Tag: Cast Sensus Report

ಜಾತಿ ಗಣತಿ ನನ್ನ ಕನಸಿನ ಕೂಸು ಎನ್ನಲು ಯಾವ ಹಿಂಜರಿಕೆಯೂ ಇಲ್ಲ; ಆದರೆ ವಿಪಕ್ಷ ನಾಯಕರು ಕೊಟ್ಟ ಮಾತಿಗೆ ತಪ್ಪಿ ನಡೆಯಬಾರದಷ್ಟೇ: ಆರ್. ಅಶೋಕ್ ಕಾಲೆಳೆದ ಸಿಎಂ

ಬೆಂಗಳೂರು: 'ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು-ವಿರೋಧ ಇಲ್ಲ, ಅದರ ಅನುಷ್ಠಾನಕ್ಕೆ ನಮ್ಮ ಬೆಂಬಲ…