alex Certify Caught | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೀನು ಹಿಡಿಯುವಾಗಲೇ ದುರಂತ: ತಾನೇ ಬೀಸಿದ್ದ ಬಲೆಗೆ ಸಿಲುಕಿ ಮೀನುಗಾರ ಸಾವು

ಚಿತ್ರದುರ್ಗ: ಮೀನು ಹಿಡಿಯಲು ತಾನೇ ಬೀಸಿದ್ದ ಬಲೆಯಲ್ಲಿ ಸಿಲುಕಿ ಮೀನುಗಾರ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ, ಧರ್ಮಪುರ ಸಮೀಪದ ಹೊಸಹಳ್ಳಿ ಗ್ರಾಮದ ಬಳಿ ವೇದಾವತಿ ನದಿ ಬ್ಯಾರೇಜ್ ನಲ್ಲಿ Read more…

ವಿಮಾನದಲ್ಲೇ ಮೈಮರೆತ ಜೋಡಿ: ಸೆಕ್ಸ್ ವಿಡಿಯೋ ಸೆರೆ ಹಿಡಿದು ಹರಿಬಿಟ್ಟ ಸಿಬ್ಬಂದಿ | Video viral

ಸ್ವಿಸ್ ಏರ್ ಫ್ಲೈಟ್‌ನ ಅಡುಗೆಮನೆಯಲ್ಲಿ ಮೈಮರೆತ ಜೋಡಿ ಲೈಂಗಿಕ ಕ್ರಿಯೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೃಶ್ಯಾವಳಿಗಳನ್ನು ಸೋರಿಕೆ ಮಾಡಿದ್ದಕ್ಕಾಗಿ ಸ್ವಿಸ್ ಏರ್ ವಿಮಾನದ ಸಿಬ್ಬಂದಿ Read more…

ಪಿಂಚಣಿ ಬಿಡುಗಡೆಗೊಳಿಸಲು ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಲೋಕಾಯುಕ್ತ ಬಲೆಗೆ

ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪಿಂಚಣಿ ಹಣ ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ಉಡುಪಿ ಖಜಾನೆಯ ಉಪನಿರ್ದೇಶಕ ಮತ್ತು ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ. ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ Read more…

video: 6 ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಸಿಕ್ಕಿಬಿದ್ದ ಶಿಕ್ಷಕನಿಗೆ ಗ್ರಾಮಸ್ಥರಿಂದ ಗೂಸಾ

ಉತ್ತರ ಪ್ರದೇಶದ ಸೀತಾಪುರ್ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಸಂಜಯ್ ಗುಪ್ತಾ ಎಂಬ ಶಿಕ್ಷಕ ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಘಟನೆ ನಡೆದಿದೆ. ಸಾಮಾಜಿಕ Read more…

ಬೆಚ್ಚಿ ಬೀಳಿಸುವಂತಿದೆ ಕದ್ದು ಮುಚ್ಚಿ ಭೇಟಿಯಾಗಿ ಸಿಕ್ಕಿಬಿದ್ದ ಪ್ರೇಮಿಗಳಿಗೆ ಕೊಟ್ಟ ‘ಶಿಕ್ಷೆ’

ಉತ್ತರ ಪ್ರದೇಶದ ಕುಶಿನಗರದಲ್ಲಿ ತಾಲಿಬಾನಿ ಶೈಲಿಯಲ್ಲಿ ಪ್ರೇಮಿಗಳಿಗೆ ಶಿಕ್ಷೆ ನೀಡಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕಸ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಪರಸ್ಖಾಡ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. Read more…

ಅಂಗಡಿಗೆ ತೆರಳಿದ್ದ ಬಾಲಕಿಗೆ ವೃದ್ಧ ವ್ಯಾಪಾರಿಯಿಂದ ಲೈಂಗಿಕ ಕಿರುಕುಳ; ಆಘಾತಕಾರಿ ಕೃತ್ಯ ಮೊಬೈಲ್‌ ನಲ್ಲಿ ಸೆರೆ

ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಅಂಗಡಿಯಲ್ಲಿದ್ದ ವೃದ್ಧ ವ್ಯಾಪಾರಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಆರೋಪದ ಮೇಲೆ 70 ವರ್ಷದ ಮೊಹಮ್ಮದ್ ಅನ್ವರ್ Read more…

‘ರೆಡ್ ಹ್ಯಾಂಡ್’ ಆಗಿ ಸಿಕ್ಕಿಬಿದ್ದ ಕಳ್ಳನಿಗೆ ಅಮಾನುಷವಾಗಿ ಥಳಿತ; ಭೀಕರ ಹಲ್ಲೆಯ ದೃಶ್ಯ ‘ವೈರಲ್’

 ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಅಂಗಡಿ ವ್ಯಾಪಾರಿಯೊಬ್ಬ ಕಳ್ಳನನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದು ಅವನನ್ನು ಥಳಿಸಿದ್ದಾನೆ. ಜೋಯಾದಲ್ಲಿರುವ ಡಿಡೋಲಿ ಕೊತ್ವಾಲಿಯಲ್ಲಿ ಈ ಘಟನೆ ಸಂಭವಿಸಿದ್ದು ಕಳ್ಳತನ ಮಾಡಲು ಯತ್ನಿಸುತ್ತಿದ್ದಾಗ ಅಂಗಡಿಯವನು Read more…

ಜನನಿಬಿಡ ರಸ್ತೆಯಲ್ಲಿ ಪ್ರಾಣವನ್ನೇ ಒತ್ತೆ ಇಟ್ಟು ಆರೋಪಿ ಹಿಡಿದ ಪೊಲೀಸ್

 ಬೆಂಗಳೂರು: ಪೊಲೀಸ್ ಕಾನ್ ಸ್ಟೆಬಲ್ ಒಬ್ಬರು ತನ್ನ ಪ್ರಾಣವನ್ನೇ ಒತ್ತಿ ಇಟ್ಟು ಆರೋಪಿಯನ್ನು ಹಿಡಿದ ಘಟನೆ ಬೆಂಗಳೂರು ಸದಾಶಿವನಗರ ಸಂಚಾರ ಪೊಲೀಸ್ ಠಾಣೆ ಎದುರು ನಡೆದಿದೆ. ತುಮಕೂರು ಜಿಲ್ಲೆ Read more…

ಟ್ಯಾಕ್ಸಿ ಚಾಲಕನಿಗೆ ಅವಾಚ್ಯ ಶಬ್ಧದಿಂದ ಬೈದ ಯುವತಿ…… ಲೈಂಗಿಕ ಕಿರುಕುಳದ ಕೇಸ್ ಹಾಕುವುದಾಗಿ ಬೆದರಿಕೆ | Viral Video

ಸಾಮಾಜಿಕ ಜಾಲತಾಣದಲ್ಲಿ ಪ್ರತಿ ದಿನ ಒಂದಲ್ಲ ಒಂದು ವಿಡಿಯೋ ವೈರಲ್‌ ಆಗ್ತಿರುತ್ತದೆ. ಈಗ ಮಹಿಳೆಯೊಬ್ಬಳು, ವೃದ್ಧ ಟ್ಯಾಕ್ಸಿ ಡ್ರೈವರ್‌ ಮೇಲೆ ಕೂಗಾಡುತ್ತಿರುವ ವಿಡಿಯೋ ವೈರಲ್‌ ಆಗಿದೆ. ಘಟನೆ ಮುಂಬೈನಲ್ಲಿ Read more…

ಮಹಿಳಾ ಪೊಲೀಸ್ ಜೊತೆ ಹೋಟೆಲಲ್ಲಿ ಸಿಕ್ಕಿಬಿದ್ದ ಹಿರಿಯ ಅಧಿಕಾರಿಗೆ ‘ಪೇದೆ’ ಯಾಗಿ ಹಿಂಬಡ್ತಿ

ಲಖನೌ: ಹೋಟೆಲ್‌ ನಲ್ಲಿ ಮಹಿಳಾ ಕಾನ್‌ ಸ್ಟೆಬಲ್‌ ಜತೆಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಸಿಕ್ಕಿಬಿದ್ದ ಮೂರು ವರ್ಷಗಳ ನಂತರ ಉತ್ತರ ಪ್ರದೇಶ ಪೊಲೀಸ್ ಉಪ ಅಧೀಕ್ಷಕ ಕೃಪಾ ಶಂಕರ್ ಕನೌಜಿಯಾ Read more…

Video | ಯಾರಿಗೂ ಗೊತ್ತಾಗದಂತೆ ಫ್ರಿಡ್ಜ್ ನಲ್ಲಿದ್ದ ತಿಂಡಿ ತಿಂದ ಪುಟ್ಟ ಮಗು; ಸಿಕ್ಕಿಬಿದ್ದಾಗ ಪ್ರತಿಕ್ರಿಯೆ ಸಖತ್ ಕ್ಯೂಟ್

ಮಕ್ಕಳಿಗೆ ಹಾಲು, ಅನ್ನ, ಸಾರಿಗಿಂತ ರುಚಿಕರವಾದ ತಿಂಡಿ ತಿನ್ನುವುದೇ ಇಷ್ಟ. ಮಕ್ಕಳ ಆಹಾರ ಬಿಟ್ಟು ಅವುಗಳು ಸಿಹಿಯಾದ, ಮಸಾಲೆಯುಕ್ತ ತಿಂಡಿ ತಿನ್ನಲು ಬಯಸುತ್ತವೆ. ಇದಕ್ಕಾಗಿ ಬೇರೆಯವರ ತಟ್ಟೆಗೆ ಕೈ Read more…

ಹಿಂಬದಿ ಬಾಗಿಲು ತೆಗೆಯುತ್ತಿದ್ದಂತೆ ದಿಢೀರ್ ಅಡುಗೆ ಮನೆಗೆ ನುಗ್ಗಿದ ಕಾಳಿಂಗ ಸರ್ಪ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಎನ್ಆರ್ ಪುರ ತಾಲೂಕಿನ ಶೆಟ್ಟಿಕೊಪ್ಪದಲ್ಲಿ ಶುಕ್ರವಾರ ಸಂಜೆ 12 ಅಡಿ ಉದ್ದದ ಕಾಳಿಂಗ ಸರ್ಪ ಅಡುಗೆ ಮನೆಗೆ ನುಗ್ಗಿದೆ. ಅದನ್ನು ಸುರಕ್ಷಿತವಾಗಿ ಹಿಡಿದು ಅಭಯಾರಣ್ಯಕ್ಕೆ Read more…

ರಸ್ತೆಯಲ್ಲಿ ನಮಾಜ್ ಮಾಡುವಾಗ ಕಾಲಿನಿಂದ ಒದ್ದ ಪೊಲೀಸ್ ಅಧಿಕಾರಿ: ಭಾರೀ ಆಕ್ರೋಶ ಬೆನ್ನಲ್ಲೇ ತನಿಖೆಗೆ ಆದೇಶ

ನವದೆಹಲಿ: ಶುಕ್ರವಾರದ ಪ್ರಾರ್ಥನೆಯ ವೇಳೆ ರಸ್ತೆಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ಮುಸ್ಲಿಂ ಪುರುಷರನ್ನು ಪೊಲೀಸ್ ಅಧಿಕಾರಿಯೊಬ್ಬರು ಒದ್ದ ಘಟನೆ ದೆಹಲಿಯಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ವಿಡಿಯೋ ಹೊರಬಿದ್ದ ನಂತರ Read more…

ಪ್ರತಿಷ್ಠಿತ ಹೋಟೆಲ್ ಗಳಲ್ಲಿ ಕೆಲಸಕ್ಕೆ ಸೇರಿ ಹಣ ದೋಚುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಪ್ರತಿಷ್ಠಿತ ಹೋಟೆಲ್ ಗಳಲ್ಲಿ ಕ್ಯಾಷಿಯರ್ ಕೆಲಸಕ್ಕೆ ಸೇರಿಕೊಂಡು ಹಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಹೋಟೆಲ್ ಮಾಲೀಕರು ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬನಶಂಕರಿ ಕತ್ರಿಗುಪ್ಪೆ ನಿವಾಸಿ Read more…

BIG NEWS: ಅರಣ್ಯ ಇಲಾಖೆ ಬೋನಿಗೆ ಬಿದ್ದ 2 ಚಿರತೆಗಳು; ನಿಟ್ಟುಸಿರು ಬಿಟ್ಟ ರೈತರು, ಗ್ರಾಮಸ್ಥರು

ಮೈಸೂರು: ಹಲವು ದಿನಗಳಿಂದ ಜಾನುವಾರುಗಳ ಮೇಲೆ ದಾಳಿ ನಡೆಸಿ ರೈತರು, ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿದ್ದ 2 ಚಿರತೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. Read more…

90 ಸಾವಿರ ರೂ. ಲಂಚ ಕೊಡಲು ಬಂದ ಗುತ್ತಿಗೆದಾರನ ಹಿಡಿದು ಕೊಟ್ಟ ಅಧಿಕಾರಿ

ಹಾವೇರಿ: ಲಂಚ ಕೊಡುವ ಆಮಿಷ ಒಡ್ಡಿದ ಗುತ್ತಿಗೆದಾರನನ್ನು ಸರ್ಕಾರಿ ಅಧಿಕಾರಿ ಲೋಕಾಯುಕ್ತ ಪೊಲೀಸರಿಗೆ ಒಪ್ಪಿಸಿದ ಘಟನೆ ಗುರುವಾರ ನಡೆದಿದೆ. ಹಾವೇರಿ ತಾಲೂಕಿನ ಗುತ್ತಲಾದ ಗುರುಕೃಪ ಎಂಟರ್ ಪ್ರೈಸಸ್ ಮಾಲೀಕ Read more…

ಆಂಟಿಯೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಸಿಕ್ಕಿಬಿದ್ದ ಯುವಕ: ಇಬ್ಬರನ್ನೂ ಥಳಿಸಿ ಮದುವೆ ಮಾಡಿಸಿದ ಅಂಕಲ್

ರಾಂಚಿ: ಜಾರ್ಖಂಡ್‌ನ ಪಲಾಮುದಲ್ಲಿ ‘ವಿಚಿತ್ರ ಪ್ರೇಮಕಥೆ’ ಬೆಳಕಿಗೆ ಬಂದಿದೆ. ತನ್ನ ಹೆಂಡತಿ ಮತ್ತು ಸಂಬಂಧಿ ಯುವಕ ಅನೈತಿಕ ಸಂಬಂಧ ಹೊಂದಿದ್ದಾರೆಂದು ತಿಳಿದ ಪತಿ ಇಬ್ಬರಿಗೂ ಮದುವೆ ಮಾಡಿದ್ದಾನೆ. ಕಣ್ಣೀರುಡುತ್ತಲೇ Read more…

BIG NEWS: ತಿರುಮಲ: ಬೆಟ್ಟ ಹತ್ತುವಾಗ ಮಗು ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ

ತಿರುಪತಿ: ತಿರುಮಲದ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ತೆರಳುತ್ತಿದ್ದಾಗ 6 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ ಮಾಡಿ, ಬಲಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ಕಾರ್ಯಾಚರಣೆ ಬಳಿಕ ಚಿರತೆಯನ್ನು Read more…

ದಾಖಲೆ ಮ್ಯುಟೇಶನ್​ಗೆ 55 ಸಾವಿರ ರೂ.ಲಂಚ; ಮುನಿಸಿಪಾಲಿಟಿ ಗುಮಾಸ್ತ ಅರೆಸ್ಟ್

ಭೋಪಾಲ್ (ಮಧ್ಯಪ್ರದೇಶ): 55 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಮಧ್ಯಪ್ರದೇಶ ಭಿಂಡ್ ಪುರಸಭೆಯಲ್ಲಿ ಗುಮಾಸ್ತನೊಬ್ಬನನ್ನು ಗ್ವಾಲಿಯರ್ ಲೋಕಾಯುಕ್ತ ಪೊಲೀಸ್ ತಂಡ ಶುಕ್ರವಾರ ಹಿಡಿದಿದೆ. ಆರೋಪಿಗಳು ಓಡಿಹೋಗಲು ಯತ್ನಿಸಿ ತಂಡದ Read more…

73 ಲಕ್ಷ ರೂ. ಜೊತೆಗೆ ಕೆಲಸವನ್ನೂ ಕಳೆದುಕೊಳ್ಳುವಂತೆ ಮಾಡ್ತು ಆ ಒಂದು ಸುಳ್ಳು….!

ಚೀನಾ: ಒಂದು ಸುಳ್ಳಿನಿಂದ ವ್ಯಕ್ತಿಯೊಬ್ಬ 73 ಲಕ್ಷ ರೂಪಾಯಿ ಜೊತೆಗೆ ಕೆಲಸವನ್ನೂ ಕಳೆದುಕೊಂಡಿದ್ದಾನೆ ಎಂದರೆ ನಂಬುವಿರಾ ? ಹೌದು. ಇದು ಚೀನಾದಲ್ಲಿ ಆಗಿರುವ ಘಟನೆ. ಚೀನಾದ ವ್ಯಕ್ತಿಯೊಬ್ಬ ಅನಾರೋಗ್ಯ Read more…

ಹೆಲ್ಮೆಟ್​ ಧರಿಸದೇ ಪ್ರಯಾಣ: ಮಹಿಳಾ ಪೊಲೀಸ್​ ಸಿಬ್ಬಂದಿಗೆ ತಲಾ 500 ರೂ. ದಂಡ

ಮುಂಬೈ: ಮುಂಬೈನಲ್ಲಿ, ದ್ವಿಚಕ್ರ ವಾಹನ ಸವಾರಿ ಮಾಡುವಾಗ ಹೆಲ್ಮೆಟ್ ಧರಿಸದಿರುವುದು ಅಪರಾಧವಾಗಿದ್ದು, ಹೆಲ್ಮೆಟ್‌ನ ಪ್ರಯೋಜನಗಳ ಬಗ್ಗೆ ಪೊಲೀಸರು ಸಾಮಾನ್ಯವಾಗಿ ಜನರಿಗೆ ಸಲಹೆ ನೀಡುತ್ತಾರೆ. ಬುಧವಾರ ಇಬ್ಬರು ಮಹಿಳಾ ಪೊಲೀಸರಿಗೆ Read more…

ಪ್ರಪಾತದಲ್ಲಿ ಬಿದ್ದರೂ ಚಿರತೆಯಿಂದ ಜಿಂಕೆ ಬೇಟೆ: ಉಸಿರುಗಟ್ಟಿಸುವ ವಿಡಿಯೋ ವೈರಲ್​

ವನ್ಯಮೃಗಗಳ ಬೇಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿರುತ್ತವೆ.ಅಸಾಧ್ಯ ಎನ್ನುವ ರೀತಿಯಲ್ಲಿ ಕೆಲವೊಮ್ಮೆ ಬೇಟೆಗಳನ್ನು ಆಡುವುದನ್ನು ನೋಡಬಹುದು. ಆದರೆ ಈಗ ವೈರಲ್​ ಆಗಿರುವ ವಿಡಿಯೋವನ್ನು ನೋಡಿದರೆ ಬಹುಶಃ ನೀವು Read more…

Watch Video | ಲಂಚ ಪಡೆಯುವಾಗಲೇ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಲೇಡಿ ಎಸ್‌ಐ

ಭಿವಾನಿ: ಹರಿಯಾಣದ ಭಿವಾನಿಯಲ್ಲಿ ಮಹಿಳೆಯಿಂದ 5,000 ರೂಪಾಯಿ ಲಂಚ ಸ್ವೀಕರಿಸಿರುವ ಆರೋಪದ ಮೇಲೆ ಹರಿಯಾಣ ಪೊಲೀಸ್‌ನ ಮಹಿಳಾ ಸಬ್‌ಇನ್ಸ್‌ಪೆಕ್ಟರ್ ಬಂಧಿತರಾಗಿದ್ದಾರೆ. ಮಹಿಳೆಯ ದೂರಿನ ಮೇರೆಗೆ ಈ ಕ್ರಮ ತೆಗೆದುಕೊಳ್ಳಲಾಗಿದೆ. Read more…

ಏರ್ ಇಂಡಿಯಾ ವಿಮಾನದಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದ ಅಮೆರಿಕ ಪ್ರಜೆ ಅನುಚಿತ ವರ್ತನೆ

ಮುಂಬೈ: ಏರ್ ಇಂಡಿಯಾ ಲಂಡನ್-ಮುಂಬೈ ವಿಮಾನದಲ್ಲಿ ಧೂಮಪಾನ ಮಾಡುತ್ತ ಸಿಕ್ಕಿಬಿದ್ದ ಅಮೇರಿಕಾದ ಪ್ರಜೆ ಬಾಗಿಲು ತೆರೆಯಲು ಪ್ರಯತ್ನಿಸಿದ್ದು, ಪ್ರಕರಣ ದಾಖಲಿಸಲಾಗಿದೆ. ಮಾರ್ಚ್ 11 ರಂದು ಏರ್ ಇಂಡಿಯಾ ಲಂಡನ್-ಮುಂಬೈ Read more…

ನೈತಿಕ ಪೊಲೀಸರಿಂದ ಚಾಲಕನ ಹತ್ಯೆ

ತ್ರಿಶೂರ್: ಕೆಲವು ವಾರಗಳ ಹಿಂದೆ ಕೇರಳದ ತ್ರಿಶೂರ್ ಪ್ರದೇಶದಲ್ಲಿ ‘ನೈತಿಕ ಪೊಲೀಸರಿಂದ’ ಅಮಾನುಷವಾಗಿ ಥಳಿಸಲ್ಪಟ್ಟ 33 ವರ್ಷದ ಬಸ್ ಚಾಲಕ ಸಾವನ್ನಪ್ಪಿದ್ದಾರೆ. ಮೃತರನ್ನು ಚಿರಕಲ್ ಮೂಲದ ಸಹರ್ ಎಂದು Read more…

ಯೂಟ್ಯೂಬ್​ ನೋಡಿ ನಕಲಿ ನೋಟ್​ ಮುದ್ರಣ: ಸಿಕ್ಕಿಬಿದ್ದ ಖದೀಮ

ಉತ್ತರ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಮನೆಯೊಂದರಲ್ಲಿ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಯೂಟ್ಯೂಬ್ ವೀಡಿಯೋಗಳ ಮೂಲಕ ನಕಲಿ ನೋಟು ಮುದ್ರಣ ಮಾಡುವುದನ್ನು Read more…

ಹಿಮಪಾತದ ನಡುವೆ ಸ್ಕೀಯಿಂಗ್‌: ಮೈ ಝುಂ ಎನಿಸುವ ವಿಡಿಯೋ ವೈರಲ್‌

ಕೆಲವೊಮ್ಮೆ ಪ್ರಾಣವನ್ನು ಪಣಕ್ಕಿಟ್ಟು ಹುಚ್ಚು ಸಾಹಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಅಂಥ ವಿಡಿಯೋಗಳು ಆಗಾಗ್ಗೆ ವೈರಲ್‌ ಆಗುತ್ತಲೇ ಇರುತ್ತವೆ. ಇದೀಗ ಅಂಥದ್ದೇ ಒಂದು ವಿಡಿಯೋ ವೈರಲ್‌ ಆಗಿದ್ದು, ನೋಡುಗರನ್ನು ಬೆಚ್ಚಿ Read more…

ಮುಳ್ಳುಹಂದಿ ಹಿಡಿಯಲು ಹೋದ ಇಬ್ಬರು ಗುಹೆಯಲ್ಲಿ ಸಿಲುಕಿ ಸಾವು, ಮತ್ತಿಬ್ಬರು ಪಾರು

ಚಿಕ್ಕಮಗಳೂರು: ಮುಳ್ಳುಹಂದಿ ಹಿಡಿಯಲು ಹೋಗಿ ಗುಹೆಯಲ್ಲಿ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಆನೆಗುಂದಿ ಬಳಿ ಘಟನೆ ನಡೆದಿದೆ. ತಮಿಳುನಾಡು ಮೂಲದ ಗೋವಿಂದರಾಜು, ವಿಜಯಕುಮಾರ ಮೃತಪಟ್ಟವರು Read more…

2 ರಾಜ್ಯಗಳ ನಡುವೆ ಸಿಲುಕಿ ಮೂಲಸೌಕರ್ಯಗಳಿಂದ ವಂಚಿತವಾಗಿದೆ ಈ ಗ್ರಾಮ

ಗೋಲಾಘಾಟ್-ವೋಖಾ ಗಡಿಯಲ್ಲಿರುವ ಗ್ರಾಮವು ವಿದ್ಯುತ್ ಸಂಪರ್ಕದಂತಹ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಅದರ ಬಗ್ಗೆ ಈಗ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಈ ಸೌಲಭ್ಯದಿಂದ ವಂಚಿತವಾಗಲು ಕಾರಣವೇನೆಂದರೆ, ಇದು ಅಸ್ಸಾಂ ಮತ್ತು Read more…

ಹುಲಿಯು ಮರಿಗಳಿಗೆ ಜನ್ಮ ನೀಡುವ ಅಪರೂಪದ ವಿಡಿಯೋ ವೈರಲ್

ಇಂಗ್ಲೆಂಡ್ ಮೃಗಾಲಯದ ಹಿಡನ್ ಕ್ಯಾಮೆರಾಗಳು ಹುಲಿಯೊಂದು ಎರಡು ಮರಿಗಳ ಜನ್ಮ ನೀಡಿರುವುದನ್ನು ಸೆರೆಹಿಡಿದಿವೆ. ಜನವರಿ 7ರಂದು ಮರಿಗಳು ಜನಿಸಿವೆ. ಸುಮಾತ್ರನ್​ ತಳಿಯ ಈ ಹುಲಿ ಅಪರೂಪದ ತಳಿಯಾಗಿದೆ. ಒಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...