alex Certify CBI | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

UGC NET ಪರೀಕ್ಷೆ ಅಕ್ರಮ: ಎಫ್ಐಆರ್ ದಾಖಲಿಸಿದ ಸಿಬಿಐ ತನಿಖೆ ಆರಂಭ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವಾಲಯದ ಉಲ್ಲೇಖದ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಯುಜಿಸಿ-ನೆಟ್ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ(ಸಿಬಿಐ) ಇಂದು(ಜೂನ್ 20) ಪ್ರಥಮ ಮಾಹಿತಿ Read more…

BIG NEWS: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ತನಿಖೆಗಾಗಿ ಸಿಬಿಐಗೆ ಯೂನಿಯನ್ ಬ್ಯಾಂಕ್ ದೂರು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಆಡಳಿತ ಮಂಡಳಿ ಸಿಬಿಐಗೆ ದೂರು ನೀಡಿದೆ. ಪ್ರಕರಣ Read more…

BREAKING NEWS: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; CBIಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೂರು

ಬೆಂಗಳೂರು: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಬಿಐ ಎಂಟ್ರಿಯಾಗಿದೆ. ಪ್ರಕರಣದ ಬಗ್ಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಿಬಿಐಗೆ ದೂರು ನೀಡಿದೆ. ಹಣ ವರ್ಗಾವಣೆ Read more…

ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ವಾಲ್ಮೀಕಿ ನಿಗಮದ ಅಧಿಕಾರಿ ಪಿ. ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಸಂಬಂಧಪಟ್ಟ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು Read more…

BIG BREAKING: ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾಸೌಧ ಮುಖ್ಯಸ್ಥ ರಾಮ್ ರಹೀಮ್ ಸಿಂಗ್ ಗೆ ‘ಬಿಗ್ ರಿಲೀಫ್’

ಹತ್ಯೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯದಿಂದ ಅಪರಾಧಿಯಾಗಿ ಘೋಷಿಸಲ್ಪಟ್ಟಿದ್ದ ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅವರಿಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನಿಂದ ಬಿಗ್ Read more…

ಪ್ರಜ್ವಲ್ ರೇವಣ್ಣ ಪ್ರಕರಣ ಸಿಬಿಐಗೆ ಕೊಡಲಿ, ಇಲ್ಲವೇ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಲಿ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ

ಹುಬ್ಬಳ್ಳಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, Read more…

BIG NEWS: ಪ್ರಜ್ವಲ್ ರೇವಣ್ಣ ಪ್ರಕರಣ ಸಿಬಿಐಗೆ ವಹಿಸುವಂತೆ ಬಿಜೆಪಿ ಪಟ್ಟು; ಸಿಎಂ ಸಿದ್ದರಾಮಯ್ಯ ತಿರುಗೇಟು

ಮೈಸೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ನಾಯಕರು ಪಟ್ಟು ಹಿಡಿದಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ನಮ್ಮ ಪೊಲೀಸರ ಬಗ್ಗೆ ನಂಬಿಕೆ Read more…

ಲಂಚ ಸ್ವೀಕಾರ ಪ್ರಕರಣದಲ್ಲಿ ಜಿಎಸ್‌ಟಿ ಮಾಜಿ ಅಧೀಕ್ಷಕರಿಗೆ 3 ವರ್ಷ ಜೈಲು, 5 ಲಕ್ಷ ರೂ. ದಂಡ

ಬೆಂಗಳೂರು: ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಕೇಂದ್ರ ಅಬಕಾರಿ ಸೇವಾ ತೆರಿಗೆ ಮಾಜಿ ಅಧೀಕ್ಷಕ ಜಿತೇಂದ್ರ ಕುಮಾರ್ ದಾಗೂರ್ ಅವರಿಗೆ ಮೂರು ವರ್ಷ ಜೈಲು, 5 ಲಕ್ಷ ರೂಪಾಯಿ ದಂಡ Read more…

BIG NEWS: ಸಿಬಿಐ ನಮ್ಮ ನಿಯಂತ್ರಣದಲ್ಲಿಲ್ಲ; ʼಸುಪ್ರೀಂʼ ಗೆ ಕೇಂದ್ರ ಸರ್ಕಾರದಿಂದ ಮಹತ್ವದ ಹೇಳಿಕೆ

ಕೇಂದ್ರೀಯ ತನಿಖಾ ದಳ (ಸಿಬಿಐ) ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಪೂರ್ವಾಪೇಕ್ಷಿತ ಒಪ್ಪಿಗೆಯಿಲ್ಲದೆ ಹಲವಾರು ಪ್ರಕರಣಗಳಲ್ಲಿ ರಾಜ್ಯದ ಒಪ್ಪಿಗೆಯಿಲ್ಲದೇ ತನ್ನ ತನಿಖೆಯನ್ನು ಮುಂದುವರಿಸುತ್ತಿರುವ Read more…

ವಿದೇಶಿ ಪಿಸ್ತೂಲ್, ಪೊಲೀಸ್ ರಿವಾಲ್ವರ್ ಸೇರಿ ಸಂದೇಶ್ ಖಾಲಿಯಲ್ಲಿ ಅಪಾರ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಸಿಬಿಐ

ನವದೆಹಲಿ: ಕೇಂದ್ರೀಯ ತನಿಖಾ ದಳವು ಇಂದು ಪಶ್ಚಿಮ ಬಂಗಾಳದ ಸಂದೇಶ್‌ ಖಾಲಿಯಲ್ಲಿ ವಿದೇಶಿ ಮೇಡ್ ಪಿಸ್ತೂಲ್‌ ಗಳು ಮತ್ತು ಪೊಲೀಸ್ ರಿವಾಲ್ವರ್ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು Read more…

ಡಿಕೆಶಿ ರಕ್ಷಿಸಲು ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್: ಹೈಕೋರ್ಟ್ ನಲ್ಲಿ ಯತ್ನಾಳ್, ಸಿಬಿಐ ಪರ ವಕೀಲರಿಂದ ಬಲವಾದ ವಾದ ಮಂಡನೆ

ಬೆಂಗಳೂರು: ಆದಾಯ ಮೀರಿ ಅಕ್ರಮ ಆಸ್ತಿಗಳಿಗೆ ಆರೋಪ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ರಕ್ಷಿಸುವ ಉದ್ದೇಶದಿಂದಲೇ ಅವರ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಸರ್ಕಾರ ವಾಪಸ್ Read more…

BSY ವಿರುದ್ಧದ ಪೋಕ್ಸೊ ಪ್ರಕರಣ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್ ಸಿಜೆಗೆ ಮನವಿ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದ ತನಿಖೆಯನ್ನು ಸಿಐಡಿ ಪಾರದರ್ಶಕವಾಗಿ ನಡೆಸುತ್ತಿಲ್ಲ ಎಂದು ಸಂತ್ರಸ್ತೆಯ ತಾಯಿ ಗಂಭೀರ ಆರೋಪ ಮಾಡಿದ್ದು, ಸಿಬಿಐ ತನಿಖೆಗೆ ವಹಿಸುವಂತೆ Read more…

BREAKING: ಹೈಕೋರ್ಟ್ ತಪರಾಕಿ ಬೆನ್ನಲ್ಲೇ ಶೇಖ್ ಷಹಜಹಾನ್ ಸಿಬಿಐಗೆ ಹಸ್ತಾಂತರಿಸಿದ ಬಂಗಾಳ ಸರ್ಕಾರ

ಕಲ್ಕತ್ತಾ: ಸಂದೇಶ್‌ಖಾಲಿ ಪ್ರಕರಣದ ಆರೋಪಿ, ಉಚ್ಛಾಟಿತ ಟಿಎಂಸಿ ನಾಯಕ ಶೇಖ್ ಷಹಜಹಾನ್ ಅವರನ್ನು ಕಲ್ಕತ್ತಾ ಹೈಕೋರ್ಟ್ನ ನಿರ್ದೇಶನದ ಮೇರೆಗೆ ಬಂಗಾಳ ಸರ್ಕಾರಕ್ಕೆ ಬುಧವಾರ ಕೇಂದ್ರೀಯ ತನಿಖಾ ದಳಕ್ಕೆ(ಸಿಬಿಐ) ಹಸ್ತಾಂತರಿಸಲಾಗಿದೆ. Read more…

ಕಾನೂನು ಹೋರಾಟ ಮುಂದುವರಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನನ್ನ ವಿರುದ್ಧ ಎಫ್ಐಆರ್ ದಾಖಲು ಮಾಡಿದವರ ವಿರುದ್ಧ ಕಾನೂನು ಹೋರಾಟ ಮುಂದುವರೆಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ Read more…

BIG NEWS: ಭ್ರಷ್ಟಾಚಾರ ಆರೋಪ ಪ್ರಕರಣವನ್ನು ಸಿಬಿಐಗೆ ವಹಿಸಿ ಸಿಎಂ ರಾಜೀನಾಮೆ ನೀಡಲಿ; ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿದ ಭ್ರಷ್ಟಾಚಾರ ಆರೋಪದ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ಸಿಬಿಐ ತನಿಖೆಗೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

ವಿಜಯ್ ಮಲ್ಯ, ನೀರವ್ ಮೋದಿ ಸೇರಿದಂತೆ ಹಲವರನ್ನು ಭಾರತಕ್ಕೆ ಕರೆತರಲು ಸಿದ್ಧತೆ : ಯುಕೆಗೆ ತೆರಳಲಿರುವ ಇಡಿ, CBI, NIA ತಂಡ

‌ನವದೆಹಲಿ :  ನಿರವ್ ಮೋದಿ, ವಿಜಯ್ ಮಲ್ಯ ಸೇರಿದಂತೆ ಭಾರತದ ಅನೇಕ ವಾಂಟೆಡ್ ದೇಶಭ್ರಷ್ಟರನ್ನು ಶೀಘ್ರದಲ್ಲೇ ಮರಳಿ ತರಲು ಭಾರತ ಸರ್ಕಾರ ಬಿಗ್‌ ಪ್ಲ್ಯಾನ್‌ ರೂಪಿಸಿದೆ.  ಮೂಲಗಳ ಪ್ರಕಾರ, Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ; ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಆದೇಶದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ. ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸುವ Read more…

ಇಲ್ಲಿದೆ ‘ಸಿಬಿಐ’ ತನಿಖೆಗೆ ನೀಡಿದ್ದ ಒಪ್ಪಿಗೆಯನ್ನು ಹಿಂಪಡೆದ ರಾಜ್ಯಗಳ ಪಟ್ಟಿ !

ಯಾವುದೇ ರಾಜ್ಯಗಳಲ್ಲಿ ಅಪರಾಧ ಪ್ರಕರಣಗಳು ನಡೆದ ಸಂದರ್ಭದಲ್ಲಿ ಪ್ರತಿಪಕ್ಷಗಳಿಂದ ಸಿಬಿಐ ತನಿಖೆಗೆ ಒತ್ತಾಯ ಕೇಳಿ ಬರುತ್ತದೆ. ಆದರೆ ಸಿಬಿಐ, ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಕಾರಣ ಇದರ ದುರುಪಯೋಗವಾಗುತ್ತಿದೆ Read more…

ನಕಲಿ ದಾಖಲೆ ಸೃಷ್ಟಿಸಿ 12.48 ಕೋಟಿ ಸಾಲ ಪಡೆದು ವಂಚನೆ: ಮಾಜಿ ಸಂಸದ ಶಿವರಾಮೇಗೌಡ ಕುಟುಂಬದ ವಿರುದ್ಧ ಸಿಬಿಐ ಎಫ್ಐಆರ್

ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಅವುಗಳ ಆಧಾರದ ಮೇಲೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಿಂದ 12.48 ಕೋಟಿ ರೂ. ಸಾಲ ಪಡೆದು ವಂಚಿಸಿದ ಆರೋಪದ ಮೇಲೆ ಮಾಜಿ ಸಂಸದ Read more…

BIG NEWS: ಗುರು ರಾಘವೇಂದ್ರ ಬ್ಯಾಂಕ್, ವಸಿಷ್ಠ ಬ್ಯಾಂಕ್ ಹಗರಣ ಸಿಬಿಐ ತನಿಖೆಗೆ: ಸಿಎಂ ಮಾಹಿತಿ

ಬೆಂಗಳೂರು: ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ Read more…

50,000 ರೂ. ಲಂಚ ಪಡೆಯುತ್ತಿದ್ದ ರಾಷ್ಟ್ರೀಯ ಯುನಾನಿ ಸಂಸ್ಥೆ ಆಡಳಿತಾಧಿಕಾರಿ ಅರೆಸ್ಟ್

ಬೆಂಗಳೂರು: ಕ್ಯಾಂಟೀನ್ ಮಾಲೀಕರಿಗೆ ಬಿಲ್ ಬಾಕಿ ಮೊತ್ತ ನೀಡಲು 50,000 ರೂ. ಲಂಚ ಸ್ವೀಕರಿಸುತ್ತಿದ್ದ ಕೊಟ್ಟಿಗೆಪಾಳ್ಯ ರಾಷ್ಟ್ರೀಯ ಯುನಾನಿ ವೈದ್ಯಕೀಯ ಸಂಸ್ಥೆಯ ಆಡಳಿತಾಧಿಕಾರಿ ನದೀಮ್ ಸಿದ್ದಿಕಿ ಅವರನ್ನು ಸಿಬಿಐ Read more…

BIGG NEWS : ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ಪ್ರಾಥಮಿಕ ತನಿಖೆ ದಾಖಲು!

ನವದೆಹಲಿ: ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಕೇಂದ್ರ ತನಿಖಾ ದಳ (ಸಿಬಿಐ) ಪ್ರಾಥಮಿಕ ವಿಚಾರಣೆ (ಪಿಇ) ದಾಖಲಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಲೋಕಪಾಲ್ ದೂರು Read more…

BIG NEWS: ಸಿಬಿಐ ತನಿಖೆ ಹಿಂಪಡೆದಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ; ಸರ್ಕಾರದ ವಿರುದ್ಧ ರೇಣುಕಾಚಾರ್ಯ ಆಕ್ರೋಶ

ದಾವಣಗೆರೆ: ಇತ್ತೀಚಿನವರೆಗೂ ಸ್ವಪಕ್ಷ ಬಿಜೆಪಿ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸುತ್ತಿದ್ದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಈಗ ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾಗುತ್ತಿದ್ದಂತೆ ತಮ್ಮ ವರಸೆ ಬದಲಿಸಿದಂತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ Read more…

ಡಿಕೆಶಿ ವಿರುದ್ಧ `CBI’ ತನಿಖೆ ಕಾನೂನು ಬಾಹಿರ : ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬೆಂಗಳೂರು  : ಡಿಸಿಎಂ ಡಿ. ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಕುರಿತು  ಮಾತನಾಡಿರುವ ಸಿಎಂ Read more…

BIG NEWS: ಡಿಸಿಎಂ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆಯಲು ಪ್ರಸ್ತಾವನೆ ವಿಚಾರ; ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದೇನು?

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆಯಲು ರಾಜ್ಯ ಸರ್ಕಾರ ಪ್ರಸ್ತಾವನೆ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಕೋರ್ಟ್ ಏನು ಹೇಳುತ್ತೆ ಎಂಬುದನ್ನು ಕಾದುನೋಡೋಣ Read more…

BIG BREAKING: ಡಿಸಿಎಂ ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಗೆ ಸಂಪುಟ ನಿರ್ಧಾರ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಡಿ.ಕೆ. ಶಿವಕುಮಾರ್ ಗೈರು ಹಾಜರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BIG NEWS: ಡಿಸಿಎಂ ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆಯಲು ಸರ್ಕಾರ ನಿರ್ಧಾರ…?

ಬೆಂಗಳೂರು: ಅಕ್ರಮ ಆದಾಯ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆಯಲು ರಾಜ್ಯ ಪೊಲೀಸ್ ಇಲಾಖೆ ನಿರ್ಧರಿಸಿದ್ದು, ಈ Read more…

ಡಿಸಿಎಂ ಡಿ.ಕೆ. ಶಿವಕುಮಾರ್ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ತಡೆಯಾಜ್ಞೆ ತೆರವಿಗೆ ಹೈಕೋರ್ಟ್ ಗೆ ಸಿಬಿಐ ಅರ್ಜಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಡೆಯಾಜ್ಞೆ ತೆರವಿಗೆ ಸಿಬಿಐನಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಸಿಬಿಐ ತನಿಖೆ Read more…

ಡಿಕೆಶಿ ವಿರುದ್ಧ ರಮೇಶ್ ಜಾರಕಿಹೊಳಿ ಗಂಭೀರ ಅರೋಪ: ಸಿಡಿ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಸಿಎಂಗೆ ಮನವಿ

ಬೆಳಗಾವಿ: ನನ್ನ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇ-ಮೇಲ್ ಮೂಲಕ ಪತ್ರ ಕಳುಹಿಸಿರುವುದಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ Read more…

BIG NEWS: ನಕಲಿ ವೋಟರ್ ಐಡಿ ಪತ್ತೆ ಪ್ರಕರಣ; NIAಗೆ ಒಪ್ಪಿಸಬೇಕು; ಶಾಸಕ ಸುರೇಶ್ ಕುಮಾರ್ ಆಗ್ರಹ

ಬೆಂಗಳೂರು: ನಕಲಿ ವೋಟರ್ ಐಡಿ ಪತ್ತೆ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಎನ್ಐಎ ಗೆ ವಹಿಸಬೇಕು ಎಂದು ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...