alex Certify CBSE | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

10, 12ನೇ ತರಗತಿ ಸರಕಾರಿ ಶಾಲೆ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಮನ್ನಾ ಮಾಡಲು ಒತ್ತಾಯ

ಕೊರೊನಾ ಸಾಂಕ್ರಾಮಿಕದ ಹೊಡೆತದಿಂದ ಆರ್ಥಿಕ ಸಂಕಷ್ಟಕ್ಕೆ ದೇಶವೇ ಸಿಕ್ಕಿರುವಾಗ ಇನ್ನು ಬಡ ಮತ್ತು ಮಧ್ಯಮ ವರ್ಗದ ಕುಟುಂಬಸ್ಥರು ಪರಿಸ್ಥಿತಿ ಹೇಳತೀರದು. ಬಹುತೇಕ ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಮಾಸಿಕ ಆದಾಯವೇ Read more…

BIG BREAKING: CBSE ಮಹತ್ವದ ನಿರ್ಧಾರ; ಪೋಷಕರಿಲ್ಲದ ಮಕ್ಕಳಿಗೆ ಪರೀಕ್ಷೆ, ನೋಂದಣಿ ಶುಲ್ಕ ಇಲ್ಲ

ಕೋವಿಡ್ -19 ರಲ್ಲಿ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲ, ನೋಂದಣಿ ಶುಲ್ಕ ಇಲ್ಲವೆಂದು ಸಿಬಿಎಸ್‌ಇ ಮಂಡಳಿ ಹೇಳಿದೆ. ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಂದ ಯಾವುದೇ ಪರೀಕ್ಷೆ ಅಥವಾ Read more…

ಶಾಲೆ ಆರಂಭಕ್ಕೆ ಸಿದ್ಧತೆ ಆರಂಭಿಸಿದ ಸಿಬಿಎಸ್‍ಇ, 2021-22ನೇ ಸಾಲಿನ ವಿದ್ಯಾರ್ಥಿಗಳ ಪಟ್ಟಿ ಸಿದ್ಧಪಡಿಸಲು ಸೂಚನೆ

2021-22ನೇ ಶೈಕ್ಷಣಿಕ ಸಾಲಿನ ಶಾಲೆಗಳನ್ನು ಆರಂಭಿಸಲು ಅಗತ್ಯ ಸಿದ್ಧತೆಗಳನ್ನು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‍ಇ) ನಿಧಾನವಾಗಿ ಆರಂಭಿಸಿದೆ. ಮೊದಲ ಹೆಜ್ಜೆಯಾಗಿ ತನ್ನ ವ್ಯಾಪ್ತಿಯಲ್ಲಿರುವ ದೇಶದ ಎಲ್ಲ ಶಾಲೆಗಳಿಗೆ ಹೊಸ Read more…

ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದ ಸಿಬಿಎಸ್ಇ ಬೋರ್ಡ್

ಸಿಬಿಎಸ್ಇ, 2022ರ ಬೋರ್ಡ್ ಪರೀಕ್ಷೆ ಬಗ್ಗೆ ಮಹತ್ವದ ಘೋಷಣೆ ಮಾಡಿದೆ. 10 ಮತ್ತು 12ನೇ ತರಗತಿ ಪರೀಕ್ಷೆಗಾಗಿ ಶೀಘ್ರದಲ್ಲೇ ಪೋರ್ಟಲ್ ಆರಂಭಿಸಲಾಗುವುದು ಎಂದು ಮಂಡಳಿ ಹೇಳಿದೆ. ಪೋರ್ಟಲ್, ಮುಂದಿನ Read more…

CBSE ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮಾಹಿತಿ

10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಅಂಕ ಸುಧಾರಣೆಗಾಗಿ ಆಗಸ್ಟ್ 25ರಿಂದ ಸೆಪ್ಟೆಂಬರ್​ 15ರವರೆಗೆ ಪರೀಕ್ಷೆಯನ್ನು ನಡೆಸೋದಾಗಿ ಸಿಬಿಎಸ್​ಇ ಗುರುವಾರ ಸುಪ್ರೀಂ ಕೋರ್ಟ್​ಗೆ ಮಾಹಿತಿ ನೀಡಿದೆ. ಸೆಪ್ಟೆಂಬರ್​ 30ರಂದು Read more…

ಕೊರೊನಾದಲ್ಲಿ ತಂದೆ-ತಾಯಿ ಕಳೆದುಕೊಂಡ ವಿದ್ಯಾರ್ಥಿನಿ ಮಾಡಿದ್ದಾಳೆ ಈ ಸಾಧನೆ

ಕೊರೊನಾ ವೈರಸ್ ಗೆ ತಂದೆ-ತಾಯಿಯನ್ನು ಕಳೆದುಕೊಂಡಿದ್ದ ವನಿಶಾ ಪಾಠಕ್ ಸಾಧಿಸಿ ತೋರಿಸಿದ್ದಾಳೆ. ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇಕಡಾ 99.8 ಅಂಕ ಪಡೆದಿರುವ ವನಿಶಾ ಎಲ್ಲರ ಕಣ್ಣಲ್ಲಿ ನೀರು Read more…

BIG NEWS: ಸಿಬಿಎಸ್ಇ 10ನೇ ತರಗತಿ ಫಲಿತಾಂಶ – 16,639 ವಿದ್ಯಾರ್ಥಿಗಳ ಫಲಿತಾಂಶ ತಡೆಹಿಡಿದ ಬೋರ್ಡ್

ಸಿಬಿಎಸ್ಇ ಬೋರ್ಡ್ 10ನೇ ತರಗತಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ ಶೇಕಡಾ 99.04 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. 57,824 ವಿದ್ಯಾರ್ಥಿಗಳು ಶೇಕಡಾ 95 ಕ್ಕಿಂತ ಹೆಚ್ಚು ಅಂಕಗಳನ್ನು Read more…

BIG BREAKING: ಇಂದು ಮಧ್ಯಾಹ್ನವೇ CBSE 10 ನೇ ತರಗತಿ ಫಲಿತಾಂಶ ಪ್ರಕಟ – ಇಲ್ಲಿದೆ ವೆಬ್‌ ಸೈಟ್‌ ವಿವರ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ, ಇಂದು ಸಿಬಿಎಸ್ಇ 10 ನೇ ತರಗತಿ ಫಲಿತಾಶವನ್ನು ಪ್ರಕಟಿಸಲಿದೆ. ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಹೊರಬೀಳಲಿದೆ. 10 ನೇ ತರಗತಿಗೆ ಹೆಸರು ನೋಂದಾಯಿಸಿಕೊಂಡ Read more…

ಇಂದು ಪ್ರಕಟವಾಗಲಿದೆಯಾ ಸಿಬಿಎಸ್ಇ 10ನೇ ತರಗತಿ ಫಲಿತಾಂಶ…..?

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್, ಸಿಬಿಎಸ್ಇ 12 ನೇ ತರಗತಿ ಫಲಿತಾಂಶ ಪ್ರಕಟಿಸಿದೆ. 12ನೇ ತರಗತಿ ಫಲಿತಾಂಶದ ಬೆನ್ನಲ್ಲೆ 10 ನೇ ತರಗತಿಯ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯ್ತಿದ್ದಾರೆ. Read more…

BREAKING: ಇಂದು ಬಿಡುಗಡೆಯಾಗಲಿದೆ ‘CBSE’ 12ನೇ ತರಗತಿ ಫಲಿತಾಂಶ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್, ಸಿಬಿಎಸ್ಇ ಬೋರ್ಡ್ 12 ನೇ ತರಗತಿ ಫಲಿತಾಂಶಗಳನ್ನು ಇಂದು ಪ್ರಕಟಿಸಲಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ. ಸಿಬಿಎಸ್ಇ 12 Read more…

BIG NEWS: ‘ಫಲಿತಾಂಶ’ಕ್ಕೂ ಮುನ್ನ ರೋಲ್​ ನಂಬರ್​ ಫೈಂಡರ್​ ಪರಿಚಯಿಸಿದ CBSE…..!

10 ಹಾಗೂ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಶೀಘ್ರದಲ್ಲೇ ಫಲಿತಾಂಶ ಪ್ರಕಟಿಸಲಿರುವ ಸೆಂಟ್ರಲ್​ ಬೋರ್ಡ್ ಆಫ್​​ ಎಜ್ಯುಕೇಷನ್​​​ ವಿದ್ಯಾರ್ಥಿಗಳಿಗೆ ರೋಲ್​ ನಂಬರ್​ ಫೈಂಡರ್ ಎಂಬ ಹೊಸ ಸೌಕರ್ಯವನ್ನು ಪರಿಚಯಿಸಿದೆ. ಫಲಿತಾಂಶಗಳಿಗಾಗಿ Read more…

ವಿದ್ಯಾರ್ಥಿಗಳು, ಪೋಷಕರ ಆತಂಕ ಕಡಿಮೆ ಮಾಡಲು ಸಿಬಿಎಸ್‌ಇ ಬಳಸಿತು ಈ ತಂತ್ರ….!

ಕೇಂದ್ರ ಪ್ರೌಢಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 12ನೇ ತರಗತಿ ಪರೀಕ್ಷೆಯ ಫಲಿತಾಂಶಗಳು ಇನ್ನೊಂದೇ ವಾರದಲ್ಲಿ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಭಾರೀ ಆತಂಕ ಶುರುವಾಗಿದೆ. ಈ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು Read more…

10 ಹಾಗೂ 12ನೇ ತರಗತಿ ಪಠ್ಯಕ್ರಮ ಪರಿಷ್ಕರಿಸಿದ ಸಿಬಿಎಸ್​ಇ

ಸೆಂಟ್ರಲ್​ ಬೋರ್ಡ್ ಆಫ್​ ಸೆಕೆಂಡರಿ ಎಜುಕೇಷನ್​​ ತನ್ನ ನೂತನ ಮೌಲ್ಯಮಾಪನ ನೀತಿಯ ಮುಂದುವರಿದ ಭಾಗವಾಗಿ 9 ರಿಂದ 12ನೇ ತರಗತಿಗೆ ಪಠ್ಯಕ್ರಮಗಳನ್ನ ಪರಿಷ್ಕರಿಸಿ ಬಿಡುಗಡೆ ಮಾಡಿದೆ. ಸೆಮಿಸ್ಟರ್ ಆಧಾರಿತ Read more…

CBSE 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ಶೈಕ್ಷಣಿಕ ಪಠ್ಯಕ್ರಮ ವಿಂಗಡಣೆ

ನವದೆಹಲಿ: ಕೊರೋನಾ ಕಾರಣದಿಂದಾಗಿ 2020 -21 ನೇ ಸಾಲಿನ ಸಿಬಿಎಸ್ಇ 10 ಮತ್ತು 12 ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ 2021 Read more…

BIG NEWS: ಬೋರ್ಡ್ ಎಕ್ಸಾಮ್ ಕುರಿತಂತೆ CBSE ಮಹತ್ವದ ಪ್ರಕಟಣೆ

ಕೊರೊನಾ ಕಾರಣದಿಂದಾಗಿ ಕಳೆದ 2 ವರ್ಷಗಳಿಂದ ಬೋರ್ಡ್​ ಪರೀಕ್ಷೆಯ ಅನಿಶ್ಚಿತತೆಯ ನಡುವೆಯೂ ಸಿ ಬೋರ್ಡ್​ ಎಕ್ಸಾಂ ಕುರಿತಂತೆ ಹೊಸ ನಿರ್ಧಾರವೊಂದನ್ನ ಕೈಗೊಂಡಿದೆ. 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸಿಬಿಎಸ್​ಇ Read more…

CBSE 10 ನೇ ತರಗತಿ ಫಲಿತಾಂಶದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಸಿಬಿಎಸ್​ಇ ಶಿಕ್ಷಣವನ್ನ ನೀಡುತ್ತಿರುವ ಶಾಲೆಗಳಿಗೆ 10ನೇ ತರಗತಿ ವಿದ್ಯಾರ್ಥಿಗಳ ಅಂಕಪಟ್ಟಿಯನ್ನ ಮಂಡಳಿಗೆ ಸಲ್ಲಿಸಲು ಇದು ಕೊನೆಯ ದಿನವಾಗಿದೆ. ಸಿಬಿಎಸ್​ಇ ಬೋರ್ಡ್​ ಮೇ 18ರಂದು ಈ ಗಡುವನ್ನ ಜೂನ್​​ 30ರವರೆಗೆ Read more…

CBSE ಅಂಕಪಟ್ಟಿ ಕಳೆದುಹೋಗಿದೆಯೇ…? ನಕಲು ಪ್ರತಿ ಪಡೆಯಲು ಇಲ್ಲಿದೆ ಮಾಹಿತಿ

ಕೊವಿಡ್-19 ಸಾಂಕ್ರಮಿಕದ ಕಾರಣದಿಂದ ವಿದ್ಯಾರ್ಥಿಗಳಿಗೆ ಕಳೆದುಹೋದ ಶೈಕ್ಷಣಿಕ ದಾಖಲೆಗಳನ್ನು ಮರಳಿ ಪಡೆಯಲು ಅವಕಾಶವೇ ಇಲ್ಲದಂತಾಗಿದೆ. ಇದಕ್ಕೆಂದೇ ಹೊಸ ವ್ಯವಸ್ಥೆಯನ್ನು ತಂದಿರುವ ಕೇಂದ್ರ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ವಿದ್ಯಾರ್ಥಿಗಳಿಗೆ ತಮ್ಮ Read more…

CBSE 12 ನೇ ತರಗತಿ ಪರೀಕ್ಷೆ ಬರೆಯಲಿಚ್ಛಿಸುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ನವದೆಹಲಿ: ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ಬರೆಯಲಿಚ್ಛಿಸುವ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ, ಮೌಲ್ಯಮಾಪನ ಮಾನದಂಡದ ಬಗ್ಗೆ ತೃಪ್ತಿಯಿಲ್ಲದ ವಿದ್ಯಾರ್ಥಿಗಳು ಪ್ರಮುಖ ವಿಷಯಗಳ Read more…

BIG NEWS: 12 ನೇ ತರಗತಿ ಫಲಿತಾಂಶ ಪ್ರಕಟಕ್ಕೆ ಸಮಯ ನಿಗದಿ

ನವದೆಹಲಿ: ಸಿಬಿಎಸ್ಇ ಮತ್ತು ಐಸಿಎಸ್ಇ ಪಠ್ಯಕ್ರಮದ 12 ನೇ ತರಗತಿ ಫಲಿತಾಂಶವನ್ನು ಜುಲೈ 31 ರೊಳಗೆ ಪ್ರಕಟಿಸಲಾಗುವುದು. ಈ ಕುರಿತಾಗಿ ಸಿಬಿಎಸ್ಇ ಮತ್ತು ಐಸಿಎಸ್ಇ ಮಂಡಳಿಗಳು ಸುಪ್ರೀಂಕೋರ್ಟಿಗೆ ಮಾಹಿತಿ Read more…

CBSE 12 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ, ರದ್ದಾದ ಪರೀಕ್ಷೆ ಫಲಿತಾಂಶಕ್ಕೆ ಸಿದ್ಧವಾಯ್ತು ಸೂತ್ರ

ನವದೆಹಲಿ: ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಮಾನದಂಡದ ಶಿಫಾರಸು ಮಾಡಲಾಗಿದೆ. 12ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶಕ್ಕಾಗಿ 10 ಮತ್ತು 11 ನೇ ತರಗತಿಯ ರಿಸಲ್ಟ್ ಮತ್ತು 12 ನೇ Read more…

CBSE ಪರೀಕ್ಷೆ ರದ್ದು: ಜಾಲತಾಣದಲ್ಲಿ ಸಂಭ್ರಮಾಚರಣೆ….!

ಕೋವಿಡ್ ಹಿನ್ನೆಲೆಯಲ್ಲಿ 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ತೀರ್ಮಾನ ಜಾಲತಾಣದಲ್ಲಿ ಸಂಭ್ರಮಾಚರಣೆಗೆ ಕಾರಣವಾಗಿತ್ತು. ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆ ರದ್ದತಿಯನ್ನು ವಿದ್ಯಾರ್ಥಿಗಳು ಮೇಮ್ಸ್ ಮತ್ತು Read more…

12ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶದ ಬಗ್ಗೆ ಮಹತ್ವದ ಹೇಳಿಕೆ ನೀಡಿದ CBSE ಬೋರ್ಡ್

12ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನ ಆಗಸ್ಟ್​ ತಿಂಗಳ ಮಧ್ಯದಲ್ಲಿ ಘೋಷಣೆ ಮಾಡೋದಾಗಿ ಸಿಬಿಎಸ್​ಇ ಬೋರ್ಡ್ ಹೇಳಿದೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಕೋವಿಡ್​ 19 ಸಂಕಷ್ಟದಲ್ಲಿ ವಿದ್ಯಾರ್ಥಿಗಳ Read more…

BIG BREAKING NEWS: ರದ್ದಾದ CBSE 12 ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ದಿನಾಂಕ ನಿಗದಿ

ನವದೆಹಲಿ: ದೇಶದಲ್ಲಿ ಕೋವಿಡ್ ಪರಿಸ್ಥಿತಿ ಆಧರಿಸಿ ಮತ್ತು ವಿದ್ಯಾರ್ಥಿಗಳ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಸಿಬಿಎಸ್ಇ 12 ನೇ ತರಗತಿ ಪರೀಕ್ಷೆ ರದ್ದು ಮಾಡಲು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ Read more…

BIG BREAKING: CBSE 12 ನೇ ತರಗತಿ ಪರೀಕ್ಷೆ ರದ್ದು ಮಾಡಲು ಮೋದಿ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ

ನವದೆಹಲಿ: ದೇಶದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಪರಿಗಣಿಸಿ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಚಿವರ Read more…

BIG BREAKING NEWS: CBSE 12 ನೇ ತರಗತಿ ಪರೀಕ್ಷೆ ರದ್ದು, ಮೋದಿ ನೇತೃತ್ವದ ಸಭೆಯಲ್ಲಿ ಪರೀಕ್ಷೆ ಕ್ಯಾನ್ಸಲ್ ಮಾಡಲು ನಿರ್ಧಾರ

ನವದೆಹಲಿ: ದೇಶದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಪರಿಗಣಿಸಿ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಚಿವರ Read more…

BIG NEWS: ಸಮಯ ಕಡಿತಗೊಳಿಸಿ ಸಿಬಿಎಸ್ಇ 12 ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ ಸಾಧ್ಯತೆ

ನವದೆಹಲಿ: ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ನಡೆಸುವ ಕುರಿತಂತೆ ಕೇಂದ್ರ ಶಿಕ್ಷಣ ಇಲಾಖೆ ನೇತೃತ್ವದಲ್ಲಿ ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಬಹುತೇಕ ರಾಜ್ಯಗಳು Read more…

BIG NEWS: 12 ನೇ ತರಗತಿ ಪರೀಕ್ಷೆ ರದ್ದು, ಇಲ್ಲವೇ ನಡೆಸುವ ಬಗ್ಗೆ ನಿರ್ಧಾರ; ಇಂದು ಮಹತ್ವದ ಸಭೆ

ನವದೆಹಲಿ: ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟ ಸಿಬಿಎಸ್ಇ 12 ನೇ ತರಗತಿ ಪರೀಕ್ಷೆ ಬಗ್ಗೆ ಇಂದು ನಡೆಯಲಿರುವ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೇಂದ್ರ ಶಿಕ್ಷಣ ಸಚಿವಾಲಯ ಉನ್ನತ ಮಟ್ಟದ ಸಭೆ Read more…

CBSE 10 ನೇ ತರಗತಿ ಫಲಿತಾಂಶ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ನವದೆಹಲಿ: ಸಿಬಿಎಸ್ಇ 10 ನೇ ತರಗತಿ ಫಲಿತಾಂಶ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಈ ಬಾರಿ ಕೊರೋನಾ ಕಾರಣದಿಂದಾಗಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಸಿಬಿಎಸ್ಇ 10 ನೇ ತರಗತಿ Read more…

BIG NEWS: CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ – 11 ನೇ ಕ್ಲಾಸ್ ಗೆ ಯಾವುದೇ ವಿಷಯದ ಕಾಂಬಿನೇಷನ್ ಆಯ್ಕೆಗೆ ಅವಕಾಶ

ನವದೆಹಲಿ: 11 ನೇ ತರಗತಿ ವಿದ್ಯಾರ್ಥಿಗಳು ಯಾವುದೇ ವಿಷಯದ ಕಾಂಬಿನೇಷನ್ ಆಯ್ಕೆ ಮಾಡಬಹುದು ಎಂದು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(ಸಿಬಿಎಸ್ಇ) ತಿಳಿಸಿದೆ. ಸಿಬಿಎಸ್ಇ ಶಾಲೆಗಳಲ್ಲಿ ಪ್ಲಸ್ 2 Read more…

ಫಲಿತಾಂಶ ನಿರೀಕ್ಷೆಯಲ್ಲಿದ್ದ CBSE 10 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜೂನ್ 20 ರೊಳಗೆ ರಿಸಲ್ಟ್

ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) 10ನೇ ತರಗತಿ ಪಲಿತಾಂಶ ಜೂನ್ 20 ರೊಳಗೆ ಪ್ರಕಟವಾಗಲಿದೆ. ಪರೀಕ್ಷಾ ವಿಭಾಗದ ನಿಯಂತ್ರಕ ಸತ್ಯಂ ಭಾರದ್ವಾಜ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...