alex Certify CCB | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಟಾರ್ ಹೋಟೆಲ್ ನಲ್ಲಿ ಡ್ರಗ್ಸ್ ಪಾರ್ಟಿ: ಫುಟ್ಬಾಲ್ ಆಟಗಾರ ಸೇರಿ ನಾಲ್ವರು ಅರೆಸ್ಟ್

ಬೆಂಗಳೂರು; ಸ್ಟಾರ್ ಹೋಟೆಲ್ ಗಳಲ್ಲಿ ಹೈಫೈ ಡ್ರಗ್ಸ್ ಪಾರ್ಟಿ ಆಯೋಜನೆ ಮಾಡುತ್ತಾ, ಸ್ವತಃ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ಬಿಡಿಎ ಬ್ರೋಕರ್ ಸೇರಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು Read more…

BIG NEWS: ಪರಪ್ಪನ ಅಗ್ರಹಾರ ಜೈಲು ಸೇರಿದ ಮಾಜಿ ಸಚಿವರ ಪುತ್ರ

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಾಜಿ ಸಚಿವ ದಿ. ಜೀವರಾಜ್ ಆಳ್ವ ಅವರ ಪುತ್ರ ಆದಿತ್ಯ ಆಳ್ವ ಜೈಲು ಪಾಲಾಗಿದ್ದಾರೆ. ಸಿಸಿಬಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಬೆಂಗಳೂರಿನ ಪರಪ್ಪನ Read more…

ರಾಧಿಕಾ ಕುಮಾರಸ್ವಾಮಿ ಯಾರೆಂದು ಗೊತ್ತಿಲ್ಲ, ಸಂಬಂಧಪಡದ ವಿಚಾರ ಕೇಳಬೇಡಿ: HDK

ಮಂಡ್ಯ: ರಾಧಿಕಾ ಯಾರೆಂದು ನನಗೆ ಗೊತ್ತಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ನೇರಳಕೆರೆಯಲ್ಲಿ ಮಾತನಾಡಿದ ಅವರು, ಯಾರಪ್ಪ ಅವರೆಲ್ಲ. ಅದ್ಯಾರು Read more…

ಖಾತೆಗೆ ಹಣ ಜಮಾ: ನಟಿ ರಾಧಿಕಾ ಕುಮಾರಸ್ವಾಮಿಗೆ ಬಿಗ್ ಶಾಕ್

ಬೆಂಗಳೂರು: ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಸಿಸಿಬಿಯಿಂದ ನೋಟಿಸ್ ಜಾರಿ ಮಾಡಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ರಾಧಿಕಾ Read more…

ಅಂತರಾಷ್ಟ್ರೀಯ ಡ್ರಗ್ ಪೆಡ್ಲರ್ ಸೇರಿ ಮೂವರ ಅರೆಸ್ಟ್; 5 ಲಕ್ಷ ಮೌಲ್ಯದ ಎಂಡಿಎಂಎ ಟ್ಯಾಬ್ಲೆಟ್ ವಶ

ಬೆಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಸಿಸಿಬಿ ಕಾರ್ಯಾಚರಣೆ ಮುಂದುವರೆದಿದೆ. ನೈಜೀರಿಯನ್ ಪ್ರಜೆ ಸೇರಿ ಮೂವರು ಡ್ರಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನೈಜೀರಿಯಾ ಮೂಲದ ಉಡೇಉಜಾ, Read more…

ವೆಬ್ ಸೈಟ್ ಹ್ಯಾಕ್ ಮಾಡಲು ಏಕಾಗ್ರತೆಗಾಗಿ ಭಗವದ್ಗೀತೆ ಪಠಣ; ಶ್ರೀಕೃಷ್ಣನ ಅವತಾರಕ್ಕೆ ಸಿಸಿಬಿ ಅಧಿಕಾರಿಗಳೇ ಶಾಕ್…!

ಬೆಂಗಳೂರು; ಸಿಸಿಬಿ ಅಧಿಕಾರಿಗಳಿಂದ ಬಂಧಿಸಲ್ಪಟ್ಟಿರುವ ಅಂತರಾಷ್ಟ್ರೀಯ ಕುಖ್ಯಾತಿಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ವಿಚಾರಣೆ ವೇಳೆ ಬಾಯ್ಬಿಟ್ಟ ವಿಷಯ ಕೇಳಿ ಅಧಿಕಾರಿಗಳೇ ದಂಗಾಗಿದ್ದಾರೆ. ಒಮ್ಮೆ ಜೈಲಿಗೆ ಹೋಗಿ ಬಂದರೂ Read more…

ಸಿಸಿಬಿ ವಿಚಾರಣೆಗೆ ಸದ್ಯಕ್ಕೆ ಹಾಜರಾಗಲು ಸಾಧ್ಯವಿಲ್ಲವೆಂದ ಪ್ರಿಯಾಂಕಾ…! ಕಾರಣವೇನು ಗೊತ್ತಾ…?

ಮುಂಬೈ: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆಗೆ ಹಾಜರಾಗಲು ಸ್ವಲ್ಪ ಸಮಯಾವಕಾಶ ನೀಡುವಂತೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕಾ ಮನವಿ ಮಾಡಿಕೊಂಡಿದ್ದಾರೆ. ಡ್ರಗ್ಸ್ Read more…

ಬ್ರೇಕಿಂಗ್ ನ್ಯೂಸ್: ಬೆದರಿಕೆ ಪತ್ರದ ಹಿಂದಿನ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ಗೆ ಬಾಂಬ್ ಬೆದರಿಕೆ ಪತ್ರ ಪ್ರಕರಣದ ಹಿಂದಿನ ರಹಸ್ಯ ಬಯಲಾಗಿದ್ದು, ದ್ವೇಷದ ಕಾರಣಕ್ಕೆ ಈ ಪತ್ರ ಬರೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೌಟುಂಬಿಕ Read more…

ಖನ್ನಾ ಮೊಬೈಲ್ ನಲ್ಲಿ ಸಿಕ್ಕಿದೆ ಡ್ರಗ್ಸ್ ಕುರಿತ ಸ್ಫೋಟಕ ಮಾಹಿತಿ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣದ ಪ್ರಮುಖ ಆರೋಪಿ ವಿರೇನ್ ಖನ್ನಾನನ್ನು ಇನ್ನೆರಡು ದಿನಗಳಲ್ಲಿ ನಾರ್ಕೋ ಟೆಸ್ಟ್ ಗೆ ಒಳಪಡಿಸಲು ಸಿಸಿಬಿ ಸಿದ್ಧತೆ ನಡೆಸಿದೆ. Read more…

ಕೋರ್ಟ್ ಗೆ ಬೆದರಿಕೆ ಪತ್ರ: ಇಬ್ಬರು ವಶಕ್ಕೆ – ಪ್ರಕರಣ ಸಿಸಿಬಿಗೆ ವರ್ಗಾವಣೆ

ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ಗೆ ಬಾಂಬ್ ಬೆದರಿಕೆ ಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ Read more…

ಗಲಭೆ ಪ್ರಕರಣ: ಸಿಸಿಬಿ ಆರೋಪಪಟ್ಟಿ ಸಂಚಲನ, NIA ಯಿಂದ ಕಾಂಗ್ರೆಸ್ ಶಾಸಕರಿಬ್ಬರ ವಿಚಾರಣೆ

ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಆರೋಪ ಪಟ್ಟಿ ಸಲ್ಲಿಸಿದೆ. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ Read more…

ಡ್ರಗ್ಸ್ ಪ್ರಕರಣ: ಮತ್ತೋರ್ವ ಪ್ರಮುಖ ಆರೋಪಿ ಬಂಧನ

ಬೆಂಗಳೂರು: ಕಾಟನ್ ಪೇಟೆ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಇದೀಗ ಮತ್ತೋರ್ವ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಅಶ್ವಿನ್ ಭೋಗಿ ಎಂಬಾತನನ್ನು Read more…

ಆರೋಪಿ ರವಿಶಂಕರ್ ನನ್ನು ಮತ್ತೆ ವಶಕ್ಕೆ ಪಡೆದ ಸಿಸಿಬಿ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರವಿಶಂಕರ್ ನನ್ನು ಸಿಸಿಬಿ ಪೊಲೀಸರು ಮತ್ತೆ ವಶಕ್ಕೆ ಪಡೆದುಕೊಂಡಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಪರಪ್ಪನ Read more…

ಅನುಶ್ರೀ ಕುರಿತು ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಆಸ್ಕಾ

ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ ಅನುಶ್ರೀ ಕುರಿತು ಮತ್ತೊಂದು ಸ್ಫೋಟಕ ಮಾಹಿತಿ ಹೊರ ಬಂದಿದ್ದು, ಬಂಧಿತ ಡ್ರಗ್ ಪೆಡ್ಲರ್ ಕಿಶೋರ್ ಶೆಟ್ಟಿ ಗೆಳತಿ ಆಸ್ಕಾ, ಅನುಶ್ರೀ ಕುರಿತು Read more…

ಮತ್ತೋರ್ವ ಬಹುಭಾಷಾ ನಟಿಗೂ ಮಾದಕ ಲೋಕದ ನಂಟು; ರಿಕ್ಕಿ ರೈ ಬಾಯ್ಬಿಟ್ಟ ಆ ಸ್ಟಾರ್ ನಟಿ ಯಾರು…?

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಸುದ್ದಿಗಳು ಹೊರ ಬರುತ್ತಿದ್ದು, ಇದೀಗ ಕನ್ನಡದ ಮತ್ತೋರ್ವ ಬಹುಭಾಷಾ ನಟಿಗೂ ಮಾದಕ ಲೋಕದ ಲಿಂಕ್ ಇದೆ Read more…

BIG BREAKING: ಮುತ್ತಪ್ಪ ರೈ ಪುತ್ರನಿಗೆ ಸಿಸಿಬಿ ಬಿಗ್ ಶಾಕ್, ಬೆಳ್ಳಂಬೆಳಗ್ಗೆ ಮನೆ ಮೇಲೆ ದಾಳಿ

ಬೆಂಗಳೂರು: ಮುತ್ತಪ್ಪ ರೈ ನಿವಾಸದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಮುತ್ತಪ್ಪ ರೈ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ರಾಮನಗರದ ಬಿಡದಿಯಲ್ಲಿರುವ Read more…

ಚುರುಕುಗೊಂಡ ಡ್ರಗ್ಸ್ ಪ್ರಕರಣದ ತನಿಖೆ; ಅನುಶ್ರೀ ಪ್ರಕರಣದಲ್ಲಿ ಹೊರ ಬರುತ್ತಾ ಪ್ರಭಾವಿಗಳ ಹೆಸರು…?

ಮಂಗಳೂರು: ನಿರೂಪಕಿ ಅನುಶ್ರೀ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ವರ್ಗಾವಣೆಯಾಗಿದ್ದಾರೆ ಎನ್ನಲಾಗಿದ್ದ ತನಿಖಾಧಿಕಾರಿ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದು, ಡ್ರಗ್ಸ್ ಪ್ರಕರಣದ ತನಿಖೆ ಮತ್ತೆ ಚುರುಕು ಪಡೆದುಕೊಂಡಿದೆ. ಡ್ರಗ್ಸ್ ಪ್ರಕರಣದಲ್ಲಿ Read more…

ನಿರೂಪಕಿ ಅನುಶ್ರೀ ಮನೆಗೆ ನಿರ್ಮಾಪಕ ಕೆ. ಮಂಜು ಭೇಟಿ

ಬೆಂಗಳೂರು: ಸಿಸಿಬಿ ತನಿಖೆ ನಡೆಸುತ್ತಿರುವ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಿದ್ದ ನಿರೂಪಕಿ ಅನುಶ್ರೀ ಅವರ ಮನೆಗೆ ನಿರ್ಮಾಪಕ ಕೆ. ಮಂಜು ಭೇಟಿ ನೀಡಿದ್ದಾರೆ. ಅನುಶ್ರೀ ನಿವಾಸಕ್ಕೆ ಭೇಟಿ Read more…

ಅನುಶ್ರೀ ಮೊಬೈಲ್ ನೋಡಿ ಅಧಿಕಾರಿಗಳು ಶಾಕ್ ಆಗಿದ್ದೇಕೆ….?

ಮಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದ ನಿರೂಪಕಿ ಅನುಶ್ರೀ ಅವರ ಮೊಬೈಲ್ ಪರಿಶೀಲಿಸಿದ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಪ್ರಕರಣದಲ್ಲಿ ತಮ್ಮ ಹೆಸರು ಹೊರ ಬರುತ್ತಿದ್ದಂತೆಯೇ ಅನುಶ್ರೀ Read more…

ಕನ್ನಡ ಕಿರುತೆರೆಯ ಇನ್ನಷ್ಟು ಕಲಾವಿದರಿಗೆ ಶುರುವಾಯ್ತು ಸಿಸಿಬಿ ನಡುಕ

ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕನ್ನಡ ಕಿರುತೆರೆಯ ಇನ್ನಷ್ಟು ಕಲಾವಿದರು ಹಾಗೂ ಡಾನ್ಸರ್ ಗಳಿಗೆ ನಡುಕ ಶುರುವಾಗಿದೆ. ಡ್ರಗ್ಸ್ ಪ್ರಕರಣದ ಮತ್ತೋರ್ವ ಆರೋಪಿ Read more…

ಡ್ರಗ್ಸ್ ಕೇಸ್; ಬಗೆದಷ್ಟು ಹೊರ ಬರುತ್ತಿವೆ ಹೊಸ ವಿಷಯಗಳು

ಬೆಂಗಳೂರು: ಡ್ರಗ್ಸ್ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವುಗಳೊಂದಿಗೆ ಬಗೆದಷ್ಟು ಹೊಸ ವಿಷಯಗಳು ಹೊರ ಬರುತ್ತಲೇ ಇವೆ. ಪ್ರಕರಣ ಸಂಬಂಧ ಮತ್ತೋರ್ವ ಡ್ರಗ್ಸ್ ಪೆಡ್ಲರ್ ನನ್ನು ವಶಕ್ಕೆ ಪಡೆದಿದ್ದ Read more…

ಸಿಸಿಬಿ ಮುಂದೆ ಇಂದು ಅನುಶ್ರೀ; ಮಾದಕ ಲೋಕದ ನಂಟಿನ ಬಗ್ಗೆ ಮಾಹಿತಿ ನೀಡ್ತಾರಾ ನಿರೂಪಕಿ…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ಖ್ಯಾತ ನಟಿ, ನಿರೂಪಕಿ ಅನುಶ್ರೀ ಇಂದು ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಡ್ರಗ್ಸ್ ಪ್ರಕರಣ ಸಂಬಂಧ Read more…

ನೀವು ಅಂದುಕೊಂಡಂತೆ ಏನೂ ಆಗಿಲ್ಲ ಎಂದ ನಟ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ 2ನೇ ಬಾರಿಗೆ ಸಿಸಿಬಿ ಮುಂದೆ ಹಾಜರಾಗಿದ್ದ ನಟ ದಿಗಂತ್ ವಿಚಾರಣೆ ಅಂತ್ಯಗೊಂಡಿದ್ದು, ಅಧಿಕಾರಿಗಳ ಎಲ್ಲಾ ಪ್ರಶ್ನೆಗಳಿಗೂ Read more…

2ನೇ ಬಾರಿ ಸಿಸಿಬಿ ಮುಂದೆ ಹಾಜರಾದ ನಟ: ಈ ಬಾರಿ ಕಾದಿದ್ಯಾ ಸಂಕಷ್ಟ…?

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣ ಸಂಬಂಧ ಎರಡನೇ ಬಾರಿ ಸಿಸಿಬಿ ವಿಚಾರಣೆಗೆ ಹಾಜರಾಗಿರುವ ನಟ ದಿಗಂತ್ ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. Read more…

ಡ್ರಗ್ಸ್ ಪ್ರಕರಣ: ಪಂಚರಂಗಿ ನಟನಿಗೆ ಮತ್ತೆ ಶಾಕ್ ಕೊಟ್ಟ ಸಿಸಿಬಿ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಗಂತ್ ಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟೀಸ್ ನೀಡಿದೆ. ಪ್ರಕರಣ ಸಂಬಂಧ Read more…

ನಾನು ಎಂಡಿಎಂ ಡ್ರಗ್ಸ್ ಸೇವಿಸುತ್ತಿರಲಿಲ್ಲ ಬದಲಾಗಿ…….ಡಾನ್ಸರ್ ಕಿಶೋರ್ ಶೆಟ್ಟಿ ಬಾಯ್ಬಿಟ್ಟ ಸ್ಫೋಟಕ ಮಾಹಿತಿ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಬಂಧನಕ್ಕೀಡಾಗಿರುವ ಡಾನ್ಸರ್ ಕಿಶೋರ್ ಶೆಟ್ಟಿ ಸಿಸಿಬಿ ವಿಚಾರಣೆ ವೇಳೆ ಹಲವು ಸ್ಫೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ. Read more…

ಮೂವರ ಸಿಸಿಬಿ ವಿಚಾರಣೆ ಅಂತ್ಯ: ವಿಚಾರಣೆ ವೇಳೆ ನಿರೂಪಕ ಅಕುಲ್ ಬಾಲಾಜಿ ಹೇಳಿದ್ದೇನು….?

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕ ಅಕುಲ್ ಬಾಲಾಜಿ, ನಟ ಸಂತೋಷ್ ಆರ್ಯನ್ ಹಾಗೂ ಆರ್.ವಿ ಯುವರಾಜ್ ಅವರ ಸಿಸಿಬಿ ವಿಚಾರಣೆ ಅಂತ್ಯವಾಗಿದ್ದು, Read more…

ವೈಭವ್ ಜೈನ್ ಇಂಥವನು ಅಂತ ಗೊತ್ತಿದ್ದರೆ ಕಪಾಳಕ್ಕೆ ಹೊಡೆಯುತ್ತಿದ್ದೆ ಎಂದ ನಟ

  ಬೆಂಗಳೂರು: ವೈಭವ್ ಜೈನ್ ಇಂಥವನು ಅಂತ ಗೊತ್ತಿದ್ದರೆ ಕಪಾಳಕ್ಕೆ ಹೊಡೆಯುತ್ತಿದ್ದೆ. ವೈಭವ್ ಜೈನ್ ಪರಿಚಯವಿದ್ದ ಕಾರಣಕ್ಕೆ ನನಗೆ ಸಿಸಿಬಿ ವಿಚಾರಣೆಗೆ ಕರೆದಿರಬಹುದು. ವಿಚಾರಣೆಗೆ ಎಲ್ಲಾ ರೀತಿ ಸಹಕಾರ Read more…

ಸಿಸಿಬಿ ಕಚೇರಿಗೆ ಹಾಜರಾದ ಅಕುಲ್ ಬಾಲಾಜಿ; ನನಗೂ ಇದಕ್ಕೂ ಸಂಬಂಧವಿಲ್ಲ ಎಂದ ನಿರೂಪಕ

ಬೆಂಗಳೂರು: ನನಗೂ ಈ ಡ್ರಗ್ಸ್ ಪಾರ್ಟಿಗಳಿಗೂ ಯಾವುದೇ ಸಂಬಂಧವಿಲ್ಲ. ಸಿಸಿಬಿ ತನಿಖೆಗೆ ನಾನು ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ನಿರೂಪಕ ಅಕುಲ್ ಬಾಲಾಜಿ ಹೇಳಿದ್ದಾರೆ. ಸ್ಯಾಂಡಲ್ ವುಡ್ ಗೆ Read more…

ಪೊಲೀಸರ ಫೋನ್ ನಿಂದಲೇ ಗೆಳತಿಗೆ ಕರೆ ಮಾಡಿದ ಆರೋಪಿ…!

ಡ್ರಗ್ಸ್ ಪ್ರಕರಣದ ಆರೋಪಿಗಳ ಪೈಕಿ ಒಬ್ಬನಾದ ವೈಭವ್ ಜೈನ್ ಪತ್ನಿಗೆ ಕರೆ ಮಾಡುವುದಾಗಿ ಹೇಳಿ ಪೊಲೀಸರಿಂದ ಮೊಬೈಲ್ ಪಡೆದು ಗೆಳತಿಗೆ ಕರೆ ಮಾಡಿರುವ ಸಂಗತಿ ಈಗ ಬಹಿರಂಗವಾಗಿದೆ. ತನ್ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...