alex Certify Car | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರು ಶೋರೂಮ್ ನಲ್ಲಿ ಅಗ್ನಿ ಅವಘಡ; ಕಾರುಗಳು ಸುಟ್ಟು ಭಸ್ಮ

ಮೈಸೂರು: ನಗರದಲ್ಲಿನ ಕಾರು ಶೋರೂಮ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಾರುಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಈ ಘಟನೆಯು ನಗರದ ಜೆಎಲ್ಬಿ ರಸ್ತೆಯಲ್ಲಿನ ಅದ್ವೈತ್ ಹುಂಡೈ ಎಂಬ Read more…

ಹೊಸ ವರ್ಷಕ್ಕೆ ಹೊಸ ಎಲೆಕ್ಟ್ರಾನಿಕ್ ವಸ್ತುಗಳು, ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ನವದೆಹಲಿ: ಹೊಸ ವರ್ಷಕ್ಕೆ ಹೊಸ ವಾಹನ, ಎಲೆಕ್ಟ್ರಾನಿಕ್ ವಸ್ತುಗಳನ್ನು ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಆಟೋಮೊಬೈಲ್, ಎಲೆಕ್ಟ್ರಾನಿಕ್ ಉತ್ಪಾದನಾ ಕಂಪನಿಗಳು ಮತ್ತೊಂದು ಸುತ್ತಿನ ದರ ಏರಿಕೆ ಮಾಡಲು Read more…

ಹೊಸ ವರ್ಷ ದುಬಾರಿಯಾಗಲಿದೆ ಈ ಕಾರಿನ ಬೆಲೆ

ಫೋಕ್ಸ್ ವ್ಯಾಗನ್ ಕಾರು ಖರೀದಿಸಲು ಪ್ಲಾನ್ ನಲ್ಲಿದ್ದರೆ ವರ್ಷಾಂತ್ಯದೊಳಗೆ ಕಾರ್ ಖರೀದಿ ಮಾಡಿ. ಯಾಕೆಂದ್ರೆ ಹೊಸ ವರ್ಷದಲ್ಲಿ ಬೆಲೆ ಏರಿಕೆ ಮಾಡಲಿರುವ ಕಂಪನಿಗಳ ಪಟ್ಟಿಗೆ ಫೋಕ್ಸ್ ವ್ಯಾಗನ್ ಕೂಡ Read more…

ಇಲ್ಲಿದೆ 15 ಲಕ್ಷ ರೂ. ಬಜೆಟ್‌ ಗೆ ಲಭ್ಯವಾಗಬಲ್ಲ ಮುಂಬರುವ ಟಾಪ್ ಕಾರುಗಳು ಪಟ್ಟಿ

ನೋಡನೋಡುತ್ತಲೇ 2022 ಇನ್ನೇನು ಶುರುವಾಗಲಿದೆ. ಭಾರತೀಯ ಆಟೋಮೊಬೈಲ್ ಉದ್ಯಮವು ಬರುವ ವರ್ಷದಲ್ಲಿ ಥರಾವರಿ ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ. ಕೋವಿಡ್ ಹೊಡೆತದಿಂದ ಆರ್ಥಿಕತೆ ನಿಧಾನವಾಗಿ ಚೇತರಿಕೆ ಕಾಣುತ್ತಿರುವ ನಡುವೆಯೇ Read more…

ಸ್ವಾಮೀಜಿಗಳ ಬೇಡಿಕೆ ಕೇಳಿ ಕಕ್ಕಾಬಿಕ್ಕಿಯಾದ ಗೃಹ ಸಚಿವರು

ಬೆಳಗಾವಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬಳಿ ಇಬ್ಬರು ಸ್ವಾಮೀಜಿಗಳು ಬಂದಿದ್ದರು. ಬಹುಶಃ, ಇಲಾಖೆಗೆ ಸಂಬಂಧ ಪಟ್ಟಂತೆ ಯಾವುದೋ ಸಹಕಾರ ಕೋರಲು ಬಂದಿರಬಹುದು ಎಂದು ಅವರು Read more…

ಚಾಲಕನ ನಿಯಂತ್ರಣ ತಪ್ಪಿದ ಕಾರ್ ಪಲ್ಟಿ, ಇಬ್ಬರು ಸಾವು

ವಿಜಯಪುರ: ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗಂಗೂರ ಬಳಿ ನಡೆದಿದೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಗಂಗೂರ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ Read more…

ದೆಹಲಿ: 1400 ಇವಿ ಚಾರ್ಜಿಂಗ್ ಪಾಯಿಂಟ್‌ಗಳ ಅಳವಡಿಸಿದ ಟಾಟಾ ಪವರ್‌

ಎಲೆಕ್ಟ್ರಿಕ್ ವಾಹನಗಳ ಟ್ರೆಂಡ್ ಏರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಟಾಟಾ, ದೆಹಲಿಯ ಬೀದಿಗಳಲ್ಲಿ ಇವಿ ವಾಹನಗಳಿಗೆ 1400 ಚಾರ್ಜಿಂಗ್ ಪಾಯಿಂಟ್‌ಗಳನ್ನು ಅಳವಡಿಸಿದೆ. ದಿ ಟಾಟಾ ಪವರ್‌ ದೆಹಲಿ ಡಿಸ್ಟ್ರಿಬ್ಯೂಷನ್ (ಟಿಪಿಡಿಡಿಎಲ್) Read more…

ಮಹಿಂದ್ರಾದ ಈ ಥಾರ್‌ನಲ್ಲಿದೆ ಕಸ್ಟಮೈಸ್ಡ್‌ ಮಾರ್ಪಾಡು

ಭಾರತೀಯ ಮಾರುಕಟ್ಟೆಯಲ್ಲಿರುವ ಅತ್ಯಂತ ಯಶಸ್ವಿ 4×4 ಎಸ್‌ಯುವಿಗಳಲ್ಲಿ ಒಂದು ಮಹಿಂದ್ರಾ ಥಾರ್‌. ಈ ಎಸ್‌ಯುವಿ ಖರೀದಿ ಮಾಡಬೇಕಾದರೆ ಒಂದು ವರ್ಷದ ಮಟ್ಟಿಗೆ ಕಾಯಬೇಕಾಗಿ ಬರಬಹುದು. ಭಾರತೀಯ ಮಾರುಕಟ್ಟೆಯಲ್ಲಿ ಕೈಗೆಟುಕುವ Read more…

ಬಿ2ಬಿ ಮಾರುಕಟ್ಟೆಗೆ ಲಭ್ಯವಾದ ಬಿವೈಡಿ ಇ6 ಎಲೆಕ್ಟ್ರಿಕ್ ಎಂಪಿವಿ

ಚೀನಾದ ಎಲೆಕ್ಟ್ರಿಕ್ ವಾಹನಗಳ ಉತ್ಪಾದಕ ಬಿವೈಡಿ ಭಾರತದಲ್ಲಿ ಕಳೆದ ಎಂಟು ವರ್ಷಗಳಿಂದಲೂ ಇದೆ. ದೇಶದಲ್ಲಿ ಎಲೆಕ್ಟ್ರಿಕ್ ಬಸ್ಸುಗಳನ್ನು ಮಾರಾಟ ಮಾಡುತ್ತಿರುವ ಬಿವೈಡಿ 2019ರಲ್ಲಿ ಟಿ3 ಎಲೆಕ್ಟ್ರಿಕ್‌ ಎಂಪಿವಿ ಮತ್ತು Read more…

ಮಹಿಳೆ ಕೈಯಲ್ಲಿದ್ದ ಐಸ್‌ಕ್ರೀಂ ಅನ್ನು ಮೊಬೈಲ್ ಎಂದು ಭಾವಿಸಿ ದಂಡ ಹಾಕಿದ ಪೊಲೀಸ್

ಕಾರು ಚಾಲನೆ ಮಾಡುತ್ತಿದ್ದ ಮಹಿಳೆಯ ಕೈಯಲ್ಲಿದ್ದ ಮ್ಯಾಗ್ನಂ ಐಸ್‌ಕ್ರೀಂ ಅನ್ನು ಮೊಬೈಲ್ ಫೋನ್ ಎಂದುಕೊಂಡ ಪೊಲೀಸ್‌ ಒಬ್ಬರು ಆಕೆಗೆ ದಂಡ ವಿಧಿಸಿದ ಘಟನೆ ಮೆಲ್ಬರ್ನ್ ನಲ್ಲಿ ಜರುಗಿದೆ. ಕಳೆದ Read more…

ಗೋಸುಂಬೆಯಂತೆ ಬಣ್ಣ ಬದಲಿಸುತ್ತೆ ಈ ಕಾರ್….!

ತಂತ್ರಜ್ಞಾನ ಲೋಕದಲ್ಲಿ ಪ್ರತಿನಿತ್ಯವೂ ಕಂಡು ಕೇಳರಿಯದ, ಊಹಿಸಲೂ ಕಷ್ಟವಾಗುವಂಥ ಆವಿಷ್ಕಾರಗಳು ಘಟಿಸುತ್ತಲೇ ಇರುತ್ತವೆ. ಇಂಥದ್ದೇ ಒಂದು ನಿದರ್ಶನದಲ್ಲಿ, ಜರ್ಮನಿಯ ಆಟೋಮೊಬೈಲ್ ದಿಗ್ಗಜ ಬಿಎಂಡಬ್ಲ್ಯೂ ತಮ್ಮ ಐಎಕ್ಸ್‌ ಎಂ60 ಎಲೆಕ್ಟ್ರಿಕ್ Read more…

KSRTC ಬಸ್-ಕಾರು ಮುಖಾಮುಖಿ ಡಿಕ್ಕಿ; ನಾಲ್ವರ ದುರ್ಮರಣ

ದಾವಣಗೆರೆ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ. ವೇಗವಾಗಿ Read more…

ಭಾರತದಲ್ಲಿ ತನ್ನ ಏಳು ವಾಹನಗಳಿಗೆ ಅನುಮತಿ ಪಡೆದ ಟೆಸ್ಲಾ

ಭಾರತದಲ್ಲಿ ತನ್ನ ಇನ್ನೂ ಮೂರು ಎಲೆಕ್ಟ್ರಿಕ್ ವಾಹನಗಳ ಮಾರಾಟಕ್ಕೆ ಟೆಸ್ಲಾ ಅನುಮತಿ ಪಡೆದಿದೆ. ಈ ಮೂಲಕ ದೇಶದಲ್ಲಿ ಟೆಸ್ಲಾದ ಒಟ್ಟಾರೆ ಏಳು ಇವಿಗಳಿಗೆ ಅನುಮತಿ ಸಿಕ್ಕಂತಾಗಿದೆ. ಆಗಸ್ಟ್‌ನಲ್ಲಿ ತನ್ನ Read more…

ವಾಹನಗಳಲ್ಲಿ ಸುರಕ್ಷತಾ ವ್ಯವಸ್ಥೆ ಕುರಿತು ಗ್ರಾಹಕರ ನಿರೀಕ್ಷೆ…! ಸಮೀಕ್ಷೆಯಲ್ಲಿ ಮಹತ್ವದ ಅಂಶ ಬಹಿರಂಗ

ಭಾರತೀಯ ಆಟೋಮೊಬೈಲ್ ಬಳಕೆದಾರರಲ್ಲಿ ಸುರಕ್ಷತೆ ಕುರಿತಂತೆ ಹೆಚ್ಚಿನ ಜಾಗೃತಿ ಮೂಡುತ್ತಿದ್ದು, ಸೇಫ್ಟಿ ಫೀಚರ್‌ಗಳು ಚೆನ್ನಾಗಿರುವ ಕಾರುಗಳನ್ನು ಖರೀದಿ ಮಾಡಲು ಹೆಚ್ಚಾಗಿ ಖರ್ಚು ಮಾಡಲು ಹಿಂದೇಟು ಹಾಕುವುದಿಲ್ಲ ಎಂದು ಮೊಬಿಲಿಟಿ Read more…

ದಂಗಾಗಿಸುತ್ತೆ ಆಪಲ್ ಎಲೆಕ್ಟ್ರಿಕ್ ಕಾರಿನ ವಿನ್ಯಾಸ

ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗ್ತಿದೆ. ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ನಂತ್ರ ಜನರು ಎಲೆಕ್ಟ್ರಿಕ್ ವಾಹನಗಳ ಮೇಲೆ ಆಸಕ್ತಿ ತೋರುತ್ತಿದ್ದಾರೆ. ಸರ್ಕಾರ ಕೂಡ ಸಾಕಷ್ಟು ಸೌಲಭ್ಯವನ್ನು ನೀಡ್ತಿದೆ. Read more…

ಹೊಸ ವರ್ಷದಲ್ಲಿ ಕಾರು ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಬಿಗ್‌ ಶಾಕ್

ಕೋವಿಡ್ ನಿರ್ಬಂಧಗಳ ಕಾರಣದಿಂದ ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳವಾದ ಕಾರಣ ಆಟೋಮೊಬೈಲ್ ಬೆಲೆಗಳು ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿವೆ. ಈ ಟ್ರೆಂಡ್ 2022ರಲ್ಲೂ ಮುಂದುವರೆಯಲಿದೆ ಎಂದು ಗ್ರಾಂಡ್ ಥಾರ್ನ್‌‌ಟನ್‌ ವರದಿಯಲ್ಲಿ ತಿಳಿಸಲಾಗಿದೆ. Read more…

ಐಷಾರಾಮಿ ಕಾರು ಮಾರಾಟಕ್ಕಿಟ್ಟ ಶಾರುಖ್‌ ಖಾನ್…!‌

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಅವರ ಮಗ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೂಲಕ ಹೊರಗೆ ಬಂದಿದ್ದಾರೆ. ಈ ಘಟನೆಯಿಂದ ಸಾಕಷ್ಟು ನೊಂದಿರುವ Read more…

ಭಾರತದ ರಸ್ತೆಗಿಳಿಯಲು BMW ನ ಎಲೆಕ್ಟ್ರಿಕ್‌ ಎಸ್‌ಯುವಿ ಸಜ್ಜು

ಬಿಎಂಡಬ್ಲ್ಯೂ ಇಂಡಿಯಾ ತನ್ನ ಮೊದಲ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಬಿಎಂಡಬ್ಲ್ಯೂ ಐಎಕ್ಸ್‌ ಎಸ್‌ಯುವಿ ಇದೇ ಡಿಸೆಂಬರ್‌ 13, 2021ರಲ್ಲಿ ಲಾಂಚ್ ಆಗಲಿದೆ. ಮುಂದಿನ ಆರು ತಿಂಗಳಲ್ಲಿ Read more…

ಚಾಲಕನಿಗೆ ವಿಡಿಯೋ ಗೇಮ್ ಆಡಲು ಅವಕಾಶ ಕೊಡ್ತಿದೆ ಟೆಸ್ಲಾದ ಹೊಸ ಸಾಫ್ಟ್‌ವೇರ್‌‌

ಎಲಾನ್ ಮಸ್ಕ್ ಒಡೆತನದ ಟೆಸ್ಲಾ ಕಂಪನಿಯ ಎಲೆಕ್ಟ್ರಿಕ್ ಕಾರುಗಳಿಗೆ ಮಾಡಲಾದ ಸಾಫ್ಟ್‌ವೇರ್‌ ಅಪ್ಡೇ‌ಟ್ ಒಂದರಿಂದಾಗಿ, ಚಾಲಕ ಡ್ರೈವಿಂಗ್ ಮಾಡುತ್ತಾ, ಕೇಂದ್ರ ಟಚ್‌ಸ್ಕ್ರೀನ್‌ನಲ್ಲಿ ವಿಡಿಯೋ ಗೇಮ್ಸ್ ಆಡಬಹುದಾಗಿದೆ ಎನ್ನಲಾಗುತ್ತಿದೆ. ಸುರಕ್ಷಿತ Read more…

ಹಾಡಹಗಲೇ ಆಘಾತಕಾರಿ ಘಟನೆ: ಹಂತಕರಿಂದ ಕೂದಲೆಳೆ ಅಂತರದಲ್ಲಿ ಪಾರಾದ ಜೆಸಿಬಿ ನಾರಾಯಣ

ಬೆಂಗಳೂರು: ರೌಡಿಶೀಟರ್ ಜೆಸಿಬಿ ನಾರಾಯಣನ ಹತ್ಯೆಗೆ ಹಂತಕರು ಪ್ರಯತ್ನ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಅವರು ಪಾರಾಗಿದ್ದಾರೆ. ನಡುರಸ್ತೆಯಲ್ಲೇ ಮಾರಕಾಸ್ತ್ರಗಳೊಂದಿಗೆ ದುಷ್ಕರ್ಮಿಗಳ ತಂಡ ದಾಳಿ ನಡೆಸಿದೆ. ಹುಳಿಮಾವು ಪೊಲೀಸ್ ಠಾಣೆ Read more…

ಕಾಲೇಜು ವಿದ್ಯಾರ್ಥಿಯಿಂದ ಸಿದ್ಧವಾಗಿದೆ ಎಲೆಕ್ಟ್ರಿಕ್ ವಾಹನ….! 30 ರೂ.ಗೆ 185 ಕಿ.ಮೀ. ಓಡಲಿದೆ ಕಾರ್

ಎಲೆಕ್ಟ್ರಿಕ್ ವಾಹನಗಳ ಖರೀದಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಫುಲ್ ಚಾರ್ಜ್ ನಲ್ಲಿ ಹೆಚ್ಚು ಕಿಲೋಮೀಟರ್ ಓಡುವ ವಾಹನಗಳನ್ನು ಗ್ರಾಹಕರು ಹುಡುಕ್ತಿದ್ದಾರೆ. ಈ ಮಧ್ಯೆ ಮಧ್ಯಪ್ರದೇಶದ ಸಾಗರ್‌ನ ಕಾಲೇಜು ವಿದ್ಯಾರ್ಥಿ Read more…

ಹೊಸ ರೂಪದಲ್ಲಿ ಬರಲಿದೆ ಮಾರುತಿ ಸುಜ಼ುಕಿ ಎರ್ಟಿಗಾ

ಭಾರತದಲ್ಲಿ ಬಿಡುಗಡೆ ಮಾಡಲೆಂದು ಹೊಸ ಕಾರುಗಳ ಮೇಲೆ ಕೆಲಸ ಮಾಡುತ್ತಿರುವ ಮಾರುತಿ ಸುಜ಼ುಕಿ ತನ್ನ ಎರ್ಟಿಗಾ 2022 ಕಾರಿಗೆ ಮರುವಿನ್ಯಾಸ ನೀಡಲು ಮುಂದಾಗಿದೆ. ಮಧ್ಯಾಯುಷ್ಯದ ಮಾರ್ಪಾಡಿಗೆ ಒಳಗಾಗಲಿರುವ ಈ Read more…

BIG NEWS: ಜನವರಿಯಿಂದ ಹೆಚ್ಚಾಗಲಿದೆ ಈ ಕಂಪನಿಗಳ ಕಾರಿನ ಬೆಲೆ

ಮುಂದಿನ ತಿಂಗಳಿನಿಂದ ತಮ್ಮ ವಾಹನಗಳ ಬೆಲೆಯನ್ನು ಹೆಚ್ಚಿಸುವುದಾಗಿ ಬಹಳಷ್ಟು ಉತ್ಪಾದಕರು ಅದಾಗಲೇ ಘೋಷಿಸಿದ್ದಾರೆ. ದೇಶದ ಅತಿ ದೊಡ್ಡ ಕಾರು ಉತ್ಪಾದಕ ಮಾರುತಿ ಸುಜ಼ುಕಿ ತನ್ನ ಕಾರುಗಳ ಬೆಲೆಯು ಮುಂದಿನ Read more…

ಹೊಸ ವರ್ಷಕ್ಕೆ ಕಾರು ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಮತ್ತೊಂದು ಶಾಕ್

ಕೋವಿಡ್‌ ಕಾರಣದಿಂದಾಗಿ ಉತ್ಪಾದನಾ ವೆಚ್ಚದಲ್ಲಿ ಉಂಟಾದ ಏರಿಕೆಯನ್ನು ಗ್ರಾಹಕರಿಗೆ ಮುಲಾಜಿಲ್ಲದೇ ವರ್ಗಾಯಿಸುತ್ತಿರುವ ಕಾರು ಉತ್ಪಾದಕರಾದ ಹೋಂಡಾ, ಟಾಟಾ ಮೋಟಾರ್ಸ್ ಹಾಗೂ ರೆನೋ ಮುಂದಿನ ವರ್ಷ ಜನವರಿಯಿಂದ ತಮ್ಮ ಉತ್ಪನ್ನಗಳ Read more…

ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರ್ ಗೆ ಬೆಂಕಿ; 5 ಮಂದಿ ಸಾವು, ಮೂವರು ಗಂಭೀರ

ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಕಾರ್ ಗೆ ಬೆಂಕಿ ತಗುಲಿ 5 ಮಂದಿ ಸಾವನ್ನಪ್ಪಿದ್ದಾರೆ. ಪುತಲಪಟ್ಟು -ನಾಯ್ಡು ಪೇಟೆ ಹೆದ್ದಾರಿಯ ಚಂದ್ರಗಿರಿ ವಲಯದ ಅಗರಾಳದಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರ್ Read more…

ಕಿಯಾ ಕಾರ್ನಿವಾಲ್ ಎಂಪಿವಿ ಖರೀದಿಸಿದ ಸೋನು ನಿಗಂ…! ಈ ವಾಹನದ ವಿಶೇಷತೆಯೇನು ಗೊತ್ತಾ…?

ಜನಪ್ರಿಯ ಗಾಯಕ ಸೋನು ನಿಗಂ ಕಿಯಾದ ಕಾರ್ನಿವಾಲ್ ಎಂಪಿವಿ ವಾಹನವನ್ನು ಖರೀದಿ ಮಾಡಿದ್ದಾರೆ. ಮುಂಬೈಯ ಕಾರ್‌ ಡೀಲರ್‌ ಶೋರೂಂ ಒಂದರಲ್ಲಿ ಕಾರನ್ನು ಖರೀದಿ ಮಾಡುತ್ತಿರುವ ಸೋನುರ ಚಿತ್ರಗಳು ಸಾಮಾಜಿಕ Read more…

ಜಲಜನಕದಿಂದ ಓಡುವ ಕಾರು ಖರೀದಿ ಮಾಡಿದ ನಿತಿನ್ ಗಡ್ಕರಿ

ಪರ್ಯಾಯ ಇಂಧನಗಳ ವಾಹನಗಳ ಬಳಕೆಗೆ ಒತ್ತಾಯ ಮಾಡುತ್ತಲೇ ಬಂದಿರುವ ಕೇಂದ್ರ ಹೆದ್ದಾರಿ ಹಾಗೂ ಸಾರಿಗೆ ಸಚಿವ ನಿತಿನ್ ಗಡ್ಕರಿ, ಭವಿಷ್ಯದಲ್ಲಿ ಭಾರತದ ಪೆಟ್ರೋಲ್ ಅವಲಂಬನೆ ಕಡಿಮೆಯಾಗುವಂತೆ ನೋಡುವ ತಮ್ಮ Read more…

ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ – ಗಾಯಾಳುಗಳು ಆಸ್ಪತ್ರೆಗೆ ದಾಖಲು….!

ಚಿಕ್ಕಮಗಳೂರು : ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಸಭೆಯ ನಂತರ ಶಿವಮೊಗ್ಗದತ್ತ ಹೊರಟಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಮಲ್ಲೇನಹಳ್ಳಿ ಹತ್ತಿರ ಈ Read more…

SUV ಪ್ರಿಯರಿಗೆ ಖುಷಿ ಸುದ್ದಿ: ಭಾರತಕ್ಕೆ ಬರ್ತಿದೆ 5-ಬಾಗಿಲಿನ ಮಾರುತಿ ಜಿಮ್ನಿ

ಭಾರತದ ಮಾರುಕಟ್ಟೆಗೆ 5-ಬಾಗಿಲಿನ ಜಿಮ್ನಿ ಕಾರನ್ನು ಬಿಡುಗಡೆ ಮಾಡಲು ಮಾರುತಿ ಸುಜ಼ುಕಿ ಮುಂದಾಗಿದೆ. ಈ ಬಗ್ಗೆ ಕೆಲವು ವರದಿಗಳು ಬಂದಿದ್ದು, 2020 ಆಟೋ ಎಕ್ಸ್ಪೋ ವೇಳೆ ಮೂರು ಬಾಗಿಲಿನ Read more…

ಕಾರು ಖರೀದಿ ಪ್ಲಾನ್ ನಲ್ಲಿದ್ದರೆ ಈ ತಿಂಗಳು ಬೆಸ್ಟ್….! ಹೊಸ ವರ್ಷಕ್ಕೆ ದುಬಾರಿಯಾಗಲಿದೆ ಬೆಲೆ

ದೇಶದ ಅತಿದೊಡ್ಡ ಕಾರು ತಯಾರಕ ಕಂಪನಿ ಮಾರುತಿ ಸುಜುಕಿ ಗ್ರಾಹಕರಿಗೆ ಶಾಕ್ ನೀಡಿದೆ. ಮಾರುತಿ ಸುಜುಕಿ ಕಾರು ಖರೀದಿಸುವ ಪ್ಲಾನ್ ಇದ್ರೆ ಈ ತಿಂಗಳು ಖರೀದಿ ಮಾಡಿ. ಯಾಕೆಂದ್ರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...