alex Certify Case | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ಪಾಳು ಬಿದ್ದ ಮನೆಯಲ್ಲಿ ಐವರ ಅಸ್ಥಿಪಂಜರ ಪತ್ತೆ ಕೇಸ್ ಗೆ ಟ್ವಿಸ್ಟ್ : ಡೆತ್ ನೋಟ್ ನಲ್ಲಿ ಸ್ಪೋಟಕ ಮಾಹಿತಿ ಬಯಲು

ಚಿತ್ರದುರ್ಗ :  ಪಾಳು ಬಿದ್ದ ಮನೆಯಲ್ಲಿ ಐವರ ಅಸ್ಥಿಪಂಜರ ಪತ್ತೆ ಕೇಸ್  ಗೆ  ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪಾಳು ಬಿದ್ದ ಮನೆಯಲ್ಲಿ ಡೆತ್ ನೋಟ್ ಒಂದು ಪತ್ತೆಯಾಗಿದೆ. ಈ ಮೂಲಕ Read more…

ಮದಾರಾಸಾದ ಶಿಕ್ಷಕಿಗೆ ಮತ್ತು ಬರುವ ಔಷಧಿ ನೀಡಿ ನಿರಂತರ ಅತ್ಯಾಚಾರ : ಮೌಲ್ವಿ ಅರೆಸ್ಟ್

ಹುಬ್ಬಳ್ಳಿ : ಮದಾರಾಸಾದ ಶಿಕ್ಷಕಿಗೆ ಮತ್ತು ಬರುವ ಔಷಧಿ ನೀಡಿ ನಿರಂತರ ಅತ್ಯಾಚಾರ ಎಸಗಿದ್ದ ಪ್ರಕರಣ ಸಂಬಂಧ ಆರೋಪಿಯನ್ನು ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ Read more…

BREAKING: ಬೆಂಗಳೂರು 85 ಸೇರಿ ರಾಜ್ಯದಲ್ಲಿಂದು 158 ಮಂದಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 85 ಸೇರಿ ರಾಜ್ಯದಲ್ಲಿ ಇಂದು 158 ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಪಾಸಿಟಿವಿಟಿ ಇದರ ಶೇಕಡ 1.98ರಷ್ಟು ಇದೆ. ಇಂದು ಯಾವುದೇ ಕೊರೋನಾ Read more…

BREAKING: ರಾಜ್ಯದಲ್ಲಿಂದು ಒಂದೇ ದಿನ 103 ಕೋವಿಡ್ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 103 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 80 ಹೊಸ ಕೇಸ್ ಪತ್ತೆಯಾಗಿದೆ. ಮೈಸೂರಿನಲ್ಲಿ ಇಂದು ಕೊರೋನಾ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. 479 Read more…

BREAKING: ರಾಜ್ಯದಲ್ಲಿಂದು 74 ಜನರಿಗೆ ಕೊರೋನಾ: ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 74 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 57 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಸನ 4, ಬೆಂಗಳೂರು ಗ್ರಾಮಾಂತರ 4, ಚಿಕ್ಕಬಳ್ಳಾಪುರ, Read more…

ಇಂದೂ ಶತಕದ ಗಡಿ ದಾಟಿದ ಕೊರೋನಾ ಕೇಸ್: ರಾಜ್ಯದಲ್ಲಿಂದು 106 ಜನರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 106 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು 95 ಜನರಿಗೆ ಕೊರೊನಾ ಸೋಂಕು ತಗುಲಿದೆ ಎಂದು ರಾಜ್ಯ ಆರೋಗ್ಯ ಮತ್ತು Read more…

BIG NEWS : ಉದ್ಯೋಗಕ್ಕಾಗಿ ಭೂಮಿ ಹಗರಣ : ವಿಚಾರಣೆಗೆ ಹಾಜರಾಗುವಂತೆ ತೇಜಸ್ವಿ ಯಾದವ್ ಗೆ ‘ED’ ಸಮನ್ಸ್

ನವದೆಹಲಿ : ರೈಲ್ವೆ ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ಬಿಹಾರದ ಉಪಮುಖ್ಯಮಂತ್ರಿ ಮತ್ತು ಆರ್ಜೆಡಿ ಮುಖಂಡ ತೇಜಸ್ವಿ ಯಾದವ್ ಅವರಿಗೆ ಜಾರಿ ನಿರ್ದೇಶನಾಲಯ ಶನಿವಾರ ಹೊಸ ಸಮನ್ಸ್ ಜಾರಿ Read more…

ದತ್ತಮಾಲಾಧಾರಿಗಳ ಮೇಲೆ ಅನ್ಯಕೋಮಿನವರಿಂದ ಹಲ್ಲೆ ಪ್ರಕರಣ : ನಾಲ್ವರ ವಿರುದ್ಧ ‘FIR’ ದಾಖಲು

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ದತ್ತಮಾಲಾಧಾರಿಗಳ ಮೇಲೆ ಅನ್ಯಕೋಮಿನವರಿಂದ ಹಲ್ಲೆ ಪ್ರಕರಣ ಸಂಬಂಧ ನಾಲ್ವರ ವಿರುದ್ಧ FIR ದಾಖಲಾಗಿದೆ. ಚಿಕ್ಕಮಗಳೂರು ತಾಲೂಕಿನ ಹಾಂದಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದತ್ತಜಯಂತಿ Read more…

BREAKING: ಬೆಂಗಳೂರಲ್ಲಿ ಕೊರೋನಾ ಹೆಚ್ಚಳ: ರಾಜ್ಯದಲ್ಲಿಂದು 78 ಜನರಿಗೆ ಸೋಂಕು ದೃಢ: ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 78 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ ಇಂದು 68 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಸಕ್ರಿಯ Read more…

ರಾಜ್ಯದಲ್ಲಿಂದು ಹೊಸದಾಗಿ 24 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 24 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದೆ. 11 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಂದ ಇಂದು Read more…

ಮತ್ತೆ ಕೊರೋನಾ ಬಂತೆಂಬ ಭಯ ಬೇಡ, ಆತಂಕ ದೂರ ಮಾಡಿದ ಖ್ಯಾತ ವೈದ್ಯ ಡಾ. ರಾಜು ಮುಖ್ಯ ಮಾಹಿತಿ

ಕಳೆದ ಎರಡು ಮೂರು ದಿನಗಳಿಂದ ಮತ್ತೆ ಕೊರೋನಾ ಬಂದಿದೆ ಎನ್ನುವ ಆತಂಕ ಜನಸಾಮಾನ್ಯರಲ್ಲಿ ಹೆಚ್ಚಾಗಿದೆ. ಆದರೆ, ಓಮಿಕ್ರಾನ್ ರೂಪಾಂತರ ತಳಿ ಜೆಎನ್.1 ಅಂತಹ ಅಪಾಯಕಾರಿ ಏನೂ ಅಲ್ಲ ಎಂದು Read more…

BREAKING : ಮಾಜಿ ಶಾಸಕ ‘ಮಾಡಾಳ್ ವಿರೂಪಾಕ್ಷಪ್ಪ’ಗೆ ಬಿಗ್ ರಿಲೀಫ್ : ಹೈಕೋರ್ಟ್ ನಿಂದ ‘KSDL ಟೆಂಡರ್’ ಲಂಚ ಪ್ರಕರಣ ರದ್ದು

ಬೆಂಗಳೂರು : ಮಾಜಿ ಶಾಸಕ ‘ಮಾಡಾಳ್ ವಿರೂಪಾಕ್ಷಪ್ಪ’ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ ‘KSDL ಟೆಂಡರ್’ ಲಂಚ ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಲೋಕಾಯುಕ್ತ ಪ್ರಕರಣವನ್ನು ರದ್ದುಗೊಳಿಸುವಂತೆ ಮಾಜಿ Read more…

ಅಪ್ರಾಪ್ತರಿಂದ ಆಘಾತಕಾರಿ ಕೃತ್ಯ: ಚಾಕು ತೋರಿಸಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ

ಕಲಬುರಗಿ: ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ಗ್ರಾಮವೊಂದರಲ್ಲಿ 16 ವರ್ಷದ ಇಬ್ಬರು ಬಾಲಕರು ಚಾಕು ತೋರಿಸಿ ಬೆದರಿಸಿ 12 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಘಟನೆಯ Read more…

ಸಿಎಂ ಸಿದ್ದರಾಮಯ್ಯ ವಾಯ್ಸ್ ರಿಮೇಕ್ ಮಾಡಿದ ಯುವಕ: ಪ್ರಕರಣ ದಾಖಲು

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಾಯ್ಸ್ ರಿಮೇಕ್ ಮಾಡಿದ ಆಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಯುವಕನ ವಿರುದ್ಧ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವ ಕಾಂಗ್ರೆಸ್ ಕಾರ್ಯಕರ್ತರು Read more…

BREAKING : ಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಂ ಪರ ಅರ್ಜಿಗಳನ್ನು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್| Gyanvapi Mosque case

ಲಕ್ನೋ: ಜ್ಞಾನವಾಪಿ ಮಸೀದಿ ಇರುವ ಸ್ಥಳದಲ್ಲಿ ದೇವಾಲಯವನ್ನು ಪುನಃಸ್ಥಾಪಿಸುವಂತೆ ಕೋರಿ ವಾರಣಾಸಿ ನ್ಯಾಯಾಲಯದಲ್ಲಿ ಬಾಕಿ ಇರುವ ಸಿವಿಲ್ ದಾವೆಯ ನಿರ್ವಹಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಐದು ಅರ್ಜಿಗಳ ಕುರಿತು ಅಲಹಾಬಾದ್ Read more…

Belagavi stripping Case : ಮೂಕ ಪ್ರೇಕ್ಷಕರಾಗಿದ್ದ ಸಾರ್ವಜನಿಕರಿಂದ ‘ಹಣ’ ಸಂಗ್ರಹಿಸಿ ಸಂತ್ರಸ್ತೆಗೆ ನೀಡಿ : ‘ಹೈಕೋರ್ಟ್’ ಸೂಚನೆ

ಬೆಳಗಾವಿ : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಅಲ್ಲದೇ ಮೂಕ ಪ್ರೇಕ್ಷಕರಾಗಿದ್ದ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಸಂತ್ರಸ್ತೆಗೆ ನೀಡಿ ಎಂದು Read more…

BREAKING : ಬೆಂಗಳೂರಲ್ಲಿ ಹಿಟ್ & ರನ್ ಗೆ ಮಹಿಳೆ ಬಲಿ

ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ ಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಬ್ಯಾಟರಾಯನಪುರದ ಮೈಸೂರು ರಸ್ತೆ ಟೋಲ್ ಗೇಟ್ ಬಳಿ ಅಪರಿಚಿತ ವಾಹನವೊಂದು ಮಹಿಳೆಗೆ Read more…

ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ: ರಾಜ್ಯ ಸರ್ಕಾರಕ್ಕೆ ಮಾನವ ಹಕ್ಕು ಆಯೋಗ ನೋಟಿಸ್

ನವದೆಹಲಿ: ಬೆಳಗಾವಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಿದೆ. ಕರ್ನಾಟಕ ಸರ್ಕಾರದ Read more…

BREAKING : ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಭಾವನ ಬರ್ಬರ ಹತ್ಯೆ ಪ್ರಕರಣ : ತಮಿಳುನಾಡಲ್ಲಿ ಇಬ್ಬರು ಅರೆಸ್ಟ್

ಚಾಮರಾಜನಗರ : ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ Read more…

BIGG NEWS : ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಕೇಸ್ : ಮಾನವಹಕ್ಕುಗಳ ಆಯೋಗದಿಂದ ‘ಸ್ವಯಂಪ್ರೇರಿತ ಪ್ರಕರಣ’ ದಾಖಲು

ಬೆಳಗಾವಿ : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಈ ಪ್ರಕರಣ ಬಗ್ಗೆ ಹೈಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿದೆ. ಇದೀಗ Read more…

BIGG UPDATE : ಬೆಂಗಳೂರು ಜೋಡಿ ಕೊಲೆಗೆ ಬಿಗ್ ಟ್ವಿಸ್ಟ್ : ಗಂಡನ ಸಾಲ ತೀರಿಸಲು ಅತ್ತೆ-ಮಾವನನ್ನೇ ಕೊಂದ ಸೊಸೆ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ ಗ್ರಾಮದಲ್ಲಿ ರಾಡ್ ನಿಂದ ಹೊಡೆದು ಕೊಲೆ ಮಾಡಿರುವ ಭೀಕರ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಮಗನೇ ತಂದೆ ತಾಯಿಯನ್ನು Read more…

BIG UPDATE : ಪೊಲೀಸರನ್ನೇ ಬೆಚ್ಚಿ ಬೀಳಿಸಿದ ‘ಚಿಕ್ಕಮಗಳೂರು ಶ್ವೇತಾ’ ಕೊಲೆ ಕೇಸ್ : ರಾಗಿಮುದ್ದೆಯಲ್ಲಿ ಸೈನೆಡ್ ಬೆರೆಸಿ ಕೊಂದ ಪತಿ

ಚಿಕ್ಕಮಗಳೂರು : ಚಿಕ್ಕಮಗಳೂರು ಶ್ವೇತಾ ಕೊಲೆ ಪ್ರಕರಣ ಪೊಲೀಸರನ್ನೇ ಬೆಚ್ಚಿ ಬೀಳಿಸಿದ್ದು, ಪತಿ ದರ್ಶನ್ ರಾಗಿಮುದ್ದೆಯಲ್ಲಿ ಸೈನೆಡ್ ಬೆರೆಸಿ ಪತ್ನಿ ಶ್ವೇತಾರನ್ನು ಕೊಲೆ ಮಾಡಿದ್ದಾನೆ ಎಂಬುದು ತನಿಖೆ ವೇಳೆ Read more…

BREAKING : ರಾಜ್ಯದಲ್ಲಿ ಹೇಯ ಕೃತ್ಯ : 3 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿ ಅರೆಸ್ಟ್

ಮಂಡ್ಯ : ರಾಜ್ಯದಲ್ಲಿ ಹೇಯಕೃತ್ಯ ನಡೆದಿರುವ ಘಟನೆ ವರದಿಯಾಗಿದ್ದು, 3 ವರ್ಷದ ಕಂದಮ್ಮನ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಗ್ರಾಮವೊಂದರ ನಿವಾಸಿ ಶಿವಣ್ಣ (55) Read more…

BREAKING : ಸಚಿವ ಜಮೀರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್ : ‘ಹೈಕೋರ್ಟ್’ ಆದೇಶದಲ್ಲಿ ಮಧ್ಯಪ್ರವೇಶಿಸಲು ‘ಸುಪ್ರೀಂ’ ನಕಾರ

ಬೆಂಗಳೂರು : ಸಚಿವ ಜಮೀರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ‘ಹೈಕೋರ್ಟ್’ ಆದೇಶದಲ್ಲಿ ಮಧ್ಯಪ್ರವೇಶಿಸಲು ‘ಸುಪ್ರೀಂಕೋರ್ಟ್ ’ ನಿರಾಕರಿಸಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ನಿರಾಕರಿಸಿದ ಹಿನ್ನೆಲೆ Read more…

Be Alert : ಭ್ರೂಣಲಿಂಗ ಪತ್ತೆ ಮಾಡಿದ್ರೆ 5 ವರ್ಷ ಜೈಲುಶಿಕ್ಷೆ, ಬೀಳುತ್ತೆ 50 ಸಾವಿರ ದಂಡ..ಹುಷಾರ್..!

ಪುರುಷ ಮತ್ತು ಮಹಿಳೆಯರಲ್ಲಿ ಸಮಾನ ಅನುಪಾತ ಕಾಪಾಡುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಹೆರಿಗೆ ಮುನ್ನ ಭ್ರೂಣ ಲಿಂಗ ಪತ್ತೆ ಮಾಡುವ ತಂತ್ರ-1994 (ದುರ್ಬಳಕೆ ಮತ್ತು ತಡೆ) ಕಾಯಿದೆಯನ್ನು 1 Read more…

BIG NEWS: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಕಲಬುರ್ಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಪಘಾತ ಪ್ರಕರಣವನ್ನು ಹಲ್ಲೆ ಪ್ರಕರಣವೆಂದು ಬಿಜೆಪಿ ಮುಖಂಡ ಕಥೆ ಕಟ್ಟಿ ಕಾಂಗ್ರೆಸ್ Read more…

BREAKING : ಬಹುಕೋಟಿ ವಂಚನೆ ಕೇಸ್ : ವಂಚಕಿ ಚೈತ್ರಾಗೆ ಜಾಮೀನು ಮಂಜೂರು, ಇಂದು ಜೈಲಿಂದ ಬಿಡುಗಡೆ

ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಚೈತ್ರಾ ಗೆ ಕೊನೆಗೂ ಜಾಮೀನು ಸಿಕ್ಕಿದ್ದು, ಪರಪ್ಪನ ಅಗ್ರಹಾರದಿಂದ Read more…

BREAKING : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ‘NIA’ ಅಧಿಕಾರಿಗಳಿಂದ ಚಾರ್ಜ್ ಶೀಟ್ ಸಲ್ಲಿಕೆ

ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ Read more…

ಉಡುಪಿ ನಾಲ್ವರ ಹತ್ಯೆ ಪ್ರಕರಣ ಬಗ್ಗೆ ಪ್ರಚೋದನಾಕಾರಿ ಪೋಸ್ಟ್: ಕೇಸ್ ದಾಖಲು

ಉಡುಪಿ: ಉಡುಪಿಯ ನೇಜಾರು ಗ್ರಾಮದಲ್ಲಿ ನಡೆದ ತಾಯಿ, ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಶಿವಮೊಗ್ಗದ ಹಫಿಜ್ Read more…

ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತನ ವಿರುದ್ದ ಕಾಂಗ್ರೆಸ್ ಕಾರ್ಯಕರ್ತ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...