alex Certify CD case | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಡಿ ಪ್ರಕರಣ; ಎಸ್ ಐ ಟಿ ತನಿಖೆ ತಿಪ್ಪೆ ಸಾರಿಸೋ ಕೆಲಸ – ಹೆಚ್.ಡಿ.ಕುಮಾರಸ್ವಾಮಿ

ಮೈಸೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಎಸ್ ಐ ಟಿ ತನಿಖೆಗೆ ವಹಿಸಿರುವುದು ತಿಪ್ಪೇ ಸಾರಿಸೋ ಕೆಲಸ. ಎಸ್ ಐ ಟಿ ತನಿಖೆ ನಡೆಸುವುದರಿಂದ Read more…

BIG NEWS: ಸಿಡಿ ಕೇಸ್ ನಲ್ಲಿ ಕಾಂಗ್ರೆಸ್ ಕೈವಾಡ ಹೇಳಿಕೆ – ಯೂಟರ್ನ್ ಹೊಡೆದ ಸಚಿವ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ನೀಡಿದ್ದ ಹೇಳಿಕೆಗೆ ಇದೀಗ ಸಚಿವ ಎಸ್.ಟಿ.ಸೋಮಶೇಖರ್ ಯೂಟರ್ನ್ ಹೊಡೆದಿದ್ದಾರೆ. ಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸೋಮಶೇಖರ್, ಸಿಡಿ Read more…

BIG NEWS: ‘ಸಿಡಿ’ ಬಗ್ಗೆ ಸಚಿವ ಸೋಮಶೇಖರ್ ಹೊಸ ಬಾಂಬ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್.ಟಿ.ಸೋಮಶೇಖರ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಮೇಶ್ ಜಾರಕಿಹೊಳಿ ಸಿಡಿ ಮಾಡಿಸಿದ್ದು Read more…

BIG NEWS: ದಿನೇಶ್ ಕಲ್ಲಹಳ್ಳಿಗೆ ಶಾಕ್ ನೀಡಿದ ಪೊಲೀಸರು

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧದ ರಾಸಲೀಲೆ ಸಿಡಿ ಪ್ರಕರಣವನ್ನು ವಾಪಸ್ ಪಡೆಯಲು ಮುಂದಾದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿಗೆ ಪೊಲಿಸರು ಶಾಕ್ ನೀಡಿದ್ದಾರೆ. ದಿನೇಶ್ Read more…

ರಮೇಶ್ ಜಾರಕಿಹೊಳಿ ರಾಸಲೀಲೆ ಕೇಸ್ ವಾಪಸ್; ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು…?

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆಮಾಡಿ ದೂರು ನೀಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ ಉಲ್ಟಾ ಹೊಡೆದಿದ್ದು, ಕೇಸ್ ವಾಪಸ್ Read more…

BIG NEWS: ಸಿಡಿ ಪ್ರಕರಣ; ವಿಡಿಯೋದಲ್ಲಿದ್ದ ಯುವತಿ ಪತ್ತೆ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸರು ವಿಡಿಯೋದಲ್ಲಿದ್ದ ಯುವತಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಸಿಡಿ ಪ್ರಕರಣದಲ್ಲಿದ್ದ ಸಂತ್ರಸ್ತ ಯುವತಿ ದೂರುದಾರ ದಿನೇಶ್ ಕಲ್ಲಹಳ್ಳಿ Read more…

BIG NEWS: 45 ಪಿಜಿ ಜಾಲಾಡಿದರೂ ಸಿಗಲಿಲ್ಲ ಸಂತ್ರಸ್ತೆ ಸುಳಿವು

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ಕುರಿತಾಗಿ ಪೊಲೀಸರಿಗೆ ಬೆಂಗಳೂರಿನ ಆರ್.ಟಿ.ನಗರ ವ್ಯಾಪ್ತಿಯಲ್ಲಿ ಯಾವುದೇ ಸುಳಿವು ಸಿಗುತ್ತಿಲ್ಲ ಎನ್ನಲಾಗಿದೆ. ರಾಸಲೀಲೆ ಸಿಡಿ ಪ್ರಕರಣ Read more…

BIG NEWS: ಸಿಡಿ ಪ್ರಕರಣ ಕುರಿತಂತೆ ಹೊಸ ಬಾಂಬ್ ಸಿಡಿಸಿದ ಸಚಿವ ಸಿ.ಪಿ. ಯೋಗೇಶ್ವರ್

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ಕುರಿತಾಗಿ ಹೊಸ ಬಾಂಬ್ ಸಿಡಿಸಿರುವ ಸಚಿವ ಸಿ.ಪಿ. ಯೋಗೇಶ್ವರ್, ಸಿಡಿ ಪ್ರಕರಣದ ಹಿಂದೆ ಕನಕಪುರದವರ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

ಸಿಡಿ ಸ್ಫೋಟದ ಬೆನ್ನಲ್ಲೇ ಹೆಚ್ಚಿದ ಆತಂಕ; ಇಂದು ಮತ್ತೆ 6 ಸಚಿವರಿಂದ ಕೋರ್ಟ್ ಗೆ ಅರ್ಜಿ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ಬೆನ್ನಲ್ಲೇ ಆತಂಕಕ್ಕೀಡಾಗಿರುವ ಬಾಂಬೆ ಫ್ರೆಂಡ್ಸ್ ಖ್ಯಾತಿಯ 6 ಸಚಿವರು ಕೋರ್ಟ್ ಮೊರೆ ಹೋಗಿದ್ದಾರೆ. ಈ ನಡುವೆ ಇಂದು ಮತ್ತೆ 6 Read more…

ಸಿಡಿ ಕೇಸ್ ನಲ್ಲಿ ತಾಂತ್ರಿಕ ಸಮಸ್ಯೆ: ಪೊಲೀಸ್ ಆಯುಕ್ತರ ಹೇಳಿಕೆ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ವಿಚಾರಣೆ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. Read more…

ರಾಸಲೀಲೆ ಸಿಡಿ ಪ್ರಕರಣ: ವಿಚಾರಣೆಗೆ ಹಾಜರಾದ ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು….?

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ವಿಚಾರಣೆಗೆ Read more…

ರಾಸಲೀಲೆ ಪ್ರಕರಣ: ಹೊಸ ಬಾಂಬ್ ಸಿಡಿಸಿದ HDK

ಮೈಸೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಬೆನ್ನಲ್ಲೇ ರಾಜ್ಯದಲ್ಲಿ ಸಿಡಿ ಪ್ರಕರಣ ಸಾಕಷ್ಟು ಸುದ್ದಿ ಮಾಡುತ್ತಿದ್ದು, ಹಲವು ಪ್ರಭಾವಿ ರಾಜಕಾರಣಿಗಳ ಸಿಡಿ ಇದೆ ಎಂಬ ಮಾತು ಕೇಳಿಬರುತ್ತಿದೆ. ಈ Read more…

BIG NEWS: ರಾಸಲೀಲೆ ಪ್ರಕರಣ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು: ರಾಸಲೀಲೆ ಪ್ರಕರಣದಲ್ಲಿ ಸಿಲುಕಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಇದೀಗ ಮತ್ತೊಂದು ದೂರು ದಾಖಲಾಗಿದೆ. ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಯುವತಿಗೆ ವಂಚಿಸಿದ್ದಾರೆ ಎಂದು Read more…

ರಾಸಲೀಲೆ ಪ್ರಕರಣ: ಯಾರ ಕೈವಾಡವೆಂದು ಬಹಿರಂಗವಾಗಬೇಕು ಎಂದ ಶಾಸಕ ರಾಜುಗೌಡ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ರಾಜುಗೌಡ, ರಮೇಶಣ್ಣನ ವಿರುದ್ಧ ವ್ಯವಸ್ಥಿತ ಪಿತೂರಿ ಮಾಡಲಾಗಿದೆ. ಇದರ ಹಿಂದೆ ಯಾರ ಕೈವಾಡವಿದೆ ಎಂಬುದು ಬಹಿರಂಗವಾಗಬೇಕು Read more…

BIG NEWS: ಪೊಲೀಸ್ ವಿಚಾರಣೆಗೆ ಹಾಜರಾಗದಿರಲು ದಿನೇಶ್ ಕಲ್ಲಹಳ್ಳಿ ನಿರ್ಧಾರ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ, ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಪೊಲೀಸರ ವಿಚಾರಣೆಗೆ ಹಾಜರಾಗದಿರಲು ನಿರ್ಧರಿಸಿದ್ದಾರೆ. ರಾಸಲೀಲೆ ಸಿಡಿ Read more…

BREAKING NEWS: ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಹೈಕಮಾಂಡ್ ಸೂಚನೆ – ಇಂದೇ ಸಚಿವರ ತಲೆದಂಡ ಸಾಧ್ಯತೆ

ನವದೆಹಲಿ: ಪಂಚರಾಜ್ಯಗಳ ಚುನಾವಣೆ, ಬೆಳಗಾವಿ ಲೋಕಸಭಾ ಉಪಚುನಾವಣೆ ಹಾಗೂ 3 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಸಂದರ್ಭದಲ್ಲೇ ಇದೀಗ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣ Read more…

ರಾಜಕಾರಣಿಗಳು ಎಂದು ಹೇಳಿಕೊಳ್ಳಲು ಅಸಹ್ಯವಾಗುತ್ತಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜನರು ನಮ್ಮನ್ನು ಛೀ… ಥೂ ಎಂದು ಉಗಿತಿದ್ದಾರೆ. ಇಡೀ ಸಮಾಜವೇ Read more…

BREAKING NEWS: ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ – ಮರ್ಯಾದೆ ಇರುವ ಸರ್ಕಾರವಾದರೆ ತಕ್ಷಣ ರಾಜೀನಾಮೆ ಪಡೆಯಲಿ – ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗುವ ಹೊತ್ತಲ್ಲೇ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣ ಬಯಲಾಗಿರುವುದು ವಿಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು Read more…

ರಾಸಲೀಲೆ ಸಿಡಿ ಪ್ರಕರಣ: 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕುತ್ತೇವೆ – ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಯಲು ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ಅಗತ್ಯವಿಲ್ಲ. ನಕಲಿ ಸಿಡಿಗಳಿಗೆ ರಾಜೀನಾಮೆ ನೀಡುತ್ತಾ ಹೋದರೆ ಸಂಪುಟವೇ ಇರುವುದಿಲ್ಲ Read more…

BIG NEWS: ನೌಕರಿ ಆಮಿಷವೊಡ್ಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸಗಿದ ಸಚಿವ ರಮೇಶ್ ಜಾರಕಿಹೊಳಿ

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣ ಇದೀಗ ಬಿರುಗಾಳಿ ಎಬ್ಬಿಸಿದ್ದು, ಯುವತಿಗೆ ನೌಕರಿ ಕೊಡಿಸುವುದಾಗಿ ನಂಬಿಸಿ ಸಚಿವರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಹೇಳಲಾಗುತ್ತಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...