alex Certify Car | Kannada Dunia | Kannada News | Karnataka News | India News - Part 35
ಕನ್ನಡ ದುನಿಯಾ
    Dailyhunt JioNews

Kannada Duniya

ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾಯಿತು ಕಾರು…!

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನೋಡ ನೋಡುತ್ತಿದ್ದಂತೆ ಸುಟ್ಟು ಕರಕಲಾದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಮಂಗಳೂರಿನ ಶೋಧನ್ ಎಂಬವರು ಮಂಗಳೂರಿನಿಂದ ಶಿವಮೊಗ್ಗಕ್ಕೆ ಬರುವ ವೇಳೆ ತೀರ್ಥಹಳ್ಳಿ Read more…

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಕಾರ್, ಮೂವರು ಸಾವು

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಹೊನ್ನೇಹಳ್ಳಿ ಅರಣ್ಯಪ್ರದೇಶದ ವ್ಯಾಪ್ತಿಯಲ್ಲಿ ಪ್ರಪಾತಕ್ಕೆ ಕಾರ್ ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರ್ ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ Read more…

ನದಿಗೆ ಕಾರು ಬಿದ್ದು ಒಂದೇ ಕುಟುಂಬದ ಐವರ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ರಗ್ಗಿನಲ ಸಮೀಪದ ನದಿಗೆ ಕಾರು ಬಿದ್ದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಶುಕ್ರವಾರ ದಾರುಣವಾಗಿ ಮೃತಪಟ್ಟಿದ್ದಾರೆ. ಗೂಲ್ Read more…

ದೇವರ ದರ್ಶನಕ್ಕೆ ಹೊರಟಾಗಲೇ ಕಾದಿತ್ತು ದುರ್ವಿಧಿ: ಬೆಳ್ಳಂಬೆಳಗ್ಗೆ ಅಪಘಾತ, ಕಾರ್ ನಲ್ಲಿದ್ದ ಇಬ್ಬರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಕರ್ತಿಕೆರೆ ಗ್ರಾಮದ ಬಳಿ ನಡೆದಿದೆ. ಬೆಂಗಳೂರು ಮೂಲದ ಮಂಜುನಾಥ(30), ರಾಜು(28) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಮಾಜಿ ಕ್ರಿಕೆಟ್ ಆಟಗಾರ ರಾಬಿನ್ ಸಿಂಗ್ ಗೆ ‘ಬಿಗ್ ಶಾಕ್’

ಚೆನ್ನೈ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಬಿನ್ ಸಿಂಗ್ ಅವರು ಲಾಕ್ಡೌನ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಚೆನ್ನೈ ಪೊಲೀಸರು ದಂಡ ವಿದಿಸಿದ್ದಾರೆ. ಲಾಕ್ ಡೌನ್ ನಿಯಮ ಉಲ್ಲಂಘಿಸಿದ Read more…

4 ತಿಂಗಳ ಬಳಿಕ ಬಹಿರಂಗವಾಯ್ತು ಮೂವರ ಸಾವಿನ ಹಿಂದಿನ ’ರಹಸ್ಯ’

ಬೈಕ್ ನಿಯಂತ್ರಣ ತಪ್ಪಿ ಕಾಲುವೆಯೊಂದಕ್ಕೆ ಬಿದ್ದಿದೆ. ಈ ವೇಳೆ ಬೈಕ್ ಸವಾರನನ್ನ ರಕ್ಷಣೆ ಮಾಡಲಾಗಿತ್ತು. ಆದರೆ ಬೈಕ್‌ನಲ್ಲಿದ್ದ ಮಹಿಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಹೀಗೆ ಬೈಕ್‌ನ ಕಾಲುವೆಯಿಂದ ಮೇಲೆತ್ತುವಾಗ Read more…

ಕಾರು ಮಾರಿ ಕೊರೊನಾ ರೋಗಿಗಳಿಗೆ ನೆರವಾದ ಉದ್ಯಮಿ

ಮುಂಬೈ: ಕೊರೊನಾ ರೋಗದಿಂದ ಬಳಲುತ್ತಿರುವವರಿಗೆ ಸಹಾಯ ಮಾಡುವ ಸಲುವಾಗಿ ಉದ್ಯಮಿಯೊಬ್ಬರು ತಮ್ಮ ಕಾರು ಮಾರಾಟ ಮಾಡಿ ಆಮ್ಲಜನಕ ಸಿಲಿಂಡರ್‌ಗಳನ್ನು ಖರೀದಿಸಿದ್ದಾರೆ. ಮುಂಬೈ ನಿವಾಸಿ 31 ವರ್ಷದ ಶಹನವಾಜ್ ಶೇಖ್ Read more…

ಕಾರಿನಲ್ಲಿದ್ದ ಹಾವನ್ನು ನೋಡಿ ಬೆಚ್ಚಿಬಿದ್ಲು ಯುವತಿ

ಕಾರಿನಲ್ಲಿ ಹೋಗುತ್ತಿರುವಾಗ ಅದರೊಳಗೆ ಅಪರಿಚಿತ ಸೇರಿಕೊಂಡಿದ್ದಾನೆ ಎಂಬುದು ಗೊತ್ತಾದರೆ ನೀವೇನು ಮಾಡುತ್ತೀರ ಯೋಚಿಸಿ…? ಪೊಲೀಸರಿಗೆ ಮಾಹಿತಿ ನೀಡುವುದಿಲ್ಲವೇ..? ಇಲ್ಲೊಬ್ಬ ಯುವತಿಗೂ ಅದೇ ಪರಿಸ್ಥಿತಿ ಎದುರಾಗಿದೆ. ಅಂತಾರಾಜ್ಯ ಹೆದ್ದಾರಿ 44 Read more…

ಬೆನ್ನಟ್ಟಿ ಬಂದ ಜಿರಾಫೆ ನೋಡಿ ಬೆಚ್ಚಿಬಿದ್ದ ಪ್ರಯಾಣಿಕರು…!

ಜಿರಾಫೆ ಎಂದರೆ ಶಾಂತ ಪ್ರಾಣಿ ಎಂದು ನೀವೆಂದುಕೊಂಡಿರಬಹುದು. ಗಂಭೀರವಾಗಿ ತಲೆಯೆತ್ತಿ ನಿಂತು ನಿಧಾನವಾಗಿ ಓಡಾಡಿಕೊಂಡಿರುವ ಈ ಶಾಂತ ಮೂರ್ತಿ ರೌದ್ರಾವತಾರ ತಾಳಿದರೆ ಹೇಗಿರುತ್ತೆ ಗೊತ್ತಾ…? ಐಎಫ್ಎಸ್ ಅಧಿಕಾರಿ ಸುಧಾ Read more…

ಈ ಕಾರಣಕ್ಕೆ ಸೆಕೆಂಡ್ ಹ್ಯಾಂಡ್ ಕಾರುಗಳಿಗೆ ಏರಿದೆ ಬೇಡಿಕೆ…!

ಐದನೇ ಹಂತದ ಕೊರೊನಾ ಲಾಕ್ಡೌನ್ ದೇಶದಾದ್ಯಂತ ಜಾರಿಯಲ್ಲಿದ್ದರೂ ಸಹ ಬಹಳಷ್ಟು ಸಡಿಲಿಕೆ ಮಾಡಿರುವ ಕಾರಣ ಆರ್ಥಿಕ ಚಟುವಟಿಕೆಗಳು ಆರಂಭವಾಗಿವೆ. ಹೀಗಾಗಿ ಬಂದ್ ಆಗಿದ್ದ ಅಂಗಡಿ-ಮುಂಗಟ್ಟು, ಹೋಟೆಲ್, ರೆಸ್ಟೋರೆಂಟ್ ಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...