alex Certify Case | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಭಗವಂತ ಖೂಬಾ ಅವರು ತಮ್ಮ ಶರ್ಟ್ Read more…

ವಸತಿ ಗೃಹದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ತನಿಖೆಗೆ ಮೂರು ತಂಡ ರಚನೆ

ಮಂಡ್ಯ: ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಆರೋಗ್ಯ ಇಲಾಖೆ ವಸತಿ ಗೃಹದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸುತ್ತಿದ್ದ ಪ್ರಕರಣದ ತನಿಖೆಗಾಗಿ ಮೂರು ತಂಡಗಳನ್ನು ರಚಿಸಲಾಗಿದೆ. ಡಿ.ವೈ.ಎಸ್.ಪಿ. ಮುರುಳಿ ಅವರ ನೇತೃತ್ವದಲ್ಲಿ Read more…

ಪ್ರಜ್ವಲ್ ರೇವಣ್ಣ ಪ್ರಕರಣ ತನಿಖೆ ಚುರುಕುಗೊಳಿಸಿದ ಎಸ್ಐಟಿ: ಸಂತ್ರಸ್ತರೊಂದಿಗೆ ಇಂದು ಸ್ಥಳ ಮಹಜರು ಸಾಧ್ಯತೆ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಇಂದು ಸಂತ್ರಸ್ತರ ಜೊತೆ ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ. ಪ್ರಜ್ವಲ್ ರೇವಣ್ಣ ಮತ್ತು ಹೆಚ್.ಡಿ. ರೇವಣ್ಣ Read more…

ವಿಮಾನ ನಿಲ್ಲುವ ಮೊದಲೇ ತುರ್ತು ಬಾಗಿಲು ತೆಗೆಯಲು ಯತ್ನಿಸಿದ ಯುವಕನ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಕೊಲ್ಕತ್ತಾದಿಂದ ಸೋಮವಾರ ರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಯುವಕನೊಬ್ಬ ವಿಮಾನ ನಿಲ್ಲುವ ಮೊದಲೇ ತುರ್ತು ನಿರ್ಗಮನ ಬಾಗಿಲು ತೆಗೆಯಲು ಯತ್ನಿಸಿದ Read more…

ಬಂಧನ ಭೀತಿಯಲ್ಲಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಮತ್ತೊಂದು ಶಾಕ್

ಮೈಸೂರು: ಪುತ್ರ ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮಾಜಿ ಸಚಿವ ಹೆಚ್.ಡಿ. ರೇವಣ್ಣಗೆ ಬಂಧನ ಭೀತಿ ಎದುರಾಗಿದೆ. ಇದೇ ಹೊತ್ತಲ್ಲಿ ರೇವಣ್ಣ ಅವರ ವಿರುದ್ಧ ಮತ್ತೊಂದು Read more…

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ದೂರು ದಾಖಲು

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ವಿರುದ್ಧ ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಹಾವೇರಿ Read more…

ನಿಯಮ ಉಲ್ಲಂಘಿಸಿ ನಿಷೇಧಿತ ನೋಟುಗಳ ನಗದೀಕರಣ: ಇಬ್ಬರಿಗೆ 4 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಆರ್‌ಬಿಐ ನಿಯಮ ಉಲ್ಲಂಘಿಸಿ ನಿಷೇಧಿತ ನೋಟುಗಳ ನಗದೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಇಬ್ಬರಿಗೆ ದಂಡ ಮತ್ತು 4 ವರ್ಷ ಜೈಲು ಶಿಕ್ಷೆ ವಿಧಿಸಿದೆ. Read more…

ಮದುವೆ ಆಹ್ವಾನ ಪತ್ರಿಕೆಯಲ್ಲಿ ಮೋದಿ ಗೆಲ್ಲಿಸುವಂತೆ ಮುದ್ರಿಸಿದಕ್ಕೆ ಕೇಸ್ ದಾಖಲು

ಉಪ್ಪಿನಂಗಡಿ: ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಮುದ್ರಿತವಾದ ಮದುವೆ ಆಮಂತ್ರಣ ಪತ್ರಿಕೆಯಲ್ಲಿ “ಈ ಬಾರಿಯೂ ಮೋದಿ ಅವರನ್ನು ಪ್ರಧಾನಿ ಮಾಡುವುದೇ ವಧು-ವರರಿಗೆ ನೀಡುವ ಉಡುಗೊರೆ” ಎಂದು ಮುದ್ರಿಸಿದ Read more…

ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 4.8 ಕೋಟಿ ರೂ. ಜಪ್ತಿ: ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 4.8 ಕೋಟಿ ರೂಪಾಯಿಯನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಅವರ ವಿರುದ್ಧ ಮಾದನಾಯಕನಹಳ್ಳಿ Read more…

ಮತದಾನ ಮಾಡಿದ ಫೋಟೋ ವಾಟ್ಸಾಪ್ ನಲ್ಲಿ ಹಾಕಿದ ಯುವಕನ ವಿರುದ್ಧ ಕೇಸ್ ದಾಖಲು

ಮಂಗಳೂರು: ಪುತ್ತೂರಿನ ಮತಗಟ್ಟೆಯಲ್ಲಿ ಯುವಕನೊಬ್ಬ ಮತದಾನ ಮಾಡಿದ ಫೋಟೋ ವಾಟ್ಸಾಪ್ ನಲ್ಲಿ ಹಾಕಿದ್ದು, ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಮತಗಟ್ಟೆಯೊಳಗೆ ಮೊಬೈಲ್ ಬಳಕೆಗೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ. Read more…

ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಎಕ್ಸ್‌ ನಲ್ಲಿ(ಹಿಂದಿನ ಟ್ವಿಟರ್‌) ವಿಡಿಯೋ ಪೋಸ್ಟ್ ಮಾಡಿ ಧರ್ಮದ ಆಧಾರದಲ್ಲಿ ಮತ ಯಾಚನೆ ಮಾಡಿದ್ದಕ್ಕಾಗಿ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ Read more…

BIG NEWS: ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ಧ ಕೇಸ್ ದಾಖಲು

ಚಿತ್ರದುರ್ಗ: ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲಾಗಿದೆ. ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಖಂಡಿಸಿ ಏಪ್ರಿಲ್ 22ರಂದು ಚಿತ್ರದುರ್ಗದ Read more…

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಪೋಸ್ಟ್ ಹಾಕಿದ್ದ ಬಿಜೆಪಿ ಅಧಿಕೃತ ಎಕ್ಸ್ ಖಾತೆ ಮೇಲೆ ಎಫ್ಐಆರ್ ದಾಖಲು

ಬೆಂಗಳೂರು: ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪೋಸ್ಟ್ ಹಾಕಿದ್ದ ಬಿಜೆಪಿ ಅಧಿಕೃತ ಎಕ್ಸ್ ಖಾತೆ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಪ್ರಣಾಳಿಕೆಯೋ ಮುಸ್ಲಿಂ ಲೀಗ್ ಪ್ರಣಾಳಿಕೆಯೋ ಎಂದು ಬಿಜೆಪಿ ಖಾತೆಯಲ್ಲಿ Read more…

ಬೆಳಗಾವಿ ಮಹಿಳೆ ವಿವಸ್ತ್ರ ಕೇಸ್ ವಿಚಾರಣೆಗೆ ಒಂದು ವರ್ಷ ಕಾಲಮಿತಿ ನಿಗದಿ: ಹೈಕೋರ್ಟ್ ಆದೇಶ

ಬೆಂಗಳೂರು: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿ, ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿದ ಪ್ರಕರಣದ ವಿಚಾರಣೆ ಪೂರ್ಣಗೊಳಿಸಲು ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಒಂದು Read more…

ನಕಲಿ ಸಹಿ ಮಾಡಿಸಿ ಸೂಚಕರ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ ಅಭ್ಯರ್ಥಿ ವಿರುದ್ಧ ಕೇಸ್ ದಾಖಲು

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿ ತಮ್ಮ ನಾಮಪತ್ರದಲ್ಲಿ ಸೂಚಕರ ನಕಲಿ ಸಹಿ ಮಾಡಿಸಿ, ಸುಳ್ಳು ಸೂಚಕರ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಜಿಲ್ಲಾ ಚುನಾವಣಾ Read more…

ಸಚಿವ ದಿನೇಶ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಹೇಳಿಕೆ: ಯತ್ನಾಳ್ ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿದ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಾದ ಎರಡು ಪ್ರತ್ಯೇಕ Read more…

BREAKING: ಅಕ್ರಮ ಆಸ್ತಿ ಗಳಿಕೆ ಕೇಸ್ ದಾಖಲೆ ಒದಗಿಸಲು ಡಿಸಿಎಂ ಡಿಕೆಶಿಗೆ ಲೋಕಾಯುಕ್ತ ನೋಟಿಸ್

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ದಾಖಲೆ ಒದಗಿಸಲು ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ Read more…

ಹಿಂದೂಗಳ ವೋಟ್ ಅವಶ್ಯಕತೆ ಇಲ್ಲ ಎಂದು ಸಿಎಂ ಹೇಳಿದಂತೆ ನಕಲಿ ವರದಿ ಪೋಸ್ಟ್ ವೈರಲ್: ಪ್ರಕರಣ ದಾಖಲು

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಿಎಂ ವಿರುದ್ಧ ಅಪಪ್ರಚಾರ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಸೈಬರ್ ಕ್ರೈಂ ಪೊಲೀಸರಿಗೆ ಕಾಂಗ್ರೆಸ್ ನಿಂದ ದೂರು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಹೇಳಿರುವಂತೆ ನಕಲಿ Read more…

ನೀತಿ ಸಂಹಿತೆ ಉಲ್ಲಂಘನೆ ಕೇಸ್ ರದ್ದು ಕೋರಿ ಸಂಸದ ರಾಘವೇಂದ್ರ ಅರ್ಜಿ

ಬೆಂಗಳೂರು: ಧಾರ್ಮಿಕ ಸ್ಥಳದಲ್ಲಿ ರಾಜಕೀಯ ಭಾಷಣ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಮಾಡುವಂತೆ ಕೋರಿ Read more…

BSY ವಿರುದ್ಧದ ಪೋಕ್ಸೊ ಪ್ರಕರಣ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ಸಿಜೆಗೆ ಮನವಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ತನಿಖೆಯನ್ನು ಸಿಐಡಿ ಪಾರದರ್ಶಕವಾಗಿ ನಡೆಸುತ್ತಿಲ್ಲ ಎಂದು ಸಂತ್ರಸ್ತೆಯ ತಾಯಿ ಗಂಭೀರ ಆರೋಪ ಮಾಡಿದ್ದು, ಸಿಬಿಐ ತನಿಖೆಗೆ ವಹಿಸುವಂತೆ Read more…

ಬಿಜೆಪಿ ಅಭ್ಯರ್ಥಿ ಸೋಮಣ್ಣ ವಿರುದ್ಧ ವೈಯಕ್ತಿಕ ನಿಂದನೆ: ಶಾಸಕ ಶ್ರೀನಿವಾಸ್ ವಿರುದ್ಧ ಪ್ರಕರಣ

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ವಿರುದ್ಧ ವೈಯಕ್ತಿಕ ನಿಂದನೆ ಮಾಡಿದ ಆರೋಪದ ಮೇಲೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯಡಿ Read more…

ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗಡೆ ವಿರುದ್ಧ ಪ್ರಕರಣ ದಾಖಲು

ಉಡುಪಿ: ಲೋಕಸಭೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗಡೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. Read more…

ನಿರ್ಮಾಪಕರ ವಿರುದ್ಧ ನಟ ಸುದೀಪ್ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ

ಬೆಂಗಳೂರು: ನಿರ್ಮಾಪಕರ ವಿರುದ್ಧ ನಟ ಸುದೀಪ್ ದಾಖಲಿಸಿದ್ದ ಕೇಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ನಿರ್ಮಾಪಕ ಎನ್.ಎಂ. ಸುರೇಶ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸುದ್ದಿಗೋಷ್ಠಿಯಲ್ಲಿ ಸುದೀಪ್ ಅವರ ವಿರುದ್ಧ Read more…

BREAKING: ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲು

ಚಿತ್ರದುರ್ಗ: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ. ರಾಘವೇಂದ್ರ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

ಕೊರೋನಾ ಸೋಂಕಿತರ ಪತ್ತೆ ಕಾರ್ಯದ ವೇಳೆ ಅಡ್ಡಿಪಡಿಸಿದ 375 ಆರೋಪಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಕೊರೋನಾ ಸೋಂಕಿತರ ಪತ್ತೆ ಕಾರ್ಯದ ವೇಳೆ ಪಾದರಾಯನಪುರದಲ್ಲಿ ಬಿಬಿಎಂಪಿ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರ ಕರ್ತವ್ಯಕ್ಕೆ ಅಡ್ಡಿಪಡಿಸಿದ 375 ಆರೋಪಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿ Read more…

BREAKING: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಮೂವರಿಗೆ ಜಾಮೀನು

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಮೊಹಮ್ಮದ್ ಶಫಿ ನಾಶಿಪುಡಿ, ಮುಜಾಮಿಲ್, ಇಲ್ತಾಜ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. Read more…

ರಾಜ್ಯದಲ್ಲಿ ಗ್ಯಾರಂಟಿ ಜತೆ ಬಾಂಬ್ ಫ್ರೀ ಎಂದು ವಿಡಿಯೋ ಹರಿಬಿಟ್ಟ ವ್ಯಕ್ತಿ ವಿರುದ್ಧ ಕೇಸ್ ದಾಖಲು

ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳ ಜೊತೆ ಬಾಂಬ್ ಕೂಡ ಉಚಿತವಾಗಿ ಸಿಗುತ್ತದೆ ಎಂದು ಸೆಲ್ಫಿ ವಿಡಿಯೋ ಮಾಡಿ ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಉಡುಪಿ Read more…

ಸೌಜನ್ಯ ಕೊಲೆ ಪ್ರಕರಣ ಸಮಗ್ರ ತನಿಖೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ: ಕಟೀಲ್, ಪೂಂಜಾ ವಿರುದ್ಧ ಆಕ್ರೋಶ

ನವದೆಹಲಿ: ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ದೆಹಲಿಯ ಕರ್ನಾಟಕ ಭವನ ಸಮೀಪ ಶುಕ್ರವಾರ ‘ದೆಹಲಿ ಚಲೋ’ ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ ಸೌಜನ್ಯ ತಾಯಿ Read more…

ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು: ಹೈಕೋರ್ಟ್ ಆದೇಶ

ಬೆಂಗಳೂರು: ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಪಿಎಫ್ಐ Read more…

ಡಿ.ಕೆ. ಸುರೇಶ್ ದೇಶ ವಿಭಜನೆ ಯೋಚನೆಯೇ ತಪ್ಪು: ಕೆ.ಎಸ್. ಈಶ್ವರಪ್ಪ

ನವದೆಹಲಿ: ಸಂಸದ ಡಿ.ಕೆ. ಸುರೇಶ್ ಅವರ ದೇಶ ವಿಭಜನೆ ಯೋಚನೆಯೇ ತಪ್ಪು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ದೇಶ ವಿಭಜನೆಗಾಗಿ ಸ್ವಾತಂತ್ರ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...