alex Certify Car | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಗಿ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ತಾಲೂಕಿನ ಡವಳಗಿಯಲ್ಲಿ ನಡೆದಿದೆ. ಮದುವೆ ಕಾರ್ಯಕ್ರಮ ಮುಗಿಸಿ ವಾಪಾಸ್ ಆಗುತ್ತಿದ್ದಾಗ Read more…

BREAKING NEWS: ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ; ಆಟೋ ಚಾಲಕನಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಮಾಜಿ ಸಚಿವ ಮಾಧುಸ್ವಾಮಿ ಕಾರು ಆಟೋಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಮಗಳೂರಿನ ಹೇಮಗಿರಿ ಬಳಿ ನಡೆದಿದೆ. ಬೀರೂರಿನಲ್ಲಿ ನಡೆಯುತ್ತಿದ್ದ ಸಂಸದ ಪ್ರಜ್ವಲ್ ರೇವಣ್ಣ ಅವರ ಕಾರ್ಯಕ್ರಮಕ್ಕೆ Read more…

ಪುಂಡರ ಅಟ್ಟಹಾಸ: ಚಿನ್ನಾಭರಣ ಅಂಗಡಿಯಿಂದ ಹೊರಗೆಳೆದು ಸೋದರರ ಮೇಲೆ ತೀವ್ರ ಹಲ್ಲೆ

ಬಾಗಲಕೋಟೆ: ಕಾರ್ ಅನ್ನು ರಸ್ತೆ ಪಕ್ಕ ನಿಲ್ಲಿಸುವಂತೆ ಹೇಳಿದ್ದಕ್ಕೆ ಸಹೋದರರ ಮೇಲೆ ಹಲ್ಲೆ ನಡೆಸಿದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ಪಟ್ಟಣದಲ್ಲಿ ನಡೆದಿದೆ. ಚಿನ್ನಾಭರಣ ಅಂಗಡಿ ನಡೆಸುತ್ತಿರುವ ಸಹೋದರರಾದ Read more…

BIG NEWS: ನಟಿ ಹರ್ಷಿಕಾ ಪೂಣಚ್ಚ-ಭುವನ್ ಪೊನ್ನಣ್ಣ ಕಾರು ಅಡ್ಡಗಟ್ಟಿ ಕಿಡಿಗೇಡಿಗಳಿಂದ ಕಿರುಕುಳ; ಹಲ್ಲೆಗೆ ಯತ್ನ

ಬೆಂಗಳೂರು: ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಅವರ ಕಾರು ಅಡ್ಡಗಟ್ಟಿ ಕಿಡಿಗೇಡಿಗಳು ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಪುಲಕೇಶಿ ನಗರದಲ್ಲಿ ನಡೆದಿದೆ. ಈ ಬಗ್ಗೆ ಸಾಮಾಜಿಕ Read more…

ಮತಯಾಚನೆ ವೇಳೆ ಕಾರ್ ಡಿಕ್ಕಿ: ಬಿಜೆಪಿ ಕಾರ್ಯಕರ್ತ ಸಾವು

ಮಡಿಕೇರಿ: ಮತಯಾಚನೆ ವೇಳೆ ಕಾರ್ ಡಿಕ್ಕಿಯಾಗಿ ಬಿಜೆಪಿ ಕಾರ್ಯಕರ್ತ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ವಾಲ್ನೂರು ಗ್ರಾಮದಲ್ಲಿ ನಡೆದಿದೆ. ವಾಲ್ನೂರು ಗ್ರಾಮದ Read more…

ಟ್ಯಾಂಕರ್ ಹಿಂಬದಿಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 10 ಮಂದಿ ಸಾವು

ನವದೆಹಲಿ: ಅಹಮದಾಬಾದ್-ವಡೋದರಾ ಎಕ್ಸ್‌ ಪ್ರೆಸ್‌ ವೇಯ ನಾಡಿಯಾಡ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ವಡೋದರಾದಿಂದ ಅಹಮದಾಬಾದ್‌ಗೆ ತೆರಳುತ್ತಿದ್ದ ಕಾರ್ ಹಿಂಬದಿಯಿಂದ ಟ್ಯಾಂಕರ್ Read more…

ವಿದೇಶಿ ವಿದ್ಯಾರ್ಥಿಗಳ ಸರಣಿ ಸಾವುಗಳ ನಡುವೆ ಕೆನಡಾದಲ್ಲಿ ಗುಂಡಿಕ್ಕಿ ಭಾರತೀಯ ವಿದ್ಯಾರ್ಥಿ ಹತ್ಯೆ

ವ್ಯಾಂಕೋವರ್: ವಿದೇಶಿ ವಿದ್ಯಾರ್ಥಿಗಳ ಸರಣಿ ಹತ್ಯೆಯ ನಡುವೆ ಕೆನಡಾದ ದಕ್ಷಿಣ ವ್ಯಾಂಕೋವರ್‌ನಲ್ಲಿ ಭಾರತದ ಮತ್ತೊಬ್ಬ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಪೊಲೀಸರು ಬಿಡುಗಡೆ Read more…

BREAKING NEWS: ಬೆಂಗಳೂರಿನಲ್ಲಿ ದಾಖಲೆ ಇಲ್ಲದ 1 ಕೋಟಿ ಹಣ ಪತ್ತೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಒಂದೆಡೆ ರಾಜಕೀಯ ಪಕ್ಷಗಳ ನಾಯಕ ಅಬ್ಬರದ ಪ್ರಚಾರ, ಇನ್ನೊಂದೆಡೆ ಕುರುಡು ಕಾಂಚಾಣದ ಸದ್ದು ಜೋರಾಗಿದೆ. ಮತ್ತೊಂದೆಡೆ ಚುನಾವಣಾ ಅಕ್ರಮಗಳ ಮೇಲೆ ನಿಗಾ Read more…

BIG NEWS: ಬೆಂಗಳೂರಿನಲ್ಲಿ ಐಷಾರಾಮಿ ಕಾರಿನಲ್ಲಿ ಕೋಟಿ ಕೋಟಿ ಹಣ ಪತ್ತೆ

ಬೆಂಗಳೂರು: ಬೆಂಗಳೂರಿನ ಜಯನಗರದಲ್ಲಿ ನಿಲ್ಲಿಸಿದ್ದ ಐಷಾರಾಮಿ ಕಾರಿನಲ್ಲಿ ಕೋಟಿ ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ಜಯನಗರದ 4ನೇ ಬ್ಲಾಕ್ ನಲ್ಲಿ ಮಯ್ಯಾಸ್ ಹೋಟೆಲ್ ಎದುರು ನಿಲ್ಲಿಸಿದ್ದ ಕೆಂಪು ಬಣ್ಣದ Read more…

BIG NEWS: ಬೈಕ್-ಕಾರು ಭೀಕರ ಅಪಘಾತ: ಕಾರಾಗೃಹ ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ

ಧಾರವಾಡ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಾಗೃಹ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ಧಾರವಡ ಜಿಲ್ಲೆಯ ಗರಗ ಗ್ರಾಮದಲ್ಲಿ ನಡೆದಿದೆ. ಧಾರವಾಡ ಕೇಂದ್ರ ಕಾರಾಗೃಹ ಸಿಬ್ಬಂದಿ Read more…

BIG NEWS: ದೇಶಿಯ ಮಾರುಕಟ್ಟೆಯಲ್ಲಿ ವಾಹನ ಮಾರಾಟದಲ್ಲಿ ಹೆಚ್ಚಳ; ರಫ್ತಿನಲ್ಲಿ ಶೇಕಡ 5.5 ರಷ್ಟು ಕುಸಿತ !

2023 – 24 ನೇ ಆರ್ಥಿಕ ವರ್ಷದಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಎಲ್ಲ ರೀತಿಯ ವಾಹನಗಳ ಮಾರಾಟದಲ್ಲಿ ಏರಿಕೆ ಕಂಡು ಬಂದಿದೆ. ಪ್ರಯಾಣಿಕ ವಾಹನಗಳ ಸಗಟು ಮಾರಾಟದಲ್ಲಿ ಶೇ. 8.4 Read more…

BREAKING: ಕಾರ್, ಲಾರಿ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ

ವಿಜಯಪುರ: ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಕಾರ್, ಲಾರಿ ಮುಖಾಮುಖಿ Read more…

ಕಾರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಪೊಲೀಸ್ ಸಾವು

ಚಿಕ್ಕಮಗಳೂರು: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಪೊಲೀಸ್ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಕಡೂರು ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ಮಲ್ಲಿಕಾರ್ಜುನ(44) ಮೃತಪಟ್ಟವರು ಎಂದು Read more…

ಕಳುವಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪತ್ನಿಯ ಕಾರು ಪತ್ತೆ

ಮಾರ್ಚ್ 18 ರಂದು ನವದೆಹಲಿಯ ಗೋವಿಂದಪುರಿ ಪ್ರದೇಶದಿಂದ ಕಳುವಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಪತ್ನಿ ಮಲ್ಲಿಕಾ ನಡ್ಡಾ ಅವರ ಕಾರನ್ನು ಪೊಲೀಸರು ವಾರಣಾಸಿಯಲ್ಲಿ ಪತ್ತೆ Read more…

ತಾಂತ್ರಿಕ ದೋಷದಿಂದ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರ್: ಇಬ್ಬರು ಅಪಾಯದಿಂದ ಪಾರು

ಮಡಿಕೇರಿ: ತಾಳತ್ ಮನೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ ಹೊತ್ತಿ ಉರಿದಿದ್ದು, ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಾಳತ್ ಮನೆ ಗ್ರಾಮದ ಬಳಿ ಘಟನೆ Read more…

BIG NEWS: ಅಂಜನಾದ್ರಿ ದೇಗುಲದ ಅರ್ಚಕರ ಕಾರು ಭೀಕರ ಅಪಘಾತ

ಕೊಪ್ಪಳ: ಅಂಜನಾದ್ರಿ ದೇಗುಲದ ಅರ್ಚಕರ ಕಾರು ಅಪಘಾತಕ್ಕೀಡಾಗಿ ಕಾರು ಮೂರು ಬಾರಿ ಪಲ್ಟಿಯಾಗಿ ಬಿದ್ದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ Read more…

BIG NEWS: ಕಾರು-ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಕಲಬುರ್ಗಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಬಾದ್ ಪಟ್ಟಣದ ಸಣ್ಣೂರ ಗ್ರಾಮದಲ್ಲಿ ನಡೆದಿದೆ. 29 Read more…

BREAKING: ಕೋಲಾರ ಬಳಿ ಸಿಎಂ ಸಿದ್ಧರಾಮಯ್ಯ ಪ್ರಯಾಣಿಸುತ್ತಿದ್ದ ಕಾರ್ ತಪಾಸಣೆ

ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಬೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಕಾರ್ ತಪಾಸಣೆ ನಡೆಸಲಾಗಿದೆ ಕೋಲಾರದ ಗಡಿ ರಾಮಸಂದ್ರ ಬಳಿ ಮುಖ್ಯಮಂತ್ರಿಗಳು ತೆರಳುತ್ತಿದ್ದ ಕಾರ್ ತಪಾಸಣೆ ಮಾಡಲಾಗಿದೆ. ಲೋಕಸಭೆ ಚುನಾವಣೆ Read more…

BIG NEWS: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿ ಕಾರು ಕಳ್ಳತನ, ‘FIR’ ದಾಖಲು

ನವದೆಹಲಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಪತ್ನಿ ಕಾರು ಕಳ್ಳತನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜೆ.ಪಿ.ನಡ್ಡಾ ಪತ್ನಿ ಮಲ್ಲಿಕಾ ನಡ್ಡಾ ಅವರ ಫಾರ್ಚುನರ್ ಕಾರನ್ನು ಚಾಲಕ ಸರ್ವೀಸ್ ಗೆ Read more…

ನಿಂತಿದ್ದ ಕಾರಿಗೆ ಬೆಂಕಿ; ನೋಡ ನೋಡುತ್ತಿದ್ದಂತೆ ಸುಟ್ಟು ಕರಕಲಾದ ವಾಹನ

ದಾವಣಗೆರೆ: ನಿಂತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಇಡೀ ಕಾರು ಸುಟ್ತು ಕರಕಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಕೆಟಿಜೆ ನಗರದಲ್ಲಿ ನಡೆದಿದೆ. ನಗರದ ಹದಡಿ ರಸ್ತೆಯ ವಿಶಾಲ್ ಮಾರ್ಟ್ Read more…

SHOCKING NEWS: ಕರುವಿನ ಮೇಲೆ ಕಾರು ಹರಿಸಿ ಪರಾರಿಯಾದ ಚಾಲಕ; ರಸ್ತೆ ಮಧ್ಯೆಯೇ ಕರುವಿನ ನರಳಾಟ

ಬೆಂಗಳೂರು: ಕಾರು ಚಾಲಕನೊಬ್ಬ ರಸ್ತೆಯಲ್ಲಿ ಮಲಗಿದ್ದ ಕರುವಿನ ಮೇಲೆ ಕಾರು ಚಲಾಯಿಸಿ ಕ್ರೌರ್ಯ ಮೆರೆದಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ನಡೆದಿದೆ. ಕಾರೊಂದು ರಸ್ತೆಯಲ್ಲಿ ಮಲಗಿದ್ದ ಕರುವಿನ Read more…

BREAKING: ಬೆಳ್ಳಂಬೆಳಗ್ಗೆ ಟ್ರ್ಯಾಕ್ಟರ್ –ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: 7 ಜನ ಸ್ಥಳದಲ್ಲೇ ಸಾವು

ಖಗಾರಿಯಾ. ಬಿಹಾರದ ಖಗರಿಯಾ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಮೃತರಲ್ಲಿ ಮೂವರು ಮಕ್ಕಳು ಸೇರಿದ್ದಾರೆ. ಗಾಯಾಳುಗಳನ್ನು Read more…

BREAKING: ಎರಡು ಕಾರ್ ನಡುವೆ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಭಂಕೂರ ಬಳಿ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ವಿಫ್ಟ್ ಕಾರ್ ನಲ್ಲಿ ಜಾಹಿದ್ Read more…

ಮೆಣಸಿನಕಾಯಿ ದರ ದಿಢೀರ್ ಕುಸಿತಕ್ಕೆ ರೈತರ ಆಕ್ರೋಶ: ಎಪಿಎಂಸಿಗೆ ಕಲ್ಲು, ಕಾರ್ ಗೆ ಬೆಂಕಿ: ಘಾಟಿನಿಂದ ಉಸಿರಾಟ ತೊಂದರೆ

ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಒಣ ಮೆಣಸಿನಕಾಯಿ ದರ ದಿಢೀರ್ ಕುಸಿತವಾಗಿದ್ದರಿಂದ ಆಕ್ರೋಶಗೊಂಡ ರೈತರು ಕಲ್ಲು ತೂರಾಟ ನಡೆಸಿದ್ದಾರೆ. ರೊಚ್ಚಿಗೆದ್ದ ರೈತರು ಮೆಣಸಿನಕಾಯಿಗೆ ಬೆಂಕಿ ಹಚ್ಚಿದ್ದು, Read more…

BREAKING NEWS: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಅದೃಷ್ಟವಶಾತ್ ಮಾಜಿ ಶಾಸಕ ಪಾರು

ಕಾರವಾರ: ವಿದ್ಯುತ್ ಕಂಬಕ್ಕೆ ಮಾಜಿ ಶಾಸಕರ ಕಾರು ಡಿಕ್ಕಿಯಾಗಿ, ಮಾಜಿ ಶಾಸಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ: ಐವರು ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಆಸ್ಪತ್ರೆಯಲ್ಲಿ ಮಗು ಕೊನೆಯುಸಿರೆಳೆದಿದೆ. ಆಂಧ್ರಪ್ರದೇಶದ ಮೆಹಬೂಬ ನಗರ ಜಿಲ್ಲೆ ಕೊತಕೋಟ ಬೈಪಾಸ್ ನಲ್ಲಿ Read more…

BIG NEWS: ಕಾರು, ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮಣ

ಕೋಲಾರ: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲೆಯಲ್ಲಿ ನಡೆದಿದೆ. ಕೋಲಾರದ ಮದರಂಕಪಲ್ಲಿ ಕ್ರಾಸ್ ನಲ್ಲಿ Read more…

ತಲೆ ಮೇಲೆ ಕಾರ್ ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಐಗಿನಬೈಲು ಚಿಪ್ಳಿ ಕ್ರಾಸ್ ಮುಖ್ಯರಸ್ತೆಯಲ್ಲಿ ಗುರುವಾರ ಸಂಜೆ ವ್ಯಕ್ತಿಯೊಬ್ಬರ ಮೇಲೆ ಕಾರ್ ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸೊರಬ ಮೂಲದ ರಫೀಕ್(38) Read more…

BREAKING: 500 ಮೀಟರ್ ಆಳದ ಕಂದಕಕ್ಕೆ ಕಾರ್ ಬಿದ್ದು ಘೋರ ದುರಂತ: ಇಬ್ಬರು ಮಕ್ಕಳು ಸೇರಿ 6 ಜನ ಸಾವು

ಉತ್ತರಾಖಂಡದ ಚಕ್ರತಾ ಪ್ರದೇಶದಲ್ಲಿ ಬುಧವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಕ್ರತಾದ ತ್ಯುನಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು 500 ಮೀಟರ್ ಆಳದ ಕಮರಿಗೆ ಕಾರ್ ಉರುಳಿ ಬಿದ್ದು ಆರು Read more…

ಅಪಘಾತದಲ್ಲಿ ಐವರು ಮೃತಪಟ್ಟ ಬೆಳಗಾವಿಯಲ್ಲಿ ಮತ್ತೊಂದು ಅವಢಡ: 2 ಕಾರ್ ಗಳ ಮುಖಾಮುಖಿ ಡಿಕ್ಕಿ: ಮೂವರ ಸಾವು

ಬೆಳಗಾವಿ: ಎರಡು ಕಾರ್ ಗಳು ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಯರಗಟ್ಟಿ ತಾಲೂಕಿನ ಕುರುಬಗಟ್ಟಿ ಸಮೀಪ ನಡೆದಿದೆ. ಮೃತರನ್ನು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...