alex Certify Cauvery water | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬಂಗಾರಪ್ಪ ಸಿಎಂ ಆಗಿದ್ದಾಗ ಕಾವೇರಿ ನೀರು ಬಿಟ್ಟಿರಲಿಲ್ಲ: ನೀವೂ ಬಿಡಬೇಡಿ; ರಾಜೀನಾಮೆ ಕೊಡಿ: ಮಂಡ್ಯ ರೈತರ ಆಕ್ರೋಶ

ಮಂಡ್ಯ: ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿರುವುದಕ್ಕೆ ಮಂಡ್ಯ ರೈತರು ಕಿಡಿಕಾರಿದ್ದಾರೆ. ಈ ಹಿಂದೆ ಎಸ್. ಬಂಗಾರಪ್ಪ ಮುಖ್ಯಮಂತ್ರಿ ಆಗಿದ್ದಾಗಲೂ ಇಂತಹ Read more…

BIG NEWS: ಕರ್ನಾಟಕಕ್ಕೆ ಬಿಗ್ ಶಾಕ್; ತಮಿಳುನಾಡಿಗೆ ಪ್ರತಿದಿನ 5000 ಕ್ಯೂಸೆಕ್ ನೀರು ಬಿಡಲು ಸೂಚನೆ

ನವದೆಹಲಿ: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ರೈತರ ಬೆಳೆಗೆ ನೀರಿಲ್ಲ, ಇನ್ನೊಂದೆಡೆ ಕುಡಿಯುವ ನೀರಿಗೂ ತತ್ವಾರ ಬರುವ ಸ್ಥಿತಿ ಎದುರಾಗಿದೆ. ಈ ನಡುವೆ ರಾಜ್ಯಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಪ್ರತಿದಿನ Read more…

BIGG NEWS : ಇಂದು ಬೆಳಗ್ಗೆ 11 ಗಂಟೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು : ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ರಾಜ್ಯದ ಪರಿಸ್ಥಿತಿ ಕುರಿತು ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ 11 Read more…

BIG NEWS: ಮೇಕೆದಾಟು ಯೋಜನೆಯೊಂದೇ ಕಾವೇರಿ ನದಿ ನೀರು ಸಮಸ್ಯೆಗೆ ಪರಿಹಾರ; ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕರ್ನಾಟಕ ಹಾಗೂ ತಮಿಳುನಾಡು ನಡುವೆ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಆರಂಭವಾಗಿರುವ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ. ಈ ಬಗ್ಗೆ ನಾವು ಸುಪ್ರೀಂ ಕೋರ್ಟ್ ಗೆ ಮಾಹಿತಿ Read more…

BIG NEWS: ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರಿನ ಪ್ರಮಾಣ ತಗ್ಗಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಒಂದೆಡೆ ಆಕ್ರೋಶ ವ್ಯಕ್ತವಾಗಿದೆ. ಇನ್ನೊಂದೆಡೆ ಕಾವೇರಿ ನೀರು ವಿವಾದ ಕುರಿತ Read more…

BIGG NEWS : `ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ’ : ಇಂದು ಸುಪ್ರೀಂಕೋರ್ಟ್ ನಲ್ಲಿ ತುರ್ತು ವಿಚಾರಣೆಗೆ ಮನವಿ

ನವದೆಹಲಿ : ಬರದ ಪರಿಸ್ಥಿತಿಯಲ್ಲೂ ತನ್ನ ಪಾಲಿನ ಕಾವೇರಿ ನೀರು ಬಿಡುವಂತೆ ತಮಿಳುನಾಡು ಸರ್ಕಾರ ಕ್ಯಾತೆ ತೆಗೆದಿದ್ದು, ಇಂದು ಸುಪ್ರೀಂಕೋರ್ಟ್ ನಲ್ಲಿ ತುರ್ತು ಅರ್ಜಿ ವಿಚಾರಣೆ ನಡೆಸುವಂತೆ ಮನವಿ Read more…

BIG NEWS: ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ; ನಮಗೇ ನೀರಿಲ್ಲ, ತಮಿಳುನಾಡಿಗೆ ನೀರು ಬಿಡುವುದು ಹೇಗೆ……? ಎಂದ ಕೃಷಿ ಸಚಿವ

ಮಂಡ್ಯ: ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ. ಕರ್ನಾಟಕದಿಂದ ನೀರು ಹರಿಸುವಂತೆ ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಮಾಡಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ Read more…

BIG NEWS: ಮಳೆ ಅವಾಂತರದ ನಡುವೆ ಬೆಂಗಳೂರು ಜನತೆಗೆ ಮತ್ತೊಂದು ಶಾಕ್; ಕಾವೇರಿ ನೀರು ಸ್ಥಗಿತ

ಬೆಂಗಳೂರು: ರಾಜಧಾನಿ ಬೆಂಗಳೂರಿಗರು ವರುಣಾರ್ಭಟಕ್ಕೆ ತತ್ತರಿಸಿದ್ದು, ಬೆಂಗಳೂರಿನ ಬಹುತೇಕ ಪ್ರದೇಶಗಳು ಜಲಾವೃತಗೊಂಡಿವೆ. ಮಳೆ ಅವಾಂತರದ ನಡುವೆ ಸಿಲಿಕಾನ್ ಸಿಟಿ ಜನರಿಗೆ ಕುಡಿಯುವ ನೀರಿಗೂ ಇದೀಗ ಸಂಕಷ್ಟ ಎದುರಾಗಿದೆ. ಬೆಂಗಳೂರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...