಂದು ನಡೆದಿದ್ದು, ಇದರಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವುದೇ ದೊಡ್ಡ ಪವಾಡವಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ Read more…

ಡೀಸೆಲ್ ಟ್ಯಾಂಕರ್ ಡಿಕ್ಕಿ: ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಕಲಬುರ್ಗಿ ಹೊರವಲಯದ ಶೆಟ್ಟಿ ಕಾಲೇಜು ಬಳಿ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ಅಮೃತ್(21), ಆದರ್ಶ(22) ಸ್ಥಳದಲ್ಲೇ ಮೃತಪಟ್ಟಿದ್ದಾರೆ. Read more…

ಬಿಸಿಲಿನ ಶಾಖದಿಂದ ಕಾರನ್ನು ತಂಪಾಗಿರಿಸಲು ಸಗಣಿ ಬಳಿದ ಭೂಪ….!

ಏಪ್ರಿಲ್ ಕಳೆದಂತೆ, ಸೂರ್ಯನ ಪ್ರಖರತೆ ಹೆಚ್ಚುತ್ತದೆ. ಸುಡುವ ಬಿಸಿಲಿಗೆ ಜನರು ಬಳಲಿ ಬೆಂಡಾಗುತ್ತಾರೆ. ಸುಡುವ ಶಾಖದಲ್ಲಿ ಹೊರಗಿರುವುದು ಅಂದ್ರೆ ಸವಾಲಿನ ಸಂಗತಿಯಾಗಿದೆ. ಜನರು ಶಾಖ ವಾತಾವರಣವನ್ನು ಸೋಲಿಸಲು ಎಲ್ಲಾ Read more…

BIG SHOCKING: ಲಿಫ್ಟ್ ನೆಪದಲ್ಲಿ ಚಲಿಸುತ್ತಿದ್ದ ಕಾರ್ ನಲ್ಲಿ ಮಹಿಳೆ, 6 ವರ್ಷದ ಮಗಳ ಮೇಲೆ ಗ್ಯಾಂಗ್ ರೇಪ್

ರೂರ್ಕಿ: ಉತ್ತರಾಖಂಡ್‌ ನ ಹರಿದ್ವಾರ ಜಿಲ್ಲೆಯ ರೂರ್ಕಿ ಪಟ್ಟಣದಲ್ಲಿ ಮಹಿಳೆ ಮತ್ತು ಆಕೆಯ ಆರು ವರ್ಷದ ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ವ್ಯಕ್ತಿಯೊಬ್ಬ ಮತ್ತು ಆತನ ಸ್ನೇಹಿತರು ಕಾರ್ Read more…

ಭೀಕರ ಅಪಘಾತ: ಸ್ಥಳದಲ್ಲೇ ಗರ್ಭಿಣಿ ಪತ್ನಿ, ಪತಿ ಸಾವು

ಶಿವಮೊಗ್ಗ: ಹೊನ್ನಾಳಿ ರಸ್ತೆಯಲ್ಲಿ ವ್ಯಾನ್ ಹಾಗೂ ಕಾರ್ ನಡುವೆ ಡಿಕ್ಕಿಯಾಗಿ ಗರ್ಭಿಣಿ ಪತ್ನಿ ಹಾಗೂ ಪತಿ ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಮಲ್ಲಹಾಳ್ ಗ್ರಾಮದ ಧನಂಜಯ(32), ಅವರ Read more…

SHOCKING NEWS: ಕಾರಿನ ಮೇಲೆ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಕಾರಿನ ಮೇಲೆ ಮರ ಬಿದ್ದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. 57 ವರ್ಷದ ಈ ಮಹಿಳೆ ತನ್ನ ಕಚೇರಿಯಿಂದ ಮನೆಗೆ Read more…

ಬೈಕ್ ನಲ್ಲಿ ತೆರಳುತ್ತಿದ್ದಾಗಲೇ ದುರಂತ: ಕಾರ್ ಡಿಕ್ಕಿಯಾಗಿ ಇಬ್ಬರ ಸಾವು

ಮಡಿಕೇರಿ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಗುಡ್ಡೆಹೊಸೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗುಡ್ಡೇಹೊಸೂರು ಬಳಿ ನಡೆದ ಅಪಘಾತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...