alex Certify Car | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಟ್ರಕ್-ಕಾರು ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ದುರ್ಮರಣ

ಆಗ್ರಾ: ಚಾಲಕನ ನಿಯಂತ್ರಣ ತಪ್ಪಿದ ಕಾರು ನಿಂತಿದ್ದ ಟ್ರಕ್ ಗೆ ಡಿಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ನಡೆದಿದೆ. ಇಟಾವಾ Read more…

Video: ಹೈದ್ರಾಬಾದ್‌ನಲ್ಲಿ ತಪ್ಪಿದ ದುರಂತ, ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ದಂಪತಿ, ಮಕ್ಕಳು ಪಾರು

ಹೈದ್ರಾಬಾದ್‌ನಲ್ಲಿ ಚಲಿಸುತ್ತಿದ್ದ ಕಾರೊಂದು ಬೆಂಕಿಗೆ ಆಹುತಿಯಾಗಿದೆ. ಫಿಸಲ್‌ ಬಂದಾ ರಸ್ತೆಯಲ್ಲಿ ದಂಪತಿ ಮೂವರು ಮಕ್ಕಳೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಎಲೆಕ್ಟ್ರಿಕ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ Read more…

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸಾವು

ಗದಗ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ಕೊಣ್ಣೂರ ಹೊರವಲಯದಲ್ಲಿ ನಡೆದಿದೆ. ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಗದಗ ಜಿಲ್ಲೆ, ನರಗುಂದ ತಾಲೂಕಿನ Read more…

ALERT : ಕಾರಿನ ಡೋರ್ ಕ್ಲೋಸ್ ಮಾಡಿ ಮಲಗ್ತೀರಾ ಎಚ್ಚರ..! : ಉಸಿರುಗಟ್ಟಿ ವ್ಯಕ್ತಿ ಸಾವು

ಉಡುಪಿ: ಅನಾರೋಗ್ಯದಿಂದ ಬಳಲುತ್ತಿದ್ದ ತಂದೆಯನ್ನು ಆಸ್ಪತ್ರೆಗೆ ದಾಖಲಿಸಿ, ಕಾರಿನಲ್ಲಿ ಬಂದು ಮಲಗಿದ್ದ ಮಗ ಇದ್ದಕ್ಕಿದ್ದಂತೆ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. 32 ವರ್ಷದ ಗುರುರಾಜ್ ಮೃತ Read more…

ರಸ್ತೆಯಲ್ಲೇ ಹೊತ್ತಿ ಉರಿದ ಕಾರ್, ಅದೃಷ್ಟವಶಾತ್ ಚಾಲಕ ಪಾರು

ಬೆಂಗಳೂರು: ಟಾಟಾ ಇಂಡಿಕಾ ಕಾರ್ ರಸ್ತೆಯಲ್ಲಿಯೇ ಹೊತ್ತಿ ಉರಿದ ಘಟನೆ ಆನೇಕಲ್ ನ್ಯಾಯಾಲಯದ ಹಿಂಭಾಗದಲ್ಲಿ ನಡೆದಿದೆ. ಗ್ಯಾರೇಜಿನಿಂದ ಮನೆಗೆ ತರುವಾಗ ಕಾರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ Read more…

ಪೊಲೀಸರಿಂದ ಆಘಾತಕಾರಿ ಕೃತ್ಯ; ಬೆಚ್ಚಿಬೀಳಿಸುವ ವಿಡಿಯೋ ವೈರಲ್….!

ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ಪೊಲೀಸರಿಂದಲೇ ಆಘಾತಕಾರಿ ಕೃತ್ಯವೊಂದು ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬೆಚ್ಚಿ ಬೀಳಿಸುವ ವಿಡಿಯೋ ಈಗ ವೈರಲ್ ಆಗಿದ್ದು, ಸಾರ್ವಜನಿಕರ ಸಮ್ಮುಖದಲ್ಲಿ ಹಾಡಹಗಲೇ Read more…

SHOCKING VIDEO: ಕಾರಿನ ಸನ್ ರೂಫ್ ತೆರೆದು ಗೆಳೆಯನ ಜೊತೆ ಯುವತಿ ಮದ್ಯ ಸೇವನೆ; ಪೊಲೀಸರಿಂದ ಜೋಡಿ ಅರೆಸ್ಟ್…!

ಯುವತಿಯೊಬ್ಬಳು ತನ್ನ ಗೆಳೆಯನ ಜೊತೆ ಕಾರಿನ ಸನ್ ರೂಫ್ ತೆರೆದು ತಾವು ಸಾಗುವ ಮಾರ್ಗ ಮಧ್ಯದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಬಹಿರಂಗವಾಗಿ ಮದ್ಯ ಸೇವಿಸಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ Read more…

ರಸ್ತೆ ಮಧ್ಯೆ ಕಾರ್ ನಿಲ್ಲಿಸಿ ಪತ್ನಿಯನ್ನು ಕೆಳಗಿಳಿಸಿದ ಪತಿ; ಇದರ ಹಿಂದಿದೆ ಶಾಕಿಂಗ್ ಕಾರಣ….!

ಯುಪಿಯ ಫಿರೋಜಾಬಾದ್‌ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹೆದ್ದಾರಿಯಲ್ಲಿ ಬಿಟ್ಟು ಹೋಗಿದ್ದಾನೆ. ಕಾರಿನಲ್ಲಿ ಮಗನ ಜೊತೆ ಬಂದ ವ್ಯಕ್ತಿ, ಮಧ್ಯ ದಾರಿಯಲ್ಲಿ ಕಾರ್‌ ನಿಲ್ಲಿಸಿ, ನಿನಗೆ Read more…

BREAKING: ಮರಕ್ಕೆ ಕಾರ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಕೋಲಾರ: ಮರಕ್ಕೆ ಕಾರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ. ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್, ಕೋಲಾರ Read more…

shocking; ಇಬ್ಬರು ಯುವಕರ ಜೊತೆ ಚಲಿಸುತ್ತಿದ್ದ ಕಾರಿನಲ್ಲೇ ಮಹಿಳೆ ರೋಮ್ಯಾನ್ಸ್…….ಹಿಂಬದಿ ಸೀಟಿನಲ್ಲಿದ್ದರು ಆಕೆಯ 4 ಮಕ್ಕಳು…..!

ಕಾನ್ಪುರದಲ್ಲಿ ನಾಚಿಕೆಗೇಡಿ ಘಟನೆಯೊಂದು ನಡೆದಿದೆ. ಇಬ್ಬರು ಹುಡುಗರೊಂದಿಗೆ ಕಾರಿನಲ್ಲಿ ರೊಮ್ಯಾನ್ಸ್ ಮಾಡ್ತಿದ್ದ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಚಲಿಸುತ್ತಿರುವ ಕಾರಿನಲ್ಲಿ ಇಬ್ಬರು ಯುವಕರು, ಯುವತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದರು. Read more…

Shocking: ಮಗುವನ್ನು ಹಿಂದಿನ ಸೀಟಿನಲ್ಲಿ ಬಿಟ್ಟು ಲೈಂಗಿಕ ಕಾರ್ಯಕರ್ತೆ ಜೊತೆ ತಂದೆ ಸೆಕ್ಸ್; ಕೇಸ್ ದಾಖಲಿಸಿದ ಪೊಲೀಸ್…!

ಯುಎಸ್ ಕ್ಯಾಲಿಫೋರ್ನಿಯಾದಲ್ಲಿ ಕಾರಿನಲ್ಲಿ ಲೈಂಗಿಕ ಕಾರ್ಯಕರ್ತೆ ಜೊತೆ ಲೈಂಗಿಕ ಸಂಬಂಧ ಬೆಳೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಅಚ್ಚರಿ ಅಂದ್ರೆ ಆತನ ಕಾರಿನ ಹಿಂದಿನ ಸೀಟ್‌ ನಲ್ಲಿ ಎಂಟು ತಿಂಗಳ ಮಗುವಿತ್ತು. Read more…

BREAKING: ಮದ್ಯದ ಅಮಲಿನಲ್ಲಿ ಕಾರ್ ಚಲಾಯಿಸಿ ಪಾದಚಾರಿಗಳಿಗೆ ಡಿಕ್ಕಿ: ಸ್ಥಳದಲ್ಲೇ ಓರ್ವ ಸಾವು

ಶಿವಮೊಗ್ಗ: ಮದ್ಯದ ಅಮಲಿನಲ್ಲಿ ಕಾರ್ ಚಲಾಯಿಸಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದು ಅಪಘಾತದಲ್ಲಿ ಸ್ಥಳದಲ್ಲೇ ಒಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರು ಬನ್ನೇರುಘಟ್ಟ ರಸ್ತೆಯ ಜಂಗಲ್ ಪಾಳ್ಯ ಬಳಿ ನಡೆದ ಅಪಘಾತದಲ್ಲಿ ಇಬ್ಬರು Read more…

ನಿಮ್ಮ ವಾಹನಕ್ಕೆ ಕಣ್ಣು ಕುಕ್ಕುವಂತಹ ‘ಹೆಡ್ ಲೈಟ್’ ಬಳಸ್ತೀರಾ ? ಹಾಗಾದ್ರೆ ನಿಮಗೆ ತಿಳಿದಿರಲಿ ಈ ಮಾಹಿತಿ

ಕೆಲ ಮಾಲೀಕರು ತಮ್ಮ ವಾಹನ ಎಲ್ಲರ ಕಣ್ಣು ಕುಕ್ಕಲೆಂಬ ಕಾರಣಕ್ಕೆ ಪ್ರಖರ ಬೆಳಕನ್ನು ಹೊರ ಸೂಸುವ ಹೆಡ್ ಲೈಟ್ ಬಳಸುತ್ತಾರೆ. ಇದರಿಂದ ಎದುರಿಗೆ ಬರುವ ವಾಹನ ಸವಾರರಿಗೆ ಅಡಚಣೆಯಾಗುತ್ತದೆ Read more…

ಬಸ್ -ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: ಪಾದ್ರಿ ಸ್ಥಳದಲ್ಲೇ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ನ್ಯಾಮತಿ ತಾಲೂಕಿನ ಶಿವಮೊಗ್ಗ ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ ಸಮೀಪ ಕೆಎಸ್ಆರ್ಟಿಸಿ ಬಸ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಶಿವಮೊಗ್ಗ Read more…

ಈ ಕಾರಿನ ಮೊತ್ತ 234 ಕೋಟಿ ರೂಪಾಯಿ ಎಂದರೆ ನೀವು ನಂಬಲೇಬೇಕು…! ಇರುವ ಮೂರು ಯಾರ್ಯಾರ ಬಳಿ ಇದೆ ಗೊತ್ತಾ ?

ಐಷಾರಾಮಿ, ಭವ್ಯತೆ ಮತ್ತು ಪ್ರತಿಷ್ಠೆ ಇವು ರೋಲ್ಸ್ ರಾಯ್ಸ್‌ನ ವಿಶಿಷ್ಟ ಲಕ್ಷಣಗಳಾಗಿವೆ. ರೋಲ್ಸ್ ರಾಯ್ಸ್ ಬೋಟ್ ಟೈಲ್ ಪ್ರಸ್ತುತ ವಿಶ್ವದ ಅತ್ಯಂತ ದುಬಾರಿ ಕಾರುಗಳಲ್ಲಿ ಒಂದಾಗಿದೆ. ಇದರ ಬೆಲೆ Read more…

BIG NEWS: ಭೀಕರ ಅಪಘಾತ: ಒಂದೇ ಕುಟುಂಬದ 6 ಜನರು ದುರ್ಮರಣ

ಜೈಪುರ: ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಜನರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬಿಕಾನೇರ್ ನಲ್ಲಿ ನಡೆದಿದೆ. ಬಿಕಾನೇರ್ Read more…

BIG NEWS: ಶಿರಾಡಿಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಗುಡ್ಡ ಕುಸಿತ

ಹಾಸನ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರೆದಿದ್ದು, ಅವಾಂತರಗಳ ಮೇಲೆ ಅವಾಂತರ ಸೃಷ್ಟಿಯಾಗುತ್ತಿದೆ. ಉತ್ತರ ಕನ್ನಡದ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿದು ಸಾವು-ನೋವು ಸಂಭವಿಸಿರುವ ಬೆನ್ನಲ್ಲೇ Read more…

ಕಾರ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಬೋಕಿಕೆರೆ ಗ್ರಾಮದ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಹೊಸದುರ್ಗ ತಾಲೂಕಿನ ಕಡಿವಾಣ Read more…

BREAKING: ಅಪಘಾತದ ನೆಪದಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಹತ್ಯೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗಂಗಾಪುರ ಬಳಿ ಕಾರ್ ಅಪಘಾತ ಮಾಡಿ ಯುವಕನ ಕೊಲೆ ಮಾಡಲಾಗಿದೆ. ಕೋಲಾರ ಮೂಲದ ಭಾರ್ಗವ್(24) ಹತ್ಯೆಯಾದವರು ಎಂದು ಗುರುತಿಸಲಾಗಿದೆ. ಮಾರಕಾಸ್ತ್ರಗಳಿಂದ Read more…

VIDEO: ಕಾರ್ ಪಾರ್ಕ್ ಮಾಡಲು ಹೋಗಿ 30 ಮೀಟರ್ ಆಳದ ಕಂದಕಕ್ಕೆ ಬಿದ್ದ ಯುವತಿ….!

ಹಿಮಾಚಲ ಪ್ರದೇಶದ ಸೋಲನ್‌ನಲ್ಲಿ ವಾಹನವನ್ನು ರಿವರ್ಸ್‌ ಪಡೆಯುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಿವರ್ಸ್‌ ಬರ್ತಿದ್ದ ಕಾರು 30 ಮೀಟರ್ ಕಂದಕಕ್ಕೆ ಬಿದ್ದಿದೆ. ಘಟನೆಯಲ್ಲಿ  ಚಾಲಕಿಗೆ ತೀವ್ರವಾದ ಗಾಯಗಳಾಗಿವೆ. ಸಾಮಾಜಿಕ Read more…

BIG NEWS: ಕಾರು-ಆಟೋ ಭೀಕರ ಅಪಘಾತ: 6 ಜನರು ದುರ್ಮರಣ

ಪಾಟ್ನಾ: ಕಾರು ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಹಾರದ ಬೆಗುಸರಾಯ್ ನಲ್ಲಿ ನಡೆದಿದೆ. ಸಿಮಾರಿಯಾದಿಂದ ಝೆರೊಮೈಲ್ ಕಡೆಗೆ ಪ್ರಯಾಣಿಸುತ್ತಿದ್ದ Read more…

BREAKING NEWS: ಬಸ್-ಕಾರು ಭೀಕರ ಅಪಘಾತ: ಪಲ್ಟಿಯಾದ ಬಸ್ ನಡಿ ಸಿಲುಕಿದ ಕಾರು ಚಾಲಕ ದುರ್ಮರಣ

ಶಿವಮೊಗ್ಗ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ತಾಲೂಕಿನ ದೇವಿಕೊಪ್ಪ ಬಳಿ Read more…

ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರ್ ಕೆಳಗೆ ನಾಡ ಬಾಂಬ್ ಸ್ಫೋಟ

ಕಾರವಾರ: ಪತ್ರಕರ್ತರು ಪ್ರಯಾಣಿಸುತ್ತಿದ್ದ ಕಾರ್ ಕೆಳಗೆ ನಾಡ ಬಾಂಬ್ ಸ್ಫೋಟಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಜೊಯಿಡಾ ತಾಲೂಕಿನ ಗುಂದ ಗ್ರಾಮದ ಬಳಿ ನಡೆದಿದೆ. ಪತ್ರಕರ್ತ ಸಂದೇಶ ದೇಸಾಯಿ Read more…

ಇಎಂಐ ಕಟ್ಟದ ಕಾರಣಕ್ಕೆ ಹರಾಜಿಗೆ ಬಂದಿತ್ತು ನಟ ಶಾರುಖ್ ಕಾರ್…! ಹಳೆ ದಿನಗಳನ್ನು ನೆನಪಿಸಿಕೊಂಡ ನಟಿ

ಇಂದು ಬಾಲಿವುಡ್ ಬಾದ್ ಶಾ ಆಗಿರುವ ಶಾರುಖ್ ಖಾನ್ ಚಿತ್ರರಂಗಕ್ಕೆ ಬಂದ ಆರಂಭದಲ್ಲಿ ಪರದಾಡಿದ್ದರು. ಇಎಂಐ ಕಟ್ಟಲಾಗದೇ ಅವರ ವಾಹನವನ್ನು ಬ್ಯಾಂಕ್ ಜಪ್ತಿ ಮಾಡಿದ ಘಟನೆಯನ್ನು ಅವರ ಆಪ್ತ Read more…

BREAKING: ಕಾರ್ -ಟ್ರಕ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 9 ಮಂದಿ ಸಾವು

ರಾಜಸ್ಥಾನದ ಕರೌಲಿಯಲ್ಲಿ ಕಾರ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ 9 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಾರ್ ನಲ್ಲಿದ್ದ ನಾಲ್ವರು ಗಾಯಗೊಂಡಿದ್ದು, ಅವರನ್ನು ಕರೌಲಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಕರೌಲಿ-ಮಂಡ್ರಾಯಲ್ Read more…

ಕುಡಿದು ಕಾರ್ ಚಾಲನೆ: 15,000 ರೂ. ದಂಡ

ಶಿವಮೊಗ್ಗ: ಕುಡಿದು ಕಾರ್ ಚಾಲನೆ ಮಾಡಿದ ವ್ಯಕ್ತಿಗೆ 15 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಧಾರ್ಮಿಕ, ಪ್ರವಾಸಿ ಕೇಂದ್ರವಾದ ಕುಂದಾದ್ರಿ ಬೆಟ್ಟದ ರಸ್ತೆ ಮಾರ್ಗದಲ್ಲಿ Read more…

BREAKING: ಡಿವೈಡರ್ ಗೆ ಕಾರ್ ಡಿಕ್ಕಿ: ಅಪಘಾತದಲ್ಲಿ ಇಬ್ಬರ ದುರ್ಮರಣ

ಹೊಸಪೇಟೆ: ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಚಾಲಕ ವಿನಯ್(27), ಚೆನ್ನಬಸವ(28) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ Read more…

ಭೀಕರ ಕಾರು ಅಪಘಾತ: ಚಾಲಕ ಸ್ಥಳದಲ್ಲೇ ದುರ್ಮರಣ

ಮಂಗಳೂರು: ಚಾಲಕನ ನಿಯಂತ್ರಣ ಕಳೆದುಕೊಂಡು ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. Read more…

ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಇಬ್ಬರು ಬಚಾವ್

ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಕೇರಳದ ಗಡಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಹಾಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ಮಳೆಯ ನಡುವೆ ಚಾಲಕನ ನಿಯಂತ್ರ ತಪ್ಪಿದ ಕಾರು ಸೇತುವೆಯಿಂದ ಹೊಳೆಗೆ ಬಿದ್ದ Read more…

ಬಿಗ್‌ ಫ್ಯಾಮಿಲಿಗಳಿಗೆ ಅಗ್ಗದ ದರದಲ್ಲಿ ಲಭ್ಯವಿದೆ ಆರಾಮದಾಯಕ 7 ಸೀಟರ್‌ ಕಾರು..…!

ಕುಟುಂಬದವರೊಂದಿಗೆ ಪ್ರಯಾಣ ಮಾಡುವುದು ಬಹಳ ಹಿತಕರವಾಗಿರುತ್ತದೆ. ಇದಕ್ಕಾಗಿಯೇ ಸಾಮಾನ್ಯವಾಗಿ ಎಲ್ಲರೂ ಫ್ಯಾಮಿಲಿ ಕಾರ್‌ಗಳನ್ನು ಆಯ್ದುಕೊಳ್ತಾರೆ. ಅಂತಹ ಕಾರನ್ನು ನೀವು ಕೂಡ ಹುಡುಕುತ್ತಿದ್ದರೆ 7 ಆಸನಗಳ MPV ಬಹಳ ಸೂಕ್ತ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...