alex Certify CD case | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಡಿ ಪ್ರಕರಣದ ತನಿಖೆ ಪಾರದರ್ಶಕತೆ ಬಗ್ಗೆ ಪ್ರಶ್ನೆ ಎತ್ತಿದ ಕಾಂಗ್ರೆಸ್

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಿಂದ ತನಿಖೆ ಪಾರದರ್ಶಕತೆ ಬಗ್ಗೆ ಅನುಮಾನ ವ್ಯಕ್ತಪಡಿಸಲಾಗಿದೆ. ಆರೋಪಿ ಮಾಜಿ ಮಂತ್ರಿಯನ್ನು ವಿಚಾರಣೆಗೆ ಕರೆಸಿ ಹಿಂಬಾಗಿಲ Read more…

BIG NEWS: ಎಸ್ಐಟಿ ತನಿಖೆಯ ಹಾದಿ ತಪ್ಪಿಸಲಾಗಿದೆ: ಯುವತಿ ಪರ ವಕೀಲ ಜಗದೀಶ್ ಆರೋಪ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಸರಿಯಾಗಿ ತನಿಖೆ ನಡೆಸುತ್ತಿಲ್ಲ. ಸರ್ಕಾರ ಎಸ್ಐಟಿ ಮೇಲೆ ಒತ್ತಡ ಹೇರಿ ತನಿಖೆಯ ಹಾದಿ ತಪ್ಪಿಸಲಾಗುತ್ತಿದೆ ಎಂದು ಯುವತಿ ಪರ ವಕೀಲ Read more…

SHOCKING NEWS: ಮಾಜಿ ಸಚಿವ-ಯುವತಿ ನಡುವೆ 18 ಲಕ್ಷಗಳ ವ್ಯವಹಾರ – ಸಿಡಿ ಯುವತಿ ಬಾಯ್ಬಿಟ್ಟ ಸತ್ಯ…?

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ತನಿಖೆ ಚುರುಕುಗೊಂಡಷ್ಟೂ ಒಂದೊಂದೇ ರಹಸ್ಯಗಳು ಬಯಲಾಗುತ್ತಿವೆ. ಸಿಡಿ ಯುವತಿ ಹಾಗೂ ಮಾಜಿ ಸಚಿವರ ನಡುವೆ 18 ಲಕ್ಷ ವ್ಯವಹಾರಗಳು Read more…

ಪರಿಶೀಲನೆ ಹೆಸರಲ್ಲಿ SIT ಸಾಕ್ಷ್ಯನಾಶ, ಸಿಎಂ ವಿರುದ್ಧವೂ ಸಿಡಿ ಯುವತಿಯಿಂದ ಗಂಭೀರ ಆರೋಪ

ರಮೇಶ್ ಜಾರಕಿಹೊಳಿ ನೀಡಿದ ದೂರಿನಲ್ಲಿ ನನ್ನ ಹೆಸರಿಲ್ಲ. ಪಿಜಿಯಲ್ಲಿ ಪರಿಶೀಲನೆ ಮಾಡಿ ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಆರೋಪಿಸಿ ಸಿಡಿ ಪ್ರಕರಣದ ಯುವತಿ ಬೆಂಗಳೂರು ಆಯುಕ್ತರಿಗೆ ಪತ್ರ ಬರೆದಿದ್ದಾರೆ. Read more…

BIG NEWS: ರಮೇಶ ಜಾರಕಿಹೊಳಿ ವಿರುದ್ಧ ಮತ್ತೆ ‘ಸಿಡಿ’ದ ಯುವತಿ

ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ಮತ್ತೆ ಸಿಡಿದೆದ್ದಿದ್ದಾರೆ. ಕಮಿಷನರ್ ಹೆಸರು ಉಲ್ಲೇಖಿಸಿ ಸಿಡಿ ಯುವತಿ ಪತ್ರ ಬರೆದಿದ್ದಾರೆ. ಆರೋಪಿಯನ್ನು ರಕ್ಷಿಸುವುದಕ್ಕಾಗಿ ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ ಎಂದು ಯುವತಿ Read more…

BREAKING NEWS: ಸಿಡಿ ಲೇಡಿ ಜೊತೆ ಮತ್ತೋರ್ವ ಮಾಜಿ ಸಚಿವರ ನಂಟು; ಸುಧಾಕರ್ ಹೇಳಿದ್ದೇನು…?

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದ್ದು, ಸಿಡಿಯಲ್ಲಿದ್ದ ಯುವತಿ ಜೊತೆಗೆ ಮಾಜಿ ಸಚಿವ ಡಿ.ಸುಧಾಕರ್ ನಂಟಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಎಸ್ Read more…

ಆರೋಪಿಗೆ ಸರ್ಕಾರದ ಶ್ರೀರಕ್ಷೆ, ಸಂತ್ರಸ್ತೆಗೆ ವಿಚಾರಣೆಯ ಶಿಕ್ಷೆ; ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಕಾಂಗ್ರೆಸ್, ಬಿಜೆಪಿ ಆಡಳಿತ ತುಘಲಕ್ ದರ್ಬಾರ್ ಇದ್ದಂತೆ ಎಂದು ವಾಗ್ದಾಳಿ ನಡೆಸಿದೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಟರ್ ನಲ್ಲಿ Read more…

BIG NEWS: ಆರೋಪಿ ತಲೆ ಮರೆಸಿಕೊಳ್ಳಲು ಸರ್ಕಾರದಿಂದಲೇ ಸಹಕಾರ – ಕಾನೂನು ಉಲ್ಲಂಘಿಸಿದ ಸರ್ಕಾರಕ್ಕೆ ಏನು ಶಿಕ್ಷೆ ನೀಡಬೇಕು…..? ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್, ಆರೋಪಿಯೊಬ್ಬನನ್ನು ತಲೆ ಮರೆಸಿಕೊಳ್ಳಲು ಸಹಕರಿಸುವುದೂ ಕೂಡ ಕಾನೂನಿನ ಪ್ರಕಾರ ಅಪರಾಧ. ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ತಲೆಮರೆಸಿಕೊಂಡು ಅಜ್ಞಾತವಾಸದಲ್ಲಿದ್ದಾರೆ. ಅವರಿಗೆ Read more…

ಬಂಧನ ಭೀತಿ; ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗುವುದು ಅನುಮಾನ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟೀಸ್ ನೀಡಿದೆ. ಆದರೆ ಬಂಧನ ಭೀತಿಯಲ್ಲಿರುವ Read more…

BIG NEWS: ಮಗಳ ಹೇಳಿಕೆ ದಾಖಲು ಪ್ರಕ್ರಿಯೆ ಕಾನೂನು ಬಾಹಿರ, ಕಾಂಗ್ರೆಸ್ ಪದಾಧಿಕಾರಿ ಉಪಸ್ಥಿತರಿದ್ದರಿಂದ ಗೌರವಕ್ಕೆ ಧಕ್ಕೆ; ಯುವತಿ ತಂದೆ ಗಂಭೀರ ಆರೋಪ

ಬೆಂಗಳೂರು: ನನ್ನ ಮಗಳ ಹೇಳಿಕೆಯನ್ನು ದಾಖಲಿಸುವಾಗ ಕಾಂಗ್ರೆಸ್ ಪಕ್ಷದ ಪದಾಧಿಕಾರಿ ಉಪಸ್ಥಿತರಿದ್ದರು ಎಂದು ಹೈಕೋರ್ಟ್ಗೆ ಸಂತ್ರಸ್ತೆಯ ತಂದೆ ಸಲ್ಲಿಸಿದ ಅರ್ಜಿಯಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಕೆಪಿಸಿಸಿ ಕಾನೂನು ಘಟಕದ ಪ್ರಧಾನ Read more…

BIG NEWS: ಸಿಡಿ ಪ್ರಕರಣಕ್ಕೆ ರೋಚಕ ತಿರುವು, ಯುವತಿಯ ತಂದೆಯಿಂದಲೇ ಸ್ಪೋಟಕ ಆರೋಪ

ಬೆಂಗಳೂರು: ನಮ್ಮ ಮಗಳು ಒತ್ತಡ ಮತ್ತು ಪ್ರಭಾವಕ್ಕೆ ಒಳಗಾಗಿ ಹೇಳಿಕೆ ನೀಡಿದ್ದು, ಆಕೆ ನೀಡಿರುವ ಹೇಳಿಕೆಯನ್ನು ರದ್ದು ಮಾಡಬೇಕೆಂದು ಕೋರಿ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಯುವತಿಯ ತಂದೆ Read more…

BIG BREAKING: ಜಾರಕಿಹೊಳಿ ಪ್ರಕರಣದ ಸಿಡಿ ಯುವತಿಗೆ ತಂದೆಯಿಂದಲೇ ಬಿಗ್ ಶಾಕ್ – ಮಗಳ ಹೇಳಿಕೆ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಕೇಸ್ ನ ಮತ್ತೊಂದು ಸ್ಫೋಟಕ ಸುದ್ದಿ ಬಯಲಾಗಿದೆ. ಸಂತ್ರಸ್ತ ಯುವತಿ ತಂದೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಮೂಲಕ ಸಿಡಿ ಯುವತಿಗೆ ಬಿಗ್ ಶಾಕ್ Read more…

ರಮೇಶ್ ಜಾರಕಿಹೊಳಿ ಮೇಲೆ ಕಾನೂನಿನ ತೂಗುಗತ್ತಿ; ಅಜ್ಞಾತ ಸ್ಥಳಕ್ಕೆ ತೆರಳಿದ ʼಸಾಹುಕಾರ್ʼ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೇಲೆ ಕಾನೂನಿನ ತೂಗುಗತ್ತಿ ತೂಗುತ್ತಿದ್ದು, ಸಿಡಿ ಪ್ರಕರಣದ ಸಂತ್ರಸ್ತ ಯುವತಿ ವಿಚಾರಣೆಗೆ ಹಾಜರಾಗುತ್ತಿದ್ದಂತೆಯೇ ಬಂಧನ ಭೀತಿಯಲ್ಲಿರುವ ರಮೇಶ್ ಜಾರಕಿಹೊಳಿ ಅಜ್ಞಾತ ಸ್ಥಳಕ್ಕೆ Read more…

ಎಸ್ಐಟಿ ವಿರುದ್ಧ ಗಂಭೀರ ಆರೋಪ: ಭ್ರಷ್ಟ ಅಧಿಕಾರಿಯಿಂದಲೇ ವಿಡಿಯೋ ಶೂಟ್ – ಸಂತ್ರಸ್ತ ಯುವತಿ ಪರ ವಕೀಲ ಜಗದೀಶ್ ಆಕ್ರೋಶ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಪರ ವಕೀಲ ಜಗದೀಶ್ ಎಸ್ಐಟಿ ವಿರುದ್ಧವೇ ಗಂಭೀರ ಆರೋಪ ಮಾಡಿದ್ದು, ಸಂತ್ರಸ್ತ ಯುವತಿ ವಿಡಿಯೋ Read more…

ಸಿಡಿ ಪ್ರಕರಣ: ಸಂತ್ರಸ್ತೆಯನ್ನು ಮೆಡಿಕಲ್ ಟೆಸ್ಟ್ ಗೆ ಹಾಜರುಪಡಿಸಿದ ಎಸ್ಐಟಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯನ್ನು ಎಸ್ಐಟಿ ಅಧಿಕಾರಿಗಳು ಮೆಡಿಕಲ್ ಟೆಸ್ಟ್ ಗೆ ಹಾಜರು ಪಡಿಸಿದ್ದಾರೆ. ಸಿಡಿ ಪ್ರಕರಣ ಬೆಳಕಿಗೆ ಬಂದು Read more…

ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿಗೆ ಬಂಧನ ಭೀತಿ..? ಯುವತಿಗೆ ಎಸ್ಐಟಿಯಿಂದ ಮತ್ತೆ ವಿಚಾರಣೆ

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎಸ್ಐಟಿಯಿಂದ ಯುವತಿ ವಿಚಾರಣೆ ನಡೆಸಲಾಗುವುದು. ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ. ವಂಚನೆ Read more…

ಸಿಡಿ ಪ್ರಕರಣ: ಯುವತಿ ಹೇಳಿಕೆ ಮುಕ್ತಾಯ, ಮತ್ತೆ SIT ನೋಟಿಸ್ – ಆರೋಪಿ ಬಂಧನ ಯಾವಾಗ? ಎಂದ್ರು ಜಗದೀಶ್ ಕುಮಾರ್

ಬೆಂಗಳೂರಿನ ಆಡುಗೋಡಿಯಲ್ಲಿರುವ ಟೆಕ್ನಿಕಲ್ ವಿಂಗ್ ನಲ್ಲಿ ಎಸ್ಐಟಿ ಅಧಿಕಾರಿಗಳ ಎದುರು ಸಿಡಿ ಪ್ರಕರಣದ ಯುವತಿ ಹೇಳಿಕೆ ನೀಡಿದ್ದಾರೆ. ಅವರಿಗೆ ಮತ್ತೊಂದು ನೊಟೀಸ್ ಜಾರಿ ಮಾಡಲಾಗಿದ್ದು ನಾಳೆ ವಿಚಾರಣೆಗೆ ಬರುವಂತೆ Read more…

ಸಿಡಿ ಪ್ರಕರಣ: SIT ಗೆ ಯುವತಿ ಹೇಳಿಕೆ, ಆರೋಪಿ ಬಂಧಿಸಲು ವಕೀಲ ಜಗದೀಶ್ ಕುಮಾರ್ ಆಗ್ರಹ

ಬೆಂಗಳೂರು: ಎಸ್ಐಟಿ ವಶಕ್ಕೆ ಯುವತಿಯನ್ನು ಒಪ್ಪಿಸಿಲ್ಲ. ಹೇಳಿಕೆ ಕೊಡಿಸಲು ಕರೆದುಕೊಂಡು ಬರಲಾಗಿದೆ ಎಂದು ಸಿಡಿ ಪ್ರಕರಣದ ಯುವತಿ ಪರ ವಕೀಲ ಜಗದೀಶ್ ಕುಮಾರ್ ಹೇಳಿದ್ದಾರೆ. ಎಸ್ಐಟಿ ನೋಟಿಸ್ ಹಿನ್ನೆಲೆಯಲ್ಲಿ Read more…

ಇತ್ತ ಕೋರ್ಟ್ ಮುಂದೆ ಸಂತ್ರಸ್ತೆಯ ಹೇಳಿಕೆ ದಾಖಲು: ಅತ್ತ ಮಹಾಲಕ್ಷ್ಮಿ ದೇವಿ ಮೊರೆ ಹೋದ ರಮೇಶ್‌ ಜಾರಕಿಹೊಳಿ

ಬೆಳಗಾವಿ: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ವಿಶೇಷ ಕೋರ್ಟ್ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸುತ್ತಿದ್ದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೇವರ ಮೊರೆ ಹೋಗಿದ್ದಾರೆ. ಯುವತಿ ಕೋರ್ಟ್ Read more…

BREAKING NEWS: ಎಸಿಎಂಎಂ ಕೋರ್ಟ್ ಮುಂದೆ ಹಾಜರಾಗದೇ ವಿಶೇಷ ಕೋರ್ಟ್ ಮುಂದೆ ಹಾಜರಾದ ಸಿಡಿ ಲೇಡಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡುವ ಸ್ಥಳ ಕೊನೇ ಕ್ಷಣದಲ್ಲಿ ಬದಲಾವಣೆಯಾಗಿದೆ. ಸಿಡಿಯಲ್ಲಿದ್ದ ಯುವತಿ ಎಲ್ಲರ Read more…

BREAKIG NEWS: ಎಲ್ಲರ ಕಣ್ತಪ್ಪಿಸಿ ನ್ಯಾಯಾಧೀಶರ ಮುಂದೆ ಹಾಜರಾದ ಸಿಡಿ ಯುವತಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಮಹತ್ವದ ಘಟ್ಟ ತಲುಪಿದ್ದು, ಸಂತ್ರಸ್ತ ಯುವತಿ 24ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾಳೆ. ಬಿಗಿ ಪೊಲೀಸ್ Read more…

ಸಿಡಿ ಪ್ರಕರಣದಲ್ಲಿ ನಾನು ಮೌನವಾಗಿಲ್ಲ: ಸುಮ್ಮನೇ ಹೇಳಿಕೆ ನೀಡುವುದರಿಂದ ಏನಾಗುತ್ತೆ…..? ಎಂದ ಸಿಎಂ ಯಡಿಯೂರಪ್ಪ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ನೂರಕ್ಕೆ ನೂರರಷ್ಟು ಕಾನೂನು ಚೌಕಟ್ಟಿನಲ್ಲಿ ನಡೆಯುತ್ತಿದೆ. ಈ ಬಗ್ಗೆ ಯಾವುದೇ ಅನುಮಾನಗಳು ಬೇಡ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ Read more…

ಸಿಡಿ ಕೇಸ್: ಸಂತ್ರಸ್ತ ಯುವತಿ ಹೇಳಿಕೆ ದಾಖಲಿಸಲು ಕೋರ್ಟ್ ಅನುಮತಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಕೋರ್ಟ್ ಗೆ ಹಾಜರಾಗಿ ಹೇಳಿಕೆ ದಾಖಲಿಸಲು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಅನುಮತಿ ನೀಡಿದೆ. Read more…

BIG NEWS: ಸಿಡಿ ಯುವತಿ ಪ್ರತ್ಯಕ್ಷವಾಗುವ ಬಗ್ಗೆ ಸ್ಫೋಟಕ ಸುಳಿವು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಇಂದು 24ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ನೀಡಲಿದ್ದಾಳೆ. ಈ ಕುರಿತು ಸುದ್ದಿಗಾರರೊಂದಿಗೆ Read more…

BREAKING NEWS: ಸಿಡಿ ಪ್ರಕರಣ – ಸಂತ್ರಸ್ತ ಯುವತಿ ದೂರು ಎಸ್ಐಟಿಗೆ ವರ್ಗಾವಣೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ನೀಡಿದ್ದ ದೂರನ್ನು ಎಸ್ ಐ ಟಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಸಿಡಿ ಪ್ರಕರಣಕ್ಕೆ Read more…

ಸಿಡಿ ಸೀರಿಯಲ್ ಗೆ ರೋಚಕ ಕ್ಲೈಮ್ಯಾಕ್ಸ್: ಕೋರ್ಟ್ ಗೆ ಯುವತಿ, ಜಾಮೀನು ಕೋರಿದ ರಮೇಶ ಜಾರಕಿಹೊಳಿ..?

ಬೆಂಗಳೂರು: ಶಾಸಕ ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರೋಚಕ ಹಂತ ತಲುಪುವ ಸಾಧ್ಯತೆ ಇದೆ. ಇಂದು ಯುವತಿ ಕೋರ್ಟ್ ಗೆ ಹಾಜರಾಗಿ ಹೇಳಿಕೆ ನೀಡಲಿದ್ದಾರೆ Read more…

BREAKING NEWS: ಕೋರ್ಟ್ ಮುಂದೆ ಇಂದು ಹಾಜರಾಗಲ್ಲ ಸಿಡಿ ಲೇಡಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಇಂದು ನ್ಯಾಯಾಲಯದ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸುತ್ತಾಳೆ ಎಂದು ಕುತೂಹಲದಿಂದ ಕಾಯಲಾಗಿತ್ತು. ಆದರೆ ಯುವತಿ ಇಂದು Read more…

ಮಗಳ ಹೇಳಿಕೆಗೆ ವಿರುದ್ಧವಾದ ಹೇಳಿಕೆ: ಪೋಷಕರು ಆರೋಪಿಯ ಕಸ್ಟಡಿಯಲ್ಲಿರುವುದು ಸ್ಪಷ್ಟ ಎಂದ ಕಾಂಗ್ರೆಸ್

ಬೆಂಗಳೂರು: ಮಗಳು ನ್ಯಾಯಾಲದ ಮುಂದೆ ಹಾಜರಾಗಿ ಹೇಳಿಕೆ ನೀಡುವುದು ಖಚಿತವಾಗುತ್ತಿದ್ದಂತೆ ಸಿಡಿ ಯುವತಿ ಪೋಷಕರು ದಿಢೀರ್ ಸುದ್ದಿಗೋಷ್ಠಿ ನಡೆಸಿದ ಬೆನ್ನಲ್ಲೇ ಕಿಡಿಕಾರಿರುವ ಕಾಂಗ್ರೆಸ್, ಬಿಜಾಪುರದ ಯುವತಿ ಪೋಷಕರು ಬೆಳಗಾವಿಯಲ್ಲಿ Read more…

ಯುವತಿ ಪೋಷಕರ ದಿಢೀರ್ ಸುದ್ದಿಗೋಷ್ಠಿ: ನನ್ನ ಮಗಳು ಒತ್ತಡದಲ್ಲಿದ್ದಾಳೆ – ಆಕೆ ನೀಡುವ ಹೇಳಿಕೆ ಪರಿಗಣಿಸಬಾರದು ಎಂದ ತಂದೆ

ಬೆಳಗಾವಿ: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಪೋಷಕರು ದಿಢೀರ್ ಸುದ್ದಿಗೋಷ್ಠಿ ನಡೆಸಿದ್ದು, ನನ್ನ ಮಗಳು ಒತ್ತಡದಲ್ಲಿದ್ದಾಳೆ ಹಾಗಾಗಿ ಈ ಪರಿಸ್ಥಿತಿಯಲ್ಲಿ ಆಕೆಯ ಹೇಳಿಕೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಬಾರದು ಎಂದು ಯುವತಿಯ Read more…

ರಮೇಶ್ ಜಾರಕಿಹೊಳಿಯ ಪೇಯ್ಡ್ ಪುಂಡರು ಕಾನೂನು, ಪೊಲೀಸರು ಕಸಕ್ಕೆ ಸಮಾನ ಎಂಬಂತೆ ವರ್ತಿಸುತ್ತಿದ್ದಾರೆ; ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿಯನ್ನು ಬಂಧಿಸಿ, ಯುವತಿ ಕುಟುಂಬಕ್ಕೆ ರಕ್ಷಣೆ ನೀಡದೇ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರು ಏನು ಮಾಡುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...