alex Certify Cash | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ಕಿ, ಬೇಳೆ, ನಗದು, ರಗ್ಗು, ಜಮಖಾನ ಸೇರಿ ಅನಧಿಕೃತವಾಗಿ ಸಂಗ್ರಹಿಸಿದ್ದ ವಸ್ತುಗಳು ವಶಕ್ಕೆ

ಶಿವಮೊಗ್ಗ: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಮತ್ತು ಅನಧಿಕೃತವಾಗಿ Read more…

ಚುನಾವಣೆಗೆ ಮೊದಲೇ ಹಣದ ಹೊಳೆ: ಕಲಬುರಗಿಯಲ್ಲಿ 2 ಕೋಟಿ ರೂ. ವಶ

ಕಲಬುರಗಿ: ವಿಧಾನಸಭಾ ಚುನಾವಣೆಗೂ ಮುನ್ನ ಕಲಬುರಗಿ ಜಿಲ್ಲೆಯಲ್ಲಿ ಲೆಕ್ಕಕ್ಕೆ ಸಿಗದ 2 ಕೋಟಿ ರೂ. ನಗದು ವಶಕ್ಕೆ ಪಡೆಯಲಾಗಿದೆ. ಕರ್ನಾಟಕದ ಕಲಬುರಗಿ ಜಿಲ್ಲೆಯ ಚೆಕ್‌ ಪೋಸ್ಟ್‌ ಗಳಲ್ಲಿ ಸುಮಾರು Read more…

7.62 ಕೋಟಿ ರೂ. ನಗದು ಪತ್ತೆ: ಶಾಸಕ ಮಾಡಾಳ್ ಪುತ್ರ ಸೇರಿ 5 ಜನ ಅರೆಸ್ಟ್

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಕಚೇರಿ ಮತ್ತು ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಬರೋಬ್ಬರಿ 7.62 ಕೋಟಿ ರೂ. ನಗದು Read more…

ಶಾಸಕ ಮಾಡಾಳ್ ಪುತ್ರನ ಮನೆಯಲ್ಲಿ ಹಣದ ಹೊಳೆ ಕಂಡು ದಾಳಿ ಮಾಡಿದ ಅಧಿಕಾರಿಗಳೇ ದಂಗಾದ್ರು: ಮನೆ, ಕಚೇರಿಯಲ್ಲಿ 7.62 ಕೋಟಿ ರೂ. ನಗದು ಪತ್ತೆ

ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮನೆ ಮತ್ತು ಕಚೇರಿಯಲ್ಲಿ ಒಟ್ಟು 7.62 ಕೋಟಿ ರೂ. ನಗದು ಪತ್ತೆಯಾಗಿದ್ದು, ಅದನ್ನು Read more…

ಪೊಲೀಸರ ಸೋಗಿನಲ್ಲಿ ಚಿನ್ನದ ವ್ಯಾಪಾರಿಯಿಂದ 6 ಲಕ್ಷ ರೂ. ನಗದು, ಚಿನ್ನದ ಬಿಸ್ಕತ್ ದರೋಡೆ

ಬೆಂಗಳೂರು: ಪೊಲೀಸರು ಎಂದು ಹೇಳಿಕೊಂಡು ಚಿನ್ನಾಭರಣ ವ್ಯಾಪಾರಿಯಿಂದ 6 ಲಕ್ಷ ರೂಪಾಯಿ ನಗದು ಹಾಗೂ ಚಿನ್ನದ ಬಿಸ್ಕತ್ ದೋಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಫೆಬ್ರವರಿ 7 ರಂದು ಪೊಲೀಸರ Read more…

CGST ಸಹಾಯಕ ಆಯುಕ್ತನ ಮನೆಯಲ್ಲಿದ್ದ ನಗದು, ಸಂಪತ್ತು ಕಂಡು ದಾಳಿ ಮಾಡಿದ ಸಿಬಿಐ ಅಧಿಕಾರಿಗಳೇ ದಂಗಾದ್ರು

ಗುಜರಾತ್‌ ನಲ್ಲಿ ಸಿ.ಜಿ.ಎಸ್‌.ಟಿ. ಸಹಾಯಕ ಆಯುಕ್ತರಿಂದ 42 ಲಕ್ಷ ರೂಪಾಯಿ ನಗದು, ವಿದೇಶಿ ಕರೆನ್ಸಿಗಳು, ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಗುಜರಾತ್‌ ನ ಗಾಂಧಿಧಾಮ್‌ ನಲ್ಲಿರುವ ಸಿಜಿಎಸ್‌ಟಿ ಸಹಾಯಕ ಆಯುಕ್ತರ Read more…

ಗುಟ್ಕಾ ಪ್ಯಾಕೆಟ್‌ನಲ್ಲಿತ್ತು ಲಕ್ಷಾಂತರ ರೂಪಾಯಿ: ಕಸ್ಟಮ್ಸ್​ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಖದೀಮ

ಕೋಲ್ಕತಾ: ಬ್ಯಾಂಕಾಕ್‌ಗೆ ಹೋಗುವ ವಿಮಾನವನ್ನು ಹತ್ತಬೇಕಿದ್ದ ವ್ಯಕ್ತಿಯನ್ನು ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಈತನ ಗುಟ್ಕಾ ಪ್ಯಾಕೆಟ್‌ಗಳಲ್ಲಿ ಇದ್ದ USD 40,000 (ಸುಮಾರು 33 ಲಕ್ಷ ರೂಪಾಯಿ) ವಶಪಡಿಸಿಕೊಳ್ಳಲಾಗಿದೆ. Read more…

ವರದಕ್ಷಿಣೆ ವಾಪಸ್​ ಮಾಡಿದ ವರ: ಯುವಕನ ಕಾರ್ಯಕ್ಕೆ ಮೆಚ್ಚುಗೆಗಳ ಮಹಾಪೂರ

ಮುಜಾಫರ್‌ನಗರ (ಉತ್ತರ ಪ್ರದೇಶ): ವರದಕ್ಷಿಣೆಯಾಗಿ ಪಡೆದ 11 ಲಕ್ಷ ರೂಪಾಯಿ ನಗದು ಮತ್ತು ಆಭರಣಗಳನ್ನು ವಧುವಿನ ಪೋಷಕರಿಗೆ ಹಿಂದಿರುಗಿಸಿದ ವರನ ವಿಷಯ ಜಾಲತಾಣದಲ್ಲಿ ವೈರಲ್​ ಆಗಿದ್ದು, ಇದಕ್ಕೆ ಶ್ಲಾಘನೆಗಳ Read more…

ಮದುವೆಗೆ ಬರುವವರು 24 ಸಾವಿರ ರೂ. ನೀಡೋದು ಕಡ್ಡಾಯ…! ವಧು ಇಟ್ಟ ಬೇಡಿಕೆ ಕೇಳಿ ದಂಗಾದ ಅತಿಥಿಗಳು

ಜಗತ್ತಿನಲ್ಲಿ ವಿಚಿತ್ರವಾದ ವಿವಾಹ ಪದ್ಧತಿಗಳಿವೆ ಮತ್ತು ಅವು ನಮ್ಮನ್ನು ಬೆರಗುಗೊಳಿಸುತ್ತವೆ. ದಕ್ಷಿಣ ಕೊರಿಯಾದಲ್ಲಿ ಅತಿಥಿಗಳು ಬೆತ್ತ ಅಥವಾ ಒಣಗಿದ ಮೀನಿನಿಂದ ವರನ ಪಾದಗಳಿಗೆ ಹೊಡೆಯುವ ವಿಚಿತ್ರ ಪದ್ಧತಿ ಇದೆ. Read more…

BIG NEWS: ಡಿಜಿಟಲ್ ವಹಿವಾಟಿನ ನಡುವೆಯೂ ಜನರ ಬಳಿ ಇದೆ ಬರೋಬ್ಬರಿ 30.88 ಲಕ್ಷ ಕೋಟಿ ರೂ. ನಗದು

ದೇಶದಲ್ಲಿ ಕಪ್ಪು ಹಣ ನಿಯಂತ್ರಿಸಬೇಕೆಂಬ ಕಾರಣಕ್ಕೆ 2016ರ ನವೆಂಬರ್ 8ರಂದು 1000 ಹಾಗೂ 500 ಮುಖಬೆಲೆಯ ನೋಟುಗಳನ್ನು ನಿಷೇಧಿಸಲಾಗಿತ್ತು. ಇದಾದ ಬಳಿಕ 2000 ಮುಖಬೆಲೆ ನೋಟನ್ನು ಚಲಾವಣೆಗೆ ತಂದಿದ್ದು, Read more…

ದಸರಾ ಹೊತ್ತಲ್ಲೇ KSRTC ನೌಕರರಿಗೆ ಸಿಹಿ ಸುದ್ದಿ: ಹಬ್ಬದ ಸಂಭ್ರಮ ಹೆಚ್ಚಿಸಲು ಗಳಿಕೆ ರಜೆ ನಗದೀಕರಣ ಮೊತ್ತ ಪಾವತಿ

ಬೆಂಗಳೂರು: ಕೆಎಸ್ಆರ್ಟಿಸಿ ವತಿಯಿಂದ ದಸರಾ ಹಬ್ಬದ ಹೊತ್ತಲ್ಲಿ ನೌಕರರಿಗೆ ಸಿಹಿ ಸುದ್ದಿ ನೀಡಲಾಗಿದೆ. ಗಳಿಕೆ ರಜೆ ನಗದೀಕರಣ ಮೊತ್ತ ಪಾವತಿ ಮಾಡಲಾಗುವುದು ಎಂದು ಹೇಳಲಾಗಿದೆ. ಕೊರೋನಾದಿಂದ ಸಂಕಷ್ಟ ಎದುರಾಗಿದ್ದ Read more…

ಪಾನ್ ರಹಿತ ನಗದು ವಹಿವಾಟು ನಡೆಸುವವರಿಗೆ ಬಿಗ್ ಶಾಕ್

ನವದೆಹಲಿ: ಆಸ್ಪತ್ರೆ, ಪಾರ್ಟಿ ಹಾಲ್, ಛತ್ರಗಳಲ್ಲಿ ಪಾನ್ ರಹಿತ ನಗದು ವಹಿವಾಟು ಇನ್ನುಮುಂದೆ ಕಷ್ಟವಾಗಬಹುದು. ನಗದು ಬಳಕೆದಾರರ ಮೇಲೆ ಐಟಿ ಇಲಾಖೆ ಕಣ್ಣಿಟ್ಟಿದೆ. ಆಸ್ಪತ್ರೆಗಳಲ್ಲಿ, ಮದುವೆ ಛತ್ರಗಳು, ಪಾರ್ಟಿ Read more…

ನಿಶ್ಚಿತಾರ್ಥ ಮಾಡಿಕೊಂಡಿದ್ದವನನ್ನು ಏರ್ಪೋರ್ಟ್‌ ನಲ್ಲೇ ಬಿಟ್ಟು ಹಣದೊಂದಿಗೆ ಯುವತಿ ಪರಾರಿ

ಲಂಡನ್​ ಏರ್​ಪೋರ್ಟ್​ನಲ್ಲಿ ಯುವತಿಯೊಬ್ಬಳು 4.8 ಲಕ್ಷ ರೂಪಾಯಿ ನಗದು, ಲಗೇಜ್​ನೊಂದಿಗೆ ಫಿಯಾನ್ಸಿಯನ್ನು ಬಿಟ್ಟು ಪರಾರಿಯಾದ ಪ್ರಸಂಗ ನಡೆದಿದೆ. ಈ ಜೋಡಿ ಒಂದು ದಿನದ ಹಿಂದಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ವಾಶ್​ Read more…

ನೆರೆ ಸಂತ್ರಸ್ತರಿಗೆ 15 ದಿನಕ್ಕೊಮ್ಮೆ 10 ಕೆಜಿ ಅಕ್ಕಿ, ಬೇಳೆ, ಸಕ್ಕರೆ, 10 ಸಾವಿರ ರೂ.

ಮಂಡ್ಯ: ನೆರೆ ಸಂತ್ರಸ್ತರಿಗೆ 10 ಸಾವಿರ ರೂಪಾಯಿ ನಗದು, ಅಕ್ಕಿ, ಬೇಳೆ, ಸಕ್ಕರೆ ನೀಡಲು ಯೋಜನೆ ಜಾರಿಗೆ ಸರ್ಕಾರ ಉದ್ದೇಶಿಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. Read more…

1.30 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಎಸಿಬಿ ದಾಳಿ, ರೆಡ್ ಹ್ಯಾಂಡಾಗಿ ಬಲೆಗೆ ಬಿದ್ದ ಬೆಸ್ಕಾಂ ಅಧಿಕಾರಿ

ಬೆಂಗಳೂರು: ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಎಇ ಹನುಮಂತಪ್ಪ ಎಸಿಬಿ ಬಲೆಗೆ ಬಿದ್ದಿದ್ದಾರೆ. ಬೆನ್ಸನ್ ಟೌನ್ ಬೆಸ್ಕಾಂ ಕಚೇರಿಯಲ್ಲಿ ಅವರು 1.30 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ Read more…

BREAKING NEWS: ಕಾಂಗ್ರೆಸ್ ಪಕ್ಷದಿಂದ ಮೂವರು ಶಾಸಕರು ಸಸ್ಪೆಂಡ್: ಭಾರೀ ಹಣದೊಂದಿಗೆ ಸಿಕ್ಕಿಬಿದ್ದು ಬಂಧಿತರಾಗಿದ್ದರು

ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದ ಹಣದೊಂದಿಗೆ ಬಂಧಿತರಾಗಿದ್ದ ಜಾರ್ಖಂಡ್‌ ನ ಮೂವರು ಶಾಸಕರನ್ನು ಕಾಂಗ್ರೆಸ್ ಅಮಾನತು ಮಾಡಿದೆ. ಶನಿವಾರ ಮೂವರು ಶಾಸಕರನ್ನು ಬಂಧಿಸಲಾಗಿತ್ತು. ಜಮ್ತಾರಾ ಶಾಸಕ ಇರ್ಫಾನ್ ಅನ್ಸಾರಿ, Read more…

ನಟಿ ಮನೆಯಲ್ಲಿ ಸೆಕ್ಸ್ ಟಾಯ್ಸ್: ರಾಶಿಗಟ್ಟಲೇ ಹಣ ಪತ್ತೆಯಾಗಿದ್ದ ಅರ್ಪಿತಾ ಮನೆಯಲ್ಲಿ ಸೆಕ್ಸ್ ಟಾಯ್ಸ್ ಪತ್ತೆ

ಕೊಲ್ಕೊತ್ತಾ: ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳಿಂದ ಬಂಧಿತರಾಗಿರುವ ಮಾಜಿ ಸಚಿವ ಪಾರ್ಥ ಚಟರ್ಜಿ ಆಪ್ತೆ, ನಟಿ ಅರ್ಪಿತಾ ಮುಖರ್ಜಿ ಮನೆಯಲ್ಲಿ ರಾಶಿಗಟ್ಟಲೇ ಹಣದ Read more…

ದೇವರ ದರ್ಶನಕ್ಕೆ ಬಂದ ಭಕ್ತನಿಗೆ ಬಂಪರ್: ಪ್ರಸಾದದೊಂದಿಗೆ 3 ಲಕ್ಷ ರೂ.

ಚಾಮರಾಜನಗರ: ಮಲೆ ಮಹದೇಶ್ವರ ಸ್ವಾಮಿ ದರ್ಶನಕ್ಕೆ ಬಂದ ಭಕ್ತನಿಗೆ ಪ್ರಸಾದ ಜೊತೆಗೆ 2.91 ಲಕ್ಷ ರೂ. ನೀಡಿದ ಘಟನೆ ನಡೆದಿದೆ. ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ Read more…

ಎಟಿಎಂನಲ್ಲಿ ಹಣ ತೆಗೆಯಲು ಜೊತೆಗಿರಲಿ ಮೊಬೈಲ್, ಡೆಬಿಟ್ ಕಾರ್ಡ್

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿ ನಮೂದಿಸಬೇಕಿದೆ. 10,000 ರೂ.ಮತ್ತು ಮೇಲ್ಪಟ್ಟ ಹಣ ವಿತ್ ಡ್ರಾಗೆ ಮೊಬೈಲ್ ಗೆ ಬರುವ Read more…

BREAKING: ಜ್ಯೋತಿಷ್ಯ ಕೇಳಲು ಬಂದು ಆಘಾತಕಾರಿ ಕೃತ್ಯ, ಜ್ಯೋತಿಷಿ ಮೇಲೆ ಹಲ್ಲೆ ನಡೆಸಿ ದರೋಡೆ

ಬೆಂಗಳೂರಿನಲ್ಲಿ ಜ್ಯೋತಿಷಿ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಲಾಗಿದೆ. ಜ್ಯೋತಿಷಿ ಪ್ರಮೋದ್ ಅವರ ಮನೆಯಲ್ಲಿ ಹಲ್ಲೆ ಮಾಡಿ ನಗ, ನಾಣ್ಯ ದೋಚಲಾಗಿದೆ. ಕೆಂಗೇರಿ ರೈಲ್ವೆ ನಿಲ್ದಾಣದ ಬಳಿ ಇರುವ Read more…

ಸಚಿವನ ಮನೆಯಲ್ಲಿದ್ದ ಹಣ, ಚಿನ್ನಾಭರಣ ರಾಶಿ ಕಂಡು ದಾಳಿ ಮಾಡಿದ ಅಧಿಕಾರಿಗಳೇ ದಂಗಾದ್ರು

ನವದೆಹಲಿ: ದೆಹಲಿ ಸಚಿವ ಸತ್ಯೇಂದ್ರ ಜೈನ್ ಮತ್ತು ಅವರಿಗೆ ಸಂಬಂಧಿಸಿದ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಅಪಾರ ಪ್ರಮಾಣದ ನಗದು, ಚಿನ್ನಾಭರಣ ಪತ್ತೆಯಾಗಿದೆ. ದೆಹಲಿ Read more…

BIG NEWS: ವೇತನಕ್ಕೆ ನಗದು ಬದಲು ಚಿನ್ನ ನೀಡಲು ನಿರ್ಧಾರ; ಉದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದೆ ಈ ಕಂಪನಿ

ಉದ್ಯೋಗಿಗಳಿಗೆ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಹೋರಾಡಲು ಸಹಾಯಕ್ಕಾಗಿ ನಗದು ಬದಲಿಗೆ ಚಿನ್ನದಲ್ಲಿ ಸಂಬಳ ಪಾವತಿಸಲಾಗುತ್ತದೆ. ನಗದು ಬದಲಿಗೆ ಚಿನ್ನದಲ್ಲಿ ಪಾವತಿಸುವುದು ಎಂದರೆ ಆಧುನಿಕ ಆರ್ಥಿಕ ವ್ಯವಸ್ಥೆಯಿಂದ ಹಿಂದಿನ ಕಾಲಕ್ಕೆ Read more…

ಕ್ಯಾಶ್ ಕಾಂಡಿಡೇಟ್ ಗೆ ಮಂತ್ರಿ ಸ್ಥಾನ: ನಿರಾಣಿಗೆ ಯತ್ನಾಳ್ ಟಾಂಗ್

ಬೆಳಗಾವಿ: ನಮ್ಮ ಹೋರಾಟದಿಂದ ಸಂಪುಟದಲ್ಲಿ ಪಂಚಮಸಾಲಿ ಸಮುದಾಯದ ಮೂವರಿಗೆ ಸಚಿವ ಸ್ಥಾನ ಸಿಕ್ಕಿದೆ. ಮೊದಲು ಯಡಿಯೂರಪ್ಪ ಒಬ್ಬರನ್ನು ಮಂತ್ರಿ ಮಾಡಲು ಒದ್ದಾಡುತ್ತಿದ್ದರು ಎಂದು ರಾಮದುರ್ಗದಲ್ಲಿ ಬಿಜೆಪಿ ಶಾಸಕ ಬಸವನಗೌಡ Read more…

ನಿಮ್ಮನ್ನು ಸಿಎಂ ಮಾಡ್ತೇವೆ 2500 ಕೋಟಿ ಕೊಡಿ ಎಂದಿದ್ರು: ಸ್ಪೋಟಕ ಹೇಳಿಕೆ ನೀಡಿದ ಯತ್ನಾಳ್

ಬೆಳಗಾವಿ: ನಿಮ್ಮನ್ನು ಸಿಎಂ ಮಾಡುತ್ತೇವೆ 2500 ಕೋಟಿ ರೂ. ಕೊಡಿ ಎಂದು ದೆಹಲಿಯಿಂದ ಬಂದ ಕೆಲವರು ಕೇಳಿದ್ದರು ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬೆಳಗಾವಿ Read more…

ಕಡಿಮೆ ಆದಾಯದ ಕುಟುಂಬದವರ ಖಾತೆಗೆ 7500 ರೂ. ನೀಡಲು ಶ್ರೀಲಂಕಾ ಸರ್ಕಾರ ನಿರ್ಧಾರ

ಕೊಲಂಬೊ: ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿರುವ ಶ್ರೀಲಂಕಾ ಸರ್ಕಾರ ಆರ್ಥಿಕ ಸಂಕಷ್ಟದಲ್ಲಿರುವ ಕಡಿಮೆ ಆದಾಯದ ಕುಟುಂಬಗಳಿಗೆ ನಗದು ನೆರವು ನೀಡಲು ಮುಂದಾಗಿದೆ. ಆರ್ಥಿಕ ಬಿಕ್ಕಟ್ಟಿನಿಂದ ತೊಂದರೆಗೊಳಗಾದವರ ಖಾತೆಗೆ 3000 ರೂ.ನಿಂದ Read more…

ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಎಸಿಬಿ ಶಾಕ್

ಬೆಂಗಳೂರು: ವಾಣಿಜ್ಯ ತೆರಿಗೆ ಅಧಿಕಾರಿಗಳ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ಅಧಿಕಾರಿಗಳ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದಿಂದ Read more…

ಎಸಿಬಿ ದಾಳಿ ವೇಳೆ ಬೆಸ್ಕಾಂ ಇಇ ಮನೆಯಲ್ಲಿ ಪತ್ತೆಯಾದ ನಗದು, ಆಸ್ತಿ ಎಷ್ಟು ಗೊತ್ತಾ…?

ಬೆಂಗಳೂರು: ಬೆಸ್ಕಾಂ ಇಇ ಲಕ್ಷ್ಮೀಶ್ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಪತ್ತೆಯಾದ ಆಸ್ತಿ ವಿವರ ಇಂತಿದೆ. 9 ಲಕ್ಷ ರೂಪಾಯಿ ನಗದು, ಕೋಟ್ಯಂತರ Read more…

ಬೆಚ್ಚಿಬೀಳಿಸುತ್ತೆ ಈ ಸುದ್ದಿ: ವಂಚನೆಗೆ ಉಕ್ರೇನ್ ಬಿಕ್ಕಟ್ಟು ಬಳಸಿಕೊಂಡ ಖದೀಮ

ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ತಮ್ಮವರ ರಕ್ಷಣೆಗೆ ಕುಟುಂಬದವರು ಪರಿತಪಿಸುತ್ತಿರುವಾಗ ಈ ಸಂದರ್ಭ ಬಳಸಿ ವಂಚಕರು ಗಾಳಹಾಕಿ ಹಣ ದೋಚಿರುವ ಬೆಚ್ಚಿಬೀಳಿಸುವ ಘಟನೆ ಭೋಪಾಲ್‌ನಲ್ಲಿ ನಡೆದಿದೆ. ಲ್ಯಾಬ್ ಅಸಿಸ್ಟೆಂಟ್ ಆಗಿರುವ Read more…

ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳೆದುಕೊಂಡ ಮಹಿಳೆ; ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿದ ಪೊಲೀಸ್…!

ಮಹಿಳೆಯೊಬ್ಬರು ಆಟೋ ರಿಕ್ಷಾದಲ್ಲಿ ಪ್ರಯಾಣಿಸುವಾಗ 1.5 ಲಕ್ಷ ರೂಪಾಯಿ ನಗದು ಮತ್ತು ಚಿನ್ನಾಭರಣಗಳಿರುವ ಬ್ಯಾಗ್ ಕಳೆದುಕೊಂಡ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮಹಿಳೆಯ ದೂರಿನ ಮೇರೆಗೆ ಹೈದರಾಬಾದ್‌ನ ಭವಾನಿ ನಗರ Read more…

ಸರ್ಕಾರದಿಂದ ಮಹತ್ವದ ಆದೇಶ: ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ಪ್ರತಿದಿನವೂ ತಮ್ಮ ಹಣ ಘೋಷಣೆ ಕಡ್ಡಾಯ

ಬೆಂಗಳೂರು: ಸರ್ಕಾರಿ ನೌಕರರು ನಿತ್ಯವೂ ತಮ್ಮ ಹಣ ಘೋಷಣೆ ಮಾಡುವುದು ಕಡ್ಡಾಯವಾಗಿದೆ. ಘೋಷಣೆಗಿಂತ ಹಣ ಹೆಚ್ಚಾಗಿದ್ದರೆ ಅಕ್ರಮ ಸಂಪಾದನೆ ಎಂದು ಪರಿಗಣಿಸಲಾಗುತ್ತದೆ. ನಿತ್ಯವೂ ನಗದು ಘೋಷಣೆ ಲೆಡ್ಜರ್ ನಿರ್ವಹಣೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...