alex Certify Case | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಸೋದರ ಮಾವನಿಂದಲೇ ಗರ್ಭಿಣಿ ಮೇಲೆ ಅತ್ಯಾಚಾರ

ಭೋಪಾಲ್: ಆಘಾತಕಾರಿ ಘಟನೆಯೊಂದರಲ್ಲಿ ಮಧ್ಯಪ್ರದೇಶದ ಭೋಪಾಲ್ ಜಿಲ್ಲೆಯಲ್ಲಿ 35 ವರ್ಷದ ಗರ್ಭಿಣಿ ಮೇಲೆ ಆಕೆಯ ಸಂಬಂಧಿ ಅತ್ಯಾಚಾರವೆಸಗಿದ್ದಾನೆ. ಮೇ 4 ರಂದು ಬೆರಾಸಿಯಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಗುರುವಾರ Read more…

ಮತದಾರರಿಗೆ ಹಂಚಲು ತೋಟದ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಹಣ ವಶಕ್ಕೆ

 ಮೈಸೂರು: ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ದೇವಲಾಪುರ ಕಾಲೋನಿ ತೋಟದ ಮನೆಯಲ್ಲಿ ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಡಲಾಗಿದ್ದು, ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ದೇವಲಾಪುರ ಕಾಲೋನಿ ತೋಟದ Read more…

ವಯಸ್ಸಲ್ಲದ ವಯಸ್ಸಲ್ಲಿ ಮಗಳ ಮದುವೆ ಮಾಡಿದ ಪೋಷಕರಿಗೆ ಶಾಕ್: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ; ಕೇಸ್ ದಾಖಲು

ದಾವಣಗೆರೆ: ಅಪ್ರಾಪ್ತೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಬಾಲ್ಯ ವಿವಾಹ ಮಾಡಿದ ಪೋಷಕರು ಹಾಗೂ ಬಾಲಕಿಯ ಮದುವೆಯಾಗಿದ್ದ ಸೋದರ ಮಾವನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಪ್ರಾಪ್ತೆ ಮದುವೆಯಾಗಿದ್ದ ವ್ಯಕ್ತಿ Read more…

ಒಂದೇ ದಿನ 5.38 ಕೋಟಿ ರೂ. ನಗದು ಸೇರಿ 9.21 ಕೋಟಿ ರೂ. ಮೌಲ್ಯದ ಸ್ವತ್ತು ವಶ

ಬೆಂಗಳೂರು: ಗುರುವಾರ ರಾಜ್ಯದ ವಿವಿಧೆಡೆ ನಡೆಸಿದ ಕಾರ್ಯಾಚರಣೆಯಲ್ಲಿ 5.38 ಕೋಟಿ ರೂಪಾಯಿ ನಗದು ಸೇರಿದಂತೆ 9.21 ಕೋಟಿ ರೂಪಾಯಿ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ. ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯ Read more…

ನೀತಿ ಸಂಹಿತೆ ಉಲ್ಲಂಘಿಸಿ ಅಮಿತ್ ಶಾ ರೋಡ್ ಶೋನಲ್ಲಿ ಮಕ್ಕಳ ಬಳಕೆ: ಪ್ರಕರಣ ದಾಖಲು

ಶಿವಮೊಗ್ಗ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡಿರುವ ಕುರಿತು ಪ್ರಕರಣ ದಾಖಲಿಸಲಾಗಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು Read more…

ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ: ಪ್ರಕರಣ ದಾಖಲು

ಶಿವಮೊಗ್ಗ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡಿರುವ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ವಿಧಾನಸಭಾ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ Read more…

ಹಣ ಹಂಚಿಕೆ ಆರೋಪ: ಬಿಜೆಪಿ ಶಾಸಕ ರಾಜೀವ್ ವಿರುದ್ಧ ಕೇಸ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ಕುಡಚಿ ಶಾಸಕ ಪಿ. ರಾಜೀವ್ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಕುಡಚಿ ಮತ ಕ್ಷೇತ್ರದಲ್ಲಿ ಏಪ್ರಿಲ್ 29ರಂದು ನಡೆದ ಬಿಜೆಪಿ Read more…

ಫೇಸ್ಬುಕ್ ನಲ್ಲಿ ಚುನಾವಣಾ ಪ್ರಚಾರ: ಪ್ರಕರಣ ದಾಖಲು

ಕೋಲಾರ: ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಚುನಾವಣೆ ಪ್ರಚಾರ ನಡೆಸಿದ ಆರೋಪದ ಮೇಲೆ ಮುಳಬಾಗಿಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೆಡಿಎಸ್ ಪಕ್ಷದ ಚಿನ್ಹೆ ಮತ್ತು ನಾಯಕರ ಭಾವಚಿತ್ರವನ್ನು Read more…

ಚುನಾವಣೆ ಕರಪತ್ರ ಮುದ್ರಿಸಿದ ಪ್ರಿಂಟಿಂಗ್ ಪ್ರೆಸ್ ಮಾಲೀಕನಿಗೆ ಶಾಕ್: ಅಭ್ಯರ್ಥಿ ವಿರುದ್ಧವೂ ಕೇಸ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿ ಗೌಡ ಮತ್ತು ಶಿವಮೊಗ್ಗದ ಪ್ರಿಂಟಿಂಗ್ ಪ್ರೆಸ್ ಮಾಲೀಕನ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಡಿ ದೂರು ದಾಖಲಾಗಿದೆ. Read more…

ಅತ್ಯಾಚಾರದ ಪ್ರಕರಣದಲ್ಲಿ ರಾಜಿ ಮಾಡಿಸುವುದಾಗಿ ಆಸ್ತಿ ಡೀಲರ್‌ನಿಂದ ದುಡ್ಡು ಪಡೆದ ಶಾಸಕನ ತಂದೆ ಅರೆಸ್ಟ್

ಅತ್ಯಾಚಾರ ಆಪಾದಿತನಾಗಿರುವ ಆಸ್ತಿ ಡೀಲರ್‌ ಒಬ್ಬರಿಗೆ ಬ್ಲಾಕ್‌ಮೇಲ್ ಮಾಡಿಕೊಂಡು ಆತನಲ್ಲಿ 10 ಲಕ್ಷ ರೂ.ಗಳ ಬೇಡಿಕೆ ಇಟ್ಟ ಆರೋಪದ ಮೇಲೆ ಆಪ್ ಶಾಸಕ ಜಗದೀಪ್‌ ಗೋಲ್ಡೀ ಕಂಬೋಜ್‌ರ ತಂದೆಯನ್ನು Read more…

ಸಚಿವ ನಾಗೇಶ್ ವಿರುದ್ಧ ಪ್ರಕರಣ ದಾಖಲು

ತುಮಕೂರು: ತುಮಕೂರು ಜಿಲ್ಲೆ ತಿಪಟೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಬಿ.ಸಿ. ನಾಗೇಶ್ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ನಾಗೇಶ್ ಅವರು ಬುಧವಾರ Read more…

ಈ ಬಿಜೆಪಿ ಅಭ್ಯರ್ಥಿ ವಿರುದ್ಧ ದಾಖಲಾಗಿವೆ ಬರೋಬ್ಬರಿ 40 ಕೇಸ್

ಕಲಬುರಗಿ: ಚಿತ್ತಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿರುದ್ಧ 40 ಪ್ರಕರಣ ದಾಖಲಾಗಿವೆ. ಚುನಾವಣಾಧಿಕಾರಿಗೆ ಸಲ್ಲಿಸಿದ ಆಫಿಡವಿಟ್ ನಲ್ಲಿ ಆರೋಪಗಳ ಬಗ್ಗೆ ಉಲ್ಲೇಖಿಸಲಾಗಿದೆ. ಕಲಬುರ್ಗಿ ಜಿಲ್ಲೆ ಚಿತ್ತಾಪುರದ ಬಿಜೆಪಿ ಅಭ್ಯರ್ಥಿ Read more…

ಮತ್ತೆ ಕೊರೋನಾ ಭಾರಿ ಹೆಚ್ಚಳ: ಮುಂದಿನ 20 ದಿನಗಳಲ್ಲಿ ಕೋವಿಡ್ ಉತ್ತುಂಗಕ್ಕೆ; 4 ಅಲೆ ಅಸಂಭವ ಎಂದ ತಜ್ಞರು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಭಾರಿ ಹೆಚ್ಚಾಗಿದ್ದು, 7 ತಿಂಗಳಲ್ಲೇ ಅತ್ಯಧಿಕ 6,050 ಕೇಸ್ ಗಳು ದಾಖಲಾಗಿವೆ. ಇನ್ನೂ 15 ರಿಂದ 20 ದಿನದಲ್ಲಿ ದೇಶದಲ್ಲಿ ಕೋವಿಡ್ ತುತ್ತ Read more…

ಸಂತಾನಹರಣ ಚಿಕಿತ್ಸೆಗೆ ಲಂಚ ಸ್ವೀಕರಿಸುತ್ತಿದ್ದ ವೈದ್ಯ, ಆಶಾ ಕಾರ್ಯಕರ್ತೆ ಲೋಕಾಯುಕ್ತ ಬಲೆಗೆ

ಹಾವೇರಿ: ಹಾವೇರಿ ಜಿಲ್ಲಾಸ್ಪತ್ರೆಯ ವೈದ್ಯ ಮತ್ತು ಆಶಾ ಕಾರ್ಯಕರ್ತೆ ಲೋಕಾಯುಕ್ತ ಬಲಗೆ ಬಿದ್ದಿದ್ದಾರೆ. ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಲು 2,000 ರೂ. ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ. ಹಾಸನ Read more…

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕಾಂಗ್ರೆಸ್ ನಾಯಕನ ವಿರುದ್ಧ ಕೇಸ್ ದಾಖಲು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕನ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಾಂಗ್ರೆಸ್ ರಾಜ್ಯ ಪ್ರಧಾನ Read more…

ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲು

ಬೆಳಗಾವಿ: ಸಚಿವೆ ಶಶಿಕಲಾ ಜೊಲ್ಲೆ ಅವರ ವಿರುದ್ಧ ನಿಪ್ಪಾಣಿ ಶಹರ ಪೊಲೀಸ್ ಠಾಣೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಅರಿಶಿನ ಕುಂಕುಮ ಕಾರ್ಯಕ್ರಮಕ್ಕೆ ಅನುಮತಿ ಪಡೆದು Read more…

ಎಲೆಕ್ಷನ್ ಹೊತ್ತಲ್ಲೇ ಬಿಜೆಪಿ ಶಾಸಕನಿಗೆ ಶಾಕ್: ಬಂಧನ ಭೀತಿಯಲ್ಲಿ ಎಂ.ಪಿ. ಕುಮಾರಸ್ವಾಮಿ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಪೊಲೀಸರಿಂದ ಬಂಧನ ಭೀತಿ ಎದುರಾಗಿದೆ. ಎಂ.ಪಿ. ಕುಮಾರಸ್ವಾಮಿ ಅವರ ವಿರುದ್ಧ ಜನ ಪ್ರತಿನಿಧಿಗಳ ನ್ಯಾಯಾಲಯದಿಂದ ಜಾಮೀನು ರಹಿತ Read more…

ಟಿಡಿ, ಸುಕನ್ಯಾ ಸಮೃದ್ಧಿ ಯೋಜನೆ ಹೂಡಿಕೆಯಡಿ ವಂಚನೆ ಆರೋಪ: 6 ಮಂದಿ ಅಂಚೆ ನೌಕರರ ವಿರುದ್ಧ ಪ್ರಕರಣ

ಪುಣೆ: ಟಿಡಿ ಮತ್ತು ಸುಕನ್ಯಾ ಸಮೃದ್ಧಿ ಯೋಜನೆಯಡಿ ಹೂಡಿಕೆಯಿಂದ 22 ಲಕ್ಷಕ್ಕೂ ಹೆಚ್ಚು ಹಣವನ್ನು ವಂಚಿಸಿದ ಆರೋಪದ ಮೇಲೆ ಮಹಾರಾಷ್ಟ್ರದ ಪುಣೆಯಲ್ಲಿ ಭಾರತೀಯ ಅಂಚೆ ಇಲಾಖೆ 6ರು ಉದ್ಯೋಗಿಗಳ Read more…

ಪೊಲೀಸರೇ ಆರೋಪಿ ಅಪಹರಿಸಿ 45 ಲಕ್ಷ ರೂ.ಗೆ ಬೇಡಿಕೆ ಇಟ್ಟರು: ಪಿಎಸ್ಐ ನಾಪತ್ತೆ; ಮೂವರು ಅರೆಸ್ಟ್

ಬೆಂಗಳೂರು: ಪೊಲೀಸರೇ ಆರೋಪಿ ಅಪಹರಿಸಿ 45 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಪ್ರಕರಣದಲ್ಲಿ ಮೂವರು ಪೊಲೀಸರನ್ನು ಬಂಧಿಸಲಾಗಿದೆ. ಹುಲಿ ಚರ್ಮ, ಉಗುರು ಮಾರಾಟ ಮಾಡುತ್ತಿದ್ದ ರಾಮಾಂಜನಿಯನ್ನು ಅಪಹರಿಸಿ ಆತನ Read more…

ಡಿಸಿ ಕಚೇರಿಯಲ್ಲೇ ಆಜಾನ್ ಕೂಗಿದ ಯುವಕ: ಕೇಸ್ ದಾಖಲು

ಶಿವಮೊಗ್ಗ: ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ನಿಂತು ವ್ಯಕ್ತಿಯೊಬ್ಬ ಆಜಾನ್ ಕೂಗಿದ ಘಟನೆ ನಡೆದಿದೆ. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಜಾನ್ ಬಗ್ಗೆ ಹೇಳಿಕೆ ನೀಡಿದ್ದನ್ನು ಮಾ. Read more…

ಗರ್ಭಿಣಿಯಾಗಿರುವುದನ್ನು ತಿಳಿಸಿದ ಹುಡುಗಿ, ಮದುವೆಯಾದ ಯುವಕನಿಗೆ ಬಿಗ್ ಶಾಕ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಗ್ರಾಮ ಒಂದರಲ್ಲಿ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಗರ್ಭಿಣಿಯಾಗಲು ಕಾರಣನಾಗಿದ್ದ ಯುವಕ ನಂತರ ಆಕೆಯನ್ನು ಮದುವೆಯಾಗಿದ್ದಾನೆ. ಯುವಕನ ವಿರುದ್ಧ ಪೋಕ್ಸೋ ಪ್ರಕರಣ Read more…

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಮಾಜಿ ಸಿಎಂ ವಿರುದ್ಧ ಪ್ರಕರಣ ದಾಖಲು

ಚೆನ್ನೈ: ಮಧುರೈ ವಿಮಾನ ನಿಲ್ದಾಣದಲ್ಲಿ ಪ್ರತಿಭಟನಾ ನಿರತ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಇ. ಪಳನಿಸ್ವಾಮಿ ಮತ್ತು ಎಐಎಡಿಎಂಕೆ ಶಾಸಕ ಪಿ.ಆರ್. Read more…

ಶಾಸಕ ‘ಮಾಡಾಳ್’ಗೆ ಮತ್ತೆ ಬಿಗ್ ಶಾಕ್: ಮತ್ತೆರಡು ಎಫ್ಐಆರ್ ದಾಖಲು

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ, ಬೆಂಗಳೂರು ಜಲ ಮಂಡಳಿ ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರ ಖಾಸಗಿ ಕಚೇರಿಯಲ್ಲಿ 1.62 ಕೋಟಿ ರೂ. ನಗದು Read more…

ಪತಿ ದುಬೈನಲ್ಲಿದ್ದಾರೆ ಮನೆಗೆ ಬಾ ಎಂದು ಕರೆದ ಮಹಿಳೆ: ಏಕಾಂತ ಬಯಸಿ ಹೋದ ಯುವಕನಿಗೆ ಬಿಗ್ ಶಾಕ್

ಬೆಂಗಳೂರು: ಪತಿ ದುಬೈನಲ್ಲಿ ಇರುವುದಾಗಿ ಹೇಳಿ ಯುವಕನಿಗೆ ಗಾಳ ಹಾಕಿ ಹನಿ ಟ್ರ್ಯಾಪ್ ಮಾಡಲಾಗಿದ್ದು, 21,000 ರೂ. ಸುಲಿಗೆ ಮಾಡಲಾಗಿದೆ. ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈಟ್ ಫೀಲ್ಡ್ Read more…

ಚಲಿಸುತ್ತಿರುವ ಬೈಕ್​ನಲ್ಲಿ ರೊಮಾನ್ಸ್; ರೆಡ್‌ ಹ್ಯಾಂಡಾಗಿ ಕ್ಯಾಮರಾದಲ್ಲಿ ಸೆರೆ

ರಾಜಸ್ಥಾನದ ಅಜ್ಮೀರ್‌ನಲ್ಲಿ ಬೈಕ್ ಓಡಿಸುವಾಗ ವ್ಯಕ್ತಿಯೊಬ್ಬ ತನ್ನ ಪ್ರಿಯತಮೆಯೊಂದಿಗೆ ರೊಮಾನ್ಸ್​ನಲ್ಲಿ ತೊಡಗಿರುವ ವಿಡಿಯೋ ವೈರಲ್ ಆಗಿದೆ. ದ್ವಿಚಕ್ರ ವಾಹನ ಚಲಿಸುತ್ತಿರುವಾಗಲೇ ಇಬ್ಬರೂ ಮುಖಾಮುಖಿಯಾಗಿ ಕುಳಿತಿರುವುದನ್ನು ಕಾಣಬಹುದು. ಯುವಕ ಬೈಕ್ Read more…

ಕೋಪದ ಭರದಲ್ಲಿ ʼಕಾಂಡೋಮ್ʼ ಸುತ್ತಿದ ಬಾಳೆಹಣ್ಣು ತಿಂದ ಭೂಪ; ಮುಂದೇನಾಯ್ತು ಗೊತ್ತಾ ?

ನ್ಯೂಯಾರ್ಕ್​: ಕೋಪದಲ್ಲಿ ಮನುಷ್ಯರು ಏನು ಬೇಕಾದರೂ ಮಾಡುತ್ತಾರೆ. ಹಾಗೆಂದು ಇಲ್ಲೊಬ್ಬ ಮಾಡಿರುವುದು ಮಾತ್ರ ಭಯಾನಕವಾದದ್ದು. ಅದೇನೆಂದರೆ, ಕೋಪದ ಭರದಲ್ಲಿ ಕಾಂಡೋಮ್‌ನಲ್ಲಿ ಸುತ್ತಿದ್ದ ಬಾಳೆಹಣ್ಣು ತಿಂದಿದ್ದಾನೆ. ಈ ಘಟನೆ ನಡೆದಿರುವುದು Read more…

ಮುರುಘಾ ಶರಣರ ವಿರುದ್ಧ ಷಡ್ಯಂತ್ರ ರೂಪಿಸಿದ ಕೇಸ್ ವರ್ಗಾವಣೆಗೆ ರಿಟ್: ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

ಚಿತ್ರದುರ್ಗ: ಮುರುಘಾ ಮಠದ ಮುರುಘಾ ಶರಣರ ವಿರುದ್ಧ ಷಡ್ಯಂತ್ರ ರೂಪಿಸಿದ ಆರೋಪ ಹಿನ್ನೆಲೆ ಮಠದ ಮಾಜಿ ಆಡಳಿತ ಅಧಿಕಾರಿ ಎಸ್.ಕೆ. ಬಸವರಾಜನ್ ವಿರುದ್ಧದ ಕೇಸ್ ಬೇರೆ ಠಾಣೆಗೆ ವರ್ಗಾವಣೆ Read more…

ಸರ್ಕಾರಿ ನೌಕರರೇ ಜಾಲತಾಣಗಳಲ್ಲಿ ಪೋಸ್ಟ್ ಹಾಕುವ ಮೊದಲು ಇರಲಿ ಎಚ್ಚರಿಕೆ

ಬೆಂಗಳೂರು: ಸರ್ಕಾರಕ್ಕೆ ಮುಜುಗರ ತರುವ ಮತ್ತು ಸರ್ಕಾರಕ್ಕೆ ವಿರುದ್ಧವಾದಂತಹ ಸಂದೇಶಗಳನ್ನು ಕೆಲವು ಸರ್ಕಾರಿ ನೌಕರರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್, ಶೇರ್ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಅಂತಹ Read more…

ಸಿಬಿಎಸ್ಇ ಸಿಲೆಬಸ್ ಶಾಲೆ ಎಂದು ಹೇಳಿ ಸ್ಟೇಟ್ ಸಿಲೆಬಸ್ ನಲ್ಲಿ ಪರೀಕ್ಷೆ: ಆರ್ಕಿಡ್ ಶಾಲೆ ವಿರುದ್ಧ ದೂರು ದಾಖಲು

ಬೆಂಗಳೂರು: ಬೆಂಗಳೂರು ನಾಗರಬಾವಿಯಲ್ಲಿರುವ ಆರ್ಕಿಡ್ ಇಂಟರ್ನ್ಯಾಷನಲ್ ಸ್ಕೂಲ್ ವಿರುದ್ಧ ಶಿಕ್ಷಣ ಇಲಾಖೆ ಕ್ರಮಕ್ಕೆ ಮುಂದಾಗಿದ್ದು, ಕ್ರಿಮಿನಲ್ ದೂರು ದಾಖಲಿಸಲಾಗಿದೆ. ಸಿಬಿಎಸ್ಇ ಪಾಠ ಮಾಡುವುದಾಗಿ ಪೋಷಕರಿಗೆ ಸುಳ್ಳು ಹೇಳಿ ಲಕ್ಷಾಂತರ Read more…

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪತ್ನಿ ವಿಜಯಲಕ್ಷ್ಮಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ಮೈಸೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪತ್ನಿ ವಿಜಯಲಕ್ಷ್ಮಿ ಹಾಗೂ ಮ್ಯಾನೇಜರ್ ನಾಗರಾಜ್ ವಿರುದ್ಧ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಸಂರಕ್ಷಿತವೆಂದು ಗುರುತಿಸಲಾದ ಪಟ್ಟೆ ತಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...