alex Certify Case | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಖ್ಯಾತ ನಿರ್ಮಾಪಕಿ ಏಕ್ತಾ ಕಪೂರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲು

ನವದೆಹಲಿ: ಖ್ಯಾತ ಚಲನಚಿತ್ರ ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ಆಕೆಯ ತಾಯಿ ಶೋಭಾ ಕಪೂರ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಅವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಲಾಗಿದೆ. Read more…

ಕೋಮು ದ್ವೇಷ ಕೇಸ್ ವಾಪಸ್ ಪಡೆದಿಲ್ಲ: ಬಿಜೆಪಿಗೆ ರಾಮಲಿಂಗಾರೆಡ್ಡಿ ತಿರುಗೇಟು

ಬೆಂಗಳೂರು: ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಕೋಮುಗಲಭೆ, ಧಾರ್ಮಿಕ ಘರ್ಷಣೆ, ನೈತಿಕ ಪೊಲೀಸ್‌ ಗಿರಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಮಾಡಿದಂತಹ ನೂರಾರು ಪ್ರಕರಣಗಳನ್ನು ವಾಪಾಸ್‌ ಪಡೆದಿದೆ. ಇದರಲ್ಲಿ Read more…

BREAKING: ಕೇಂದ್ರ ಸಚಿವ HDK ವಿರುದ್ಧ ಎಡಿಜಿಪಿ ಚಂದ್ರಶೇಖರ್ ದೂರು: ಬೆದರಿಕೆ ಆರೋಪದಡಿ NCR ದಾಖಲು

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಬೆದರಿಕೆ ಆರೋಪದಡಿ ಎಡಿಜಿಪಿ ಚಂದ್ರಶೇಖರ್ ದೂರು ದಾಖಲಿಸಿದ್ದಾರೆ. ಸಂಜಯನಗರ ಠಾಣೆಗೆ ದೂರು ನೀಡಲಾಗಿದೆ. ಕುಮಾರಸ್ವಾಮಿ, ನಿಖಿಲ್, ಸುರೇಶ್ ಬಾಬು ವಿರುದ್ಧ Read more…

ಸ್ವಾಮೀಜಿ, ಶಾಸಕರ ವಿರುದ್ಧ ಜಾಲತಾಣದಲ್ಲಿ ಅವಹೇಳನ: ದೂರು ದಾಖಲು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ಸ್ವಾಮೀಜಿ ಮತ್ತು ಹೊಸದುರ್ಗ ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ Read more…

ರಾಜ್ಯಾದ್ಯಂತ ಎಸಿ ಕೋರ್ಟ್ ಗಳಲ್ಲಿ ಪ್ರಕರಣ ಇತ್ಯರ್ಥಕ್ಕೆ 6 ತಿಂಗಳ ಗಡುವು: 11 ಜಿಲ್ಲೆಗಳಲ್ಲಿ ವಿಶೇಷ ನ್ಯಾಯಾಲಯ

ಬೆಂಗಳೂರು: ರಾಜ್ಯಾದ್ಯಂತ ಉಪವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಆರು ತಿಂಗಳಲ್ಲಿ ವಿಲೇವಾರಿ ಮಾಡುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಗಡುವು ನೀಡಿದ್ದಾರೆ. ವಿಕಾಸಸೌಧದಲ್ಲಿ ಬುಧವಾರ ರಾಜ್ಯದ Read more…

ರಾಜ್ಯದಲ್ಲಿ BNSS ಅಡಿ ದಾಖಲಾದ ಮೊದಲ ಕೇಸ್ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ- 2023(ಬಿಎನ್ಎಸ್ಎಸ್) ಜಾರಿಗೆ ಬಂದ 2024 ರ ಜುಲೈ 1 ರಂದೇ ಅತ್ಯಾಚಾರ ಮತ್ತು ಲೈಂಗಿಕ ಶೋಷಣೆ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ Read more…

ದೇವಸ್ಥಾನದಲ್ಲಿ ಅಪ್ರಾಪ್ತ ಬಾಲಕಿ ಮದುವೆಯಾದ ಯುವಕನಿಗೆ ಬಿಗ್ ಶಾಕ್

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಕಾವಲು ಚೌಡಮ್ಮ ದೇವಸ್ಥಾನದಲ್ಲಿ ರಂಗವ್ವನಹಳ್ಳಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಸೋಮಗುದ್ದು ಗ್ರಾಮದ ಎಂ.ಲಿಂಗರಾಜು ಎಂಬುವವರ ವಿರುದ್ದ ಬಾಲ್ಯ ವಿವಾಹ ಪ್ರಕರಣ Read more…

ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ

ಉಡುಪಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಡಲಾಗಿದ್ದು, ಉಡುಪಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಟ Read more…

ಟಿಪ್ಪು ಸುಲ್ತಾನ್, ಔರಂಗಜೇಬ್ ವಿರುದ್ಧ ಅಸಂವಿಧಾನಿಕ ಪದ ಬಳಕೆ: ಯತ್ನಾಳ್ ವಿರುದ್ಧ ದೂರು

ಬಾಗಲಕೋಟೆ: ಟಿಪ್ಪು ಸುಲ್ತಾನ್ ಮತ್ತು ಔರಂಗಜೇಬ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ Read more…

ಗ್ರಾಹಕರಿಗೆ ಬಿಗ್ ಶಾಕ್: ಬ್ಯಾಂಕ್ ಸಿಬ್ಬಂದಿಯಿಂದಲೇ 74.87 ಕೋಟಿ ರೂ. ವಂಚನೆ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ್ ನ ಮಹಾಲಕ್ಷ್ಮಿ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಬ್ಯಾಂಕ್ ನಲ್ಲಿ 74.87 ಕೋಟಿ ವಂಚನೆ ನಡೆದಿದೆ. ಬ್ಯಾಂಕಿನ ವ್ಯವಸ್ಥಾಪಕ ಗುಮಾಸ್ತ ಸೇರಿದಂತೆ 14 Read more…

ಕಾಲೇಜು ವಿದ್ಯಾರ್ಥಿನಿ ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಪ್ರಕರಣ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ನಿವಾಸಿ Read more…

ಶಾಸಕ ಯಶ್ ಪಾಲ್ ಸುವರ್ಣ ಸೇರಿ 10 ಬಿಜೆಪಿ ಮುಖಂಡರ ವಿರುದ್ಧ ಕೇಸ್ ದಾಖಲು

ಉಡುಪಿ: ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಸೇರಿದಂತೆ 10 ಮಂದಿ ಬಿಜೆಪಿ ಮುಖಂಡರು, ಕಾರ್ಯಕರ್ತರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪುರ ಕಾಲೇಜಿನ ಪ್ರಾಂಶುಪಾಲರಿಗೆ Read more…

SHOCKING: ತಂದೆಯಿಂದಲೇ ಪೈಶಾಚಿಕ ಕೃತ್ಯ: ನಿರಂತರ ಅತ್ಯಾಚಾರದಿಂದ 14 ವರ್ಷದ ಪುತ್ರಿ ಗರ್ಭಿಣಿ

ತುಮಕೂರು: 14 ವರ್ಷದ ಪುತ್ರಿಯ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಪೋಲಿಸ್ Read more…

ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಕೇಸ್ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹಿನ್ನೆಲೆಯಲ್ಲಿ ವಿ.ಎಸ್. ಸುರೇಶ್, ಎಸ್‌.ಪಿ. ಹೊಂಬಣ್ಣ, ಎಸ್. ಸುಧೀಂದ್ರ ಅವರ ವಿರುದ್ಧದ ಕೇಸ್ ಅನ್ನು ಹೈಕೋರ್ಟ್ ರದ್ದು Read more…

BIG NEWS: ಸುಪ್ರೀಂ ಕೋರ್ಟ್ ನಲ್ಲಿ ಬರೋಬ್ಬರಿ 82,831 ಪ್ರಕರಣ ಬಾಕಿ

ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ 82,831 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಪೂರ್ಣ ಪ್ರಮಾಣದಲ್ಲಿ ನ್ಯಾಯಮೂರ್ತಿಗಳ ನೇಮಕಾತಿಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದರೂ ವಿಚಾರಣೆ ಪೂರ್ಣವಾಗದೆ ಉಳಿಯುವ ಪ್ರಕರಣಗಳ Read more…

ಕುಡಿದು ವಾಹನ ಚಾಲನೆ ಮಾಡಿದವರಿಗೆ ಶಾಕ್: ಒಂದೇ ದಿನ 779 ಕೇಸ್ ದಾಖಲು

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಮುಂದುವರೆಸಿದ್ದಾರೆ. ನಗರ ಸಂಚಾರ ಪೊಲೀಸರು 779 Read more…

ತುಮಕೂರು ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಪತ್ತೆ, ಹೆಚ್ಚಿದ ಆತಂಕ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಆತಂಕ ಆರಂಭವಾಗಿದೆ. ಗುಬ್ಬಿ ಮೂಲದ ವ್ಯಕ್ತಿ ಜ್ವರದಿಂದ ಬಳಲುತ್ತಿದ್ದು, ಅವರನ್ನು ಜಿಲ್ಲಾ ಸರ್ಕಾರಿ Read more…

ಉದ್ಯೋಗ ಸ್ಥಳದಲ್ಲಿ ಲೈಂಗಿಕ ಕಿರುಕುಳ ಆರೋಪ: ವಿದೇಶಿ ಕಂಪನಿ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು: ಉದ್ಯೋಗದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪ ಮೇರೆಗೆ ವಿದೇಶಿ ಕಂಪನಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಸ್ವಿಡ್ಜರ್ ಲೆಂಡ್ ನ ಜ್ಯೂರಿಚ್ ನಲ್ಲಿರುವ ಸ್ವಿಸ್ Read more…

18 ವರ್ಷ ಗಂಡನ ಶವವನ್ನು ಮನೆಯಲ್ಲೇ ಮುಚ್ಚಿಟ್ಟಿದ್ದಳು ಪತ್ನಿ….!

ನವೆಂಬರ್ 2015 ರಲ್ಲಿ ಒಂದು ಭೀಕರ ಕೊಲೆ ಪ್ರಕರಣ  ಪ್ರಪಂಚದ ಗಮನ ಸೆಳೆದಿತ್ತು. ವೇಲ್ಸ್‌ನ, ಬೆಡ್ಡೋದಲ್ಲಿ ಜಾನ್ ಸಬೈನ್ ಅವರ ಅಸ್ಥಿಪಂಜರ ಸಿಕ್ಕಿತ್ತು. ಅವರ ಪತ್ನಿ ಲೇಗ್ ಆನ್ Read more…

ಮಹಿಳೆ ಮೇಲೆ ಹಲ್ಲೆ: ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಕ್ರಿಮಿನಲ್ ಕೇಸ್ ರದ್ದು

ಬೆಂಗಳೂರು: ಮಹಿಳೆಯೊಬ್ಬರಿಗೆ ಪೊಲೀಸ್ ಸಿಬ್ಬಂದಿ ಮೂಲಕ ಹಲ್ಲೆ ನಡೆಸಿದ ಆರೋಪದ ಮೇಲೆ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. Read more…

ವಿದೇಶದಲ್ಲಿ ಉನ್ನತ ವ್ಯಾಸಂಗದಲ್ಲಿರುವ ವಿದ್ಯಾರ್ಥಿಯ ವಿರುದ್ಧದ ಎನ್.ಡಿ.ಪಿ.ಎಸ್. ಕೇಸ್ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಪರಿತೋಷ್ ಚಂದ್ರಶೇಖರ ಕುಲಕರ್ಣಿ ವಿರುದ್ಧ ಮಾದಕ ವಸ್ತುಗಳ ತಡೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಪ್ರಕರಣ ರದ್ದು Read more…

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಶಾಕ್: ಆಗಸ್ಟ್ ನಿಂದ ರಾಜ್ಯಾದ್ಯಂತ ವಿಶೇಷ ಕಾರ್ಯಾಚರಣೆ: ಡಿಎಲ್ ವಶಕ್ಕೆ

ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಘಟಕಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸುವ ಕುರಿತಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆಲೋಕ್ ಕುಮಾ‌ರ್ Read more…

ಲವ್, ಸೆಕ್ಸ್, ದೋಖಾ: ಖಾಸಗಿ ವಿಡಿಯೋ ಮಾಡಿ ಮಹಿಳೆ ಮೇಲೆ ಹಲ್ಲೆ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲವ್, ಸೆಕ್ಸ್, ದೋಖಾ ಮಾಡಿದ ಬಗ್ಗೆ ನೊಂದ ಮಹಿಳೆ ದೂರು ನೀಡಿದ್ದಾರೆ. 41 ಲಕ್ಷ ಹಣ, 5 ಲಕ್ಷ ರೂ. ಮೌಲ್ಯದ ಎಲ್ಐಸಿ ಬಾಂಡ್ Read more…

ರಾಜ್ಯದಲ್ಲಿ ಡೆಂಘೀ ಜ್ವರ ಉಲ್ಬಣ: ಒಂದೇ ದಿನ 435 ಕೇಸ್ ದಾಖಲು, ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಘೀ ಕೇಸ್ ಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆ ಅವಧಿಯಲ್ಲಿ 435 ಡೆಂಘೀ ಕೇಸ್ ಗಳು ವರದಿಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ 24 ಗಂಟೆಯಲ್ಲಿ Read more…

ಧಾರವಾಡದಲ್ಲಿ ಪೊಲೀಸರಿಂದ ಏರಿಯಾ ಡಾಮಿನೇಷನ್: 243 ಮಂದಿ ವಿರುದ್ಧ ಕ್ರಮ

ಧಾರವಾಡ: ಧಾರವಾಡದಲ್ಲಿ ಪೊಲೀಸರಿಂದ ಏರಿಯಾ ಡಾಮಿನೇಷನ್ ನಡೆಸಲಾಗಿದೆ. ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಒಟ್ಟು 243 ಜನರ ವಿರುದ್ಧ Read more…

ರಾಜ್ಯದಲ್ಲಿ ಇಂದು ಹೊಸದಾಗಿ 424 ಮಂದಿಗೆ ಡೆಂಗ್ಯೂ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 424 ಡೆಂಗ್ಯೂ ಪ್ರಕರಣ ವರದಿಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ 24 ಗಂಟೆ ಅವಧಿಯಲ್ಲಿ 202 ಡೆಂಗ್ಯೂ ಕೇಸ್ ಗಳು ದಾಖಲಾಗಿದೆ. ರಾಜ್ಯದಲ್ಲಿ Read more…

ರಾಜ್ಯದಲ್ಲಿ ಡೆಂಘೀ ಕೇಸ್ ಮತ್ತಷ್ಟು ಹೆಚ್ಚಳ: ಒಂದೇ ದಿನ 437 ಜನರಿಗೆ ಡೆಂಘೀ ದೃಢ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಘೀ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ 437 ಡೆಂಘೀ ಕೇಸ್ ಗಳು ಪತ್ತೆಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ 165 Read more…

BREAKING: ರಾಜ್ಯದಲ್ಲಿ 24 ಗಂಟೆಯಲ್ಲಿ 155 ಮಂದಿಗೆ ಡೆಂಘೀ ದೃಢ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಘೀ ಪ್ರಕರಣಗಳು ಹೆಚ್ಚಾಗಿದ್ದು, ಕಳೆದ 24 ಗಂಟೆಯಲ್ಲಿ 155 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 6831ಕ್ಕೆ ಏರಿಕೆಯಾಗಿದೆ. 142 ಸಕ್ರಿಯ ಪ್ರಕರಣಗಳು Read more…

ಚಾರ್ಮಡಿ ಘಾಟ್ ನಲ್ಲಿ ಕಸ ಎಸೆದ ಚಾಲಕನ ವಿರುದ್ಧ ಕೇಸ್ ದಾಖಲು; ವಾಹನ ವಾಪಾಸ್ ಕರೆಸಿ ಆತನಿಂದಲೇ ಕ್ಲೀನ್ ಮಾಡಿಸಿದ ಗಸ್ತು ಪೊಲೀಸ್

ಮಂಗಳೂರು: ಚಾರ್ಮಡಿ ಘಾಟ್ ನಲ್ಲಿ ಕಸ ಬಿಸಾಕಿ ತೆರಳಿದ್ದ ವಾಹನ ಚಾಲಕನ ವಿರುದ್ಧ ಕೇಸ್ ದಾಖಲಿಸಿರುವ ಗಸ್ತು ಪೊಲೀಸರು, ಆತನಿಂದಲೇ ಕಸ ಎತ್ತಿಸಿರುವ ಘಟನೆ ನಡೆದಿದೆ. ಚಾರ್ಮಡಿ ಘಾಟ್ Read more…

ರಾಜ್ಯದಲ್ಲಿ ಡೆಂಘೀ ಉಲ್ಬಣ: ಖಾಸಗಿ ಆಸ್ಪತ್ರೆಗಳಿಗೂ ಡೆಂಘೀ ಪರೀಕ್ಷೆ ದರ ನಿಗದಿ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ತೀವ್ರ ಏರಿಕೆ ಹಿನ್ನೆಲೆಯಲ್ಲಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಖಾಸಗಿ ಆಸ್ಪತ್ರೆಗಳಿಗೂ ಡೆಂಘೀ ಪರೀಕ್ಷೆ ದರ ನಿಗದಿಪಡಿಸಿದೆ. ಡೆಂಘೀ ಪ್ರಕರಣಗಳ ಪರೀಕ್ಷೆಗೆ ಸಂಬಂಧಿಸಿದಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se