alex Certify CCB | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲ್ವೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ: ಮೂವರು ಅರೆಸ್ಟ್

ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಟಿಸಿ ಕೆಲಸ ಕೊಡಿಸುವುದಾಗಿ ನಂಬಿಸಿ ಉದ್ಯೋಗ ಆಕಾಂಕ್ಷಿಗಳಿಂದ 80 ಲಕ್ಷ ರೂ. ಪಡೆದು ವಂಚಿಸಿದ್ದ ಮೂವರನ್ನು ಬಂಧಿಸಲಾಗಿದೆ. ಆರೋಪಿಗಳು ನಕಲಿ ನೇಮಕಾತಿ ಆದೇಶ ವಿತರಿಸಿ Read more…

ವೈದ್ಯಕೀಯ ಸೀಟು ಕೊಡಿಸುವುದಾಗಿ 6.38 ಕೋಟಿ ರೂ. ವಂಚನೆ

ಬೆಂಗಳೂರು: ವೈದ್ಯಕೀಯ ಸೀಟು ಕೊಡಿಸುವ ಅಮಿಷವೊಡ್ಡಿ ಎಂಟು ವಿದ್ಯಾರ್ಥಿಗಳ ಪೋಷಕರಿಂದ 6.38 ಕೋಟಿ ರೂಪಾಯಿ ಪಡೆದು ವಂಚಿಸಿದ ಆರೋಪದಡಿ ಚೆನ್ನೈ ಮಹಿಳೆ ವಿರುದ್ಧ ಸಿಸಿಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. Read more…

ಸುಲಭವಾಗಿ ಹಣ ಗಳಿಸಲು ಗಾಂಜಾ ಮಾರಾಟ ಮಾಡುತ್ತಿದ್ದ ಫುಡ್ ಡೆಲಿವರಿ ಬಾಯ್ ಅರೆಸ್ಟ್

ಬೆಂಗಳೂರು: ಸುಲಭವಾಗಿ ಹಣ ಗಳಿಸಲು ಮಾದಕ ವಸ್ತು ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದ ಫುಡ್ ಡೆಲಿವರಿ ಬಾಯ್ ನನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹದಳ ಅಧಿಕಾರಿಗಳು ಬಂಧಿಸಿದ್ದಾರೆ. ಒಡಿಶಾ Read more…

ವಿದೇಶದಿಂದ ಅಂಚೆ ಮೂಲಕ ಬಂದಿದ್ದ ಬರೋಬ್ಬರಿ 21 ಕೋಟಿ ರೂ. ಡ್ರಗ್ಸ್ ಜಪ್ತಿ

ಬೆಂಗಳೂರು: ವಿದೇಶಗಳಿಂದ ಭಾರತೀಯ ಅಂಚೆ ಮೂಲಕ ಬೆಂಗಳೂರಿಗೆ ಧರಿಸಿಕೊಂಡಿದ್ದ 21.17 ಕೋಟಿ ರೂಪಾಯಿ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹದಳ ಅಧಿಕಾರಿಗಳು Read more…

ಕೆಲಸ ಕೊಡಿಸುವುದಾಗಿ ಯುವತಿಯರ ಕರೆತಂದು ಹೈಟೆಕ್ ವೇಶ್ಯಾವಾಟಿಕೆ: ದಂಪತಿ ಅರೆಸ್ಟ್

ಬೆಂಗಳೂರು: ಇವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪಟ್ಟೆಗಾರ ಪಾಳ್ಯ ನಿವಾಸಿಗಳಾದ ಪ್ರಕಾಶ್, ಪಾರಿಜಾತ ಬಂಧಿತ ದಂಪತಿ. ಇವರು ರಾಕೇಶ್, Read more…

ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಉದ್ಯೋಗ ಪಡೆಯಲು ಯತ್ನ: 48 ಮಂದಿ ಅರೆಸ್ಟ್

ಬೆಂಗಳೂರು: ನಕಲಿ ದಾಖಲಾತಿ ಸಲ್ಲಿಸಿ ಸರ್ಕಾರಿ ಉದ್ಯೋಗ ಪಡೆಯಲು ಯತ್ನಿಸಿದ ಪ್ರಕರಣದಲ್ಲಿ ಮೂವರು ಸರ್ಕಾರಿ ನೌಕರರು ಸೇರಿದಂತೆ 48 ಮಂದಿಯನ್ನು ಸಿಸಿಬಿ ವಿಶೇಷ ವಿಚಾರಣಾ ದಳ ಅಧಿಕಾರಿಗಳು ಬಂಧಿಸಿದ್ದಾರೆ. Read more…

ಝಿಯೂ ಹೋಮ್ಸ್ ಹೆಸರಲ್ಲಿ ವಂಚನೆ: ದಂಪತಿ ಅರೆಸ್ಟ್

ಬೆಂಗಳೂರು: ಝಿಯೂ ಹೋಮ್ಸ್ ಕಂಪನಿ ಹೆಸರಲ್ಲಿ ಮನೆ ಮಾಲೀಕರು ಹಾಗೂ ಬಾಡಿಗೆದಾರರಿಗೆ ವಂಚಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿ ಮಾಲೀಕ ಹಾಗೂ ಆತನ ಪತ್ನಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಹ್ಮದ್ Read more…

ನೇರ ನೇಮಕಾತಿ ಮೂಲಕ ಕೋರ್ಟ್ ಗಳಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ.ಹಣ ಪಡೆದು ವಂಚನೆ

ಬೆಂಗಳೂರು: ನೇರ ನೇಮಕಾತಿ ಮೂಲಕ ಕೋರ್ಟ್ ಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಲವರಿಂದ 40 ಲಕ್ಷ ರೂಪಾಯಿಗೂ ಹೆಚ್ಚು ಹಣ ಪಡೆದು ವಂಚಿಸಿದ ಆರೋಪದ ಬಗ್ಗೆ ಸಿಸಿಬಿ ಪೊಲೀಸರು Read more…

ಅಶ್ಲೀಲ ಸನ್ನೆ ತೋರಿಸಿದ ರೇಡಿಯೋ ಜಾಕಿ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಮೂಗರು ಬಳಸುವ ಸನ್ನೆಯನ್ನು ಅಶ್ಲೀಲವಾಗಿ ತೋರಿಸಿದ ರೇಡಿಯೋ ಜಾಕಿ ಸೇರಿ ಇಬ್ಬರನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಎಫ್ಎಂ ರೇಡಿಯೋ ಜಾಕಿ ರೋಹನ್ ಕಾರಿಯಪ್ಪ ಮತ್ತು Read more…

ತೆಲುಗು ನಟಿ ಹೇಮಾಗೆ ಜಾಮೀನು ಮಂಜೂರು

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧಿತರಾಗಿದ್ದ ತೆಲುಗು ನಟಿ ಹೇಮಾ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಪಾರ್ಟಿಯಲ್ಲಿ ಪಾಲ್ಗೊಂಡಿದ್ದರೂ ಅವರು ಪಾರ್ಟಿಯಲ್ಲಿ ಪಾಲ್ಗೊಂಡಿಲ್ಲವೆಂದು ವಿಡಿಯೋ ಹರಿಬಿಟ್ಟಿದ್ದು, Read more…

ಖಾಸಗಿ ವಾಹಿನಿ ಎಂಡಿ ಬಂಧನಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: ಬಿ ಟಿವಿ ಸುದ್ದಿವಾಹಿನಿ ವ್ಯವಸ್ಥಾಪಕ ನಿರ್ದೇಶಕ ಜಿ.ಎಂ. ಕುಮಾರ್ ಅವರನ್ನು ಬಂಧಿಸಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವಂತೆ ಸಿಸಿಬಿ ಪೊಲೀಸರಿಗೆ ಹೈಕೋರ್ಟ್ ಆದೇಶ ನೀಡಿದೆ. ಬಿ ಟಿವಿಯ ಮೂಲ Read more…

BIG NEWS: ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ಬೆಟ್ಟಿಂಗ್ ದಂಧೆ; ಇಬ್ಬರು ಬುಕ್ಕಿಗಳು ಅರೆಸ್ಟ್

ಬೆಂಗಳೂರು: ಐಪಿಎಲ್ ಶುರುವಾದ ಬೆನ್ನಲ್ಲೇ ಬೆಟ್ಟಿಂಗ್ ಹಾವಳಿ ಕೂಡ ಜೋರಾಗಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬುಕ್ಕಿಗಳಾದ ಸಂಜೀವ್ ಕುಮಾರ್ Read more…

ಸಿಎಂ, ರಾಜ್ಯಪಾಲರ ಹೆಸರಲ್ಲಿ ನಕಲಿ ಆದೇಶ ಸೃಷ್ಟಿಸಿ 4 ಕೋಟಿ ರೂ. ವಂಚನೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯತ್ವ ಕೊಡಿಸುವುದಾಗಿ ಮಹಿಳೆಯನ್ನು ನಂಬಿಸಿ 4.10 ಕೋಟಿ ರೂಪಾಯಿ ವಂಚಿಸಿದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಹಾಗೂ ರಾಜ್ಯಪಾಲರ ಹೆಸರಿನಲ್ಲಿ Read more…

BIG NEWS: 1.45 ಕೋಟಿ ಮೌಲ್ಯದ ನಿಕೋಟಿನ್ ಜಪ್ತಿ; 9 ಆರೋಪಿಗಳು ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲಿಸರು ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದು, ಬರೋಬ್ಬರಿ 1.45 ಕೋಟಿ ಮೌಲ್ಯದ ನಿಕೋಟಿನ್ ಜಪ್ತಿ ಮಾಡಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆ, ಮಹದೇವಪುರ, ರಾಮಮೂರ್ತಿ ನಗರಗಳಲ್ಲಿ Read more…

BIG NEWS: ಗೋಧ್ರಾ ರೀತಿ ಘಟನೆ ಹೇಳಿಕೆ: ಸಿಸಿಬಿಯಿಂದ ಬಿ.ಕೆ.ಹರಿಪ್ರಸಾದ್ ವಿಚಾರಣೆ; ನನ್ನನ್ನು ಬೇಕಿದ್ದರೆ ಅರೆಸ್ಟ್ ಮಾಡಿ ಎಂದ ಎಂಎಲ್ ಸಿ

ಬೆಂಗಳೂರು: ರಾಜ್ಯದಲ್ಲಿಯೂ ಗೋಧ್ರಾ ರೀತಿಯ ಘಟನೆ ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿರುವ ಕಾಂಗ್ರೆಸ್ ಎಂಎಲ್ ಸಿ ಬಿ.ಕೆ.ಹರಿಪ್ರಸಾದ್ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕೆ.ಕೆ.ಗೆಸ್ಟ್ ಹೌಸ್ Read more…

BIG NEWS: 3 ಬ್ಯಾಂಕ್ ಮ್ಯಾನೇಜರ್ ಗಳು ಅರೆಸ್ಟ್

ಬೆಂಗಳೂರು: ನಕಲಿ ಭೂ ದಾಖಲೆಗಳನ್ನು ಹೊಂದಿದ್ದವರಿಗೆ ಸಾಲ ನೀಡಿದ್ದ ಮೂವರು ಬ್ಯಾಂಕ್ ಮ್ಯಾನೇಜರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಐಸಿಐಸಿಐ ಬ್ಯಾಂಕ್ ನ ಸೇಲ್ಸ್ ಮ್ಯಾನೇಜರ್ ರಾಕೇಶ್, ಸೆಂಟ್ Read more…

ಕುದುರೆ ರೇಸ್ ನಲ್ಲಿ ಆಕ್ರಮ ಬೆಟ್ಟಿಂಗ್: ಟರ್ಫ್ ಕ್ಲಬ್ ಮೇಲೆ ದಾಳಿ: 3 ಕೋಟಿ ರೂ ಜಪ್ತಿ

ಬೆಂಗಳೂರು: ಕುದುರೆ ರೇಸ್ ನಲ್ಲಿ ಅಕ್ರಮ ಬೆಟ್ಟಿಂಗ್ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ಟರ್ಫ್ ಕ್ಲಬ್ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಸುಮಾರು ಮೂರು Read more…

BIG NEWS: ಸಿಸಿಬಿ ಭರ್ಜರಿ ಕಾರ್ಯಾಚರಣೆ; ಬರೋಬ್ಬರಿ 40 ಕೋಟಿ ಮೌಲ್ಯದ ಡ್ರಗ್ ಸೀಜ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಹೊಸವರ್ಷಾಚರಣೆ ಸಂದರ್ಭದಲ್ಲಿ ನಶೆ ಏರಿಸಿಕೊಳ್ಳಲೆಂದು ಸಂಗ್ರಹಿಸಿಟ್ಟಿದ್ದ ಬೃಹತ್ ಪ್ರಮಾಣದ ಡ್ರಗ್ಸ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಕಳೆದ 4 Read more…

ರೌಡಿಶೀಟರ್ ಗಳು, ಮೀಟರ್ ಬಡ್ಡಿ ದಂಧೆಕೋರರಿಗೆ ಶಾಕ್

ಬೆಂಗಳೂರು: ರೌಡಿಶೀಟರ್ ಗಳು, ಮೀಟರ್ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಅನಿಲ್ ಕುಮಾರ್, ಯಶವಂತಪುರ ರೌಡಿಶೀಟರ್ ರಾಬರಿ ಗಿರಿ, Read more…

BIG NEWS: ಡ್ರಗ್ ಪೆಡ್ಲರ್ ಜೊತೆ ಮತ್ತೆ ಕಿರುತೆರೆ-ಚಲನಚಿತ್ರ ನಟ-ನಟಿಯರ ನಂಟು; ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಡ್ರಗ್ಸ್ ಪೆಡ್ಲರ್ ಗಳ ಜೊತೆ ಕಿರುತೆರೆಯ ನಟ-ನಟಿಯರು, ಚಲನಚಿತ್ರರಂಗದ ನಟ-ನಟಿಯರು ನಂಟು ಹೊಂದಿರುವ ಬಗ್ಗೆ ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ. ಇತ್ತೀಚೆಗೆ ಬಂಧಿಸಲ್ಪಟ್ಟಿದ್ದ ಡ್ರಗ್ಸ್ ಪೆಡ್ಲರ್ Read more…

Bengaluru : 6 ವರ್ಷದಲ್ಲಿ 250 ಕ್ಕೂ ಹೆಚ್ಚು ನವಜಾತ ಶಿಶುಗಳ ಮಾರಾಟ : ‘CCB’ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲು

ಬೆಂಗಳೂರು : ಕಳೆದ ಆರು ವರ್ಷಗಳಲ್ಲಿ 250ಕ್ಕೂ ಹೆಚ್ಚು ಶಿಶುಗಳನ್ನು ಮಾರಾಟ ಮಾಡಿರುವುದಾಗಿ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಸೋಮವಾರ ತಿಳಿಸಿದ್ದಾರೆ. ನವಜಾತ ಶಿಶುಗಳನ್ನು ಕದಿಯುತ್ತಿದ್ದ ಮತ್ತು Read more…

ಬೆಂಗಳೂರಲ್ಲಿ ನವಜಾಶ ಶಿಶುಗಳ ಮಾರಾಟ ದಂಧೆ : ‘CCB’ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲು

ಬೆಂಗಳೂರು: ಮಕ್ಕಳ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಮಂಗಳವಾರ ರಮ್ಯಾ ಎಂಬ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 10 ಕ್ಕೆ ಏರಿದೆ. Read more…

SHOCKING NEWS: ಜೊಮ್ಯಾಟೋ, ಸ್ವಿಗ್ಗಿ ಸಮವಸ್ತ್ರದಲ್ಲಿ ಮಾದಕ ವಸ್ತುಗಳ ಸಪ್ಲೈ; ಡ್ರಗ್ಸ್ ಸಿಂಡಿಕೇಟ್ ನಡೆಸುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಬಿಹಾರದಲ್ಲಿ ಕುಳಿತು ಬೆಂಗಳೂರಿನಲ್ಲಿ ಡ್ರಗ್ಸ್ ಸಪ್ಲೈ ಮಾಡುತ್ತ ಸಿಂಡಿಕೇಟ್ ನಡೆಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಖಿಲೇಶ್ ಕುಮಾರ್ ಸಿಂಗ್ ಬಂಧಿತ ಆರೋಪಿ. ಆರೋಪಿಯನ್ನು ವಿಶೇಷ Read more…

ಯುವತಿಯರಿಗೆ ಆಮಿಷವೊಡ್ಡಿ ವೇಶ್ಯಾವಾಟಿಕೆ: ಆ್ಯಪ್ ಬಳಸಿ ಜೈಲಿಂದಲೇ ದಂಧೆ ನಡೆಸ್ತಿದ್ದ ಕೈದಿ

ಬೆಂಗಳೂರು: ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ವಿಚಾರಣಾಧೀನ ಕೈದಿ ಸಿಕ್ಕಿಬಿದ್ದಿದ್ದಾನೆ. ಆತನ ಮೂವರು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣವೊಂದರಲ್ಲಿ ಸದ್ದುಗುಂಟೆಪಾಳ್ಯ ಪೊಲೀಸರಿಂದ ಬಂಧಿತನಾಗಿ ಜೈಲು ಸೇರಿರುವ ಮಂಜುನಾಥ ಅಲಿಯಾಸ್ Read more…

BREAKING NEWS: ಚೈತ್ರಾ & ಗ್ಯಾಂಗ್ ವಂಚನೆ ಪ್ರಕರಣ; 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ & ಗ್ಯಾಂಗ್ ವಿರುದ್ಧ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ Read more…

ಗುತ್ತಿಗೆದಾರರ ಮನೆಯಲ್ಲಿ 42 ಕೋಟಿ ರೂ. ಪತ್ತೆ : ‘CCB’ ತನಿಖೆಗೆ ನೀಡುವಂತೆ ಮಾಜಿ ಸಚಿವ R.ಅಶೋಕ್ ಆಗ್ರಹ

ಬೆಂಗಳೂರು : ಬೆಂಗಳೂರು ಐಟಿ ದಾಳಿ ಪ್ರಕರಣವನ್ನು ಸಿಸಿಬಿ ತನಿಖೆಗೆ ನೀಡುವಂತೆ ಮಾಜಿ ಸಚಿವ ಆರ್ ಅಶೋಕ್ ಆಗ್ರಹಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಆರ್ ಅಶೋಕ್ Read more…

BREAKING : 2 ವರ್ಷಗಳಿಂದ ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ : ಹಿಂದೂ ಸಂಘಟನೆಯ ಸಂಚಾಲಕ ಅರೆಸ್ಟ್

ಬೆಂಗಳೂರು : ಸಾಹಿತಿಗಳಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಂಧಿಸಲಾಗಿದ್ದು, 10 ದಿನ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ Read more…

BIG NEWS: ಅನಾಮಧೇಯ ಹೆಸರಲ್ಲಿ ಸಾಹಿತಿಗಳಿಗೆ ಬೆದರಿಕೆ ಪತ್ರ: ಶಂಕಿತ ವಶಕ್ಕೆ

ಬೆಂಗಳೂರು: ಅನಾಮಧೇಯ ಹೆಸರಲ್ಲಿ ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದಿದ್ದ ಶಂಕಿತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಡಿನ ಪ್ರಮುಖ ಸಾಹಿತಿಗಳಿಗೆ ಪತ್ರ ಬರೆದು ಜೀವಬೆದರಿಕೆ ಹಾಕಿದ್ದ ಪ್ರಕರಣವನ್ನು ಸಿಸಿಬಿ ಭೇದಿಸುವಲ್ಲಿ Read more…

BREAKING : ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣ : ಮತ್ತೋರ್ವ ಹಿಂದೂ ಕಾರ್ಯಕರ್ತನಿಗೆ ‘CCB’ ಬುಲಾವ್

ಬೆಂಗಳೂರು : ಉದ್ಯಮಿ ಗೋವಿಂದಬಾಬು ಪೂಜಾರಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಹಿಂದೂ ಕಾರ್ಯಕರ್ತ’ನಿಗೆ ಸಿಸಿಬಿ ಬುಲಾವ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಡಕೂರು ಮಂಜುಗೆ ನಾಳೆ Read more…

BREAKING : ‘ಅಭಿನವ ಹಾಲಶ್ರಿ’ ಸ್ವಾಮೀಜಿಯನ್ನು ಬಂಧಿಸಿ ಬೆಂಗಳೂರಿಗೆ ಕರೆತಂದ ಸಿಸಿಬಿ

ಬೆಂಗಳೂರು : ಉದ್ಯಮಿಗೆ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿ ಅಭಿನವ ಹಾಲಶ್ರಿಯನ್ನು ಸಿಸಿಬಿ ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ. ಹಾಲಶ್ರೀಯನ್ನು ವಿಮಾನದ ಮೂಲಕ ಒಡಿಶಾದ ಕಟಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...