alex Certify Case | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಹೂಡಿಕೆದಾರರಿಗೆ ಬಿಗ್ ಶಾಕ್: ಮತ್ತೊಂದು ಬಹುಕೋಟಿ ರೂ. ವಂಚನೆ ಬೆಳಕಿಗೆ: 2 ಸಾವಿರ ಜನರಿಗೆ ಉಂಡೆನಾಮ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬಹುಕೋಟಿ ರೂಪಾಯಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಸಿರಿವೈಭವ ಪತ್ತಿನ ಸಹಕಾರ ಸಂಘದಿಂದ ಹೂಡಿಕೆದಾರರಿಗೆ ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ನಾಲ್ಕು ಶಾಖೆಗಳಿಂದ ಎರಡು ಸಾವಿರ Read more…

ರಾಜ್ಯದಲ್ಲಿ ಮತ್ತೆ ಕೊರೊನಾ ಹೆಚ್ಚಳ: ಶಾಲೆ, ಕಾಲೇಜ್, ಬಸ್, ರೈಲ್, ಹೋಟೆಲ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿರಂತರವಾಗಿ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, ಸರ್ಕಾರದ ಸುತ್ತೋಲೆ ಹೊರಡಿಸಿದೆ. ಪೊಲೀಸರನ್ನು ಬಳಸಿ ಕಟ್ಟುನಿಟ್ಟಾಗಿ ನಿಯಮ ಜಾರಿಗೆ ಸೂಚಿಸಲಾಗಿದೆ. ಹೋಟೆಲ್, Read more…

ದಿನೇ ದಿನೇ ಏರಿಕೆಯಾಗಿ 500 ರ ಗಡಿ ದಾಟಿದ ಕೊರೋನಾ ದೈನಂದಿನ ಪ್ರಕರಣಗಳ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಇಂದು 525 ಜನರಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ 494 ಜನರಿಗೆ ಕೊರೊನಾ ಸೋಂಕು Read more…

ಕಾರ್​ ನಲ್ಲಿ ಬಾಲಕಿ ಮೇಲೆ ಗ್ಯಾಂಗ್​ ರೇಪ್​​: ಆರೋಪಿಗಳಲ್ಲಿ ಶಾಸಕರ ಪುತ್ರ ಶಾಮೀಲು

ಕಾನೂನು ಎಷ್ಟೆ ಕಟ್ಟುನಿಟ್ಟಾಗಿದ್ದರೂ, ನಡೀತಾ ಇರೋ ಅಪರಾಧ ಪ್ರಮಾಣ ಮಾತ್ರ ಕಡಿಮೆ ಆಗ್ತಿಲ್ಲ. ಈಗ ಮತ್ತೆ ದೇಶ ಬೆಚ್ಚಿಬೀಳುವಂತಹ ಘಟನೆ ಹೈದ್ರಾಬಾದ್​​ನಲ್ಲಿ ನಡೆದಿದೆ. ಅದು ಹೈದ್ರಾಬಾದ್​​ನ ಐಶಾರಾಮಿ ಪ್ರದೇಶ Read more…

BIG BREAKING: ಬಿಜೆಪಿ ಸೇರಲು ಡಿಕೆಶಿಗೆ ಒತ್ತಡ, ಒಪ್ಪದಿದ್ದಕ್ಕೆ ರಾಜಕೀಯ ಸೇಡಿನಿಂದ ಕೇಸ್ ದಾಖಲಿಸಲು ಸಂಚು ಆರೋಪ

ಬೆಂಗಳೂರು: ಬಿಜೆಪಿಗೆ ಸೇರುವಂತೆ ನನ್ನ ಮೇಲೆ ಒತ್ತಡ ಹೇರಲಾಗುತ್ತಿದೆ. ಬಿಜೆಪಿಗೆ ಸೇರಲು ಒಪ್ಪದಿದ್ದಾಗ ನನ್ನ ವಿರುದ್ಧ ಸಂಚು ರೂಪಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ವಿರುದ್ಧ Read more…

ಲಾಕಪ್‌ ಡೆತ್: ಸಾವಿಗೂ ಮುನ್ನ ನಡೆದ ಘಟನಾವಳಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಚೆನ್ನೈ: ಪೊಲೀಸ್ ಕಸ್ಟಡಿಯಲ್ಲಿದ್ದ ಸಂದರ್ಭದಲ್ಲಿ ವಿಘ್ನೇಶ್ ಎಂಬ ಯುವಕ ಏ. 19ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪೊಲೀಸರು ಆತನನ್ನು ಬೆನ್ನಟ್ಟಿ ಹಿಡಿಯುವ ದೃಶ್ಯ ಸಿಸಿ ಟಿವಿ ಒಂದರಿಂದ ಈಗ ಬಹಿರಂಗವಾಗಿದೆ. Read more…

ಹೊಸ ಆಸ್ಪತ್ರೆಯಲ್ಲಿ ಕೆಲಸಕ್ಕೆ ಸೇರಿದ ಮೊದಲ ರಾತ್ರಿಯೇ ನರ್ಸ್ ಕೊನೆಯುಸಿರು: ಗ್ಯಾಂಗ್ ರೇಪ್, ಕೊಲೆ ಪ್ರಕರಣ ದಾಖಲು

ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಯೊಂದರ ಹಿಂದೆ ಕಬ್ಬಿಣದ ಸರಳಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಯುವತಿ ಮೃತಪಟ್ಟ ಒಂದು ದಿನದ ಮೊದಲು ಅವಳು Read more…

ತಮಾಷೆ ಮಾಡಲು ಹೋಗಿ ಇಂಥಾ ಸಂಕಷ್ಟಕ್ಕೆ ಸಿಲುಕಿದ್ದಾಳೆ ರಾಖಿ ಸಾವಂತ್…!

ಬಾಲಿವುಡ್‌ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಖಿ ಇತ್ತೀಚೆಗಷ್ಟೇ ಬುಡಕಟ್ಟು ಜನಾಂಗದ ಧಿರಿಸಿನ ಬಗ್ಗೆ ಗೇಲಿ ಮಾಡಿದ್ದರು. ಇದೀಗ ಜಾರ್ಖಂಡ್‌ನ ಪ್ರಮುಖ ಆದಿವಾಸಿ ಸಂಘಟನೆ ಸೆಂಟ್ರಲ್ Read more…

ದೇಶ ಕಾಯುವ ಸೈನಿಕರಿಗೇ ಇಲ್ವಾ ರಕ್ಷಣೆ…..? ಹುತಾತ್ಮ ಯೋಧರಿಗಿಂತ್ಲೂ ಹೆಚ್ಚಾಗಿದೆ ಆತ್ಮಹತ್ಯೆಗೆ ಶರಣಾದವರ ಸಂಖ್ಯೆ…..!

ದೇಶದ ರಕ್ಷಣೆಗಾಗಿ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುವ ನಮ್ಮ ಸೈನಿಕರನ್ನು ಎಷ್ಟು ನೆನೆದರೂ ಕಡಿಮೆಯೇ. ಆದ್ರೆ ನಮ್ಮನ್ನ ಪ್ರತಿಕ್ಷಣವೂ ಕಾಯುವ ಈ ಕಾವಲುಗಾರರೇ ಆತ್ಮಹತ್ಯೆಗೆ ಶರಣಾಗುತ್ತಿರುವುದು ಅತ್ಯಂತ ಬೇಸರ ಹಾಗೂ Read more…

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕೇಸ್ ದಾಖಲು

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಒಂದು ಸಮುದಾಯದ ವಿರುದ್ಧ ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ ನೀಡಿದ್ದು, ಸಂವಿಧಾನಬಾಹಿರ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕೋರ್ಟ್ Read more…

ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ಬಗ್ಗೆ ಮಾಲೀಕನಿಗೆ ಗೊತ್ತಿಲ್ಲದಿದ್ರೆ ಕೇಸ್ ದಾಖಲಿಸುವಂತಿಲ್ಲ

ಬೆಂಗಳೂರು: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ಬಗ್ಗೆ ಮಾಲೀಕನಿಗೆ ಮಾಹಿತಿ ಇಲ್ಲದಿದ್ದರೆ ಆತನ ವಿರುದ್ಧ ಮಾನವ ಕಳ್ಳಸಾಗಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಚಂದ್ರಲೇಔಟ್ ಠಾಣೆ Read more…

ಫುಟ್ಬಾಲ್ ಗ್ಯಾಲರಿ ಕುಸಿದ ಬೆನ್ನಲ್ಲೇ ಬಿತ್ತು ವಿದ್ಯುತ್ ಕಂಬ; 200 ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ

ಮಲಪ್ಪುರಂ: ಕೇರಳದ ಮಲಪ್ಪುರಂ ಸಮೀಪ ಪೂನ್ ಗಾಡ್ ನಲ್ಲಿ ಫುಟ್ಬಾಲ್ ಗ್ಯಾಲರಿ ಕುಸಿದುಬಿದ್ದು ಸುಮಾರು 200 ಮಂದಿ ಗಾಯಗೊಂಡಿದ್ದಾರೆ. ಇದೇ ವೇಳೆ ವಿದ್ಯುತ್ ಕಂಬ ಬಿದ್ದು, ಐವರ ಸ್ಥಿತಿ Read more…

BIG NEWS: 10 ಜಿಲ್ಲೆಗಳಲ್ಲಿ ಶೂನ್ಯ ಕೇಸ್, ರಾಜ್ಯದಲ್ಲಿಂದು 229 ಜನರಿಗೆ ಸೋಂಕು; ಮೂವರ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 229 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಮೂವರು ಮೃತಪಟ್ಟಿದ್ದಾರೆ. 264 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 39,991 ಸೋಂಕಿತರು ಮೃತಪಟ್ಟಿದ್ದಾರೆ. 32,99,298 ಜನ Read more…

Big News: ಬಾಂಬೆ ಹೈಕೋರ್ಟ್ ನ ಈ ಆದೇಶದ ನಂತರ ಜನಪ್ರತಿನಿಧಿಗಳಿಗೆ ಶುರುವಾಯ್ತು ನಡುಕ

ರಾಜ್ಯದ ಸಂಸದರು ಮತ್ತು ಶಾಸಕರ ವಿರುದ್ಧದ ವಿಚಾರಣಾ ಕ್ರಿಮಿನಲ್ ಮೊಕದ್ದಮೆಗಳಿಗೆ, ಹೈಕೋರ್ಟ್‌ನ ಆದೇಶದ ಮೂಲಕ ತಡೆಯಾಜ್ಞೆ ನೀಡಿರುವ ಪ್ರಕರಣಗಳ ವಿವರಗಳನ್ನು ಸಲ್ಲಿಸುವಂತೆ ಬಾಂಬೆ ಹೈಕೋರ್ಟ್ ಶನಿವಾರ ತನ್ನ ರಿಜಿಸ್ಟ್ರಿಗೆ Read more…

BIG NEWS: ರಾಜ್ಯದಲ್ಲಿಂದು 458 ಜನ ಗುಣಮುಖ, 3 ಜನ ಸಾವು

ಬೆಂಗಳೂರು: ರಾಜ್ಯದಲ್ಲಿಂದು 278 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 458 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 39,42,346 ಕ್ಕೆ ಏರಿಕೆಯಾಗಿದೆ. ಇದುವರೆಗೆ 39,988 Read more…

BIG NEWS: ರಾಜ್ಯದಲ್ಲಿಂದು ಕೊರೋನಾ ಇಳಿಕೆ; 233 ಜನರಿಗೆ ಸೋಂಕು, 6 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 233 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 6 ಜನ ಸೋಂಕಿತರು ಮೃತಪಟ್ಟಿದ್ದಾರೆ. 648 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 0.48 Read more…

ವಿಮಾನ ಪ್ರಯಾಣದ ವೇಳೆ ಲೈಂಗಿಕ ಕಿರುಕುಳ; ಪ್ರಯಾಣಿಕನ ವಿರುದ್ಧ ಪ್ರಕರಣ ದಾಖಲಿಸಿದ ಕೆಐಎ ಪೊಲೀಸರು

ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 29 ವರ್ಷದ ವ್ಯಕ್ತಿಯೊಬ್ಬನ ವಿರುದ್ಧ, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು Read more…

BIG NEWS: ರಾಜ್ಯದಲ್ಲಿ ಮತ್ತೆ ಏರಿಕೆಯಾದ ಕೊರೋನಾ ನಿನ್ನೆಗಿಂತ ಹೆಚ್ಚಳ, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆ ಕಂಡಿದ್ದು, 382 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 10 ಜನ ಸೋಂಕಿತರು ಮೃತಪಟ್ಟಿದ್ದಾರೆ. 689 ಜನ Read more…

ರಾಜ್ಯದಲ್ಲಿಂದು 188 ಜನರಿಗೆ ಸೋಂಕು, 12 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 188 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 12 ಮಂದಿ ಮೃತಪಟ್ಟಿದ್ದಾರೆ. 816 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 39,41,453 ಕ್ಕೆ ಏರಿಕೆಯಾಗಿದೆ. Read more…

BIG NEWS: ರಾಜ್ಯದಲ್ಲಿಂದು 202 ಜನರಿಗೆ ಸೋಂಕು, 7 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 202 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 7 ಜನ ಸೋಂಕಿತರು ಮೃತಪಟ್ಟಿದ್ದಾರೆ. 971 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 4847 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ Read more…

BIG NEWS: ಕೊರೋನಾ ಭಾರಿ ಇಳಿಕೆ, 268 ಜನರಿಗೆ ಸೋಂಕು; 14 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಇಳಿಕೆ ಕಂಡಿದ್ದು, 268 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 14 ಜನ ಮತಪಟ್ಟಿದ್ದಾರೆ. 1119 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ Read more…

BREAKING: ಕೊರೋನಾ ಭಾರಿ ಇಳಿಕೆ, ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಇಳಿಕೆಯಾಗಿದ್ದು, 366 ಜನರಿಗೆ ಪಾಸಿಟಿವ್ ವರದಿ ಬಂದಿದೆ. 17 ಜನರು ಮೃತಪಟ್ಟಿದ್ದಾರೆ. 801 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ Read more…

BIG NEWS: 6 ಜಿಲ್ಲೆಗಳಲ್ಲಿಂದು ಶೂನ್ಯ ಕೇಸ್; ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 514 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 19 ಜನ ಸೋಂಕಿತರು ಮೃತಪಟ್ಟಿದ್ದಾರೆ. 1073 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 39,40,429 Read more…

2 ಜಿಲ್ಲೆಗಳಲ್ಲಿಂದು ಶೂನ್ಯ ಕೇಸ್: ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 628 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 15 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 1349 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 39,900 ಸೋಂಕಿತರು ಮೃತಪಟ್ಟಿದ್ದಾರೆ. 38,92,459 Read more…

ಜಿಲ್ಲೆಗಳಲ್ಲೂ ಕೊರೋನಾ ಭಾರಿ ಇಳಿಕೆ: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 767 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 29 ಜನ ಮೃತಪಟ್ಟಿದ್ದಾರೆ. 1692 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 10,406 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ Read more…

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಲಮಗನ ಮೇಲೆ‌ ಲಿಕ್ಕರ್ ಕೇಸ್..!

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಪತ್ನಿ ಬುಶ್ರಾ ಬೀಬಿ ಅವರ ಹಿಂದಿನ ವಿವಾಹದ ಕಿರಿಯ ಪುತ್ರ, ಅಂದರೆ ಪ್ರಧಾನಿಯವರ ಮಲಮಗನ ವಿರುದ್ಧ ಲಿಕ್ಕರ್ ಕೇಸ್ ದಾಖಲಾಗಿದೆ. ಲಾಹೋರ್ Read more…

ಕೆಸರು ಗುಂಡಿಗೆ ಬಿದ್ದು ಸಾವನ್ನಪ್ಪಿದ ಕಂದಮ್ಮ

6 ವರ್ಷದ ಬಾಲಕನೊಬ್ಬ ಮುಚ್ಚದೇ ಇರುವ ಕೆಸರು ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಈ ಆಘತಾಕರಿ ಘಟನೆ ರಾಜಸ್ಥಾನದ ಜೈಪುರ ನಗರದ ತರಕಾರಿ ಮತ್ತು ಹಣ್ಣುಗಳ ಸಗಟು ಮಾರುಕಟ್ಟೆ ಮುಹನ Read more…

BIG NEWS: ಬೆಂಗಳೂರು ಸೇರಿ ರಾಜ್ಯದಲ್ಲಿ ಕೊರೋನಾ ಭಾರಿ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು 679 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. 21 ಜನ ಸೋಂಕಿತರು ಮೃತಪಟ್ಟಿದ್ದಾರೆ. 1932 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 52,505 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ Read more…

ಬಜರಂಗದಳ ಕಾರ್ಯಕರ್ತನ ಹತ್ಯೆ ಬಗ್ಗೆ ಪ್ರಚೋದನಾಕಾರಿ ಪೋಸ್ಟ್, ಮಂಗಳೂರು ಮುಸ್ಲಿಂ ಪೇಜ್ ವಿರುದ್ಧ ಕೇಸ್ ದಾಖಲು

ಮಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ನಂತರ ಮಂಗಳೂರಿನಲ್ಲಿ ಪ್ರಚೋದನಕಾರಿ ಫೇಸ್ಬುಕ್ ಪೋಸ್ಟ್ ಹಾಕಲಾಗಿದೆ. ಮಂಗಳೂರು ಮುಸ್ಲಿಂ ಫೇಸ್ಬುಕ್ ಪೇಜ್ ನಿಂದ ಪೋಸ್ಟ್ ಮಾಡಲಾಗಿದೆ. 2015 Read more…

BREAKING: ಬೆಂಗಳೂರಲ್ಲಿ 500 ಕ್ಕಿಂತ ಕಡಿಮೆ ಕೇಸ್, ರಾಜ್ಯದಲ್ಲಿ 1001 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1001 ಜನರಿಗೆ ಕೊರೋನಾ ಸೋಂಕು ತಗುಲಿದ್ದು 1780 ಸೋಂಕಿತರು ಗುಣಮುಖರಾಗಿದ್ದಾರೆ. 18 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 12,634 ಸಕ್ರಿಯ ಪ್ರಕರಣಗಳು ಇವೆ. ಇಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...